ಕೇರಳದಲ್ಲಿ ರೈಲಿನಿಂದ ಬಿದ್ದು ಕಡಬದ ಯುವಕ ಸಾವು.
ಕಡಬ: ಕಡಬದ ಯುವಕನೊಬ್ಬ ರೈಲಿನಿಂದ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ.ಮೃತ ಯುವಕನನ್ನು ಕಡಬ ತಾಲೂಕಿನ ಮರ್ದಾಳ ಬಂಟ್ರ ಗ್ರಾಮದ ನೀರಾಜೆ ನಿವಾಸಿ ಸುರೇಶ ಎಂದು ಗುರುತಿಸಲಾಗಿದೆ.ಕೇರಳದಲ್ಲಿ ಟಿಂಬರ್ ಕೆಲಸ ಮಾಡುತ್ತಿದ್ದ ಇವರು ಚೌತಿ ಹಬ್ಬದ ಹಿನ್ನೆಲೆಯಲ್ಲಿ ವಾರದ ಹಿಂದೆಯಷ್ಟೇ ಮನೆಗೆ ಬಂದು…


































