ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!
ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!

ಕಾಬೂಲ್: ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ. ​ಘಟನೆಯ ವಿವರ:ಮಂಗಳವಾರ ಮುಂಜಾನೆ ಈ ದಾಳಿ ನಡೆದಿದ್ದು, ಕಾಬೂಲ್‌ನಲ್ಲಿರುವ ಅತಿದೊಡ್ಡ ಡ್ರಗ್ ಪುನರ್ವಸತಿ ಕೇಂದ್ರವನ್ನೇ ಗುರಿಯಾಗಿಸಿ ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ಸುರಿಸಿವೆ. ದಾಳಿಯ ಸಮಯದಲ್ಲಿ ಕೇಂದ್ರದಲ್ಲಿ ನೂರಾರು ಮಂದಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ರಷ್ಯಾದ ನೀರಿನೊಳಗಿನ ಪೋಸಿಡೊನ್‌ ಪರಮಾಣು ಡ್ರೋನ್ ಪರೀಕ್ಷೆ ಯಶಸ್ವಿ – ಪುಟಿನ್ ಘೋಷಣೆ
ಅಂತರಾಷ್ಟ್ರೀಯ ತಂತ್ರಜ್ಞಾನ

ರಷ್ಯಾದ ನೀರಿನೊಳಗಿನ ಪೋಸಿಡೊನ್‌ ಪರಮಾಣು ಡ್ರೋನ್ ಪರೀಕ್ಷೆ ಯಶಸ್ವಿ – ಪುಟಿನ್ ಘೋಷಣೆ

ರಷ್ಯಾ ತನ್ನ ಹೊಸ ಪರಮಾಣು ಚಾಲಿತ ಹಾಗೂ ಅಣ್ವಸ್ತ್ರ ಹೊತ್ತೊಯ್ಯುವ ಸಾಮರ್ಥ್ಯ ಹೊಂದಿರುವ ನೀರಿನೊಳಗಿನ ಪೋಸಿಡೊನ್‌ ಪರಮಾಣು ಡ್ರೋನ್ ಯಶಸ್ವಿ ಪರೀಕ್ಷೆ ನಡೆಸಿದೆ ಎಂದು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಘೋಷಿಸಿದ್ದಾರೆ. ಈ ಡ್ರೋನ್‌ನ್ನು ತಡೆಯಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದು, ಅಮೆರಿಕದತ್ತ ತೀವ್ರ ಸಂದೇಶವೊಂದನ್ನು ಕಳುಹಿಸಿದಂತಾಗಿದೆ. ಇದಕ್ಕೂ ಕೆಲ…

ಭಾರತ–ಆಸ್ಟ್ರೇಲಿಯಾ  ಮೊದಲ ಟಿ20 ಪಂದ್ಯಕ್ಕೆ ಮಳೆ ಅಡ್ಡಿ : ಉತ್ತಮ ಆರಂಭದ ಬಳಿಕ ಪಂದ್ಯ ರದ್ದು
ಅಂತರಾಷ್ಟ್ರೀಯ ಕ್ರೀಡೆ

ಭಾರತ–ಆಸ್ಟ್ರೇಲಿಯಾ ಮೊದಲ ಟಿ20 ಪಂದ್ಯಕ್ಕೆ ಮಳೆ ಅಡ್ಡಿ : ಉತ್ತಮ ಆರಂಭದ ಬಳಿಕ ಪಂದ್ಯ ರದ್ದು

ಆಸ್ಟ್ರೇಲಿಯಾ ವಿರುದ್ದದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ತಂಡದ ನಿರ್ಧಾರಕ್ಕೆ ಭಾರತ ಭರ್ಜರಿ ಪ್ರತಿಕ್ರಿಯೆ ನೀಡಿತು. 9.4 ಓವರ್‌ಗಳಲ್ಲಿ 97/1 ರನ್‌ಗಳನ್ನು ಕಲೆಹಾಕಿದ್ದ ಭಾರತ ಉತ್ತಮ ಆರಂಭ ಪಡೆದಿತ್ತು. ಆದರೆ ನಿರಂತರ ಮಳೆಯಿಂದ ಪಂದ್ಯ ರದ್ದುಗೊಂಡಿತು. ಭಾರತದ ನಾಯಕ ಸೂರ್ಯಕುಮಾರ್ ಯಾದವ್…

ವಾಯುಪಡೆಯ ಶಕ್ತಿಯನ್ನು ಅನುಭವಿಸಿದ ರಾಷ್ಟ್ರಪತಿ –  ರಫೇಲ್ ಯುದ್ಧವಿಮಾನದಲ್ಲಿ ದ್ರೌಪದಿ ಮುರ್ಮು ರೋಮಾಂಚಕ ಹಾರಾಟ
ತಂತ್ರಜ್ಞಾನ ರಾಷ್ಟ್ರೀಯ

ವಾಯುಪಡೆಯ ಶಕ್ತಿಯನ್ನು ಅನುಭವಿಸಿದ ರಾಷ್ಟ್ರಪತಿ – ರಫೇಲ್ ಯುದ್ಧವಿಮಾನದಲ್ಲಿ ದ್ರೌಪದಿ ಮುರ್ಮು ರೋಮಾಂಚಕ ಹಾರಾಟ

ಹರಿಯಾಣ ರಾಜ್ಯದ ಅಂಬಾಲಾ ವಾಯುನೆಲೆಯಲ್ಲಿ ಇಂದು ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಫೇಲ್ ಯುದ್ಧವಿಮಾನದಲ್ಲಿ ಮಹತ್ವದ ಸೋರ್ಟಿಯನ್ನು ನೆರವೇರಿಸಿದರು. ಸುಮಾರು 25 ನಿಮಿಷಗಳ ಕಾಲ ನಡೆದ ಈ ಹಾರಾಟದ ವೇಳೆ, ಆಧುನಿಕ ಯುದ್ಧವಿಮಾನಗಳ ಸಾಮರ್ಥ್ಯ ಹಾಗೂ ಭಾರತೀಯ ವಾಯುಪಡೆಯ ದಕ್ಷತೆಯನ್ನು ರಾಷ್ಟ್ರಪತಿ ಪರಿಶೀಲಿಸಿದರು. ಅಂಬಾಲಾ ತಲುಪಿದ ರಾಷ್ಟ್ರಪತಿಗೆ…

ಜಾಗತಿಕ ಉದ್ಯೋಗ ಮಾರುಕಟ್ಟೆಗೆ ಆಘಾತ: ಅಮೆಜಾನ್‌ನಲ್ಲಿ ಭಾರೀ ಉದ್ಯೋಗ ಕಡಿತ
ಅಂತರಾಷ್ಟ್ರೀಯ ಉದ್ಯೋಗ

ಜಾಗತಿಕ ಉದ್ಯೋಗ ಮಾರುಕಟ್ಟೆಗೆ ಆಘಾತ: ಅಮೆಜಾನ್‌ನಲ್ಲಿ ಭಾರೀ ಉದ್ಯೋಗ ಕಡಿತ

ಯುಎಸ್ ಮೂಲದ ಇ-ಕಾಮರ್ಸ್ ದಿಗ್ಗಜ ಅಮೆಜಾನ್ ತನ್ನ ಕಚೇರಿ ಸಿಬ್ಬಂದಿಯಲ್ಲಿ ಭಾರೀ ಮಟ್ಟದ ಉದ್ಯೋಗ ಕಡಿತ ನಡೆಸಲು ನಿರ್ಧರಿಸಿದೆ. ಮಂಗಳವಾರ ಕಂಪನಿಯು ಸುಮಾರು 14,000 ಹುದ್ದೆಗಳು ಕಡಿತಗೊಳ್ಳಲಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕಳೆದ ಕೆಲವು ತಿಂಗಳುಗಳಿಂದಲೇ, ಎಐ ಬಳಕೆಯ ವಿಸ್ತರಣೆ ಪರಿಣಾಮವಾಗಿ ಕೆಲಸದ ಬದಲಾವಣೆಗಳಾಗಬಹುದು ಎಂದು ಸಿಇಒ ಆಂಡಿ ಜ್ಯಾಸ್ಸಿ…

ದೆಹಲಿ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಬಸ್‌ಗೆ ಬೆಂಕಿ
ರಾಷ್ಟ್ರೀಯ ವಾಹನ ಸುದ್ದಿ

ದೆಹಲಿ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಬಸ್‌ಗೆ ಬೆಂಕಿ

ದೆಹಲಿ: ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿಲ್ಲಿಸಿದ್ದ ವಿಮಾನದ ಸಮೀಪ ಏರ್ ಇಂಡಿಯಾ ಸಂಸ್ಥೆಯ ಸಿಬ್ಬಂದಿ ಬಸ್‌ಗೆ ಮಂಗಳವಾರ ಅಕಸ್ಮಾತ್ ಬೆಂಕಿ ಹೊತ್ತಿಕೊಂಡಿರುವ ಘಟನೆ ನಡೆದಿದೆ. ಈ ಘಟನೆ ವೇಳೆ ಬಸ್‌ನಲ್ಲಿ ಯಾವುದೇ ಪ್ರಯಾಣಿಕರು ಇರಲಿಲ್ಲ ಎಂದು ವಿಮಾನ ನಿಲ್ದಾಣ ಅಧಿಕಾರಿಗಳು ತಿಳಿಸಿದ್ದಾರೆ. ಮಾಹಿತಿಯಂತೆ, ವಿಮಾನ ನಿಲ್ದಾಣದ ಅಗ್ನಿಶಾಮಕ…

ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ವಿಭಾಗದ ಕ್ರೀಡಾಕೂಟ ‘ರೋಟರಿ ಐಕ್ಯಂ ೨೦೨೫.
ಕ್ರೀಡೆ ಶೈಕ್ಷಣಿಕ

ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ವಿಭಾಗದ ಕ್ರೀಡಾಕೂಟ ‘ರೋಟರಿ ಐಕ್ಯಂ ೨೦೨೫.

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದ.ಕ ಜಿಲ್ಲೆ ಮತ್ತು ರೋಟರಿ ವಿದ್ಯಾಸಂಸ್ಥೆಗಳು ಸುಳ್ಯ ಇದರ ಸಹಯೋಗದೊಂದಿಗೆ  ನಡೆದ ೨೦೨೫ನೇ ಸಾಲಿನ  ಪದವಿ ಪೂರ್ವ ವಿಭಾಗದ ಬಾಲಕ ಬಾಲಕಿಯರ ಕ್ರೀಡಾಕೂಟ “ರೋಟರಿ ಐಕ್ಯಂ”   ರೋಟರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಮಿತ್ತಡ್ಕದಲ್ಲಿ ವಿಜ್ರಂಭಣೆಯಿಂದ ನಡೆಯಿತು. ರೋಟರಿ ಕ್ಲಬ್ ಸುಳ್ಯದ…

ಟರ್ಕಿಯ ಬಾಲಿಕೆಸಿರ್‌ನಲ್ಲಿ  ಭೂಕಂಪ: 6.1 ತೀವ್ರತೆ ದಾಖಲು,19 ಮಂದಿಗೆ ಗಾಯ
ಅಂತರಾಷ್ಟ್ರೀಯ

ಟರ್ಕಿಯ ಬಾಲಿಕೆಸಿರ್‌ನಲ್ಲಿ ಭೂಕಂಪ: 6.1 ತೀವ್ರತೆ ದಾಖಲು,19 ಮಂದಿಗೆ ಗಾಯ

ಟರ್ಕಿಯ ಪಶ್ಚಿಮ ಭಾಗದಲ್ಲಿರುವ ಬಾಲಿಕೆಸಿರ್‌ ಪ್ರಾಂತ್ಯದಲ್ಲಿ ಕಳೆದ ರಾತ್ರಿ 6.1 ತೀವ್ರತೆಯ ಭೂಕಂಪವು ಸಂಭವಿಸಿ ಕನಿಷ್ಠ 19 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಟರ್ಕಿಯ ಆರೋಗ್ಯ ಸಚಿವ ಕೆಮಾಲ್ ಮೆಮಿಶೊಗ್ಲು ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ ಹಂಚಿಕೊಂಡ ಮಾಹಿತಿಯ ಪ್ರಕಾರ, ಗಾಯಾಳುಗಳಲ್ಲಿ ಬಹುತೇಕರು ಭಯದಿಂದ ಎತ್ತರದಿಂದ ಜಿಗಿದ ಕಾರಣ…

ಸೌರಶಕ್ತಿ ಉತ್ಪಾದನೆಯಲ್ಲಿ ವಿಶ್ವದಲ್ಲಿ ಮೂರನೇ ಸ್ಥಾನ ಪಡೆದ ಭಾರತ: ಪ್ರಹ್ಲಾದ್ ಜೋಶಿ
ಅಂತರಾಷ್ಟ್ರೀಯ ರಾಷ್ಟ್ರೀಯ

ಸೌರಶಕ್ತಿ ಉತ್ಪಾದನೆಯಲ್ಲಿ ವಿಶ್ವದಲ್ಲಿ ಮೂರನೇ ಸ್ಥಾನ ಪಡೆದ ಭಾರತ: ಪ್ರಹ್ಲಾದ್ ಜೋಶಿ

ನವದೆಹಲಿ: ಭಾರತವು ಸೌರಶಕ್ತಿ ಉತ್ಪಾದನೆಯಲ್ಲಿ ವಿಶ್ವದ ಮೂರನೇ ಅತಿ ದೊಡ್ಡ ರಾಷ್ಟ್ರವಾಗಿ ಸ್ಥಾನ ಕಳೆದುಕೊಂಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ನವದೆಹಲಿಯಲ್ಲಿ ನಡೆದ ಅಂತರರಾಷ್ಟ್ರೀಯ ಸೌರ ಮೈತ್ರಿ (ISA) ಯ 8ನೇ ಅಧಿವೇಶನದ ಅಂಗವಾಗಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದೀಗ ದೇಶದ ಸೌರ ಸ್ಥಾಪಿತ…

ರಾಷ್ಟ್ರೀಯ ಏಕತಾ ದಿನದ ಪರೇಡ್‌ನಲ್ಲಿ ಕರ್ನಾಟಕದ ಮುಧೋಳ ಶ್ವಾನ – ದೇಶೀ ಶ್ವಾನ ಪಡೆ ಕೌಶಲ್ಯ ಪ್ರದರ್ಶನ
ರಾಜ್ಯ ರಾಷ್ಟ್ರೀಯ

ರಾಷ್ಟ್ರೀಯ ಏಕತಾ ದಿನದ ಪರೇಡ್‌ನಲ್ಲಿ ಕರ್ನಾಟಕದ ಮುಧೋಳ ಶ್ವಾನ – ದೇಶೀ ಶ್ವಾನ ಪಡೆ ಕೌಶಲ್ಯ ಪ್ರದರ್ಶನ

ನವದೆಹಲಿ: ಅಕ್ಟೋಬರ್‌ 31ರಂದು ನಡೆಯಲಿರುವ ರಾಷ್ಟ್ರೀಯ ಏಕತಾ ದಿನ (ಏಕತಾ ದಿವಸ್) ಪರೇಡ್‌ನಲ್ಲಿ ಗಡಿ ಭದ್ರತಾ ಪಡೆ (BSF) ಯ ಸ್ವದೇಶಿ ಶ್ವಾನಗಳ (K9) ವಿಶೇಷ ಪಡೆ ಆಕರ್ಷಣೆಯ ಕೇಂದ್ರಬಿಂದುವಾಗಲಿದೆ. ಈ ಶ್ವಾನಗಳ ಪಡೆ ಶಿಸ್ತು, ಚಪಲತೆ ಹಾಗೂ ದೇಶದ ಸ್ವಾವಲಂಬನೆಯ ಶಕ್ತಿಯನ್ನು ಪ್ರತಿಬಿಂಬಿಸಲಿದೆ. ಪರೇಡ್‌ನಲ್ಲಿ ನಾಯಿಗಳ ತರಬೇತಿ…

ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಸುಳ್ಯದ ರೋಟರಿ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ.
ಕ್ರೀಡೆ ಶೈಕ್ಷಣಿಕ

ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಸುಳ್ಯದ ರೋಟರಿ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ.

ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ನಡೆಸಿರುವ ೨೦೨೫ನೇ ಸಾಲಿನ ಜಿಲ್ಲಾ ಮಟ್ಟದ ಪದವಿಪೂರ್ವ ವಿಭಾಗದ ಬಾಲಕ -ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯು ಅಕ್ಟೋಬರ್ ೨೭ರಂದು ಬೆಸೆಂಟ್ ನ್ಯಾಷನಲ್ ಪಿ.ಯು ಕಾಲೇಜು ಕೊಡಿಯಾಲ್ ಬೈಲ್ ಮಂಗಳೂರಿನಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ಸುಳ್ಯ ತಾಲೂಕಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI