ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಮಂಗಳೂರಿನಲ್ಲಿ ಕೋರ್ ಟೆಕ್ನಾಲಜೀಸ್ ಇದರ ಮೂರನೇ ಶಾಖೆ ಶುಭಾರಂಭ.
ರಾಜ್ಯ

ಮಂಗಳೂರಿನಲ್ಲಿ ಕೋರ್ ಟೆಕ್ನಾಲಜೀಸ್ ಇದರ ಮೂರನೇ ಶಾಖೆ ಶುಭಾರಂಭ.

ಸೆ.೯ ರಂದು ಮಂಗಳೂರಿನ ಕಂಕನಾಡಿಯಲ್ಲಿ ಕೋರ್ ಟೆಕ್ನಾಲಜೀಸ್ ಇದರ ಮೂರನೇ ಶಾಖೆ ಶುಭಾರಂಭಗೊಂಡಿತು,ಶಾಖೆಯನ್ನು ಸಂಸ್ಥೆ ಮಾಲಕ ಅನೂಪ್ ಕೆ ಜೆ ಯವರ ತಂದೆ ಜನಾರ್ಧನ ಗೌಡ ತಾಯಿ ಕುಸುಮಾ ದಂಪತಿಗಳು ಉದ್ಘಾಟಿಸಿದರು.ಕೆ ಸಿ ಸಿ ಐ ಇಂಡಸ್ಟ್ರೀಸ್ ಹಾಗೂ ಕೆನರಾ ಚೇಂಬರ್ಸ್ ಆಫ್ ಕಾಮರ್ಸ್ ಇದರ ಅಧ್ಯಕ್ಷ ಗಣೇಶ್…

ಬಿಜೆಪಿ ರೈತ ಮೋರ್ಚಾ ಹಾಗೂ ಸುಳ್ಯ ಬಿಜೆಪಿ ಮಂಡಲದ ವತಿಯಿಂದ ರಾಜ್ಯಸರಕಾರ ರೈತ ವಿರೋಧಿಯಾಗಿದೆ ಎಂದು ಆರೋಪಿಸಿ ಸುಳ್ಯದಲ್ಲಿ ಪ್ರತಿಭಟನಾ ಸಭೆ.
ರಾಜ್ಯ

ಬಿಜೆಪಿ ರೈತ ಮೋರ್ಚಾ ಹಾಗೂ ಸುಳ್ಯ ಬಿಜೆಪಿ ಮಂಡಲದ ವತಿಯಿಂದ ರಾಜ್ಯಸರಕಾರ ರೈತ ವಿರೋಧಿಯಾಗಿದೆ ಎಂದು ಆರೋಪಿಸಿ ಸುಳ್ಯದಲ್ಲಿ ಪ್ರತಿಭಟನಾ ಸಭೆ.

ಬಿಜೆಪಿ ಪಕ್ಷ ರೈತರ ಜೀವನದ ಅನುಕೂಲಕ್ಕೆ ಹಾಗೂ ರೈತರಿಗೆ ಅನ್ಯಾಯವಾದಾಗ ಮುಂದೆಯೂ ರೈತರ ಪರ ನಿಲ್ಲಲಿದೆ : ಭಾಗೀರಥಿ ಮುರಳ್ಯ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗೆ ಜನರ ತೆರಿಗೆ ಹಣ ಬಳಸಲಾಗಿದೆಯೇ ಹೊರತು .ಕಾಂಗ್ರೇಸಿಗರ ಮನೆಯ ಅಡಿಕೆ ಮಾರಾಟದಿಂದ ತಂದ ಹಣವಲ್ಲ: ಹರೀಶ್ ಕಂಜಿಪಿಲಿ. ಬಿಜೆಪಿ ರೈತ ಮೋರ್ಚಾ ಹಾಗೂ…

ಮಂಗಳೂರು: ಕೇರಳ ಮೂಲದ ಬ್ಯಾಂಕ್ ಅಧಿಕಾರಿ ಮಂಗಳೂರಿನ ಸ್ವಿಮ್ಮಿಂಗ್ ಪೂಲ್ ನಲ್ಲಿ ಶವವಾಗಿ ಪತ್ತೆ.
ರಾಜ್ಯ

ಮಂಗಳೂರು: ಕೇರಳ ಮೂಲದ ಬ್ಯಾಂಕ್ ಅಧಿಕಾರಿ ಮಂಗಳೂರಿನ ಸ್ವಿಮ್ಮಿಂಗ್ ಪೂಲ್ ನಲ್ಲಿ ಶವವಾಗಿ ಪತ್ತೆ.

ಮಂಗಳೂರು: ನಗರದ ಪ್ರತಿಷ್ಠಿತ ಹೊಟೇಲೊಂದರ ಸ್ವಿಮ್ಮಿಂಗ್ ಪೂಲ್ ನಲ್ಲಿ ಬ್ಯಾಂಕ್ ಅಧಿಕಾರಿಯೊಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ ಇಂದು ಬೆಳಕಿಗೆ ಬಂದಿದೆ.ನಗರದ ಇಲ್ಲಿನ ಮೋತಿಮಹಲ್ ಹೊಟೇಲ್ ನ ಸ್ವಿಮ್ಮಿಂಗ್ ಪೂಲ್ ನಲ್ಲಿ ಈ ಮೃತದೇಹ ಪತ್ತೆಯಾಗಿದ್ದು, ಮೃತ ವ್ಯಕ್ತಿಯನ್ನು ಕೇರಳದ ತಿರುವನಂತಪುರಂ ನಿವಾಸಿ ಗೋಪು ಆರ್. ನಾಯರ್ ಎಂದು ಗುರುತಿಸಲಾಗಿದ್ದು,…

ಬಂಟ್ವಾಳ: ಯುವಕನ ಮೇಲೆ ತಲ್ವಾರ್‌ ದಾಳಿ; ಆಸ್ಪತ್ರೆಗೆ ದಾಖಲು.
ರಾಜ್ಯ

ಬಂಟ್ವಾಳ: ಯುವಕನ ಮೇಲೆ ತಲ್ವಾರ್‌ ದಾಳಿ; ಆಸ್ಪತ್ರೆಗೆ ದಾಖಲು.

ಬಂಟ್ವಾಳ: ಗ್ರಾಮಾಂತರ ಠಾಣಾ ವ್ಯಾಪ್ತಿಯ ಮೈಂದಾಳದಲ್ಲಿ ಯುವಕನೋರ್ವನ ಮೇಲೆ ಅಪರಿಚಿತ ವ್ಯಕ್ತಿಗಳು ತಲ್ವಾರ್ ದಾಳಿ ನಡೆಸಿದ ಘಟನೆ ನಡೆದಿದೆ. ದಾಳಿಗೊಳಗಾದ ಯುವಕನನ್ನು ನಾವೂರು ಮೈಂದಾಳದ ಮುಹಮ್ಮದ್ ನಿಸಾರ್‌‌ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡ ನಿಸಾರ್ ನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸೆ. 9ರಂದು…

ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟ:ಬಾಲಕರ ವಿಭಾಗದಲ್ಲಿ ಪ್ರಥಮ:ಸ.ಹಿ.ಪ್ರಾ.ಶಾಲೆ ಗುತ್ತಿಗಾರು, ಬಾಲಕಿಯರ ವಿಭಾಗ:ಪ್ರಥಮ ಸ್ಥಾನ ಮೊರಾರ್ಜಿ ವಸತಿ ಶಾಲೆ ಪಂಜ.

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ ಹಾಗೂ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇವರ ಜಂಟಿ ಆಶ್ರಯದಲ್ಲಿ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟ ಸೆ.9 ರಂದು ನಡೆಯಿತು. ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಸ.ಹಿ.ಪ್ರಾ.ಶಾಲೆ ಗುತ್ತಿಗಾರು, ದ್ವಿತೀಯ ಸ್ಥಾನ ಸೈಂಟ್ ಜೋಸೆಫ್…

ಭಾಲಾವಲೀಕಾರ್ ರಾಜಾಪುರ ಸಾರಸ್ವತ ಯುವ ಸಮಾಜ ಸುಳ್ಯ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಗಣೇಶ ಚತುರ್ಥಿ ಪ್ರಯುಕ್ತ ಕ್ರೀಡಾ ಕೂಟ.
ರಾಜ್ಯ

ಭಾಲಾವಲೀಕಾರ್ ರಾಜಾಪುರ ಸಾರಸ್ವತ ಯುವ ಸಮಾಜ ಸುಳ್ಯ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಗಣೇಶ ಚತುರ್ಥಿ ಪ್ರಯುಕ್ತ ಕ್ರೀಡಾ ಕೂಟ.

ಭಾಲಾವಲೀಕಾರ್ ರಾಜಾಪುರ ಸಾರಸ್ವತ ಯುವ ಸಮಾಜ ಸುಳ್ಯ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಗಣೇಶ ಚತುರ್ಥಿ ಪ್ರಯುಕ್ತ ದಿನಾಂಕ ಸೆ.೧೦ ರಂದು ಆಟೋಟ ಹಾಗೂ ಮನೋರಂಜನಾ ಕಾರ್ಯಕ್ರಮವು ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರ ಸುಳ್ಯ ಇಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕೃಷ್ಣವೇಷ ಸ್ಪರ್ಧೆ ಹಾಗೂ ಇನ್ನಿತರ ಸ್ಪರ್ಧೆಗಳಲ್ಲಿ ಸಮಾಜ…

KSRTC ಬಸ್ ಮತ್ತು ಕಾರು ನಡುವೆ ಅಪಘಾತ: ಪ್ರಯಾಣಿಕರು ಪಾರು.
ರಾಜ್ಯ

KSRTC ಬಸ್ ಮತ್ತು ಕಾರು ನಡುವೆ ಅಪಘಾತ: ಪ್ರಯಾಣಿಕರು ಪಾರು.

ಮಡಿಕೇರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಯದಿಂದ ಪಾರಾದ ಘಟನೆ ಮಡಿಕೇರಿ ಮೈಸೂರು ರಸ್ತೆಯ ಚೈನ್ ಗೇಟ್ ಬಳಿ ನಡೆದಿದೆ.ಮಡಿಕೇರಿಯಿಂದ ಹಾಸನಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ಮತ್ತು ಕಾರಿನ ನಡುವೆ ಡಿಕ್ಕಿಯಾಗಿ ಕಾರು ಚಾಲಕ ಹಾಗೂ ಜೊತೆಯಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.ಕಾರು…

ವಿರಾಜಪೇಟೆ: ವಿದ್ಯುತ್ ಆಘಾತದಿಂದ ಚೆಸ್ಕಾಂ ಸಿಬ್ಬಂದಿ ಮೃತ್ಯು.
ರಾಜ್ಯ

ವಿರಾಜಪೇಟೆ: ವಿದ್ಯುತ್ ಆಘಾತದಿಂದ ಚೆಸ್ಕಾಂ ಸಿಬ್ಬಂದಿ ಮೃತ್ಯು.

ಮಡಿಕೇರಿ, ಸೆ.10: ಕೆಲಸದ ವೇಳೆ ವಿದ್ಯುತ್ ಆಘಾತಕ್ಕೊಳಗಾಗಿ ಚೆಸ್ಕಾಂ ಸಿಬ್ಬಂದಿಯೊಬ್ಬರು ಮೃತಪಟ್ಟಿರುವ ಘಟನೆ ವಿರಾಜಪೇಟೆಯ ಕುಟ್ಟಂದಿ ಗ್ರಾಮದಲ್ಲಿ. ಇಂದು ನಡೆದಿದೆ.ಬಾಗಲಕೋಟೆ ಜಿಲ್ಲೆಯ ಮಾರ್ನಾಲು ಮೂಲದ ಬಸವರಾಜ್ ತೆಗ್ಗಿ (27) ಮೃತಪಟ್ಟವರು. ಅವರು ಇಂದು ಬೆಳಗ್ಗೆ ಕುಟ್ಟಂದಿ ಗ್ರಾಮದಲ್ಲಿ ಮನೆಯೊಂದಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಗೊಂಡಿದೆ. ವಿದ್ಯುತ್…

ಸೆ.16 ರಂದು ಸುಳ್ಯದಲ್ಲಿ 10 ನೇ ವರ್ಷದ ಸುಳ್ಯ ಮೊಸರು ಕುಡಿಕೆ ಉತ್ಸವ.
ರಾಜ್ಯ

ಸೆ.16 ರಂದು ಸುಳ್ಯದಲ್ಲಿ 10 ನೇ ವರ್ಷದ ಸುಳ್ಯ ಮೊಸರು ಕುಡಿಕೆ ಉತ್ಸವ.

ಸೆ.16 ರಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿಯ. ಆಶ್ರಯದಲ್ಲಿ ವಿಶ್ವ ಹಿಂದೂ ಪರಿಷದ್ ಸುಳ್ಯ ಪ್ರಖಂಡದ ಸ್ಥಾಪನಾ ದಿನಾಚರಣೆಯ ಅಂಗವಾಗಿ ೧೦ ನೇ ವರ್ಷದ ಸುಳ್ಯ ಮೊಸರು ಕುಡಿಕೆ ಉತ್ಸವ ಸುಳ್ಯ ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ,ಎಂದು ಮೊಸರು ಕುಡಿಕೆ…

ಬೆಳ್ಳಾರೆಯ ಹೋಲಿ ಕ್ರಾಸ್ ಚರ್ಚ್ ನಲ್ಲಿ ಮೊಂತಿ ಫೆಸ್ತ್ ಕನ್ಯಾ ಮರಿಯಮ್ಮ ನವರ ಜನ್ಮ ದಿನಾಚರಣೆ
ರಾಜ್ಯ

ಬೆಳ್ಳಾರೆಯ ಹೋಲಿ ಕ್ರಾಸ್ ಚರ್ಚ್ ನಲ್ಲಿ ಮೊಂತಿ ಫೆಸ್ತ್ ಕನ್ಯಾ ಮರಿಯಮ್ಮ ನವರ ಜನ್ಮ ದಿನಾಚರಣೆ

ಇಂದು ಮೊಂತಿ ಫೆಸ್ತ್ ಕನ್ಯಾ ಮರಿಯಮ್ಮ ನವರ ಜನ್ಮ ದಿನವನ್ನು ಹೋಲಿ ಕ್ರಾಸ್ ಚರ್ಚ್ ಬೆಳ್ಳಾರೆ ಯಲ್ಲಿ ಆಚರಿಸಲಾಯಿತು. ಚರ್ಚ್ ಧರ್ಮ ಗುರುಗಳಾದ ರೆವೆಂಡರ್ ಫಾದರ್ ಅಂಟೋನಿ ಪ್ರಕಾಶ್ ಮೊಂತೆರೊ ಸಂಭ್ರಮದ ಬಲಿ ಪೂಜೆ ಯನ್ನು ನೆರೆವೇರಿಸಿದರು ಚರ್ಚ್ ಬಾಂಧವರು ಈ ಸಂಭ್ರಮದ ಬಲಿ ಪೂಜೆ ಯಲ್ಲಿ ಸಂಭ್ರಮಿಸಿದರು.

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI