ಸುರತ್ಕಲ್ : ಆಸ್ಪತ್ರೆಯಲ್ಲಿ ಬಾಲಕ ಮೃತ್ಯು, ವೈದ್ಯರ ನಿರ್ಲಕ್ಷ್ಯ ಆರೋಪ: ಆಸ್ಪತ್ರೆ ಎದುರು ಸಾರ್ವಜನಿಕರ ಪ್ರತಿಭಟನೆ..!
ಸುರತ್ಕಲ್ : ರಸ್ತೆ ಅಪಘಾತದಲ್ಲಿ ಕಾಲಿಗೆ ಸಣ್ಣ ಗಾಯಗೊಂಡಿದ್ದ ಬಾಲಕ ಕುಳಾಯಿ ನಿವಾಸಿ ಅರ್ಫಾನ್ (16 ವ) ಎಂಬಾತ ಸುರತ್ಕಲ್ ಖಾಸಗಿ ಆಸ್ಪತ್ರೆ ಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಮೃತ ಪಟ್ಟಿದ್ದಾನೆ ಎಂದು ಕುಟುಂಬಸ್ಥರು ಹಾಗು ಗ್ರಾಮಸ್ಥರು ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ. ಮುಕ್ಕದಲ್ಲಿ ಮಂಗಳವಾರ ರಾತ್ರಿ 8 ಗಂಟೆಯ…



































