ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಡಿ. 12 ರಂದು ಪೆರಾಜೆ ಕಲ್ಚೆರ್ಪೆ ಸಿರಿಕುರಲ್ ನಗರದ ವನದುರ್ಗಾ ರಕ್ತೇಶ್ವರಿ ಪರಿವಾರ ದೈವಗಳ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ- ಗುಳಿಗ ದೈವದ ಕೋಲ.
ರಾಜ್ಯ

ಡಿ. 12 ರಂದು ಪೆರಾಜೆ ಕಲ್ಚೆರ್ಪೆ ಸಿರಿಕುರಲ್ ನಗರದ ವನದುರ್ಗಾ ರಕ್ತೇಶ್ವರಿ ಪರಿವಾರ ದೈವಗಳ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ- ಗುಳಿಗ ದೈವದ ಕೋಲ.

ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಪೆರಾಜೆ ಸಮೀಪದ ಕಲ್ಚೆರ್ಪೆ ಸಿರಿಕುರಲ್ ನಗರದಲ್ಲಿ ಡಿ.12 ರಂದು ಶ್ರೀ ವನದುರ್ಗಾ ರಕೇಶ್ವರಿ ಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಉತ್ಸವ ಸಮಿತಿಯ ಆಶ್ರಯಲ್ಲಿ ಶ್ರೀವನದುರ್ಗಾ ರಕೇಶ್ವರಿ ಪರಿವಾರ ದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಶ್ರೀ ಗುಳಿಗ ದೈವದ ಕೋಲವು ನಡೆಯಲಿದೆ ಎಂದು…

ಬಿಎಸ್ ವೈ ಪುತ್ರನಿಗೆ ಒಲಿದ ಅದೃಷ್ಟ, ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕ!
ರಾಜ್ಯ

ಬಿಎಸ್ ವೈ ಪುತ್ರನಿಗೆ ಒಲಿದ ಅದೃಷ್ಟ, ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕ!

ಬೆಂಗಳೂರು: ಅಂತೂ ಇಂತೂ ಕೊನೆಗೂ ಬಿಜೆಪಿ ನೂತನ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿದೆ. ಬಿಎಸ್ ಯಡಿಯೂರಪ್ಪ ಅವರ ಪುತ್ರ, ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾಗಿದ್ದಾರೆ. ಕೂಡಲೇ ಜಾರಿಗೆ ಬರುವಂತೆ ಬಿ.ವೈ. ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿಯ ನೂತನ ಸಾರಥಿಯನ್ನಾಗಿ ನೇಮಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ…

ಪುತ್ತೂರು ಅರುಣ್ ಪುತ್ತಿಲ ಕಚೇರಿ ಎದುರು ತಲವಾರು ಪ್ರದರ್ಶನ- ಮನೀಶ್ ಕುಲಾಲ್‌ಗೆ ಸ್ಕೆಚ್.
ರಾಜ್ಯ

ಪುತ್ತೂರು ಅರುಣ್ ಪುತ್ತಿಲ ಕಚೇರಿ ಎದುರು ತಲವಾರು ಪ್ರದರ್ಶನ- ಮನೀಶ್ ಕುಲಾಲ್‌ಗೆ ಸ್ಕೆಚ್.

ಪುತ್ತೂರು: ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲರವರು ಮುಕ್ರಂಪಾಡಿಯಲ್ಲಿ ಹೊಂದಿರುವ ಪುತ್ತಿಲ ಪರಿವಾರದ ಕಚೇರಿಯ ಮುಂಭಾಗದಲ್ಲಿ ಯುವಕನೋರ್ವ ನಾಲ್ವರು ಸಹಚರರೊಂದಿಗೆ ತಲವಾರು ಹಿಡಿದುಕೊಂಡು ಆಗಮಿಸಿ ಬೊಬ್ಬೆ ಹೊಡೆಯುತ್ತಿದ್ದ ಘಟನೆ ನಡೆಯುತ್ತಿದ್ದಂತೆಯೇ ಪುತ್ತೂರು ನಗರ ಠಾಣಾ ಪೊಲೀಸರು ಆಗಮಿಸಿದ್ದಾರೆ. ಅರುಣ್ ಪುತ್ತಿಲ ಬೆಂಬಲಿಗರಾದ ಮನೀಶ್ ಕುಲಾಲ್ ಬನ್ನೂರು ಅವರನ್ನು…

ವಿದ್ಯುತ್ ಸ್ಪರ್ಶಗೊಂಡು ಲೈನ್ ಮೆನ್ ಸಾವು
ರಾಜ್ಯ

ವಿದ್ಯುತ್ ಸ್ಪರ್ಶಗೊಂಡು ಲೈನ್ ಮೆನ್ ಸಾವು

ಮಡಿಕೇರಿ ನ.9 : ವಿದ್ಯುತ್ ಲೈನ್ ದುರಸ್ತಿ ಪಡಿಸುತ್ತಿದ್ದ ಸಂದರ್ಭ ವಿದ್ಯುತ್ ಸ್ಪರ್ಶಗೊಂಡು ಲೈನ್ ಮೆನ್ ಸಾವನ್ನಪ್ಪಿರುವ ಘಟನೆ ವಿರಾಜಪೇಟೆ ಆರ್ಜಿ ಗ್ರಾಮದಲ್ಲಿ ನಡೆದಿದೆ.ಅನಿಲ್ ಮ್ಯಾನೇಜಸ್(45) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಕಳೆದ 20 ವರ್ಷಗಳಿಂದ ಅನಿಲ್ ಅವರು ವಿರಾಜಪೇಟೆ ವಲಯದಲ್ಲಿ ಲೈನ್‍ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.ಹೆಗ್ಗಳ ವಿಭಾಗಕ್ಕೆ ಒಳಪಡುವ…

ಸುಳ್ಯ ವಿದ್ಯಾಮಾತಾ ಅಕಾಡೆಮಿಗೆ ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ ಬೇಟಿ : ವಿದ್ಯಾರ್ಥಿಗಳೊಂದಿಗೆ ಸಂವಾದ.
ರಾಜ್ಯ

ಸುಳ್ಯ ವಿದ್ಯಾಮಾತಾ ಅಕಾಡೆಮಿಗೆ ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ ಬೇಟಿ : ವಿದ್ಯಾರ್ಥಿಗಳೊಂದಿಗೆ ಸಂವಾದ.

ಸಮಾಜದಲ್ಲಿ ಭಾವನೆಗಳನ್ನು ಬದಲಾಯಿಸುವ ಕೆಲಸ ಇಂದು ನಡೆಸಬೇಕಿದೆ. ಆಗ ಭ್ರಷ್ಟಾಚಾರ ನಿರ್ಮೂಲನೆ ಸಾಧ್ಯವಿದೆ. ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಹೆಚ್ಚು ಮುಂದುವರಿಯಬೇಕು, ಪದವಿ ಬಳಿಕ ತಾಂತ್ರಿಕ ಶಿಕ್ಷಣದ ಕಡೆಗೂ ಗಮನ ನೀಡಬೇಕು ಎಂದು ನಿವೃತ್ತ ಲೋಕಾಯುಕ್ತ ಸಂತೋಷ್‌ ಹೆಗ್ಡೆ ಹೇಳಿದರು. ಅವರು ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ…

ಸುಳ್ಯದಲ್ಲಿ ಇಸ್ರೋ ಸಂಸ್ಥೆಯ “ಸ್ಪೇಸ್ ಆನ್ ವ್ಹೀಲ್” ಮೊಬೈಲ್ ಬಸ್: ಸಾವಿರಾರು ವಿದ್ಯಾರ್ಥಿಗಳಿಂದ ಬಾಹ್ಯಾಕಾಶ ಯೋಜನೆಗಳ ಮಾದರಿ ವೀಕ್ಷಣೆ.
ರಾಜ್ಯ

ಸುಳ್ಯದಲ್ಲಿ ಇಸ್ರೋ ಸಂಸ್ಥೆಯ “ಸ್ಪೇಸ್ ಆನ್ ವ್ಹೀಲ್” ಮೊಬೈಲ್ ಬಸ್: ಸಾವಿರಾರು ವಿದ್ಯಾರ್ಥಿಗಳಿಂದ ಬಾಹ್ಯಾಕಾಶ ಯೋಜನೆಗಳ ಮಾದರಿ ವೀಕ್ಷಣೆ.

ಭಾರತದ ಹೆಮ್ಮೆಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆ ಇಸ್ರೋದ ಸಾಧನೆಗಳನ್ನು ಪರಿಚಯಿಸುವ "ಸ್ಪೇಸ್ ಆನ್ ವ್ಹೀಲ್" ಮೊಬೈಲ್ ಬಸ್ ಸುಳ್ಯಕ್ಕೆ ಆಗಮಿಸಿತು, ಸುಳ್ಯ ಚೆನ್ನಕೇಶವ ದೇವಸ್ಥಾನ ವಠಾರದಲ್ಲಿ ಬೆಳಿಗ್ಗೆ 9.30 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಬಾಹ್ಯಾಕಾಶ ಯೋಜನೆಗಳ ಮಾದರಿವೀಕ್ಷಣೆಗೆ ಅನುವು ಮಾಡಿಕೊಡಲಾಯಿತು . ದಕ್ಷಿಣ…

ಪತ್ನಿಗೆ ತ್ರಿವಳಿ ತಲಾಕ್ ನೀಡಿದ ಅಸೈಗೋಳಿಯ ವ್ಯಕ್ತಿ ಅರೆಸ್ಟ್.
ರಾಜ್ಯ

ಪತ್ನಿಗೆ ತ್ರಿವಳಿ ತಲಾಕ್ ನೀಡಿದ ಅಸೈಗೋಳಿಯ ವ್ಯಕ್ತಿ ಅರೆಸ್ಟ್.

ಮಂಗಳೂರು : ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ್ದಲ್ಲದೆ ತ್ರಿವಳಿ ತಲಾಖ್ ಹೇಳಿ ವಿಚ್ಚೇದನ ನೀಡಿದ ಆಕೆಯ ಪತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ, ಬಂಧಿತನನ್ನು ಮಂಗಳೂರು ನಗರ ವಲಯದ ದೇರಳಕಟ್ಟೆ ಅಸೈಗೋಳಿ ನಿವಾಸಿ ಅಬ್ದುಲ್ ಕರೀಂ ಎಂದು ಗುರುತಿಸಲಾಗಿದೆ.ಇವರು ತನ್ನ ಹೆಂಡತಿಗೆ ವರದಕ್ಷಿಣೆ ನೀಡಲು ಕಿರುಕುಳ ನೀಡುತ್ತಾ ನಿರಂತರ ಹಲ್ಲೆ…

ಬಿಜೈ ರಾಜ ಕೊಲೆ ಪ್ರಕರಣ – ರವಿ ಪೂಜಾರಿ ಖುಲಾಸೆ – ಮಂಗಳೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು.
ರಾಜ್ಯ

ಬಿಜೈ ರಾಜ ಕೊಲೆ ಪ್ರಕರಣ – ರವಿ ಪೂಜಾರಿ ಖುಲಾಸೆ – ಮಂಗಳೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು.

ಮಂಗಳೂರು: ಭೂಗತ ಪಾತಕಿ ರವಿ ಪೂಜಾರಿಯ ವಿರುದ್ದ ದಾಖಲಾಗಿದ್ದ ಬಿಜೈ ರಾಜನ ಕೊಲೆ ಪ್ರಕರಣದಲ್ಲಿ ರವಿ ಪೂಜಾರಿಯನ್ನು ಖುಲಾಸೆಗೊಳಿಸಿ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. 2021 ರಲ್ಲಿ ನಗರದ ಫಳ್ನೀರ್ ವೆಸ್ಟ್ ಗೇಟ್ ಟವರ್ಸ್ ಕಟ್ಟಡದಲ್ಲಿರುವ ನ್ಯಾಷನಲ್ ಮೆಡಿಕಲ್, ಕಾಯಿನ್ ಬೂತ್…

ಮಡಿಕೇರಿ : ಹನಿಟ್ರ್ಯಾಪ್ ಗೆ ಸಿಲುಕಿದ ನಿವೃತ್ತ ಯೋಧ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ..?:
ರಾಜ್ಯ

ಮಡಿಕೇರಿ : ಹನಿಟ್ರ್ಯಾಪ್ ಗೆ ಸಿಲುಕಿದ ನಿವೃತ್ತ ಯೋಧ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ..?:

ಮಡಿಕೇರಿ : ಫೇಸ್‌ಬುಕ್‌ನಲ್ಲಿ ಪರಿಚಯವಾಗಿ ಹನಿಟ್ರ್ಯಾಪ್‌ ನಲ್ಲಿ ಸಿಲುಕಿ ಯುವತಿಯ ಬ್ಲ್ಯಾಕ್‌ಮೇಲ್‌ನಿಂದ ಬೇಸತ್ತು ಯೋಧ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗಿನಲ್ಲಿ ಸಂಭವಿಸಿದೆ.ಈತನನ್ನು ಪ್ರೀತಿಯ ನಾಟಕವಾಡಿ ಬಲೆಗೆ ಕೆಡವಿ ಹನಿಟ್ರ್ಯಾಪ್‌ ಮಾಡಿದ ಯುವತಿಯನ್ನು ಜೀವಿತಾ ಎಂದು ಗುರುತಿಸಲಾಗಿದೆ.ಮಡಿಕೇರಿ ನಗರದ ಉಕ್ಕುಡ ನಿವಾಸಿ ಸಂದೇಶ್ (38) ನಾಪತ್ತೆಯಾದ ನಿವೃತ್ತ ಯೋಧ. ಜೀವಿತಾ…

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾ ಷಷ್ಠಿ ಮಹೋತ್ಸವ ಪೂರ್ವಭಾವಿ ಸಭೆ :ಶಕ್ತಿ ಯೋಜನೆಯಿಂದ ಜಾತ್ರೆಗೆ ಬರುವವರ ಸಂಖ್ಯೆ ಜಾಸ್ತಿಯಾಗ ಬಹುದು: ಜಿಲ್ಲಾಧಿಕಾರಿ
ರಾಜ್ಯ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾ ಷಷ್ಠಿ ಮಹೋತ್ಸವ ಪೂರ್ವಭಾವಿ ಸಭೆ :ಶಕ್ತಿ ಯೋಜನೆಯಿಂದ ಜಾತ್ರೆಗೆ ಬರುವವರ ಸಂಖ್ಯೆ ಜಾಸ್ತಿಯಾಗ ಬಹುದು: ಜಿಲ್ಲಾಧಿಕಾರಿ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾ ಷಷ್ಠಿ ಮಹೋತ್ಸವ ಪೂರ್ವಭಾವಿ ಸಭೆ ನ.8 ರಂದು ದೇವಸ್ಥಾನದ ಆಡಳಿತ ಕಛೇರಿಯ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾಧಿಕಾರಿ , ವ್ಯಾಪಸ್ಥಾಪನಾ ಸಮಿತಿಯ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ‌ l ನಿಂಗಯ್ಯ, ಸಹಾಯಕ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI