ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಪೆರಾಜೆ ಚಿಗುರು ಕ್ರೀಡಾ ಮತ್ತು ಕಲಾ ಯುವಕ ಮಂಡಲದ ವತಿಯಿಂದ ಸ್ವಚ್ಚತಾ ಅಭಿಯಾನ
ರಾಜ್ಯ

ಪೆರಾಜೆ ಚಿಗುರು ಕ್ರೀಡಾ ಮತ್ತು ಕಲಾ ಯುವಕ ಮಂಡಲದ ವತಿಯಿಂದ ಸ್ವಚ್ಚತಾ ಅಭಿಯಾನ

ಪ್ರಧಾನಿ ಮೋದಿಯವರ ಸ್ವಚ್ಛ ಭಾರತ್ ಕಲ್ಪನೆಯಂತೆ, ಗಾಂದೀ ಜಯಂತಿ ಅಂಗವಾಗಿ ಪೆರಾಜೆ ಚಿಗುರು ಕ್ರೀಡಾ ಮತ್ತು ಕಲಾ ಯುವಕ ಮಂಡಲದ ವತಿಯಿಂದ ಸ್ವಚ್ಚತಾ ಅಭಿಯಾನವನ್ನು ಹಮ್ಮಿ ಕೊಳ್ಳಲಾಯಿತು. ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷ ಭುವನ್ ಕುಂಬಳಚೇರಿ, ಉಪಾಧ್ಯಕ್ಷ ಪ್ರದೀಪ್ ಕುಂಬಳಚೇರಿ, ಕಾರ್ಯದರ್ಶಿ ಜೀವನ್ ಮಜಿಕೋಡಿ, ಖಜಾಂಜಿ ಪ್ರವೀಣ್…

ಮಂಗಳೂರು: ಮಹೇಶ್ ಬಸ್ ಮಾಲೀಕ ಪ್ರಕಾಶ್ ಶೆಟ್ಟಿ ಆತ್ಮಹತ್ಯೆಗೆ ಶರಣು..
ರಾಜ್ಯ

ಮಂಗಳೂರು: ಮಹೇಶ್ ಬಸ್ ಮಾಲೀಕ ಪ್ರಕಾಶ್ ಶೆಟ್ಟಿ ಆತ್ಮಹತ್ಯೆಗೆ ಶರಣು..

ಮಂಗಳೂರು: ಮಂಗಳೂರಿನ ಖಾಸಗಿ ಬಸ್ ನ ಮಾಲೀಕ ತಾನು ಇರುವ ಅಪಾರ್ಟ್ ಮೆಂಟ್ನಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ಕದ್ರಿ ಕಂಬಳದಲ್ಲಿ ನಡೆದಿದೆ. ಮೃತರನ್ನು ಮಹೇಶ್ ಬಸ್ ಮಾಲೀಕ ಪ್ರಕಾಶ್ ಶೆಟ್ಟಿ (40) ಎಂದು ಗುರುತಿಸಲಾಗಿದೆ. ದ.ಕ. ಮತ್ತು ಉಡುಪಿ ಜಿಲ್ಲೆಗಳ ಖಾಸಗಿ ಬಸ್‌ ಸೇವೆಯಲ್ಲಿ ತನ್ನದೇ ಸ್ಥಾನ…

ಪೊನ್ನಪೇಟೆಯಲ್ಲಿ ವಿದ್ಯುತ್ ಆಘಾತ : 5 ಹಸುಗಳ ಸಾವು
ರಾಜ್ಯ

ಪೊನ್ನಪೇಟೆಯಲ್ಲಿ ವಿದ್ಯುತ್ ಆಘಾತ : 5 ಹಸುಗಳ ಸಾವು

ವಿದ್ಯುತ್ ಮಾರ್ಗದ ತಂತಿ ತುಂಡಾಗಿ ಬಿದ್ದ ಪರಿಣಾಮ ಒಂದು ಕರು ಸಹಿತ ಐದು ಹಸುಗಳು ಸಾವನ್ನಪ್ಪಿರುವ ಘಟನೆ ಪೊನ್ನಂಪೇಟೆ ಸಮೀಪದ ಮತ್ತೂರು ಗ್ರಾಮದಲ್ಲಿ ನಡೆದಿದೆ.ಗ್ರಾಮದ ಆಲೆಮಾಡ ನಾಣಯ್ಯ ಅವರಿಗೆ ಸೇರಿದ ಹಸುಗಳನ್ನು ಭಾನುವಾರ ಮಧ್ಯಾಹ್ನ ಮೇಯಲು ಬಿಡಲಾಗಿತ್ತು. ಗದ್ದೆಯಲ್ಲಿ ವಿದ್ಯುತ್ ಮಾರ್ಗದ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದರಿಂದ ಮತ್ತು…

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಅಭಿಯಾನ
ರಾಜ್ಯ

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ
ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಅಭಿಯಾನ

ಅಕ್ಟೋಬರ್ 1.ರಂದು ಗಾಂಧಿ ಜಯಂತಿ ಪ್ರಯುಕ್ತ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ, ಗ್ರಾಮ ಪಂಚಾಯತ್ ಪೆರಾಜೆ ಸಹಯೋಗದೊಂದಿಗೆ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಸಹಕಾರ ಸಂಘದ ಅಧ್ಯಕ್ಷರಾದ ಶ್ರೀ ನಾಗೇಶ್ ಕುಂದಲ್ಪಾಡಿಯವರು ಉಪಾಧ್ಯಕ್ಷರಾದ ಶ್ರೀ ಅಶೋಕ ಪಿ ಎಂ ಇವರು ಗ್ರಾಮ ಪಂಚಾಯತ್ ಪಿಡಿಒ…

ಪ್ರಾಂಶುಪಾಲ ಕುಂದಲ್ಪಾಡಿ ದಿವಾಕರ ರವರಿಗೆ ನೇಷನ್ ಬಿಲ್ಡರ್ ಅವಾರ್ಡ್
ರಾಜ್ಯ

ಪ್ರಾಂಶುಪಾಲ ಕುಂದಲ್ಪಾಡಿ ದಿವಾಕರ ರವರಿಗೆ ನೇಷನ್ ಬಿಲ್ಡರ್ ಅವಾರ್ಡ್

ಮಡಿಕೇರಿಯ ರೋಟರಿ ವುಡ್ಸ್ ವತಿಯಿಂದ ನೀಡಲಾಗುವ ನೇಷನ್ ಬಿಲ್ಡರ್ಸ್ ಪ್ರಶಸ್ತಿಗೆ ಶ್ರಿ ಕಾವೇರಿ ಪದವಿ ಪೂರ್ವ ಕಾಲೇಜು ಭಾಗಮಂಡಲದ ಪ್ರಾಂಶುಪಾಲ ಶ್ರೀ ಕುಂದಲ್ಪಾಡಿ ದಿವಾಕರ ರವರು ಭಾಜನರಾಗಿದ್ದಾರೆ.ಕಳೆದ 30ವರ್ಷಗಳಿಂದ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿ 2021ರಿಂದ ಪ್ರಾಂಶುಪಾಲರಾಗಿ ಭಡ್ತಿ ಹೊಂದಿ ಸೇವೆ ಸಲ್ಲಿಸುತಿರುವ ದಿವಾಕರ ರವರು ಅರ್ಥಶಾಸ್ತ್ರ ಪಠ್ಯಪುಸ್ತಕ ರಚನಾ…

ಸುಳ್ಯದಲ್ಲಿ ತೀವ್ರಗೊಂಡ ವಿದ್ಯುತ್ ಸಮಸ್ಯೆ 110 ಕೆವಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತ ಗೊಳಿಸಲು ಇಂಧನ ಸಚಿವ ಕೆ ಜೆ ಜಾರ್ಜ್ ಗೆ ಮನವಿ.
ರಾಜ್ಯ

ಸುಳ್ಯದಲ್ಲಿ ತೀವ್ರಗೊಂಡ ವಿದ್ಯುತ್ ಸಮಸ್ಯೆ 110 ಕೆವಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತ ಗೊಳಿಸಲು ಇಂಧನ ಸಚಿವ ಕೆ ಜೆ ಜಾರ್ಜ್ ಗೆ ಮನವಿ.

ಸುಳ್ಯ ದಲ್ಲಿ ಹಲವು ದಶಕಗಳಿಂದ ವಿದ್ಯುತ್ ಸಮಸ್ಯೆಯಿದ್ದು, ಕೈಗಾರಿಕೆಗಳು, ಕುಡಿಯುವ ನೀರು,ಸಮಸ್ಯೆಗಳಿಂದಾಗಿ ಸುಳ್ಯ ಅಭಿವೃದ್ಧಿ ಕುಂಠಿತವಾಗಿದ್ದು,110 ಕೆವಿ ವಿದ್ಯುತ್ ಲೈನಿನ ಕಾಮಗಾರಿ ಹಲವು ಅಡೆ ತಡೆಗಳಿಂದ, ರಾಜಕೀಯ ಮೇಲಾಟದಿಂದ ನೆನೆಗುದಿಗೆ ಬಿದ್ದಿರುತ್ತದೆ, ಆದ್ದರಿಂದ ತಕ್ಷಣ ಕಾಮಗಾರಿ ಪೂರ್ತಿಗೊಳಿ ಸುವಂತೆ ಇಂಧನ ಸಚಿವರಾದ ಕೆ. ಜೆ. ಜಾರ್ಜ್ ರವರನ್ನು ಬೆಂಗಳೂರಿನಲ್ಲಿ…

ಮಡಿಕೇರಿ ಅರಣ್ಯಭವನದ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಎ. ಟಿ ಪೂವಯ್ಯರಿಗೆ ಬೀಳ್ಕೊಡುಗೆ ಸಮಾರಂಭ:
ರಾಜ್ಯ

ಮಡಿಕೇರಿ ಅರಣ್ಯಭವನದ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಎ. ಟಿ ಪೂವಯ್ಯರಿಗೆ ಬೀಳ್ಕೊಡುಗೆ ಸಮಾರಂಭ:

ಮಡಿಕೇರಿ ಅರಣ್ಯ ಭವನದ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿ ನಿವೃತ್ತಿಯಾದ ಎ.ಟಿ ಪೂವಯ್ಯರಿಗೆ ಬೀಳ್ಕೊಡುಗೆ ಸಮಾರಂಭ ಇಂದು ನಡೆಯಿತು ಈ ಸಂದರ್ಭದಲ್ಲಿ ಆರ್ .ಎಫ್. ಓ ಅನನ್ಯ ಕುಮಾರ್, ಪ್ರಪುಲ್ ಹಾಗೂ ಆನೆ ಹಾವಳಿ ತಡೆ ಕಾರ್ಯಪಡೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಆರ್ ಆರ್ ಟಿ…

ಸೇತುವೆಗೆ ಡಿಕ್ಕಿ ಹೊಡೆದು 40 ಅಡಿ ಆಳದ ಹೊಳೆಗೆ ಬಿದ್ದ ಬೈಕ್ ಸವಾರ: ರಕ್ಷಣೆ ಮಾಡಿದ ಸ್ಥಳೀಯ ಯುವಕರು.
ರಾಜ್ಯ

ಸೇತುವೆಗೆ ಡಿಕ್ಕಿ ಹೊಡೆದು 40 ಅಡಿ ಆಳದ ಹೊಳೆಗೆ ಬಿದ್ದ ಬೈಕ್ ಸವಾರ: ರಕ್ಷಣೆ ಮಾಡಿದ ಸ್ಥಳೀಯ ಯುವಕರು.

ವಿಟ್ಲ : ಸೇತುವೆಗೆ ಬೈಕ್ ಡಿಕ್ಕಿಹೊಡೆದ ಪರಿಣಾಮ ಬೈಕ್ ಸವಾರ 40 ಅಡಿ ಆಳದ ಹೊಳೆಗೆ ಬಿದ್ದಿದ್ದು, ಸ್ಥಳೀಯರು ರಕ್ಷಣೆ ಮಾಡಿದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿಯಲ್ಲಿ ನಡೆದಿದೆ. ಹೊಳೆಗೆ ಬಿದ್ದ ವ್ಯಕ್ತಿಯನ್ನು ಕೊಳ್ನಾಡು ಗ್ರಾಮದ ಮಂಕುಡೆ ನಿವಾಸಿ ಹರ್ಷವರ್ಧನ್ ಭಟ್(55) ಎಂದು ಗುರುತಿಸಲಾಗಿದೆ. ಹರ್ಷವರ್ಧನ್ ಮಂಜಾನೆ…

ಅ.6 ರಂದು ವಿಶ್ವ ಹಿಂದೂ ಪರಿಷತ್ ಭಜರಂಗದಳ ಸುಳ್ಯ ಪ್ರಖಂಡ ಹಾಗೂ ಕಡಬ ಪ್ರಖಂಡದ ನೇತೃತ್ವದಲ್ಲಿ ಸುಳ್ಯದಲ್ಲಿ ಬೃಹತ್ ಶೌರ್ಯ ರಥಯಾತ್ರೆ .
ರಾಜ್ಯ

ಅ.6 ರಂದು ವಿಶ್ವ ಹಿಂದೂ ಪರಿಷತ್ ಭಜರಂಗದಳ ಸುಳ್ಯ ಪ್ರಖಂಡ ಹಾಗೂ ಕಡಬ ಪ್ರಖಂಡದ ನೇತೃತ್ವದಲ್ಲಿ ಸುಳ್ಯದಲ್ಲಿ ಬೃಹತ್ ಶೌರ್ಯ ರಥಯಾತ್ರೆ .

ವಿಶ್ವ ಹಿಂದೂ ಪರಿಷತ್ ಸ್ಥಾಪನೆ ಮಾಡಿ 60 ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಸಂದರ್ಭದಲ್ಲಿ ಭಜರಂಗದಳದ ನೇತೃತ್ವದಲ್ಲಿ ದೇಶಾದ್ಯಂತ ಶೌರ್ಯ ಜಾಗರಣ ರಥ ಯಾತ್ರೆ ನಡೆಯುತ್ತಿದ್ದು, ಇದರ ಅಂಗವಾಗಿ ಅ.6 ರಂದು ವಿಶ್ವ ಹಿಂದೂ ಪರಿಷತ್ ಭಜರಂಗದಳ ಸುಳ್ಯ ಪ್ರಖಂಡ ಹಾಗೂ ಕಡಬ ಪ್ರಖಂಡದ ನೇತೃತ್ವದಲ್ಲಿ ಸುಳ್ಯದಲ್ಲಿ ಬೃಹತ್…

ಅ.3 ರಂದು ಸುಳ್ಯದಲ್ಲಿ ಡಾ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಗಾಂಧಿಸ್ಮೃತಿ ಜನ ಜಾಗೃತಿ ಜಾಥಾ ಮತ್ತು ಸಮಾವೇಶ
ರಾಜ್ಯ

ಅ.3 ರಂದು ಸುಳ್ಯದಲ್ಲಿ ಡಾ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಗಾಂಧಿಸ್ಮೃತಿ ಜನ ಜಾಗೃತಿ ಜಾಥಾ ಮತ್ತು ಸಮಾವೇಶ

ಅ.3 ರಂದು ಸುಳ್ಯದಲ್ಲಿ ಡಾ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿ ಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ದ. ಕ. ಜಿಲ್ಲೆ ,ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ದಕ್ಷಿಣ ಕನ್ನಡ ಇದರ ವತಿಯಿಂದ ಗಾಂಧಿಸ್ಮೃತಿ,ಜನ ಜಾಗೃತಿ ಜಾಥಾ ಮತ್ತು ಸಮಾವೇಶ ಸುಳ್ಯದ ಅಮರಶ್ರೀಭಾಗ್ ನ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI