ಅಂತರಾಷ್ಟ್ರೀಯ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ
ಅಂತರಾಷ್ಟ್ರೀಯ ಅಪರಾಧ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ

ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಪ್ರಾಂತ್ಯದಲ್ಲಿ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್‌ನ ದಕ್ಷಿಣ ಭಾಗಗಳ ಮೇಲೆ ನಡೆಸಿದ ವಾಯುದಾಳಿಗಳಿಗೆ ಪ್ರತಿಯಾಗಿ ಇರಾನ್ ಭೀಕರ ಪ್ರತಿಕಾರ ತೀರಿಸಿಕೊಂಡಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC), ಬಹ್ರೇನ್‌ನಲ್ಲಿರುವ ಅಮೆರಿಕದ ನೌಕಾಪಡೆಯ ಅತ್ಯಂತ ಪ್ರಮುಖ '5ನೇ ಫ್ಲೀಟ್' (Fifth Fleet) ಪ್ರಧಾನ ಕಚೇರಿ ಹಾಗೂ ಜೋರ್ಡಾನ್ ಮತ್ತು ಕುವೈತ್‌ನಲ್ಲಿರುವ ಯುಎಸ್ ಸೇನಾ ನೆಲೆಗಳನ್ನು ಗುರಿಯಾಗಿಸಿ ಬ್ಯಾಲಿಸ್ಟಿಕ್ ಕ್ಷಿಪಣಿ ಹಾಗೂ ಡ್ರೋನ್‌ಗಳ ಸುರಿಮಳೆಗೈದಿದೆ. ಈ ದಿಢೀರ್ ದಾಳಿಯಿಂದಾಗಿ ಇಡೀ ಗಲ್ಫ್ ಪ್ರಾಂತ್ಯದಲ್ಲಿ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಡಿ.16 ಮತ್ತು 17 ರಂದು ಪೇರಡ್ಕ-ಗೂನಡ್ಕದ ಮುಹಿಯ್ಯದ್ದೀನ್ ಜುಮಾ ಮಸೀದಿಯಲ್ಲಿಇಸ್ಲಾಮಿಕ್ ಕಥಾಪ್ರಸಂಗ ಹಾಗೂ ದಫ್ ಪ್ರದರ್ಶನ.
ರಾಜ್ಯ

ಡಿ.16 ಮತ್ತು 17 ರಂದು ಪೇರಡ್ಕ-ಗೂನಡ್ಕದ ಮುಹಿಯ್ಯದ್ದೀನ್ ಜುಮಾ ಮಸೀದಿಯಲ್ಲಿಇಸ್ಲಾಮಿಕ್ ಕಥಾಪ್ರಸಂಗ ಹಾಗೂ ದಫ್ ಪ್ರದರ್ಶನ.

ಪೇರಡ್ಕ-ಗೂನಡ್ಕದ ಮುಹಿಯ್ಯದ್ದೀನ್ ರಿಫಾಯಿ ದಫ್ ಅಸೋಸಿಯೇಷನ್ ವತಿಯಿಂದ ಡಿ.16 ಮತ್ತು 17 ರಂದು ಇಸ್ಲಾಮಿಕ್ ಕಥಾಪ್ರಸಂಗ ಹಾಗೂ ದಫ್ ಪ್ರದರ್ಶನ ನಡೆಯಲಿದೆ ಎಂದು ಮಹಿಯ್ಯದ್ದೀನ್ ಜುಮಾ ಮಸೀದಿ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ತಿಳಿಸಿದ್ದಾರೆ. ಮಡಿಕೇರಿ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತಿಹಾಸ ಪ್ರಸಿದ್ದ ಸರ್ವ ಧರ್ಮಗಳ ಸಮನ್ವಯ ಕೇಂದ್ರ…

ಬಂಟ್ವಾಳ: ಅಡುಗೆ ಅನಿಲ ಸೋರಿಕೆಯಾಗಿ ಮನೆಗೆ ಬೆಂಕಿ
ರಾಜ್ಯ

ಬಂಟ್ವಾಳ: ಅಡುಗೆ ಅನಿಲ ಸೋರಿಕೆಯಾಗಿ ಮನೆಗೆ ಬೆಂಕಿ

ಬಂಟ್ವಾಳ: ಪುದು ಗ್ರಾಮದ ಕಬೆಲ ನಿವಾಸಿ ಉಮೇಶ್ ಪೂಜಾರಿಯವರ ಬಾಡಿಗೆ ಮನೆಯಲ್ಲಿ ಬಾಡಿಗೆದಾರ ಹೊನ್ನಪ್ಪ ಗೌಡ ರವರ ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದೆ. ಗ್ಯಾಸ್ ಸೋರಿಕೆಯಾಗಿರುವುದು ತಿಳಿಯದೆ ರಾತ್ರಿ ಅಡುಗೆ ಮಾಡಲು ಗ್ಯಾಸ್ ಉರಿಸಲು ಹೋದಾಗ ಬೆಂಕಿ ಹೊತ್ತಿಕೊಂಡಿದೆ. ಬಂಟ್ವಾಳ ಅಗ್ನಿ ಶಾಮಕ ದಳದವರು ಬೆಂಕಿ…

ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ಅಡಿಕೆ ಹಳದಿರೋಗದ ಬಗ್ಗೆ  ಪ್ರಶ್ನೆ ಕೇಳಿದ ಶಾಸಕಿ ಭಾಗೀರಥಿ ಮುರುಳ್ಯ.ಶಾಸಕಿ ಪ್ರಶ್ನೆಗೆ ಸರಕಾರದ ಉತ್ತರವೇನು? ಸರಕಾರ‌ ನೀಡಿದ  ಉತ್ತರದ ವಿಸ್ತೃತ ವರದಿ.
ರಾಜ್ಯ

ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ಅಡಿಕೆ ಹಳದಿರೋಗದ ಬಗ್ಗೆ ಪ್ರಶ್ನೆ ಕೇಳಿದ ಶಾಸಕಿ ಭಾಗೀರಥಿ ಮುರುಳ್ಯ.ಶಾಸಕಿ ಪ್ರಶ್ನೆಗೆ ಸರಕಾರದ ಉತ್ತರವೇನು? ಸರಕಾರ‌ ನೀಡಿದ ಉತ್ತರದ ವಿಸ್ತೃತ ವರದಿ.

ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಸುಳ್ಯ ತಾಲೂಕಿನ ಪ್ರಮುಖ ಸಮಸ್ಯೆಯಾದ ಅಢಿಕೆ ಹಳದಿ ರೋಗದ ಬಗ್ಗೆ ಶಾಸಕಿ ಭಾಗೀರಥಿ ಮುರುಳ್ಯ ಪ್ರಸ್ತಾವನೆ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಶೇ.80 ಕ್ಕಿಂತ ಹೆಚ್ಚಿನ ಜನರು ಗ್ರಾಮೀಣ ಭಾಗದಲ್ಲಿ ನೆಲೆಸಿದ್ದು, ಹೆಚ್ಚಿನ ಜನರು ಕೃಷಿಕರಾಗಿದ್ದು…

ಮಂಗಳೂರು: ಕದ್ರಿ ಪಾರ್ಕ್ ಪರಿಸರದಲ್ಲಿ ಎಮ್ ಡಿಎಮ್ ಎ ಮಾದಕ ವಸ್ತು ಮಾರಾಟ- ಆರೋಪಿಗಳಿಬ್ಬರ ಸೆರೆ
ರಾಜ್ಯ

ಮಂಗಳೂರು: ಕದ್ರಿ ಪಾರ್ಕ್ ಪರಿಸರದಲ್ಲಿ ಎಮ್ ಡಿಎಮ್ ಎ ಮಾದಕ ವಸ್ತು ಮಾರಾಟ- ಆರೋಪಿಗಳಿಬ್ಬರ ಸೆರೆ

ನಗರದ ಕದ್ರಿ ಪಾರ್ಕ್ ಪರಿಸರದಲ್ಲಿ ಎಮ್ ಡಿಎಮ್ ಎ ಮಾದಕ ವಸ್ತುವನ್ನು ಇಬ್ಬರು ವ್ಯಕ್ತಿಗಳು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ನಿಷೇದಿತ ಮಾದಕ ವಸ್ತು ಸಹಿತ ಆರೋಪಿಗಳಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಮಂಜೇಶ್ವರ ಪಾವೂರು ಗ್ರಾಮದ ಮಚ್ಚಂಪಾಡಿ…

ಬಂಟ್ವಾಳ – ಅಕ್ರಮ ಮರಳುಗಾರಿಗೆ ಅಡ್ಡೆ ಮೇಲೆ ಪೊಲೀಸ್ ದಾಳಿ
ರಾಜ್ಯ

ಬಂಟ್ವಾಳ – ಅಕ್ರಮ ಮರಳುಗಾರಿಗೆ ಅಡ್ಡೆ ಮೇಲೆ ಪೊಲೀಸ್ ದಾಳಿ

ಬಂಟ್ವಾಳ :ನೇತ್ರಾವತಿ ನದಿ ತೀರದಲ್ಲಿ ಅಕ್ರಮವಾಗಿ ಮರಳು ತೆಗೆಯುತ್ತಿದ್ದು ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ದಾಳಿ ನಡೆಸಿ ಮರಳನ್ನು ವಶಪಡಿಸಿಕೊಂಡ ಘಟನೆ ಸರಪಾಡಿ ಎಂಬಲ್ಲಿ ನಡೆದಿದೆ. ಸರಪಾಡಿ ಗ್ರಾಮದ ಬಿಯಪಾದೆ ಮೊಗರೋಡಿ ನೀರಿನ‌ ಟ್ಯಾಂಕ್ ಬಳಿ ನೇತ್ರಾವತಿ ನದಿಯಲ್ಲಿ ಮರಳು ತೆಗೆಯುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ…

ಸಿಎಂ, ಗಣ್ಯರ ಅಂತಿಮ ದರ್ಶನ : ಎಲ್ಲಿ ನಡೆಯುತ್ತೆ ಲೀಲಾವತಿ ಅಂತ್ಯಕ್ರಿಯೆ?
ರಾಜ್ಯ

ಸಿಎಂ, ಗಣ್ಯರ ಅಂತಿಮ ದರ್ಶನ : ಎಲ್ಲಿ ನಡೆಯುತ್ತೆ ಲೀಲಾವತಿ ಅಂತ್ಯಕ್ರಿಯೆ?

ಬೆಂಗಳೂರು : ಕನ್ನಡ ಚಿತ್ರರಂಗದ ಕಲಾ ಸರಸ್ವತಿ ಲೀಲಾವತಿ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ನಿನ್ನೆ ಸಂಜೆ ಈ ಲೋಕ ಬಿಟ್ಟು ತೆರಳಿದ್ದಾರೆ. ಅವರ ಅಗಲಿಕೆಗೆ ಸಿನಿಮಾ ಮತ್ತು ರಾಜಕೀಯ ಕ್ಷೇತ್ರದ ಗಣ್ಯರು ಸೇರಿದಂತೆ ಸಹಸ್ರಾರು ಸಂಖ್ಯೆಯ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.ಲೀಲಾವತಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ…

ಸುಳ್ಯ ಮೂಲದ ಅನನ್ಯ ಶೆಟ್ಟಿ ಗೆ ಬೆಸ್ಟ್ ಐಸ್ ಆಫ್ ಕರ್ನಾಟಕ ಟೈಟಲ್ ಪ್ರಶಸ್ತಿ .
ರಾಜ್ಯ

ಸುಳ್ಯ ಮೂಲದ ಅನನ್ಯ ಶೆಟ್ಟಿ ಗೆ ಬೆಸ್ಟ್ ಐಸ್ ಆಫ್ ಕರ್ನಾಟಕ ಟೈಟಲ್ ಪ್ರಶಸ್ತಿ .

ಮಂಗಳೂರು: ಈಚೆಗೆ ಬೆಂಗಳೂರಿನಲ್ಲಿ ನಿಷಿತ ಸುವರ್ಣ ಇಮೇಜ್ ಕಂಸಲ್ವೆಂಟ್ ಆಯೋಜಿಸಿದ್ದ ಮಿಸ್ಟ‌ರ್, ಮಿಸ್ ಹಾಗೂ ಮಿಸಸ್‌ ಕರ್ನಾಟಕ ಸ್ಪರ್ಧೆಯ ಕರ್ನಾಟಕ ಸ್ಟೈಲ್ ಐಕಾನ್ -2023 ರಲ್ಲಿ ಮಂಗಳೂರಿನ ಅನನ್ಯ ಶೆಟ್ಟಿ ಅವರು ಬೆಸ್ಟ್ ಐಸ್ ಆಫ್‌ ಕರ್ನಾಟಕ ಟೈಟಲ್ ಮುಡಿಗೇರಿಸಿಕೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.ಅನನ್ಯ ಶೆಟ್ಟಿ ಅವರು ಮಂಗಳೂರಿನ…

ಸುರತ್ಕಲ್: ನಾಪತ್ತೆಯಾಗಿದ್ದ ಭಿನ್ನಕೋಮಿನ ಜೋಡಿ ವಿವಾಹ..!
ರಾಜ್ಯ

ಸುರತ್ಕಲ್: ನಾಪತ್ತೆಯಾಗಿದ್ದ ಭಿನ್ನಕೋಮಿನ ಜೋಡಿ ವಿವಾಹ..!

ಸುರತ್ಕಲ್: ನಾಪತ್ತೆಯಾಗಿದ್ದ ಭಿನ್ನಕೋಮಿನ ಜೋಡಿ ವಿವಾಹವಾಗಿದ್ದಾರೆ ಎನ್ನುವ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಇದರ ನಿಖರತೆ ಇನ್ನಷ್ಟೇ ತಿಳಿದುಬರಬೇಕಿದೆ.ಡಿ.1 ರಂದು ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ 7ನೇ ಬ್ಲಾಕ್ ಕಾಟಿಪಳ್ಳದ ಯುವಕ ಪ್ರಶಾಂತ್ ಭಂಡಾರಿ (31) ಹಾಗೂ 3ನೇ ಬ್ಲಾಕ್ ಆಶ್ರಯ ಕಾಲೋನಿ ನಿವಾಸಿ ಆಯೇಷಾ (19)…

ಸುಳ್ಯದ ವ್ಯಕ್ತಿಯ ಹೆಸರಲ್ಲಿ ಜಮ್ಮು ಕಾಶ್ಮೀರದಲ್ಲಿ ಮತ್ತೊಂದು ಓಟರ್ ಐ.ಡಿ ಪತ್ತೆ..!ಇಲ್ಲೂ ಅಡಗಿದೆಯಾ ಭಯೋತ್ಪಾದಕರ ಸಂಚು…!?
ರಾಜ್ಯ

ಸುಳ್ಯದ ವ್ಯಕ್ತಿಯ ಹೆಸರಲ್ಲಿ ಜಮ್ಮು ಕಾಶ್ಮೀರದಲ್ಲಿ ಮತ್ತೊಂದು ಓಟರ್ ಐ.ಡಿ ಪತ್ತೆ..!ಇಲ್ಲೂ ಅಡಗಿದೆಯಾ ಭಯೋತ್ಪಾದಕರ ಸಂಚು…!?

ಜಮ್ಮು ಕಾಶ್ಮೀರಕ್ಕೆ ಒಮ್ಮೆಯೋ ಕಾಲಿರಿಸದ ಸುಳ್ಯದ ವ್ಯಕ್ತಿಯೊಬ್ಬರ ದಾಖಲೆ ಬಳಸಿ ಜಮ್ಮು ಕಾಶ್ಮೀರದಲ್ಲಿ ನಕಲಿ ದಾಖಲೆ.. ಹೌದು ಸುಳ್ಯದ ನಗರದ ಕುರುಂಜಿಗುಡ್ಡೆ ನಿವಾಸಿಯೊಬ್ಬರ ಹೆಸರಿನಲ್ಲಿ ಜಮ್ಮು ಕಾಶ್ಮೀರದಲ್ಲಿ ಅನಾಮಿಕ ವ್ಯಕ್ತಿಯೊಬ್ಬ ಮತ್ತೊಂದು ಓಟರ್ ಐಡಿ ಪಡೆದುಕೊಂಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ , ಸುಳ್ಯ ಕುರುಂಜಿಭಾಗ್ ನಿವಾಸಿ ಸಂತೋಷ್…

ಐವರ್ನಾಡು : ಶಾಲೆಗೆ ಕಳ್ಳರು ನುಗ್ಗಿ ವಿದ್ಯಾರ್ಥಿಗಳ ಪ್ರವಾಸಕ್ಕೆಂದು ಇರಿಸಿದ ನಗದು ನಗದು ಕಳವು
ರಾಜ್ಯ

ಐವರ್ನಾಡು : ಶಾಲೆಗೆ ಕಳ್ಳರು ನುಗ್ಗಿ ವಿದ್ಯಾರ್ಥಿಗಳ ಪ್ರವಾಸಕ್ಕೆಂದು ಇರಿಸಿದ ನಗದು ನಗದು ಕಳವು

ಡಿ.7ರಂದು ರಾತ್ರಿ ಐವರ್ನಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೀಗ ಕಳ್ಳರು ನುಗ್ಗಿ ನಗದು ಕಳವುಗೈದ ಘಟನೆ ನಡೆದಿದೆ.ಬಾಗಿಲಿನ ಬೀಗ ಮುರಿದು ಒಳಪ್ರವೇಶಿಸಿದ ಕಳ್ಳರು ಶಾಲಾ ವಿದ್ಯಾರ್ಥಿಗಳ ಪ್ರವಾಸಕ್ಕೆಂದು ಇರಿಸಿದ ನಗದು ಕಳವುಗೈದಿರುವುದಾಗಿ ತಿಳಿದು ಬಂದಿದೆ.ಬೆಳ್ಳಾರೆ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ.

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI