ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಮಂಗಳೂರು ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಆಯ್ಕೆಗೆ ಅಭಿಪ್ರಾಯ ಸಂಗ್ರಹ
ರಾಜ್ಯ

ಮಂಗಳೂರು ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಆಯ್ಕೆಗೆ ಅಭಿಪ್ರಾಯ ಸಂಗ್ರಹ

ದ.ಕ .ಜಿಲ್ಲೆಯ ಉಸ್ತುವಾರಿ ಹಾಗೂ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧುಬಂಗಾರಪ್ಪ ಅವರು ಡಿ. 2 ರಂದು ಮಲ್ಲಿಕಟ್ಟೆ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರ - ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ನಡೆಸಿದರು. ಈ ಕಾರ್ಯಕ್ರಮದಲ್ಲಿ ಕಾಂಗ್ರೇಸ್ ಪರಾಜಿತ ಅಭ್ಯರ್ಥಿ ಜಿ ಕೃಷ್ಣಪ್ಪ, ಸುಳ್ಯ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ,…

ಪೊಲೀಸ್ ಇಲಾಖೆಯ ವಾರ್ಷಿಕ ಕ್ರೀಡಾ ಕೂಟದಲ್ಲಿ ಸಂಪಾಜೆಯ ಯಾಸಿರ್ ಬಿ ಕೆಗೆ ಪ್ರಶಸ್ತಿ.
ರಾಜ್ಯ

ಪೊಲೀಸ್ ಇಲಾಖೆಯ ವಾರ್ಷಿಕ ಕ್ರೀಡಾ ಕೂಟದಲ್ಲಿ ಸಂಪಾಜೆಯ ಯಾಸಿರ್ ಬಿ ಕೆಗೆ ಪ್ರಶಸ್ತಿ.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವತಿಯಿಂದ ಬೆಂಗಳೂರಿನ ಯಲಹಂಕ ದಲ್ಲಿ ಇತ್ತೀಚೆಗೆ ನಡೆದ ವಾರ್ಷಿಕ ಕ್ರೀಡಾ ಕೂಟದಲ್ಲಿ ಲಾಂಗ್ ಜಂಪ್ ಮತ್ತು 100×4 ರಿಲೇ ಸ್ಪರ್ಧೆಯಲ್ಲಿ ದ್ವೀತೀಯ ಸ್ಥಾನ ಪಡೆದ ಆ್ಯಂಟಿ ನಕ್ಸಲ್ ಫೋರ್ಸ್ ನ ಯಾಸಿರ್ ಬಿ ಕೆ ಇವರು ಪ್ರಸ್ತುತ ಕೊಡಗು ಜಿಲ್ಲೆಯ ಭಾಗಮಂಡಲ ದಲ್ಲಿ…

ಸುಳ್ಯ ಬಂಟರ ಸಂಘ ದಲ್ಲಿ ಹಿರಿಯರ ಕ್ರೀಡಾಕೂಟದಲ್ಲಿ ಪ್ರಶಸ್ತಿ ಪಡೆದ ಸರಿತ ಶೆಟ್ಟಿ ಯವರಿಗೆ ಸನ್ಮಾನ
ರಾಜ್ಯ

ಸುಳ್ಯ ಬಂಟರ ಸಂಘ ದಲ್ಲಿ ಹಿರಿಯರ ಕ್ರೀಡಾಕೂಟದಲ್ಲಿ ಪ್ರಶಸ್ತಿ ಪಡೆದ ಸರಿತ ಶೆಟ್ಟಿ ಯವರಿಗೆ ಸನ್ಮಾನ

ಪಂಜದಲ್ಲಿ ನಡೆದ ಹಿರಿಯರ ಕ್ರೀಡಾ ಕೂಟದಲ್ಲಿ ಚಕ್ರ ಎಸೆತ, ಜಾವೇಲಿನ್ ಎಸೆತ ಹಾಗೂ ಗುಂಡು ಎಸೆತದಲ್ಲಿ ಪಾಲ್ಗೊಂಡು ಪ್ರಶಸ್ತಿ ಪಡೆದ ಸುಳ್ಯ ಬಂಟರ ಸಂಘದ ಸದಸ್ಯೆ ಸರಿತಾ ನಾಗೇಶ್ ಶೆಟ್ಟಿ ಯವರನ್ನು ಸಂಘದ ಮಾಸಿಕ ಸಭೆಯಲ್ಲಿ ಹಿರಿಯರಾದ ಕಮಲಾಕ್ಷಿ ಶೆಟ್ಟಿ ಯವರು ಗೌರವಿಸಿದರು.ಈ ಸಭೆಯಲ್ಲಿ ಜಯಪ್ರಕಾಶ್ ರೈ ಯವರು…

ಬೆಳ್ಳಾರೆಯಲ್ಲಿ ಜ್ಞಾನದೀಪ ಸಂಸ್ಥೆಯ 16ನೇ ವರ್ಷದ ಜ್ಞಾನ ಸಂಭ್ರಮ :ಶೈಕ್ಷಣಿಕ ಜೀವನದಲ್ಲಿ ಎಡವಿದವರಿಗೆ ಭವಿಷ್ಯದ ದಾರಿ ತೋರಿಸುವುದು ಶ್ರೇಷ್ಠ ಕಾರ್ಯ : ಬಿ. ವಿ. ಸೂರ್ಯನಾರಾಯಣ
ರಾಜ್ಯ

ಬೆಳ್ಳಾರೆಯಲ್ಲಿ ಜ್ಞಾನದೀಪ ಸಂಸ್ಥೆಯ 16ನೇ ವರ್ಷದ ಜ್ಞಾನ ಸಂಭ್ರಮ :ಶೈಕ್ಷಣಿಕ ಜೀವನದಲ್ಲಿ ಎಡವಿದವರಿಗೆ ಭವಿಷ್ಯದ ದಾರಿ ತೋರಿಸುವುದು ಶ್ರೇಷ್ಠ ಕಾರ್ಯ : ಬಿ. ವಿ. ಸೂರ್ಯನಾರಾಯಣ

ಶೈಕ್ಷಣಿಕ ಜೀವನದಲ್ಲಿ ಯಾವುದೋ ಕಾರಣಕ್ಕೆ ಎಡವಿದವರಿಗೆ ಮತ್ತೆ ಭವಿಷ್ಯದ ದಾರಿಯನ್ನು ತೋರಿಸಿಕೊಡುವುದು ಶ್ರೇಷ್ಠ ಕಾರ್ಯವಾಗಿದೆ. ವಿಭಿನ್ನ ಶೈಕ್ಷಣಿಕ ಚಟುವಟಿಕೆಗಳೊಂದಿಗೆ ತರಗತಿಗಳನ್ನು ನಡೆಸುವ ಮೂಲಕ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆ ವಿದ್ಯಾರ್ಥಿಗಳಿಗೆ ದಾರಿದೀಪವಾಗಿದೆ ಎಂದು ನಿವೃತ್ತ ಪ್ರಾoಶುಪಾಲ ಬಿ. ವಿ ಸೂರ್ಯನಾರಾಯಣ ಹೇಳಿದರು. ಅವರು ಬೆಳ್ಳಾರೆ ಪ್ರಾಥಮಿಕ ಕೃಷಿ…

ಅರಂತೋಡು :ವೇಗದ ಚಾಲನೆಗೆ ಆಕ್ಷೇಪಣೆ ಪರಸ್ಪರ ಹೊಡೆದಾಟದಲ್ಲಿ ಅಂತ್ಯ.
Uncategorized ರಾಜ್ಯ

ಅರಂತೋಡು :ವೇಗದ ಚಾಲನೆಗೆ ಆಕ್ಷೇಪಣೆ ಪರಸ್ಪರ ಹೊಡೆದಾಟದಲ್ಲಿ ಅಂತ್ಯ.

ಇಬ್ಬರು ಆಸ್ಪತ್ರೆಗೆ ದಾಖಲು. ಲೈನ್‌ಸೇಲ್‌ನ ವಾಹನವನ್ನು ಇಳಿಜಾರಿನಲ್ಲಿ ವೇಗವಾಗಿ ವಾಹನ ಚಲಾಯಿಸಿದ್ದನ್ನು ಪ್ರಶ್ನಿಸಿ ಕೆಲವು ಯುವಕರು ವಾಹನದ ಚಾಲಕನನ್ನು ತರಾಟೆಗೆತ್ತಿಕೊಂಡು ಅವರ ಮಧ್ಯೆ ಹೊಕೈ ನಡೆದಿದೆ. ಹಾಗೂ ಸುಳ್ಯದಿಂದ ಅರಂತೋಡಿಗೆ ಧಾವಿಸಿದ ಲೈನ್‌ಸೇಲ್ ವಾಹನದ ಚಾಲಕನ ಗೆಳೆಯರು ಅರಂತೋಡಿನ ಯುವಕರ ಮೇಲೆ ಹಲಲ್ಲೆ ನಡೆಸಿದ ಘಟನೆ ವರದಿಯಾಗಿದ್ದು, ಎರಡೂ…

ಅರಂಬೂರಿನಲ್ಲಿ ಸ್ನಾನಕ್ಕೆಂದು ಹೋದ ವ್ಯಕ್ತಿ ನದಿಗೆ ಬಿದ್ದು ದಾರುಣ ಸಾವು.
ರಾಜ್ಯ

ಅರಂಬೂರಿನಲ್ಲಿ ಸ್ನಾನಕ್ಕೆಂದು ಹೋದ ವ್ಯಕ್ತಿ ನದಿಗೆ ಬಿದ್ದು ದಾರುಣ ಸಾವು.

ಅರಂಬೂರಿನಲ್ಲಿ ಮೊಣ್ಣಂಗೇರಿಯ ವ್ಯಕ್ತಿಯೊಬ್ಬರು ಪಯಸ್ವಿನಿ ಹೊಳೆಯಲ್ಲಿ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಸುಳ್ಯ ಪೊಲೀಸರು ಹಾಗೂ ಅಗ್ನಿಶಾಮಕದಳದ ಮುಳುಗುತಜ್ಞರು ಸ್ಥಳಕ್ಕೆ ತೆರಳಿ ಮೃತ ದೇಹವನ್ನು ಪತ್ತೆ ಹಚ್ಚಿದ್ದಾರೆ, ಪೈಚಾರಿನ ಅಸ್ತ್ರ ಮುಳುಗು ತಂಡ ಮೃತದೇಹವನ್ನು ಮೇಲಕ್ಕೆತ್ತಿದ್ದು,ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಒಯ್ಯಲಾಗಿದೆ.

2023-24ರ ಸಾಲಿನ ದ್ವಿತೀಯ ಪಿಯುಸಿ, ಎಸ್ಎಸ್ಎಲ್ ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ
ರಾಜ್ಯ

2023-24ರ ಸಾಲಿನ ದ್ವಿತೀಯ ಪಿಯುಸಿ, ಎಸ್ಎಸ್ಎಲ್ ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ, 2023-24ನೇ ಸಾಲಿನ ಮಾರ್ಚ್/ ಏಪ್ರಿಲ್ 2024ರ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತಿಯ PUC ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.ಸದ್ಯ ಬಿಡುಗಡೆಯಾಗಿರುವ ವೇಳಾಪಟ್ಟಿಯ ಪ್ರಕಾರ ದ್ವಿತೀಯ ಪಿಯುಸಿ ಪರೀಕ್ಷೆಯು 2024ರ ಮಾರ್ಚ್ 2ರಿಂದ ಮಾರ್ಚ್ 22ರವರೆಗೆ ನಡೆಯಲಿದೆ.…

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ 2023.
ರಾಜ್ಯ

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ 2023.

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಆಯೋಜಿಸಲಾಗಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾಜಿ ಕ್ರೀಡಾಪಟು ಸಂಶುದ್ದಿನ್ ಆರಂತೋಡು ಅವರು ಆಗಮಿಸಿದ್ದು ಮಕ್ಕಳಲ್ಲಿ ಕ್ರೀಡೆಯ ಮಹತ್ವವನ್ನು ಜಾಗೃತಿಗೊಳಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಪ್ರಾಶುಪಾಲರಾದ ಡಾ. ಯಶೋದಾ ರಾಮಚಂದ್ರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಸಿ ಇ…

ಚಿಕ್ಕಮಗಳೂರು – ಹೆಲ್ಮೆಟ್ ವಿಚಾರಕ್ಕೆ ಯುವ ವಕೀಲನ ಮೇಲೆ ಮನಸೋಇಚ್ಛೆ ಹಲ್ಲೆ ನಡೆಸಿದ ಪೊಲೀಸರು.
ರಾಜ್ಯ

ಚಿಕ್ಕಮಗಳೂರು – ಹೆಲ್ಮೆಟ್ ವಿಚಾರಕ್ಕೆ ಯುವ ವಕೀಲನ ಮೇಲೆ ಮನಸೋಇಚ್ಛೆ ಹಲ್ಲೆ ನಡೆಸಿದ ಪೊಲೀಸರು.

: ಹೆಲ್ಮೆಟ್ ಹಾಕಿಲ್ಲ ಎಂಬ ವಿಚಾರಕ್ಕೆ ಪೊಲೀಸರು ಯುವ ವಕೀಲನ ಮೇಲೆ ಮನಸೋ ಇಚ್ಚೆ ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದ್ದು, ಇದೀಗ ವಕೀಲರ ಆಕ್ರೋಶಕ್ಕೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಪಿಎಸ್‌ಐ ಮಹೇಶ್ ಪೂಜಾರಿ ಸೇರಿ ಆರು ಪೊಲೀಸರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ.ಹಲ್ಲೆಗೊಳಗಾದವರನ್ನು ಪ್ರೀತಂ ಎಂದು ಗುರುತಿಸಲಾಗಿದ್ದು,…

ಡಿ.1ರಿಂದ ಶಬರಿಮಲೆಗೆ ʼಕೆ ಎಸ್ ಆರ್ ಟಿಸಿ ವೋಲ್ವೋ ಬಸ್’ ಸಂಚಾರ ಆರಂಭ.
ರಾಜ್ಯ

ಡಿ.1ರಿಂದ ಶಬರಿಮಲೆಗೆ ʼಕೆ ಎಸ್ ಆರ್ ಟಿಸಿ ವೋಲ್ವೋ ಬಸ್’ ಸಂಚಾರ ಆರಂಭ.

: ಶಬರಿಮಲೆಗೆ ತೆರಳುವ ಅಯ್ಯಪ್ಪನ ಭಕ್ತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕೆ ಎಸ್ ಆರ್ ಟಿಸಿ ಶಬರಿಮಲೆಗೆ ಡಿ.1ರಿಂದ ವೋಲ್ವೋ ಬಸ್ ಸಂಚಾರ ಆರಂಭಿಸಿದೆ.ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಾಹಿತಿ ನೀಡಿದ್ದು, ಬೆಂಗಳೂರು-ನೀಲಕ್ಕಲ್ ಮಾರ್ಗವಾಗಿ ಶಬರಿಮಲೆಗೆ ವೋಲ್ಪೋ ವಾಹನಗಳನ್ನು ಡಿ.1ರಿಂದ ಆರಂಭಿಸುವುದಾಗಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI