ಕುಂಬಳಚೇರಿ : ರಾಷ್ಟ್ರೀಯ ಪೋಷಣ್ ಮಾಸಾಚರಣೆ
ಪೆರಾಜೆ ಕುಂಬಳಚೇರಿ ಅಂಗನವಾಡಿ ಕೇಂದ್ರದಲ್ಲಿ ಸೆ.೨೩ರಂದು ರಾಷ್ಟ್ರೀಯ ಪೋಷಣ್ ಮಾಸಾಚರಣೆ, ಪೌಷ್ಠಿಕ ಆಹಾರ ಸಪ್ತಾಹ, ಮಾತೃವಂದನಾ ಸಪ್ತಾಹ ನಡೆಯಿತು.ಆರೋಗ್ಯ ಸುರಕ್ಷಣಾ ಅಧಿಕಾರಿ ಶೈಲಜಾ ಪೌಷ್ಠಿಕ ಆಹಾರದ ಮತ್ತಿತರ ವಿಚಾರದ ಕುರಿತು ಮಾತನಾಡಿದರು. ಗ್ರಾ.ಪಂ. ಸದಸ್ಯ ಉದಯ ಚಂದ್ರ ಕುಂಬಳಚೇರಿ, ಪ್ರವೀಣ್ ಮಜಿಕೋಡಿ, ಕುಂಬಳಚೇರಿ ಶಾಲಾ ಮುಖ್ಯ ಶಿಕ್ಷಕ ರಾಜು,…


































