ಅಂತರಾಷ್ಟ್ರೀಯ

ಫ್ಲೈದುಬೈ ಕಾಕ್‌ಪಿಟ್‌ನಲ್ಲಿ ಭೀಕರ ಹಲ್ಲೆ: ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಸಾಹಸದಿಂದ ಭಾರೀ ದುರಂತ ತಪ್ಪಿತು
ಅಂತರಾಷ್ಟ್ರೀಯ ಅಪರಾಧ

ಫ್ಲೈದುಬೈ ಕಾಕ್‌ಪಿಟ್‌ನಲ್ಲಿ ಭೀಕರ ಹಲ್ಲೆ: ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಸಾಹಸದಿಂದ ಭಾರೀ ದುರಂತ ತಪ್ಪಿತು

ದುಬೈ: ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್‌ನೊಳಗೆ ನಡೆದ ಹಿಂಸಾತ್ಮಕ ಘಟನೆ ಭಾರೀ ಆತಂಕಕ್ಕೆ ಕಾರಣವಾಗಿದೆ. FZ1073 ಸಂಖ್ಯೆಯ ಬೋಯಿಂಗ್ 737 MAX 8 ವಿಮಾನದಲ್ಲಿ ಕ್ಯಾಪ್ಟನ್ ಹಾಗೂ ಸಹ ಪೈಲಟ್ ನಡುವೆ ನಡೆದ ಘರ್ಷಣೆಯ ಬಳಿಕ ವಿಮಾನವನ್ನು ಸೌದಿ ಅರೇಬಿಯಾದ ತಬುಕ್ ವಿಮಾನ ನಿಲ್ದಾಣಕ್ಕೆ ತುರ್ತು ಮಾರ್ಗಮಾಡಿ ಸುರಕ್ಷಿತವಾಗಿ ಇಳಿಸಲಾಗಿದೆ. ಘಟನೆಯಲ್ಲಿ ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಗಾಯಗೊಂಡಿದ್ದಾರೆ. ಕಾಕ್‌ಪಿಟ್‌ನಲ್ಲಿ ಏನಾಯಿತು? ಸೆಪ್ಟೆಂಬರ್ 30ರಂದು ದುಬೈನಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ ವಿಮಾನದಲ್ಲಿ…

ಧಾರ್ಮಿಕ

ದೇವಿಯನ್ನು ಭೀತಿಯಿಂದಲ್ಲ, ಪ್ರೀತಿಯಿಂದ ಆರಾಧಿಸಿ – ರಾಘವೇಶ್ವರ ಶ್ರೀ

ನಮ್ಮೊಳಗಿರುವ ದೇವಿಯನ್ನು ಕಾಣಲು ನವರಾತ್ರಿ ಸೂಕ್ತ ಕಾಲ ಉಪವಾಸದಿಂದ ಆರೋಗ್ಯ ವೃದ್ಧಿ; ಹೋಮ, ಪಾರಾಯಣಗಳಿಂದ ಅಂತರ್ಮುಖಿ ದರ್ಶನ ಶ್ರೀಗಳ ಆಶೀರ್ವಾದ ಪಡೆದ ಸಂಸದ ತೇಜಸ್ವಿ ಸೂರ್ಯ, ಡಾ. ಟಿ. ಶ್ಯಾಮ್ ಭಟ್ ದೇವಿಯನ್ನು ಪ್ರೀತಿಯಿಂದ ಆರಾಧಿಸಬೇಕು ಹೊರತು ಭೀತಿಯಿಂದಲ್ಲ. ಪ್ರೀತಿಯಿಂದ ಮಾಡಿದಾಗ ಆಚರಣೆಗೆ ಅರ್ಥ ಬರುತ್ತದೆ. ಭೀತಿಯಿಂದ ಮಾಡಿದಾಗ ಯಾವುದೇ ಅರ್ಥವಿಲ್ಲ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಬೆಂಗಳೂರಿನ ಗಿರಿನಗರದಲ್ಲಿರುವ ಶ್ರೀರಾಮಚಂದ್ರಾಪುರ ಮಠದ ಶಾಖೆಯಲ್ಲಿ 21/10/2026 ರಂದು ನಡೆದ…

ದೇವಿಯನ್ನು ಭೀತಿಯಿಂದಲ್ಲ, ಪ್ರೀತಿಯಿಂದ ಆರಾಧಿಸಿ – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ
ಬಾಯಾರಿದವರಿಗೆ ನೀರು ನೀಡುವುದು ಶ್ರೇಷ್ಠ ಯಜ್ಞ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಬಾಯಾರಿದವರಿಗೆ ನೀರು ನೀಡುವುದು ಶ್ರೇಷ್ಠ ಯಜ್ಞ – ರಾಘವೇಶ್ವರ ಶ್ರೀ

ನೀರು ಕೇವಲ ದಾಹ ತಣಿಸುವ ದ್ರವವಲ್ಲ ಸ್ವಾತಿ ನಕ್ಷತ್ರದ ಮಳೆ ನೀರು ದಿವ್ಯೌಷಧ ಮಡಿವಾಳ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ: ಮಾನವನ ದೈನಂದಿನ ಜೀವನದಲ್ಲಿ ನೀರು ಕೇವಲ ದಾಹ ತಣಿಸುವ ದ್ರವವಲ್ಲ. ಅದು ಶರೀರದ ಆರೋಗ್ಯವನ್ನು ಕಾಯ್ದುಕೊಳ್ಳುವ ದಿವ್ಯ ಔಷಧ ಹಾಗೂ ಪರಮ ಧರ್ಮ ಸಾಧನ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 18.09.2026 ರಂದು 'ಅನ್ನಂ ಬ್ರಹ್ಮ'…

ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ – ರಾಘವೇಶ್ವರ ಶ್ರೀ

ರೋಗ - ಮುಪ್ಪುಗಳನ್ನು ಮೀರಲು ಉಷಃಪಾನ ಹಾಗೂ ನಾಸಾಪಾನ ಸಹಕಾರಿ ನಾಸಾಪಾನದಿಂದ ಕಣ್ಣಿನ ದೃಷ್ಟಿ ವೃದ್ಧಿ ನಾಡಿನ ಶೇಷ್ಠ ಘನಪಾಠಿಗಳಿಂದ ಘನಪಾರಾಯಣ ಪ್ರಾರಂಭ ಗೋಕರ್ಣ : ಸೂರ್ಯೋದಯಕ್ಕೂ ಪೂರ್ವದಲ್ಲಿ ಪ್ರತಿದಿನವೂ ನಿಯಮಿತವಾಗಿ ನೀರನ್ನು ಸೇವಿಸುವ 'ಉಷಃಪಾನ' ಹಾಗೂ 'ನಾಸಾಪಾನ' ಪದ್ಧತಿಗಳನ್ನು ಅಳವಡಿಸಿಕೊಂಡರೆ ಮನುಷ್ಯನು ಮುಪ್ಪು ಹಾಗೂ ರೋಗಗಳಿಲ್ಲದ ನೂರು ವರ್ಷಗಳ ಕಾಲದ ಆರೋಗ್ಯಯುತ ಜೀವನವನ್ನು ನಡೆಸಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ…

ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ
ಪ್ಲಾಸ್ಟಿಕ್ ಮುಕ್ತ ಜೀವನಕ್ಕೆ ಪ್ರವಾಹಕ್ಕೆ ವಿರುದ್ಧ ಈಜುವ ಧೈರ್ಯ ಬೇಕು – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಪ್ಲಾಸ್ಟಿಕ್ ಮುಕ್ತ ಜೀವನಕ್ಕೆ ಪ್ರವಾಹಕ್ಕೆ ವಿರುದ್ಧ ಈಜುವ ಧೈರ್ಯ ಬೇಕು – ರಾಘವೇಶ್ವರ ಶ್ರೀ

ಬದಲಾವಣೆ ನಮ್ಮ ಮನೆಯಿಂದಲೇ ಆರಂಭವಾಗಲಿ ಉತ್ತಮವಾದುದನ್ನು ಕೆಡಿಸಿ ಹಾನಿಕಾರಕ ನೀಡುವುದೇ ಕಲಿಯುಗದ ಲಕ್ಷಣ ಪ್ರವಾಹಕ್ಕೆ ವಿರುದ್ಧವಾಗಿ ಈಜುವ ಧೈರ್ಯ ನಮಗಿರಬೇಕು. ಪ್ಲಾಸ್ಟಿಕ್ ಹಾಳು ಎಂದು ಆಧುನಿಕ ವಿಜ್ಞಾನ ಹೇಳುತ್ತಿದೆಯಾದರೂ, ಪ್ಲಾಸ್ಟಿಕ್ ಇಂದು ಎಲ್ಲೆಡೆ ನಮ್ಮನ್ನು ಆವರಿಸಿದೆ. ಬದಲಾವಣೆಯು ಬೇರೆಯವರ ಮನೆಯಿಂದಲ್ಲ, ನಮ್ಮ ಮನೆಯಿಂದ ಮತ್ತು ನಮ್ಮಿಂದಲೇ ಆರಂಭವಾಗಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 14.09.2026 ರಂದು 'ಅನ್ನಂ…

ಕ್ರೀಡೆ

ಮರ್ಕಂಜದ ಸೇವಾಜೆ ಎಂಬಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅಯ್ಯಪ್ಪ ಮಾಲಾಧಾರಿಯ  ಮೃತದೇಹ ಪತ್ತೆ ..!
ರಾಜ್ಯ

ಮರ್ಕಂಜದ ಸೇವಾಜೆ ಎಂಬಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅಯ್ಯಪ್ಪ ಮಾಲಾಧಾರಿಯ ಮೃತದೇಹ ಪತ್ತೆ ..!

ಅಯ್ಯಪ್ಪ ಮಾಲಾ ವೃತಧಾರಿಯೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಬಗ್ಗೆ ಮರ್ಕಂಜದ ಸೇವಾಜೆ ಎಂಬಲ್ಲಿ ವರದಿಯಾಗಿದೆ.,ಮೃತ ವ್ಯಕ್ತಿಯನ್ನು ಪದ್ಮನಾಭ ಎಂದು ಗುರುತಿಸಲಾಗಿದೆ, ಮೃತ ವ್ಯಕ್ತಿ ಅಯ್ಯಪ್ಪ ಮಾಲಾಧಾರಿಯಾಗಿದ್ದು ಆತ್ಮಹತ್ಯೆಗೆ ಕಾರಣ ನಿಗೂಡವಾಗಿದೆ .ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇನ್ನೂ ಮೃತದೇಹದ ತೊಡೆಯ ಭಾಗದಲ್ಲಿ ರಕ್ತ ಸೋರಿಕೆಯಾಗುತ್ತಿದ್ದದು…

ಬೈಕ್‌ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಮೀನಿನ ಲಾರಿ-ಬೈಕ್ ಸವಾರ ಸ್ಥಳದಲ್ಲೇ ಮೃತ್ಯು.
ರಾಜ್ಯ

ಬೈಕ್‌ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಮೀನಿನ ಲಾರಿ-ಬೈಕ್ ಸವಾರ ಸ್ಥಳದಲ್ಲೇ ಮೃತ್ಯು.

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರಿನಲ್ಲಿ ಮೀನಿನ ಲಾರಿ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ ಪಟ್ಟ ಘಟನೆ ಡಿ.21ರ ಮಧ್ಯಾಹ್ನ‌ ನಡೆದಿದೆ.ಸುರತ್ಕಲ್ ಕೃಷ್ಣಾಪುರ ನಿವಾಸಿ ಅಬ್ದುಲ್ ರವೂಫ್ ಮೃತಪಟ್ಟವರು. ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ಬೈಕ್ ನಲ್ಲಿ ಸಾಗುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಮೀನು ಸಾಗಾಟದ ಲಾರಿ ಢಿಕ್ಕಿಯಾಗಿದೆ.…

ಬೆಳ್ಳಾರೆ : ಮಹಿಳೆಗೆ ಅವಾಚ್ಯವಾಗಿ ಬೈದು, ಜಾತಿನಿಂದನೆ, ಜೀವ ಬೆದರಿಕೆ ಆರೋಪ : ಪ್ರಕರಣ ದಾಖಲು
ರಾಜ್ಯ

ಬೆಳ್ಳಾರೆ : ಮಹಿಳೆಗೆ ಅವಾಚ್ಯವಾಗಿ ಬೈದು, ಜಾತಿನಿಂದನೆ, ಜೀವ ಬೆದರಿಕೆ ಆರೋಪ : ಪ್ರಕರಣ ದಾಖಲು

ಬೆಳ್ಳಾರೆ : ಮಹಿಳೆಯೋರ್ವರಿಗೆ ಅವಾಚ್ಯವಾಗಿ ಬೈದು, ಜಾತಿನಿಂದನೆ ಮಾಡಿ, ಜೀವ ಬೆದರಿಕೆ ಹಾಕಿರುವ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯ ತಾಲೂಕಿನ ಮುರುಳ್ಯ ನಿವಾಸಿ ಚೋಮಣ್ಣ ನಾಯ್ಕ ಎಂಬವರು ನೀಡಿರುವ ದೂರಿನ ಮೇರೆಗೆ ತಿಮ್ಮಪ್ಪ ಗೌಡ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಚೋಮಣ್ಣ ನಾಯ್ಕ ಎಂಬವರ…

ಪುತ್ತೂರು : ಓಮ್ನಿ- ಕಾರು ಡಿಕ್ಕಿ, ಯಕ್ಷಗಾನ ಕಲಾವಿದರು ಸಹಿತ ನಾಲ್ವರಿಗೆ ಗಾಯ..!
ರಾಜ್ಯ

ಪುತ್ತೂರು : ಓಮ್ನಿ- ಕಾರು ಡಿಕ್ಕಿ, ಯಕ್ಷಗಾನ ಕಲಾವಿದರು ಸಹಿತ ನಾಲ್ವರಿಗೆ ಗಾಯ..!

ಪುತ್ತೂರು ನೆಹರುನಗರದ ಕಲ್ಲೇಗದಲ್ಲಿ ತಡ ರಾತ್ರಿ ಮಾರುತಿ ಓಮ್ನಿ ಮತ್ತು ಆಲ್ಟೋ ಕಾರು ನಡುವೆ ಅಪಘಾತ ಸಂಭವಿಸಿ ಯಕ್ಷಗಾನ ಕಲಾವಿದರು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ಯಕ್ಷಗಾನ ಕಾರ್ಯಕ್ರಮ ಮುಗಿಸಿ ಪುತ್ತೂರಿಗೆ ಬರುತ್ತಿದ್ದ ಕಲಾವಿದರು ಇದ್ದ ಮಾರುತಿ ಓಮ್ನಿ ಮತ್ತು ವಿರುದ್ಧ ಧಿಕ್ಕಿನಿಂದ ಮಂಗಳೂರು ತೆರಳುತ್ತಿದ್ದ ಆಲ್ಟೋ…

ನೈಜ ಆದರ್ಶದಡಿಯಲ್ಲಿ ಜೀವಿಸಿ: ಬೆಳ್ಳಾರೆ ಸುನ್ನೀ ಆದರ್ಶ ಸಮ್ಮೇಳನದಲ್ಲಿ ವಹಾಬ್ ಸಕಾಫಿ ಮಂಬಾಡ್ ಕರೆ
ರಾಜ್ಯ

ನೈಜ ಆದರ್ಶದಡಿಯಲ್ಲಿ ಜೀವಿಸಿ: ಬೆಳ್ಳಾರೆ ಸುನ್ನೀ ಆದರ್ಶ ಸಮ್ಮೇಳನದಲ್ಲಿ ವಹಾಬ್ ಸಕಾಫಿ ಮಂಬಾಡ್ ಕರೆ

ಜನಸಾಮಾನ್ಯರ ನಡುವೆ ನೂತನವಾದಗಳನ್ನು ತುರುಕಿಸಿ ಇಸ್ಲಾಮಿನ ಭವ್ಯ ಪರಂಪರೆಗೆ ಮಸಿ ಬಳಿದು ಇಸ್ಲಾಮಿನ ಹೆಸರನ್ನು ಕೆಡಿಸುವ ಶಕ್ತಿಗಳು ನಮ್ಮ ನಡುವೆ ಇದ್ದು ಅವೆಲ್ಲವನ್ನು ಬದಿಗಿಟ್ಟು ಸುನ್ನತ್ ಜಮಾಅತ್ ನ ನೈಜ ಆದರ್ಶದಡಿಯಲ್ಲಿ ನಾವು ಜೀವಿಸಬೇಕೆಂದು ಖ್ಯಾತ ವಾಗ್ಮಿ ವಹಾಬ್ ಸಕಾಫಿ ಮಂಬಾಡ್ ಕರೆ ನೀಡಿದ್ದಾರೆ. ಅವರು ಬೆಳ್ಳಾರೆಯಲ್ಲಿ ದ.20…

ಬೆಳ್ತಂಗಡಿ – ಕರಿಮಣಿ ಸರ ಕದ್ದ ಇಬ್ಬರು ಕಳ್ಳಿಯರು ಅರೆಸ್ಟ್.
ರಾಜ್ಯ

ಬೆಳ್ತಂಗಡಿ – ಕರಿಮಣಿ ಸರ ಕದ್ದ ಇಬ್ಬರು ಕಳ್ಳಿಯರು ಅರೆಸ್ಟ್.

ಬೆಳ್ತಂಗಡಿ ಡಿಸೆಂಬರ್ 21: ಸರಕಾರಿ ಬಸ್ ಹತ್ತುವ ವೇಳೆ ಮಹಿಳೆಯೊಬ್ಬರ ಕರಿಮಣಿ ಸರಕಳ್ಳತನ ಮಾಡಿದ್ದ ಇಬ್ಬರು ಕಳ್ಳಿಯರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತಮಿಳುನಾಡು ತಿರುಪುರ್‌ ಜಲ್ಲೆಯ ಮೋಹಿನಿ ಯಾನೆ ಮಾರಿಮುತ್ತು (35) ಮತ್ತು ದಿವ್ಯಾ ಯಾನೆ ಕಾಮಾಚಿ (30) ಎಂದು ಗುರುತಿಸಲಾಗಿದೆ.ಆರೋಪಿಗಳು ಡಿಸೆಂಬರ್ 12ರಂದು ವಾರಿಜಾ ಅವರು…

ನಾಳೆ ಪೆರಾಜೆ ಬೆಟ್ಟದಪುರ ಶ್ರೀ ದುರ್ಗಾ ಮಹಾಕಾಳಿ- ನಾಗಬ್ರಹ್ಮ ಕ್ಷೇತ್ರದಲ್ಲಿ ಕೊರಗ ತನಿಯ ದೈವದ ವರ್ಷವಾದಿ ಕೋಲ, ಹರಕೆ ಕೋಲ ಹಾಗೂ ರಾಶಿ ಅಗೇಲು ಸೇವೆ.
ರಾಜ್ಯ

ನಾಳೆ ಪೆರಾಜೆ ಬೆಟ್ಟದಪುರ ಶ್ರೀ ದುರ್ಗಾ ಮಹಾಕಾಳಿ- ನಾಗಬ್ರಹ್ಮ ಕ್ಷೇತ್ರದಲ್ಲಿ ಕೊರಗ ತನಿಯ ದೈವದ ವರ್ಷವಾದಿ ಕೋಲ, ಹರಕೆ ಕೋಲ ಹಾಗೂ ರಾಶಿ ಅಗೇಲು ಸೇವೆ.

ಪೆರಾಜೆ ಗ್ರಾಮದ ಅಮಚೂರು ಬೆಟ್ಟದಪುರ ಶ್ರೀ ದುರ್ಗಾ ಮಹಾಕಾಳಿ ನಾಗಬ್ರಹ್ಮ ಕ್ಷೇತ್ರದಲ್ಲಿ ಡಿ.22ರಂದು ಕ್ಷೇತ್ರ ಪಾಲಕ ಶ್ರೀ ಸ್ವಾಮಿ ಕೊರಗ ತನಿಯ ದೈವದ ವರ್ಷವಾದಿ ಕೋಲ, ಹರಕೆ ಕೋಲ ಹಾಗೂ ರಾಶಿ ಅಗೇಲು ಸೇವೆನಡೆಯಲಿದೆ ಎಂದು ಬೆಟ್ಟದಪುರ ಮಹಕಾಳಿ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಲೋಲಾಕ್ಷ ಪ್ರಕಟಣೆಯಲ್ಲಿ ತಿಳಿಸಿದ್ದಾರೆ, ಶುಕ್ರವಾರ…

ಕುಮಾರ ಪರ್ವತದ ಚಾರಣಿಗರಿಗೆ ಗಿರಿಗದ್ದೆ ಭಟ್ಟರು ಎಂದು ಪರಿಚಿತರಾಗಿದ್ದ ಮಹಾಲಿಂಗ ಭಟ್ ನಿಧನ.
ರಾಜ್ಯ

ಕುಮಾರ ಪರ್ವತದ ಚಾರಣಿಗರಿಗೆ ಗಿರಿಗದ್ದೆ ಭಟ್ಟರು ಎಂದು ಪರಿಚಿತರಾಗಿದ್ದ ಮಹಾಲಿಂಗ ಭಟ್ ನಿಧನ.

ಕಡಬ ತಾಲ್ಲೂಕ್ ಕುಮಾರ ಪರ್ವತ ಚಾರಣಿಗರಿಗೆ ಗಿರಿಗದ್ದೆ ಭಟ್ಟರು ಎಂದೇ ಪರಿಚಿತರಾಗಿದ್ದ ಮಹಾಲಿಂಗ ಭಟ್ ಇಂದು ನಿಧನ ಹೊಂದಿದರು.ಕುಕ್ಕೆ ಸುಬ್ರಹ್ಮಣ್ಯ ಕುಮಾರ ಪರ್ವತ ಚಾರಣಿಗರಿಗೆ ಗಿರಿಗದ್ದೆ ಭಟ್ಟರು ಎಂದೇ ಪರಿಚಿತರಾಗಿದ್ದ ಇವರು ಸುಬ್ರಹ್ಮಣ್ಯ ಸಮೀಪದ ಕುಮಾರಪರ್ವತ ಗಿರಿಗದ್ದೆ ನಿವಾಸಿ ಮಹಾಲಿಂಗ ಭಟ್ (67) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.…

ಪುತ್ತೂರುನಲ್ಲಿ ಸ್ನೇಕ್ ತೇಜಸ್ ಅವರಿಂದ  ಡಾಂಬರ್ ನಲ್ಲಿ ಸಿಲುಕಿದ್ದ ನಾಗರಹಾವಿನ ರಕ್ಷಣೆ.
ರಾಜ್ಯ

ಪುತ್ತೂರುನಲ್ಲಿ ಸ್ನೇಕ್ ತೇಜಸ್ ಅವರಿಂದ ಡಾಂಬರ್ ನಲ್ಲಿ ಸಿಲುಕಿದ್ದ ನಾಗರಹಾವಿನ ರಕ್ಷಣೆ.

ಪುತ್ತೂರಿನಲ್ಲಿ ಡಾಂಬರ್ ನಲ್ಲಿ ಸಿಲುಕಿ ಸಾವು ಬದುಕಿನೊಂದಿಗೆ ಹೋರಾಡುತ್ತಿದ್ದ ನಾಗರಹಾವೊಂದನ್ನು ಪುತ್ತೂರಿನ ಉರಗಪ್ರೇಮಿ ತೇಜಸ್ ಬನ್ನೂರು ರಕ್ಷಿಸಿ ಹಾವಿಗೆ ಜೀವದಾನ ಮಾಡಿರುವ ಘಟನೆ ನಡೆದಿದೆ. ಪುತ್ತೂರಿನ ನೆಹರೂನಗರದಲ್ಲಿ ಮನೆಯೊಂದರಲ್ಲಿ ಡಾಂಬರ್ ಡಬ್ಬಿಗಳನ್ನು ಶೇಖರಿಸಿಟ್ಟ ಪ್ರದೇಶದಲ್ಲಿ ನಾಗರಹಾವು ಪತ್ತೆಯಾಗಿತ್ತು. ಸ್ಥಳೀಯರು ನಾಗರಹಾವು ಡಾಂಬರ್ ನಲ್ಲಿ ಒದ್ದಾಡುತ್ತಿರುವುದನ್ನು ಗಮನಿಸಿ ಉರಗಪ್ರೇಮಿ ತೇಜಸ್…

ಶಿಶಿಲ: ಪತ್ನಿ ಮತ್ತು ಮಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ ಬಂಧನ
ರಾಜ್ಯ

ಶಿಶಿಲ: ಪತ್ನಿ ಮತ್ತು ಮಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ ಬಂಧನ

ಶಿಶಿಲ: ವ್ಯಕ್ತಿಯೊಬ್ಬರು ತನ್ನ ಪತ್ನಿ ಮತ್ತು ಮಕ್ಕಳಿಗೆ ಮಾರಣಾಂತಿಕ ಹಲ್ಲೆ ಮಾಡಿದ ಪ್ರಕರಣ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲ ಎಂಬಲ್ಲಿ ನಡೆದಿದ್ದು, ಸದ್ಯ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಸುರೇಶ್ ಎಂಬವರು ತನ್ನ ಹೆಂಡತಿಯ ಮುಖದ ಭಾಗಕ್ಕೆ ಕಚ್ಚಿ ಮಾಂಸ ಹೊರತೆಗೆದು ಕಣ್ಣಿಗೆ ಕೂಡ ಕೋಲಿನಿಂದ ಹೊಡೆದು ಎಡ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI