ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಸಿ.ಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಬೆಂಗಳೂರಿನಲ್ಲಿ ನಡೆಯುವ ಕಂಬಳಕ್ಕೆ ಆಹ್ವಾನ ನೀಡಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ
ರಾಜ್ಯ

ಸಿ.ಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಬೆಂಗಳೂರಿನಲ್ಲಿ ನಡೆಯುವ ಕಂಬಳಕ್ಕೆ ಆಹ್ವಾನ ನೀಡಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ನ.25 ಮತ್ತು 26 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳದ ಕುರಿತು ಚರ್ಚಿಸಲು ಅ.12 ರಂದು ಕಂಬಳ ಸಮಿತಿ ಅಧ್ಯಕ್ಷರಾದ ಪುತ್ತೂರು ಶಾಸಕರಾದ ಅಶೋಕ್ ರೈ ನೇತೃತ್ವದ ಕಂಬಳ ಸಮಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ…

ಸುಳ್ಯದ 52 ನೇ ವರ್ಷದ ಶಾರದಾಂಭ ಉತ್ಸವಕ್ಕೆ ವೀರಕೇಸರಿ ತಂಡದಿಂದ ಟ್ಯಾಬ್ಲೋ : ಕಾಯರ್ತೋಡಿ ದೇವಸ್ಥಾನದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ.
ರಾಜ್ಯ

ಸುಳ್ಯದ 52 ನೇ ವರ್ಷದ ಶಾರದಾಂಭ ಉತ್ಸವಕ್ಕೆ ವೀರಕೇಸರಿ ತಂಡದಿಂದ ಟ್ಯಾಬ್ಲೋ : ಕಾಯರ್ತೋಡಿ ದೇವಸ್ಥಾನದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ.

ಸುಳ್ಯದ ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಹಾಗೂ ಸುಳ್ಯ ತಾಲೂಕು ದಸರಾ ಉತ್ಸವ ಸಮಿತಿ ಸಮಿತಿ ವತಿಯಿಂದ ನಡೆಸಲ್ಪಡುತ್ತಿರುವ 52ನೇ ವರ್ಷದ ಶಾರದಾಂಬಾ ಉತ್ಸವ ಸುಳ್ಯ ದಸರಾದ ಶೋಭಾಯಾತ್ರೆಯಲ್ಲಿ ಕಳೆದ 17 ವರ್ಷಗಳಿಂದ ಟ್ಯಾಬ್ಲೂ ಪ್ರದರ್ಶನ ಹಾಗೂ ಸಿಡಿಮದ್ದು ಪ್ರದರ್ಶನ ನೀಡುತ್ತಿರುವ ವೀರಕೇಸರಿ ವಿಷ್ಣು ಸರ್ಕಲ್‌ನ ವತಿಯಿಂದ ಈ…

ಬಂಟ್ವಾಳ: ಬಸ್‌ಗೆ ಲಾರಿ ಢಿಕ್ಕಿ ; ಬಸ್‌ನಿಂದ ರಸ್ತೆಗೆ ಎಸೆಯಲ್ಪಟ್ಟ ಮಹಿಳೆ ಗಂಭೀರ
ರಾಜ್ಯ

ಬಂಟ್ವಾಳ: ಬಸ್‌ಗೆ ಲಾರಿ ಢಿಕ್ಕಿ ; ಬಸ್‌ನಿಂದ ರಸ್ತೆಗೆ ಎಸೆಯಲ್ಪಟ್ಟ ಮಹಿಳೆ ಗಂಭೀರ

ಬಂಟ್ವಾಳ: ಬಸ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳಾ ಪ್ರಯಾಣಿಕರೊಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ತಾಲೂಕಿನ ಪದು ಗ್ರಾಮದ ಕಡೆಗೋಳಿ ಎಂಬಲ್ಲಿ ನಡೆದಿದೆ. ರಾಜೀವಿ ಎಂಬವರು ಗಾಯಗೊಂಡ ಮಹಿಳೆಯಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಸಿರೋಡು ಕಡೆಯಿಂದ ಮಂಗಳೂರು ಕಡೆಗೆ…

ರಸ್ತೆ ದಾಟುತ್ತಿದ್ದ ವೇಳೆ ಯುವತಿಗೆ ಡಿಕ್ಕಿ ಹೊಡೆದ ಕಾರು : ಯುವತಿ ಸಾವು .
ರಾಜ್ಯ

ರಸ್ತೆ ದಾಟುತ್ತಿದ್ದ ವೇಳೆ ಯುವತಿಗೆ ಡಿಕ್ಕಿ ಹೊಡೆದ ಕಾರು : ಯುವತಿ ಸಾವು .

ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಯುವತಿಗೆ ಡಿಕ್ಕಿ ಹೊಡೆದ ಪರಿಣಾಮ ಯುವತಿ ಸಾವನ್ನಪ್ಪಿದ ಘಟನೆ ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಚರಂಡಿಗೆ ಪಲ್ಟಿಯಾಗಿದ್ದು, ಮೃತ ಯುವತಿಯನ್ನು ವೀರಕಂಬ ಸಮೀಪದ ಶೇಖರ್ ಪೂಜಾರಿ ಅವರ ಮಗಳು…

ನಿಮ್ಮ ಕನಸಿನ ಮನೆಯನ್ನು ಬಹುಮಾನವಾಗಿ ಗೆಲ್ಲಬೇಕೆ!? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ…!
ರಾಜ್ಯ

ನಿಮ್ಮ ಕನಸಿನ ಮನೆಯನ್ನು ಬಹುಮಾನವಾಗಿ ಗೆಲ್ಲಬೇಕೆ!? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ…!

ಇದು ಜಾಹಿರಾತು ಆಗಿರುವುದು* ಪುತ್ತೂರು: ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ…

ಅನ್ಯಕೋಮಿನ ಯುವಕರೊಂದಿಗೆ ಯುವತಿ ಪತ್ತೆ :ಸ್ಥಳಕ್ಕೆ ಧಾವಿಸಿ ಬಂದ ಪೋಲೀಸ್ ಅಧಿಕಾರಿಗಳು ಮೂವರ ವಿಚಾರಣೆ.
ರಾಜ್ಯ

ಅನ್ಯಕೋಮಿನ ಯುವಕರೊಂದಿಗೆ ಯುವತಿ ಪತ್ತೆ :ಸ್ಥಳಕ್ಕೆ ಧಾವಿಸಿ ಬಂದ ಪೋಲೀಸ್ ಅಧಿಕಾರಿಗಳು ಮೂವರ ವಿಚಾರಣೆ.

ಬಂಟ್ವಾಳ: ಅನ್ಯಕೋಮಿನ ಯುವಕರ ಜೊತೆ ಯುವತಿಯೋರ್ವಳು ಪತ್ತೆಯಾದ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಪೆರುವಾಯಿ ಸಮೀಪ ನಡೆದಿದೆ.ಇಬ್ಬರು ಯುವಕರ ಜೊತೆಗೆ ಯುವತಿಯೋರ್ವಳು ತಿರುಗಾಡುತ್ತಿರುವ ಬಗ್ಗೆ ಸಂಶಯದಿಂದ ಸ್ಥಳೀಯರು ವಿಟ್ಲ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ.ಮೂವರು ಬಸ್ಸೊಂದರಲ್ಲಿ ಬಂದು ಕುದ್ದುಪದವಿನಲ್ಲಿ ಬಸ್ಸಿಂದ ಇಳಿದು ಅಲ್ಲೇ ಪಕ್ಕದಲ್ಲಿದ್ದ ಬಸ್ಸು ತಂಗುದಾಣದಲ್ಲಿ ಕುಳಿತಿದ್ದರು.…

ಸಿಎಂ ವಿರುದ್ದ ಅವಹೇಳನಕಾರಿ ಪೋಸ್ಟ್ : ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ರಾಜ್ಯ

ಸಿಎಂ ವಿರುದ್ದ ಅವಹೇಳನಕಾರಿ ಪೋಸ್ಟ್ : ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬಂಟ್ವಾಳ: ಸಿಎಂ ಸಿದ್ದರಾಮಯ್ಯ ಅವರನ್ನು ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಆರೋಪಿಯ ವಿರುದ್ದ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆಆರೋಪಿ ಸೋಮನಗೌಡ ಎಂಬಾತ ಜೈ ಕರ್ನಾಟಕ ಎಂಬ ವಾಟ್ಸಾಪ್ ಗ್ರೂಪ್ ನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಅವಹೇಳನಕಾರಿ ಚಿತ್ರಿಸಿ ಹರಿಯಬಿಟ್ತಿದ್ದಾನೆ ಎಂದು ಆರೋಪಿಸಿ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್…

ರಿಕ್ಷಾಕ್ಕೆ ತಗುಲಿ ಕೆಳಕ್ಕೆ ಬಿದ್ದ ಆಕ್ಟೀವಾ ಸವಾರನ ಮೈಮೇಲೆ ಹರಿದ ಕಾರು-ಸ್ಥಳದಲ್ಲೇ ಸಾವು
ರಾಜ್ಯ

ರಿಕ್ಷಾಕ್ಕೆ ತಗುಲಿ ಕೆಳಕ್ಕೆ ಬಿದ್ದ ಆಕ್ಟೀವಾ ಸವಾರನ ಮೈಮೇಲೆ ಹರಿದ ಕಾರು-ಸ್ಥಳದಲ್ಲೇ ಸಾವು

ಮಂಗಳೂರು: ವಿದ್ಯಾರ್ಥಿಯೊಬ್ಬರ ಮೇಲೆ ಕಾರು ಹರಿದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೇ ಮೃತ ಪಟ್ಟ ಘಟನೆ ಮಂಗಳೂರು ಕುಂಟಿಕಾನ ಎಜೆ ಆಸ್ಪತ್ರೆ ಬಳಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕಾವೂರು ನಿವಾಸಿ ಕೌಶಿಕ್‌ (21) ಎಂದು ಗುರುತಿಸಲಾಗಿದೆ.ಎಜೆ ಆಸ್ಪತ್ರೆಯಿಂದ ಆಕ್ಟೀವಾದಲ್ಲಿ ಹೊರಬರುತ್ತಿದ್ದಂತೆಯೇ ರಿಕ್ಷಾವೊಂದಕ್ಕೆ ತಗುಲಿ ಆಕ್ಟೀವಾ ಸವಾರ ಕೌಶಿಕ್‌ ಕೆಳಕ್ಕೆ ಬಿದ್ದಿದ್ದಾರೆ.…

ವಿಶ್ವಕಪ್ :ಭಾರತಕ್ಕೆ ಅಫ್ಘಾನ್ ವಿರುದ್ಧ 8 ವಿಕೆಟ್, ರೋಹಿತ್ ಶತಕ, ಕೊಹ್ಲಿ ಅರ್ಧಶತಕ.
ಕ್ರೀಡೆ

ವಿಶ್ವಕಪ್ :ಭಾರತಕ್ಕೆ ಅಫ್ಘಾನ್ ವಿರುದ್ಧ 8 ವಿಕೆಟ್, ರೋಹಿತ್ ಶತಕ, ಕೊಹ್ಲಿ ಅರ್ಧಶತಕ.

ಡೆಲ್ಲಿ : ಇಂದು ಅಫ್ಘಾನ್ ವಿರುದ್ಧದ ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಭಾರತಕ್ಕೆ 8 ವಿಕೆಟ್ ಗಳ ಭರ್ಜರಿ ಜಯಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಅಫ್ಘಾನ್ ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟದಲ್ಲಿ 272 ರನ್ ಗಳಿಸಿತು.ಅಫ್ಘಾನ್ ಪರ ಕ್ಯಾಪ್ಟನ್ ಶಾಹಿದಿ 80 ರನ್, ಹಾಗೂ…

ಕಡಬ ಬ್ಲಾಕ್ ಕಾಂಗ್ರೇಸ್ ಸಮಿತಿ ಅದ್ಯಕ್ಷರಾಗಿ ಸರ್ವೋತ್ತಮ ಗೌಡ ನೇಮಕ.
ರಾಜ್ಯ

ಕಡಬ ಬ್ಲಾಕ್ ಕಾಂಗ್ರೇಸ್ ಸಮಿತಿ ಅದ್ಯಕ್ಷರಾಗಿ ಸರ್ವೋತ್ತಮ ಗೌಡ ನೇಮಕ.

ಕಡಬ ಬ್ಲಾಕ್ ಕಾಂಗ್ರೇಸ್ ಸಮಿತಿ ಅದ್ಯಕ್ಷರಾಗಿ ಸರ್ವೋತ್ತಮ ಗೌಡ ನೇಮಕಮಾಡಲಾಗಿದೆ ಎಂದು ತಿಳಿದು ಬಂದಿದೆ, ಇದೀಗ ಸರ್ವೋತ್ತಮ ಗೌಡರನ್ನು ಬ್ಲಾಕ್ ಸಮಿತಿ ನೇಮಕ ಮಾಡಿ ಜಿಲ್ಲಾ ಮುಖಂಡರ ಸಹಯೋಗದಲ್ಲಿ ಸ್ಥಳಿಯ ಮುಖಂಡರ ಸಹಕಾರದಲ್ಲಿ ಪಕ್ಷ ಸಂಘಟನೆಗೆ ತೊಡಗಿಕೊಳ್ಳುವಂತೆ ಡಿ ಕೆ ಶಿವಕುಮಾರ್ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI