ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಮಂಗಳೂರು: ಈದ್ ಮಿಲಾದ್ ಮೆರವಣಿಗೆ ವೇಳೆ ವಿಕೃತಿ ಮೆರೆದ ಯುವಕರಿಗೆ ನೋಟಿಸ್
ರಾಜ್ಯ

ಮಂಗಳೂರು: ಈದ್ ಮಿಲಾದ್ ಮೆರವಣಿಗೆ ವೇಳೆ ವಿಕೃತಿ ಮೆರೆದ ಯುವಕರಿಗೆ ನೋಟಿಸ್

ಈದ್ ಮಿಲಾದ್ ಮೆರವಣಿಗೆ ವೇಳೆ ಮಂಗಳೂರು ವೀರರಾಣಿ ಅಬ್ಬಕ್ಕ ಸರ್ಕಲ್ ಹತ್ತಿ ಹಸಿರು ಬಾವುಟ ಪ್ರದರ್ಶಿಸಿ ಪುಂಡಾಟ ಮೆರೆದ ಯುವಕರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ಸದ್ಯ ಉಳ್ಳಾಲ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ವಿಡಿಯೋ ಆಧರಿಸಿ ಯುವಕರನ್ನು ಪತ್ತೆ ಹಚ್ಚಿ ನೋಟಿಸ್…

ಸುಳ್ಯ ನಗರದಲ್ಲಿ ಸೌಜನ್ಯ ಪರ ಹಾಕಲಾಗಿದ್ದ ಬ್ಯಾನರ್ ಗಳ ತೆರವು : ನಗರ ಪಂಚಾಯತ್ ಕಾರ್ಯಾಚರಣೆ.ಜಾಲತಾಣದಲ್ಲಿ ಪರ ವಿರೋಧ ಚರ್ಚೆ.
Uncategorized ರಾಜ್ಯ

ಸುಳ್ಯ ನಗರದಲ್ಲಿ ಸೌಜನ್ಯ ಪರ ಹಾಕಲಾಗಿದ್ದ ಬ್ಯಾನರ್ ಗಳ ತೆರವು : ನಗರ ಪಂಚಾಯತ್ ಕಾರ್ಯಾಚರಣೆ.
ಜಾಲತಾಣದಲ್ಲಿ ಪರ ವಿರೋಧ ಚರ್ಚೆ.

ಸುಳ್ಯ ನಗರದ ಅಲ್ಲಲ್ಲಿ ಅಳವಡಿಸಲಾಗಿದ್ದ ನಿನ್ನೆ ರಾತ್ರಿ ಸೌಜನ್ಯ ಪರ ಬ್ಯಾನರ್ ಗಳನ್ನು ಇಂದು ಬೆಳಗ್ಗಿನ ಜಾವ ಸುಳ್ಯ ನಗರ ಪಂಚಾಯತ್ ಅಧಿಕಾರಿಗಳು ತೆರವುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ. ಸುಳ್ಯದಲ್ಲಿ ಇಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗಾಂಧಿ ಸ್ಮೃತಿ, ಜನಜಾಗೃತಿ ಜಾಥಾ ಮತ್ತು ಸಮಾವೇಶ ನಡೆಯುತ್ತಿದೆ. ಈ ಮಧ್ಯೆ ನಿನ್ನೆ…

ಐತೂರು ಗ್ರಾಮದಲ್ಲಿ ಆನೆ ಧಾಳಿಗೊಳಗಾದ ಚೋಮ ನೆಲ್ಯಡ್ಕ ರವರ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡ ಜಿ. ಕೃಷ್ಣಪ್ಪ
ರಾಜ್ಯ

ಐತೂರು ಗ್ರಾಮದಲ್ಲಿ ಆನೆ ಧಾಳಿಗೊಳಗಾದ ಚೋಮ ನೆಲ್ಯಡ್ಕ ರವರ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡ ಜಿ. ಕೃಷ್ಣಪ್ಪ

ಕೆ ಪಿ ಸಿ ಸಿ ಸಂಯೋಜಕರು ಹಾಗೂ ಸುಳ್ಯ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಶ್ರೀ ಜಿ. ಕೃಷ್ಣಪ್ಪ ರವರು ಐತೂರು ಗ್ರಾಮದಲ್ಲಿ ಆನೆ ಧಾಳಿಗೊಳಗಾದ ಚೋಮ ನೆಲ್ಯಡ್ಕ ರವರ ಮನೆಗೆ ಭೇಟಿ ನೀಡಿ ಮನೆಯವರಿಗೆ ಧೈರ್ಯ ತುಂಬಿ ಆರ್ಥಿಕ ಸಹಾಯವನ್ನು ನೀಡಿದರು ಮತ್ತು ಸರ್ಕಾರದ ಮಟ್ಟದಲ್ಲಿ ಸಿಗುವ…

ರೈಲ್ವೆ ಹಳಿಯ ಮೇಲೆ ಕಲ್ಲು, ರಾಡ್‌ಗಳನ್ನಿಟ್ಟ ಕಿಡಿಗೇಡಿಗಳು – ವಂದೇ ಭಾರತ್ ರೈಲು ತುರ್ತು ನಿಲುಗಡೆ .
ರಾಜ್ಯ

ರೈಲ್ವೆ ಹಳಿಯ ಮೇಲೆ ಕಲ್ಲು, ರಾಡ್‌ಗಳನ್ನಿಟ್ಟ ಕಿಡಿಗೇಡಿಗಳು – ವಂದೇ ಭಾರತ್ ರೈಲು ತುರ್ತು ನಿಲುಗಡೆ .

ಒಡಿಶಾ ರೈಲು ದುರಂತದ ಕರಾಳ ನೆನಪು ಮಾಸುವ ಮುನ್ನವೇ ಮೊತ್ತೊಂದು ರೈಲು ಹಳಿತಪ್ಪಿಸುವ ವಿದ್ವಂಸಿಕ ಕೃತ್ಯಕ್ಕೆ ಕೈ ಹಾಕಿರುವ ಬಗ್ಗೆ ವರದಿಯಾಗಿದೆ. ರೈಲ್ವೆ ಹಳಿಯ ಮೇಲೆ ದುಷ್ಕರ್ಮಿಗಳು ಕಲ್ಲು ಹಾಗೂ ರಾಡ್‌ಗಳನ್ನಿಟ್ಟು ಅಡಚಣೆಗೆ ಪ್ರಯತ್ನಿಸಿದ್ದು, ತಕ್ಷಣವೇ ಎಚ್ಚೆತ್ತುಕೊಂಡ ವಂದೇ ಭಾರತ್ ರೈಲಿನ ಪೈಲಟ್‌ಗಳು ರೈಲನ್ನು ತುರ್ತಾಗಿ ನಿಲ್ಲಿಸಿ ಭಾರೀ…

ಸುಳ್ಯದ ಜ್ಯೋತಿ ಸರ್ಕಲ್ ಬಳಿ ಎರಡು ಕಾರುಗಳಿಗೆ ಗುದ್ದಿದ ಜೀಪ್ : ವಾಹನಗಳು ಜಖಂ
ರಾಜ್ಯ

ಸುಳ್ಯದ ಜ್ಯೋತಿ ಸರ್ಕಲ್ ಬಳಿ ಎರಡು ಕಾರುಗಳಿಗೆ ಗುದ್ದಿದ ಜೀಪ್ : ವಾಹನಗಳು ಜಖಂ

ಸಾಂದರ್ಭಿಕ ಚಿತ್ರ ಸುಳ್ಯದ ಜ್ಯೋತಿ ಸರ್ಕಲ್ ಬಳಿ ಅ‌ ೨ ರ ಸಂಜೆ ಜೀಪೊಂದು ಎರಡು ಕಾರುಗಳಿಗೆ ಗುದ್ದಿ ವಾಹನಗಳು ಜಖಂಗೊಂಡ ಘಟನೆ ವರದಿಯಾಗಿದೆ. ಇನ್ನೋವಾ ಕಾರು ಮತ್ತು ರೆನಾಲ್ಟ್ ಕಾರಿಗೆ, ಥಾರ್ ಜೀಪು ಡಿಕ್ಕಿ ಹೊಡೆದಿದೆ . ಪುತ್ತೂರಿನ ಕಡೆಯಿಂದ ಎರಡು ಕಾರುಗಳು ಬರುತ್ತಿದ್ದಾಗ ಎದುರುಭಾಗದಿಂದ ಬಂದ…

ಗೂನಡ್ಕ ತೆಕ್ಕಿಲ್ ಶಾಲೆಯಲ್ಲಿ ಗಾಂಧಿ ಜಯಂತಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ:
ರಾಜ್ಯ

ಗೂನಡ್ಕ ತೆಕ್ಕಿಲ್ ಶಾಲೆಯಲ್ಲಿ ಗಾಂಧಿ ಜಯಂತಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ:

ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆ ಗೂನಡ್ಕ ಇಲ್ಲಿ ಅಕ್ಟೋಬರ್ 2 ರಂದು ಪೋಷಕರ ಸಮ್ಮುಖದಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು. ಸಮಯ 10 ರಿಂದ 11ರವರೆಗೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಂದ "ಸ್ವಚ್ಛತಾ ಹಿ ಸೇವಾ" ಕಾರ್ಯಕ್ರಮ ನಡೆಯಿತು. ಗಾಂಧೀಜಿ ಮತ್ತು ಲಾಲ್ ಬಹದ್ದೂರ್…

ಎನ್ ಎಸ್ ಎಸ್ ಸೇವಾಸಂಗಮದಿಂದ ಕಾವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ಮಾರ್ಟ್ ಕ್ಲಾಸ್ ಕೊಡುಗೆ
ರಾಜ್ಯ

ಎನ್ ಎಸ್ ಎಸ್ ಸೇವಾಸಂಗಮದಿಂದ ಕಾವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ಮಾರ್ಟ್ ಕ್ಲಾಸ್ ಕೊಡುಗೆ

ಸುಳ್ಯದ ಕುರಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆಯ ಹಿರಿಯ ವಿದ್ಯಾರ್ಥಿಗಳ ಸಂಘ ಎನ್.ಎಸ್.ಎಸ್.ಸೇವಾ ಸಂಗಮ ಟ್ರಸ್ಟ್ (ರಿ.) ಇದರ ವತಿಯಿಂದ ಕಾವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ಮಾರ್ಟ್ ಕ್ಲಾಸ್ ಕೊಡುಗೆ ನೀಡಲಾಯಿತುಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಕಾವು ಹಿರಿಯ…

ಪೆರಾಜೆ ಗ್ರಾಮ ಪಂಚಾಯತ್ ನಲ್ಲಿ ಗಾಂಧಿ ಜಯಂತಿ ಆಚರಣೆ ಮತ್ತು ವರ್ಗಾವಣೆಗೊಂಡ ಪಿ. ಡಿ. ಓ ಗೆ ಬೀಳ್ಕೊಡುಗೆ.
ರಾಜ್ಯ

ಪೆರಾಜೆ ಗ್ರಾಮ ಪಂಚಾಯತ್ ನಲ್ಲಿ ಗಾಂಧಿ ಜಯಂತಿ ಆಚರಣೆ ಮತ್ತು ವರ್ಗಾವಣೆಗೊಂಡ ಪಿ. ಡಿ. ಓ ಗೆ ಬೀಳ್ಕೊಡುಗೆ.

ಪೆರಾಜೆ ಗ್ರಾಮ ಪಂಚಾಯತ್ ಯಲ್ಲಿಅ.02 ರಂದು ಗಾಂಧಿ ಜಯಂತಿ ಆಚರಣೆ ಮತ್ತು ಪಂಚಾಯತ್ ಪಿ ಡಿ ಓ ರಾಗಿದ್ದ ಮಹದೇವ ಪ್ರಭು ಕೆ. ವಿ ಯವರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಹಲವು ವರ್ಷಗಳಿಂದ ಪಿ ಡಿ ಒ ಆಗಿ ಪೆರಾಜೆ ಗ್ರಾಮ ಪಂಚಾಯತ್ ನಲ್ಲಿ ಸೇವೆಯನ್ನು ಸಲ್ಲಿಸಿದ ಮಹಾದೇವ…

ಎನ್ನೆಂಸಿಯಲ್ಲಿ ಬಿ.ಸಿ.ಎ ವಿಭಾಗದ ನೂತನ ಘಟಕ ಟೆಕ್ ಕೆಡೆಟ್ ಮತ್ತು ವಾರ್ಷಿಕ ಕಾರ್ಯ ಚಟುವಟಿಕೆಗಳಿಗೆ ಚಾಲನೆ
ರಾಜ್ಯ

ಎನ್ನೆಂಸಿಯಲ್ಲಿ ಬಿ.ಸಿ.ಎ ವಿಭಾಗದ ನೂತನ ಘಟಕ ಟೆಕ್ ಕೆಡೆಟ್ ಮತ್ತು ವಾರ್ಷಿಕ ಕಾರ್ಯ ಚಟುವಟಿಕೆಗಳಿಗೆ ಚಾಲನೆ

ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ನೂತನವಾಗಿ ಆರಂಭವಾದ ಬಿ.ಸಿ.ಎ ಕೋರ್ಸ್ ನ ಘಟಕ ಟೆಕ್ ಕೆಡೆಟ್ ಮತ್ತು ವಾರ್ಷಿಕ ಕಾರ್ಯ ಚಟುವಟಿಕೆಗಳಿಗೆ ಸೆಪ್ಟೆಂಬರ್ 30ರ ಶನಿವಾರದಂದು ಕಾಲೇಜು ಸಭಾಂಗಣದಲ್ಲಿ ಚಾಲನೆ ನೀಡಲಾಯಿತು.ಬಿ.ಸಿ.ಎ ಕೋರ್ಸ್ ನ ನೂತನ ಘಟಕಕ್ಕೆ "ಟೆಕ್ ಕೆಡೆಟ್" ನಾಮಾಂಕಿತ ನೀಡಿದ ವೀಡಿಯೋ ಕ್ಲಿಕ್ ಮಾಡುವುದರ ಮೂಲಕ…

ಕೆವಿಜಿ ಪಾಲಿಟೆಕ್ನಿಕ್ : ಸ್ವಚ್ಛತೆಯೆ ಸೇವೆ ಕಾರ್ಯಕ್ರಮ
ರಾಜ್ಯ

ಕೆವಿಜಿ ಪಾಲಿಟೆಕ್ನಿಕ್ : ಸ್ವಚ್ಛತೆಯೆ ಸೇವೆ ಕಾರ್ಯಕ್ರಮ

ಕುರಂಜಿ ವೆಂಕಟರಮಣ ಗೌಡ ಪಾಲಿಟೆಕ್ನಿಕ್ ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್ ಘಟಕ ಹಾಗೂ ವಿದ್ಯಾ ರ್ಥಿ ಸಂಘದ ವತಿಯಿಂದ ಸ್ವಚ್ಛತತಯೇ ಸೇವೆ ಕಾರ್ಯಕ್ರಮ ನಡೆಯಿತು.ಗಾಂಧಿ ಜಯಂತಿ ಪ್ರಯುಕ್ತ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳುಕಾಲೇಜಿನ ಆವರಣ ಹಾಗೂ ಆಟದ ಮೈದಾನವನ್ನು ಸ್ವಚ್ಛಗೊಳಿಸಿದರು. ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI