ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ನ.8 ರಂದು ವಿದ್ಯಾಮಾತ ಅಕಾಡೆಮಿಯ ಸುಳ್ಯ ಶಾಖೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯ ಉದ್ಘಾಟನೆ ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ
ರಾಜ್ಯ

ನ.8 ರಂದು ವಿದ್ಯಾಮಾತ ಅಕಾಡೆಮಿಯ ಸುಳ್ಯ ಶಾಖೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯ ಉದ್ಘಾಟನೆ ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತ ಅಕಾಡೆಮಿಯ ಸುಳ್ಯ ಶಾಖೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯ ಉದ್ಘಾಟನೆ ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲು ನಿವೃತ್ತ ಲೋಕಾಯುಕ್ತ ಮುಖ್ಯ ನ್ಯಾಯಾಧೀಶರಾದ ಜಸ್ಟಿಸ್ ಸಂತೋಷ್ ಹೆಗ್ಡೆಯವರು ನ.8 ರಂದು‌ ಆಗಮಿಸಲಿದ್ದಾರೆ ಎಂದು ವಿದ್ಯಾಮಾತ ಅಕಾಡೆಮಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಚಂದ್ರಾವತಿ ಬಡ್ಡಡ್ಕ ಹೇಳಿದ್ದಾರೆ.ಅವರುನ.4 ರಂದು…

ಎನ್.ಎಂ.ಸಿ: ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ವಿದ್ಯಾರ್ಥಿ ವೇತನ ವಿತರಣೆ
ರಾಜ್ಯ

ಎನ್.ಎಂ.ಸಿ: ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ವಿದ್ಯಾರ್ಥಿ ವೇತನ ವಿತರಣೆ

ನ.04, ಶನಿವಾರ; ಯುವಜನತೆ ಹೊಸ ಆಲೋಚನೆಗಳೊಂದಿಗೆ ಮುನ್ನಡೆಯುವ ಅವಶ್ಯಕತೆಯಿದೆ. ದೇಶದ ಯುವ ಸಂಪತ್ತು ಸಕಾರಾತ್ಮಕ ರೀತಿಯಲ್ಲಿ ವಿನಿಯೋಗವಾದರೆ ಭಾರತ ಮುಂದೆ ಸದೃಢ ದೇಶವಾಗಿ ನಿಲ್ಲುವ ಸಾಧ್ಯತೆಯಿದೆ. ಯುವಕರು ಉದಾಸೀನತೆ ಬಿಟ್ಟು, ಬರುವ ಅಡೆತಡೆಗಳನ್ನು ಮೆಟ್ಟಿ ನಿಂತಾಗ ಸಾಧನೆ ಮಾಡಲು ಸಾಧ್ಯ. ಸಮಾಜಕ್ಕಾಗಿ, ದೇಶಕ್ಕಾಗಿ ಎದ್ದು ನಿಲ್ಲುವ ಮನಸ್ಥಿತಿ ಬೆಳೆಯಬೇಕು.…

ಇಸ್ರೋ ಸಂಸ್ಥೆಯ “ಸ್ಪೇಸ್ ಆನ್ ವ್ಹೀಲ್” ಮೊಬೈಲ್ ಬಸ್ ನವೆಂಬರ್ 9 ರಂದು ಸುಳ್ಯಕ್ಕೆ
ರಾಜ್ಯ

ಇಸ್ರೋ ಸಂಸ್ಥೆಯ “ಸ್ಪೇಸ್ ಆನ್ ವ್ಹೀಲ್” ಮೊಬೈಲ್ ಬಸ್ ನವೆಂಬರ್ 9 ರಂದು ಸುಳ್ಯಕ್ಕೆ

ಭಾರತದ ಹೆಮ್ಮೆಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆ ಇಸ್ರೋದ ಸಾಧನೆಗಳನ್ನು ಪರಿಚಯಿಸುವ "ಸ್ಪೇಸ್ ಆನ್ ವ್ಹೀಲ್" ಮೊಬೈಲ್ ಬಸ್ ನವೆಂಬರ್ 7 ರಿಂದ 9 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚರಿಸಲಿದ್ದು, ನವೆಂಬರ್ 9 ರಂದು ಸುಳ್ಯಕ್ಕೆ ಆಗಮಿಸಿ ಸುಳ್ಯದ ಜೂನಿಯರ್ ಕಾಲೇಜಿನ (ಸರಕಾರಿ ಪದವಿ ಪೂರ್ವ ಕಾಲೇಜು) ಮೈದಾನದಲ್ಲಿ…

ವಾಟ್ಸ್​​ಆ್ಯಪ್‌ಗೆ ಬಂದ ನಗ್ನ ಕರೆಯಿಂದ 12 ಲಕ್ಷ ಕಳೆದುಕೊಂಡ ವೃದ್ಧ..!: ಇಬ್ಬರ ಬಂಧನ.
ರಾಜ್ಯ

ವಾಟ್ಸ್​​ಆ್ಯಪ್‌ಗೆ ಬಂದ ನಗ್ನ ಕರೆಯಿಂದ 12 ಲಕ್ಷ ಕಳೆದುಕೊಂಡ ವೃದ್ಧ..!: ಇಬ್ಬರ ಬಂಧನ.

ಮಹಿಳೆ ಒಬ್ಬರಿಗೆ ಅಶ್ಲೀಲ ವಿಡಿಯೋ ಕಾಲ್ ಮಾಡಿದ್ದ ಸ್ಕ್ರೀನ್​ಶಾಟ್ ಹಾಗೂ ವಿಡಿಯೋಗಳನ್ನು ಸೋಶಿಯಲ್ ಮೀಡಿಯಾಗಳಲ್ಲಿ ಅಪ್​ಲೋಡ್ ಮಾಡುವುದಾಗಿ ಬೆದರಿಸಿ ವೃದ್ಧನಿಂದ ಬರೋಬ್ಬರಿ 12.8 ಲಕ್ಷ ರೂಪಾಯಿ ಹಣವನ್ನು ದೋಚಿದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.ರಾಜಸ್ಥಾನ ಮೂಲದ ಬರ್ಖತ್ ಖಾನ್ (32), ರಿಜ್ವಾನ್ (22) ಬಂಧಿತ…

ಕಳೆಂಜ ಮಸೂದ್ ಕೊಲೆ ಪ್ರಕರಣ ಎರಡು ಆರೋಪಿಗಳಿಗೆ ಹೈಕೋರ್ಟ್ ನಿಂದ ಜಾಮಿನು ಮಂಜೂರು.
ರಾಜ್ಯ

ಕಳೆಂಜ ಮಸೂದ್ ಕೊಲೆ ಪ್ರಕರಣ ಎರಡು ಆರೋಪಿಗಳಿಗೆ ಹೈಕೋರ್ಟ್ ನಿಂದ ಜಾಮಿನು ಮಂಜೂರು.

ಕಳೆದ ವರ್ಷ ಬೆಳ್ಳಾರೆ ಸಮೀಪದ ಕಳೆಂಜ ಎಂಬಲ್ಲಿ ನಡೆದಿದ್ದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಅಭಿಲಾಷ್ ಮತ್ತು ಸುನಿಲ್ ಇವರುಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು, ಅರ್ಜಿಯನ್ನು ಪರಿಗಣಿಸಿದ ಕರ್ನಾಟಕದ ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಜಸ್ಟಿಸ್ ವಿಶ್ವಜೀತ್ ಎಸ್ ಶೆಟ್ಟಿ ಇಂದು ಜಾಮೀನು ಮಂಜೂರು…

ಕುಟುಂಬ ವೈಷಮ್ಯಕ್ಕೆ ಬಲಿಯಾದ್ರಾ..ಸುಳ್ಯದ ಖ್ಯಾತ ಉದ್ಯಮಿ ಸೊಸೆ..?ಟ್ವಿಸ್ಟ್ ಪಡೆದುಕೊಂಡ ಐಶ್ವರ್ಯ ಆತ್ಮಹತ್ಯೆ ಪ್ರಕರಣ: ಪತಿ ಸಂಭಂದಿಕರು ಸೇರಿದಂತೆ ಐವರ ಬಂಧನ.
ರಾಜ್ಯ

ಕುಟುಂಬ ವೈಷಮ್ಯಕ್ಕೆ ಬಲಿಯಾದ್ರಾ..ಸುಳ್ಯದ ಖ್ಯಾತ ಉದ್ಯಮಿ ಸೊಸೆ..?
ಟ್ವಿಸ್ಟ್ ಪಡೆದುಕೊಂಡ ಐಶ್ವರ್ಯ ಆತ್ಮಹತ್ಯೆ ಪ್ರಕರಣ: ಪತಿ ಸಂಭಂದಿಕರು ಸೇರಿದಂತೆ ಐವರ ಬಂಧನ.

ಸುಳ್ಯದ ಖ್ಯಾತ ಉದ್ಯಮಿ ಕಾಪಿಲ ಗಿರಿಯಪ್ಪ ಗೌಡರ ಸೊಸೆ ಐಶ್ವರ್ಯಾ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿ ರಾಜೇಶ್ , ಅತ್ತೆ ಸೀತಾ , ಮಾವ ಗಿರಿಯಪ್ಪ ಗೌಡ ಕಾಪಿಲ, ಮೈದುನ, ಮೈದುನನ ಪತ್ನಿಯನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಕಳೆದ 5 ವರ್ಷಗಳ ಹಿಂದೆ ರಾಜೇಶ್…

ಕರುಣ ಟ್ಯಾಕ್ಸಿ ಡ್ರೈವರ್ಸ್ ಅಸೋಸಿಯೇಷನ್ (ನೋ). ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಶರತ್ ಸುಳ್ಯ ರವರಿಗೆ ಬೆಂಗಳೂರಿನಲ್ಲಿ ಸನ್ಮಾನ.
ರಾಜ್ಯ

ಕರುಣ ಟ್ಯಾಕ್ಸಿ ಡ್ರೈವರ್ಸ್ ಅಸೋಸಿಯೇಷನ್ (ನೋ). ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಶರತ್ ಸುಳ್ಯ ರವರಿಗೆ ಬೆಂಗಳೂರಿನಲ್ಲಿ ಸನ್ಮಾನ.

ಕರುಣ ಟ್ಯಾಕ್ಸಿ ಡ್ರೈವರ್ಸ್ ಅಸೋಸಿಯೇಷನ್ (ನೋ). ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಶರತ್ ಸುಳ್ಯ ರವರು ಇಂದು ಬೆಂಗಳೂರಿಗೆ ಭೇಟಿ ಆದ ಕ್ಷಣದಲ್ಲಿ ಅಸೋಸಿಯೇಷನ್ ನ ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಪದಾಧಿಕಾರಿಗಳು ಶಾಲು ಹೊದೆಸಿ ಸನ್ಮಾನಿಸಿದರು. ಶರತ್ ಸುಳ್ಯ ಇವರು ಶರತ್ ಹಾಲಿಡೇಸ್ ಟ್ರಾವೆಲ್ಸ್ ನ ಮಾಲೀಕರಾಗಿದ್ದಾರೆ.

ಧಾರವಾಡ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಚೇರಿಯಲ್ಲಿ ಕಳ್ಳತನ ಪ್ರಕರಣ – 10 ಮಂದಿ ಅರೆಸ್ಟ್..!​​​
ರಾಜ್ಯ

ಧಾರವಾಡ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಚೇರಿಯಲ್ಲಿ ಕಳ್ಳತನ ಪ್ರಕರಣ – 10 ಮಂದಿ ಅರೆಸ್ಟ್..!​​​

ಧಾರವಾಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ಕಚೇರಿಯಲ್ಲಿ ನಡೆದ ಹಣ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂಘದ ಮೂವರು ಸದಸ್ಯರು ಸೇರಿ 10 ಮಂದಿ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಧಾರವಾಡ ನಗರದ ಹೊರವಲಯದ ರಾಯಾಪುರದಲ್ಲಿ ಈ ಘಟನೆ ನಡೆದಿತ್ತು. ರಾಯಾಪುರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ…

ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಯು.ಆರ್. ಅನಂತಮೂರ್ತಿ ನೆನಪು ಕಾರ್ಯಕ್ರಮ ಹಾಗೂ ಗೀತಾ ಸಾಹಿತ್ಯ ವೈವಿಧ್ಯ.
ರಾಜ್ಯ

ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಯು.ಆರ್. ಅನಂತಮೂರ್ತಿ ನೆನಪು ಕಾರ್ಯಕ್ರಮ ಹಾಗೂ ಗೀತಾ ಸಾಹಿತ್ಯ ವೈವಿಧ್ಯ.

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ತಾಲೂಕು ಘಟಕ, ಐ.ಕ್ಯೂ.ಎ.ಸಿ ಕನ್ನಡ ವಿಭಾಗ ಕನ್ನಡ ಸಂಘ ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇದರ ಸಹಯೋಗದೊಂದಿಗೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಯು.ಆರ್. ಅನಂತಮೂರ್ತಿ ಇವರ ನೆನಪು ಕಾರ್ಯಕ್ರಮ ಹಾಗೂ ಗೀತಾ ಸಾಹಿತ್ಯ ವೈವಿಧ್ಯ ಕಾರ್ಯಕ್ರಮ ನವೆಂಬರ್ 2ರಂದು…

ತುಳುವಿನ ಸ್ಥಾನಮಾನಕ್ಕೆ ಟ್ವೀಟ್ ಅಭಿಯಾನ.
ರಾಜ್ಯ

ತುಳುವಿನ ಸ್ಥಾನಮಾನಕ್ಕೆ ಟ್ವೀಟ್ ಅಭಿಯಾನ.

ಮಂಗಳೂರು: ತುಳು ಭಾಷೆಗೆ ಅಧಿಕೃತ ಸ್ಥಾನಮಾನ ಸಿಗಬೇಕು ಎಂದು ಆಗ್ರಹಿಸಿ, ಹಲವು ಸಂಘಟನೆಗಳು ನ. 1ರ ಕರ್ನಾಟಕ ರಾಜ್ಯೋತ್ಸವದಂದು ಕರಾಳ ದಿನವನ್ನಾಗಿ ಆಚರಿಸಿದೆ.ಟ್ವಿಟ್ಟರ್‌ನಲ್ಲಿ ಬೆಳಗ್ಗೆಯಿಂದ ರಾತ್ರಿಯವರೆಗೆ ಟ್ವೀಟ್‌ ಅಭಿಯಾನ ಹಮ್ಮಿಕೊಂಡಿದ್ದು, ನಿನ್ನೆ ಬೆಳಗ್ಗಿನಿಂದ ರಾತ್ರಿಯವರೆಗೆ ಸಾವಿರಾರು ಮಂದಿ ಟ್ವಿಟ್ ಮಾಡುವ ಮೂಲಕ ತುಳು ಭಾಷೆಗೆ ಸೂಕ್ತ ಸ್ಥಾನ ಮಾನ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI