ಎನ್.ಎಂ.ಸಿ: ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ವಿದ್ಯಾರ್ಥಿ ವೇತನ ವಿತರಣೆ
ನ.04, ಶನಿವಾರ; ಯುವಜನತೆ ಹೊಸ ಆಲೋಚನೆಗಳೊಂದಿಗೆ ಮುನ್ನಡೆಯುವ ಅವಶ್ಯಕತೆಯಿದೆ. ದೇಶದ ಯುವ ಸಂಪತ್ತು ಸಕಾರಾತ್ಮಕ ರೀತಿಯಲ್ಲಿ ವಿನಿಯೋಗವಾದರೆ ಭಾರತ ಮುಂದೆ ಸದೃಢ ದೇಶವಾಗಿ ನಿಲ್ಲುವ ಸಾಧ್ಯತೆಯಿದೆ. ಯುವಕರು ಉದಾಸೀನತೆ ಬಿಟ್ಟು, ಬರುವ ಅಡೆತಡೆಗಳನ್ನು ಮೆಟ್ಟಿ ನಿಂತಾಗ ಸಾಧನೆ ಮಾಡಲು ಸಾಧ್ಯ. ಸಮಾಜಕ್ಕಾಗಿ, ದೇಶಕ್ಕಾಗಿ ಎದ್ದು ನಿಲ್ಲುವ ಮನಸ್ಥಿತಿ ಬೆಳೆಯಬೇಕು.…


































