ನಾಪತ್ತೆಯಾಗಿದ್ದ 8ನೇ ತರಗತಿಯ ಬಾಲಕ ಮೈಸೂರಿನಲ್ಲಿ ಪತ್ತೆ
ಬೆಳ್ಳಾರೆ: ಎರಡು ದಿನಗಳ ಹಿಂದೆ ಅಂಗಡಿಗೆ ತೆರಳುವುದಾಗಿ ತೆರಳಿ ಬಳಿಕ ನಾಪತ್ತೆಯಾಗಿದ್ದ ಎಂಟನೇ ತರಗತಿಯ ವಿದ್ಯಾರ್ಥಿ ಅಬೂಬಕ್ಕರ್ ಅಬೀಲ್ ಶನಿವಾರ ಮೈಸೂರಿನಲ್ಲಿ ಪತ್ತೆಯಾಗಿದ್ದಾನೆ.ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಕುಂಡಡ್ಕ ನಿವಾಸಿ ಹನೀಪ್ ಇಂದ್ರಾಜೆ ಅವರ ಪುತ್ರ, ತಲಪಾಡಿ ಬಿಲಾಲ್ ಮಸೀದಿಯ ವಿದ್ಯಾರ್ಥಿ ಅಬೂಬಕ್ಕರ್ ಅಬೀಲ್ ಎಂಬ ಬಾಲಕ ನ.16ರಂದು…



































