ಅಂತರಾಷ್ಟ್ರೀಯ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ
ಅಂತರಾಷ್ಟ್ರೀಯ ಅಪರಾಧ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ

ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಪ್ರಾಂತ್ಯದಲ್ಲಿ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್‌ನ ದಕ್ಷಿಣ ಭಾಗಗಳ ಮೇಲೆ ನಡೆಸಿದ ವಾಯುದಾಳಿಗಳಿಗೆ ಪ್ರತಿಯಾಗಿ ಇರಾನ್ ಭೀಕರ ಪ್ರತಿಕಾರ ತೀರಿಸಿಕೊಂಡಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC), ಬಹ್ರೇನ್‌ನಲ್ಲಿರುವ ಅಮೆರಿಕದ ನೌಕಾಪಡೆಯ ಅತ್ಯಂತ ಪ್ರಮುಖ '5ನೇ ಫ್ಲೀಟ್' (Fifth Fleet) ಪ್ರಧಾನ ಕಚೇರಿ ಹಾಗೂ ಜೋರ್ಡಾನ್ ಮತ್ತು ಕುವೈತ್‌ನಲ್ಲಿರುವ ಯುಎಸ್ ಸೇನಾ ನೆಲೆಗಳನ್ನು ಗುರಿಯಾಗಿಸಿ ಬ್ಯಾಲಿಸ್ಟಿಕ್ ಕ್ಷಿಪಣಿ ಹಾಗೂ ಡ್ರೋನ್‌ಗಳ ಸುರಿಮಳೆಗೈದಿದೆ. ಈ ದಿಢೀರ್ ದಾಳಿಯಿಂದಾಗಿ ಇಡೀ ಗಲ್ಫ್ ಪ್ರಾಂತ್ಯದಲ್ಲಿ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಮಂಗಳೂರಿನಲ್ಲಿ ಸಕ್ರೀಯವಾಗಿದೆ ಖೋಟಾ ನೋಟು ಜಾಲ, ಓರ್ವನ ಬಂಧನ..!
ರಾಜ್ಯ

ಮಂಗಳೂರಿನಲ್ಲಿ ಸಕ್ರೀಯವಾಗಿದೆ ಖೋಟಾ ನೋಟು ಜಾಲ, ಓರ್ವನ ಬಂಧನ..!

ಮಂಗಳೂರು ಸಿಸಿಬಿ ಪೊಲೀಸರು ನಗರದ ಕಂಕನಾಡಿ ಬಳಿ ಖೋಟಾ ನೋಟು ಚಲಾವಣೆ ಮಾಡಲು ಯತ್ನಿಸುತ್ತಿದ್ದ ಕೇರಳ ಮೂಲದ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯು ಮಂಜೇಶ್ವರದ ಆಬುಪಡ್ಪು ನಿವಾಸಿ ಪ್ರಶ್ವಿತ್ (25) ಎಂದು ಗುರುತಿಸಲಾಗಿದೆ.ಆರೋಪಿಯು 500 ರೂ., 200 ರೂ., 100 ರೂ. ಮುಖಬೆಲೆಯ ಖೋಟಾ ನೋಟುಗಳನ್ನು ಚಲಾವಣೆ ಮಾಡಿದ್ದು,…

ಮಂಗಳೂರು ಕೊಣಾಜೆ ಪೊಲೀಸರಿಂದ ಇಸ್ಪೀಟ್ ಜೂಜು ಅಡ್ಡೆಗೆ ದಾಳಿ – ಮೂವರು ಆರೋಪಿಗಳ ಬಂಧನ.
ರಾಜ್ಯ

ಮಂಗಳೂರು ಕೊಣಾಜೆ ಪೊಲೀಸರಿಂದ ಇಸ್ಪೀಟ್ ಜೂಜು ಅಡ್ಡೆಗೆ ದಾಳಿ – ಮೂವರು ಆರೋಪಿಗಳ ಬಂಧನ.

ಮಂಗಳೂರು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಹರೇಕಳ ಗ್ರಾಮದ ರಾಜಗುಡ್ಡೆ ಎಂಬಲ್ಲಿ ನಡೆಯುತ್ತಿದ್ದ ಇಸ್ಪೀಟ್ ಜೂಜು ಅಡ್ಡೆಗೆ ಕೊಣಾಜೆ ಠಾಣಾ ಪಿಎಸ್ಐ ಅಶೋಕ್ ನೇತೃತ್ವದ ತಂಡ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅಂಬ್ಲ ಮೊಗರುವಿನ ಅನಿಲ್ ಡಿಸೋಜಾ(45), ಉಳ್ಳಾಲ ಕೋಡಿ ಡೌನ್ ರಸ್ತೆಯ ಹನೀಫ್ ಮಹಮ್ಮದ್(32), ಜಪ್ಪಿನ…

ಕುಕ್ಕೆ ಸುಬ್ರಹ್ಮಣ್ಯದ ಬ್ರಹ್ಮ ರಥ ಹಾಗೂ ಪಂಚಮಿ ರಥಕ್ಕೆ ಶಿಖರ ಮುಹೂರ್ತ – ಹರಿದು ಬರುತ್ತಿದೆ ಜನ ಸಾಗರ.
ರಾಜ್ಯ

ಕುಕ್ಕೆ ಸುಬ್ರಹ್ಮಣ್ಯದ ಬ್ರಹ್ಮ ರಥ ಹಾಗೂ ಪಂಚಮಿ ರಥಕ್ಕೆ ಶಿಖರ ಮುಹೂರ್ತ – ಹರಿದು ಬರುತ್ತಿದೆ ಜನ ಸಾಗರ.

ವರ್ಷಂಪ್ರತಿ ನಡೆಯುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಮಹೋತ್ಸವದ ಪ್ರಯುಕ್ತ ಡಿ.16 ಬ್ರಹ್ಮ ರಥ ಹಾಗೂ ಪಂಚಮಿ ರಥಕ್ಕೆ ಶಿಖರ ಪೂಜೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಕಾರ್ಯನಿರ್ವಣಾಧಿಕಾರಿ ಡಾ.ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪಿ.ಜಿ.ಎಸ್.ಎನ್…

ಡಿ.25 ಮತ್ತು 26ರಂದು ಸುಳ್ಯದಲ್ಲಿ ಕೆ ವಿ ಜಿ ಸುಳ್ಯ ಹಬ್ಬ: ಸಾಧಕರಿಗೆ ಸನ್ಮಾನ ಮತ್ತು ಕೆ ವಿ ಜಿ ಸಾಧನಾ ಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭ: ಜಯನಗರದಲ್ಲಿ ಮನೆ ಹಸ್ತಾಂತರ.
ರಾಜ್ಯ

ಡಿ.25 ಮತ್ತು 26ರಂದು ಸುಳ್ಯದಲ್ಲಿ ಕೆ ವಿ ಜಿ ಸುಳ್ಯ ಹಬ್ಬ: ಸಾಧಕರಿಗೆ ಸನ್ಮಾನ ಮತ್ತು ಕೆ ವಿ ಜಿ ಸಾಧನಾ ಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭ: ಜಯನಗರದಲ್ಲಿ ಮನೆ ಹಸ್ತಾಂತರ.

ಡಿ.25 ಮತ್ತು 26ರಂದು ಸುಳ್ಯದಲ್ಲಿ ಕೆ ವಿ ಜಿ ಸುಳ್ಯ ಹಬ್ಬ ಆಚರಣೆಯ ಪ್ರಯುಕ್ತ ಸುಳ್ಯ ಚೆನ್ನಕೇಶವ ದೇವಸ್ಥಾನ ಮುಂಭಾಗದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಸನ್ಮಾನ ಮತ್ತು ಕೆ ವಿ ಜಿ ಸಾಧನಾ ಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ ಹಾಗೂ ಕೆವಿಜಿ ಸುಳ್ಯ ಹಬ್ಬ…

ತೆಕ್ಕಿಲ್ ಹೆಚ್.ಪಿ. ಗ್ಯಾಸ್ ಏಜೆನ್ಸಿ ವತಿಯಿಂದ ಡಿ. 19 ರಂದು ಪ್ರದಾನಮಂತ್ರಿ ಉಜ್ವಲ ಯೋಜನೆಯ ಉಚಿತ ಗ್ಯಾಸ್ ವಿತರಣಾ ಸಮಾರಂಭ
ರಾಜ್ಯ

ತೆಕ್ಕಿಲ್ ಹೆಚ್.ಪಿ. ಗ್ಯಾಸ್ ಏಜೆನ್ಸಿ ವತಿಯಿಂದ ಡಿ. 19 ರಂದು ಪ್ರದಾನಮಂತ್ರಿ ಉಜ್ವಲ ಯೋಜನೆಯ ಉಚಿತ ಗ್ಯಾಸ್ ವಿತರಣಾ ಸಮಾರಂಭ

ತೆಕ್ಕಿಲ್ ಹೆಚ್.ಪಿ. ಗ್ಯಾಸ್ ಏಜೆನ್ಸಿ ಅರಂತೋಡು ಇದರ ವತಿಯಿಂದ ಡಿಸೆಂಬರ್ 19 ರಂದು ಪ್ರಧಾನಮತ್ರಿ ಉಜ್ವಲ ಯೋಜನೆಯಡಿಯಲ್ಲಿ ಆಯ್ಕೆಯಾದ ಬಿ.ಪಿ.ಎಲ್ ಕಾರ್ಡ್ ದಾರರಿಗೆ ಉಚಿತ ಗ್ಯಾಸ್ ಸಂಪರ್ಕ ವಿತರಣಾ ಸಮಾರಂಭವು ಅರಂತೋಡು ಪ್ರಾಥಮಿಕ ಕ್ರಷಿ ಪತ್ತಿನ ಸಹಕಾರಿ ಸಂಘದ ಸಿರಿಸೌಧ ಸಭಾಂಗಣದಲ್ಲಿ ನಡೆಯಲಿದೆ. ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಂಪರ್ಕವನ್ನು…

ಕಡಬದಲ್ಲಿ ರಬ್ಬರ್ ಟಾಪಿಂಗ್ ಮಾಡುತ್ತಿದ್ದ ಕಾರ್ಮಿಕರನ್ನು ಬೆನ್ನಟ್ಟಿದ ಕಾಡಾನೆಗಳು- ಭಯಭೀತಗೊಂಡು ಓಡಿ ತಪ್ಪಿಸಿಕೊಳ್ಳುವ ಭರದಲ್ಲಿ ಬಿದ್ದು ಗಾಯಗೊಂಡು ಆಸ್ಪತ್ರೆಗೆ ದಾಖಲು.
ರಾಜ್ಯ

ಕಡಬದಲ್ಲಿ ರಬ್ಬರ್ ಟಾಪಿಂಗ್ ಮಾಡುತ್ತಿದ್ದ ಕಾರ್ಮಿಕರನ್ನು ಬೆನ್ನಟ್ಟಿದ ಕಾಡಾನೆಗಳು- ಭಯಭೀತಗೊಂಡು ಓಡಿ ತಪ್ಪಿಸಿಕೊಳ್ಳುವ ಭರದಲ್ಲಿ ಬಿದ್ದು ಗಾಯಗೊಂಡು ಆಸ್ಪತ್ರೆಗೆ ದಾಖಲು.

ಡಿ.16ರ ಶನಿವಾರ ಮುಂಜಾನೆ ಇಲ್ಲಿನ ಕೊಣಾಜೆ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ (ಕೆ.ಎಫ್.ಡಿ.ಸಿ) ದ ರಬ್ಬರ್ ತೋಟದಲ್ಲಿ ರಬ್ಬರ್ ಟಾಪಿಂಗ್ ಮಾಡುತ್ತಿದ್ದ ಕಾರ್ಮಿಕರನ್ನು ಕಾಡಾನೆಗಳ ಗುಂಪೊಂದು ಬೆನ್ನಟ್ಟಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಸಂಭವಿಸಿದೆ. ನಿಗಮದ ಟಾಪಿಂಗ್ ಕಾರ್ಮಿಕ ರಾಜಗೋಪಾಲ್ (49), ಮೇಸ್ತ್ರಿಗಳಾದ ನಾಗಪ್ಪ (53) ಹಾಗೂ ಶಿವರಾಜ್…

ಕಡಬದಲ್ಲಿ  ರಸ್ತೆ ದಾಟುತ್ತಿದ್ದ ವಿಕಲಚೇತನ ವ್ಯಕ್ತಿಯ ಮೇಲೆ ಹರಿದ ಕಾರು: ಗಂಭೀರ ಗಾಯಗೊಂಡ  ವ್ಯಕ್ತಿ ಸಾವು hu
ರಾಜ್ಯ

ಕಡಬದಲ್ಲಿ ರಸ್ತೆ ದಾಟುತ್ತಿದ್ದ ವಿಕಲಚೇತನ ವ್ಯಕ್ತಿಯ ಮೇಲೆ ಹರಿದ ಕಾರು: ಗಂಭೀರ ಗಾಯಗೊಂಡ ವ್ಯಕ್ತಿ ಸಾವು hu

ಕಡಬದ ಮುಖ್ಯ ಪೇಟೆಯಲ್ಲಿ ರಸ್ತೆ ದಾಟುತ್ತಿದ್ದ ವಿಕಲಚೇತನರೊಬ್ಬರ ಮೇಲೆಯೇ ಕಾರೊಂದು ಹರಿದು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದ ದಾರುಣ ಘಟನೆ ಡಿ.15 ರ ಸಂಜೆ ವರದಿಯಾಗಿದೆ. ಕಡಬದ ಅಂಗಡಿ ಮನೆ ನಿವಾಸಿ ಧರ್ನಪ್ಪ ಎಂಬವರೇ ಮೃತಪಟ್ಟ ದುರ್ದೈವಿ. ಮುಂಬಯಿ ಮೂಲದ ಕುಟುಂಬವೊಂದು ಮಂಗಳೂರಿನಿಂದ ಬಾಡಿಗೆ ಕಾರಲ್ಲಿ…

ಕಡಬ ಕಾರು- ಸ್ಕೂಟರ್ ನಡುವೆ ಅಪಘಾತ ಶಾಲಾ ಬಾಲಕ ಸ್ಥಳದಲ್ಲೇ ಸಾವು: ಬಾಲಕನ ತಂದೆ ಹಾಗೂ ತಂಗಿ ಗಂಭೀರ ಗಾಯ.
ರಾಜ್ಯ

ಕಡಬ ಕಾರು- ಸ್ಕೂಟರ್ ನಡುವೆ ಅಪಘಾತ ಶಾಲಾ ಬಾಲಕ ಸ್ಥಳದಲ್ಲೇ ಸಾವು: ಬಾಲಕನ ತಂದೆ ಹಾಗೂ ತಂಗಿ ಗಂಭೀರ ಗಾಯ.

ಕಡಬದ ಕಳಾರ ಮಸೀದಿ ಬಳಿ ಕಾರು- ಸ್ಕೂಟರ್ ನಡುವೆ ಅಪಘಾತ ವಾಗಿ ಶಾಲಾ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿ ಮತ್ತಿಬ್ಬರು ಗಂಭೀರ ಗಾಯಗೊಂಡ ಘಟನೆ ಡಿ.15 ರ ರಾತ್ರಿ ವರದಿಯಾಗಿದೆ ಕಳಾರದಲ್ಲಿ ವಾಸವಿರುವ ಚಂದ್ರಶೇಖರ ಅವರ ಪುತ್ರ ,ಬಿಪಿನ್ ಮೃತ ವಿದ್ಯಾರ್ಥಿಸರಸ್ವತಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ಬಿಪಿನ್ತಮ್ಮ ನಿವಾಸಕ್ಕೆ…

ವಾಹನ ಚಲಾಯಿಸುತ್ತಿದ್ದ ಸಂದರ್ಭ ಹೃದಯಘಾತಕ್ಕೆ ಒಳಗಾದ ಚಾಲಕ :ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತರುತ್ತಿದ್ದ ಸಂದರ್ಭ ದಾರಿಯಲ್ಲೇ ಮೃತ್ಯು
ರಾಜ್ಯ

ವಾಹನ ಚಲಾಯಿಸುತ್ತಿದ್ದ ಸಂದರ್ಭ ಹೃದಯಘಾತಕ್ಕೆ ಒಳಗಾದ ಚಾಲಕ :ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತರುತ್ತಿದ್ದ ಸಂದರ್ಭ ದಾರಿಯಲ್ಲೇ ಮೃತ್ಯು

ಪಿಕಪ್ ವಾಹನ ಚಾಲನೆ ಮಾಡಿಕೊಂಡು ಬರುತ್ತಿದ್ದ ಸಂದರ್ಭ ಸುಳ್ಯ ಪೈಚಾರು ಸಮೀಪ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡ್ದಿದ್ದು,ಸಹ ಚಾಲಕ ಅವರನ್ನು ಸುಳ್ಯ ಆಸ್ಪತ್ರೆಗೆ ತರುತ್ತಿದ್ದ ಸಂದರ್ಭ ದಾರಿ ನಡುವೆ ಮೃತಪಟ್ಟ ಘಟನೆ ಡಿ.14 ರಂದು ರಾತ್ರಿ ಸಂಭವಿಸಿದೆ. ಮೃತ ವ್ಯಕ್ತಿ ಗದಗ ತಾಲೂಕು ಹೊಸೂರು ಗ್ರಾಮದ ಹುಸೇನಸಾಬ ಹೆಬಸುರ…

ಕೆಎಸ್ಆರ್ ಟಿಸಿ ಬ್ರ್ಯಾಂಡ್ ಹೆಸರು ಕರ್ನಾಟಕಕ್ಕೆ ಸೇರಿದ್ದು – ಮದ್ರಾಸ್‌ ಹೈಕೋರ್ಟ್‌– ಕೇರಳಕ್ಕೆ ಮುಖಭಂಗ.
ರಾಜ್ಯ

ಕೆಎಸ್ಆರ್ ಟಿಸಿ ಬ್ರ್ಯಾಂಡ್ ಹೆಸರು ಕರ್ನಾಟಕಕ್ಕೆ ಸೇರಿದ್ದು – ಮದ್ರಾಸ್‌ ಹೈಕೋರ್ಟ್‌– ಕೇರಳಕ್ಕೆ ಮುಖಭಂಗ.

ಬೆಂಗಳೂರು : ಕೆಎಸ್ಆರ್ ಟಿಸಿ ಎಂಬ ಹೆಸರಿನ ಕುರಿತಂತೆ ಕೋರ್ಟ್ ನಲ್ಲಿ ವಾದ ಮಂಡಿಸುತ್ತಿದ್ದ ಕೇರಳ ಸರಕಾರಕ್ಕೆ ಮುಖಭಂಗವಾಗಿದ್ದು, ಕೆಎಸ್ಆರ್ ಟಿಸಿ ಬಳಸುತ್ತಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ್ದು ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ. ‘ಕೆಎಸ್‌ಆರ್‌ಟಿಸಿ’ ಎಂದು ಬಳಸಬಾರದು ಎಂದು ಕೇರಳ ರಾಜ್ಯ ಆರ್‌ಟಿಸಿ ಸಲ್ಲಿಸಿದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI