ಕಲ್ಲೇಗ ಟೈಗರ್ಸ್ ತಂಡದ ಪ್ರಮುಖ ನಾಯಕನ ಬರ್ಬರ ಹತ್ಯೆ
ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಹುಲಿವೇಷ ತಂಡಗಳಲ್ಲಿ ಒಂದಾದ ಕಲ್ಲೇಗ ಟೈಗರ್ಸ್ ತಂಡದ ಪ್ರಮುಖ ನಾಯಕನನ್ನು ದುಷ್ಕರ್ಮಿಗಳು ತಲವಾರ್‌ನಿಂದ ಕಡಿದು ಬರ್ಬರವಾಗಿ ಹತ್ಯೆ ಮಾಡಿರುವ ಆತಂಕಕಾರಿ ಘಟನೆ ನಿನ್ನೆ ರಾತ್ರಿ ನಡೆದಿದೆ.ಪುತ್ತೂರು ತಾಲೂಕಿನ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ನೆಹರೂ ನಗರ ಜಂಕ್ಷನ್‌ನಲ್ಲಿ ಅಟ್ಟಾಡಿಸಿಕೊಂಡು ಹೋಗಿ ಕಡಿದು ಹತ್ಯೆ…



































