ಅಂತರಾಷ್ಟ್ರೀಯ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ
ಅಂತರಾಷ್ಟ್ರೀಯ ಕ್ರೀಡೆ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ

ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿ 170 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಭಾರತ ತಂಡದ ಬ್ಯಾಟರ್‌ಗಳು ಹಾಗೂ ಬೌಲರ್‌ಗಳು ನೀಡಿದ ಅತ್ಯುತ್ತಮ ಪ್ರದರ್ಶನ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ಆರಂಭದಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು.…

ರಾಜ್ಯ

ಧಾರ್ಮಿಕ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಕ್ರೀಡೆ

Bengaluru Tech Summit 2025: ಬೆಂಗಳೂರು ಟೆಕ್ ಸಮಿಟ್ 2025 – ಸಿಎಂ ಸಿದ್ದರಾಮಯ್ಯರಿಂದ ಮೂರು ಮಹತ್ವದ ನೀತಿಗಳ ಅನಾವರಣ
ಉದ್ಯೋಗ ತಂತ್ರಜ್ಞಾನ ರಾಜ್ಯ

Bengaluru Tech Summit 2025: ಬೆಂಗಳೂರು ಟೆಕ್ ಸಮಿಟ್ 2025 – ಸಿಎಂ ಸಿದ್ದರಾಮಯ್ಯರಿಂದ ಮೂರು ಮಹತ್ವದ ನೀತಿಗಳ ಅನಾವರಣ

ಬೆಂಗಳೂರು, ನವೆಂಬರ್ 18: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಗಳವಾರ ರಾಜ್ಯದ ತಂತ್ರಜ್ಞಾನ ವಲಯಕ್ಕೆ ಹೊಸ ಚೈತನ್ಯ ನೀಡುವ ಉದ್ದೇಶದಿಂದ ಮೂರು ಮಹತ್ವದ ನೀತಿಗಳನ್ನು ಅಧಿಕೃತವಾಗಿ ಬಿಡುಗಡೆ ಮಾಡಿದ್ದಾರೆ. ಐಟಿ ಪಾಲಿಸಿ, ಸ್ಪೇಸ್‌ಟೆಕ್ ಪಾಲಿಸಿ ಮತ್ತು ಸ್ಟಾರ್ಟಪ್ ಪಾಲಿಸಿಗಳನ್ನು ಅನಾವರಣಗೊಳಿಸುವ ಮೂಲಕ ಕರ್ನಾಟಕವನ್ನು ಜಾಗತಿಕ ನವೀನತೆಯ ಮತ್ತು ಡೀಪ್ ಟೆಕ್…

Gold Prices Today: ಪ್ರಮುಖ ನಗರಗಳಲ್ಲಿ ಚಿನ್ನದ ದರ ಕುಸಿತ – ಬೆಂಗಳೂರಿನಿಂದ ಚೆನ್ನೈವರೆಗೆ ಇಂದಿನ ದರ ಎಷ್ಟು?
ರಾಜ್ಯ ರಾಷ್ಟ್ರೀಯ

Gold Prices Today: ಪ್ರಮುಖ ನಗರಗಳಲ್ಲಿ ಚಿನ್ನದ ದರ ಕುಸಿತ – ಬೆಂಗಳೂರಿನಿಂದ ಚೆನ್ನೈವರೆಗೆ ಇಂದಿನ ದರ ಎಷ್ಟು?

ಬೆಂಗಳೂರು, (ನ.18): ಡಾಲರ್‌ ಬಲವಾಗಿರುವುದು ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ದುರ್ಬಲ ಸಂಕೇತಗಳು ಕಂಡುಬಂದ ಹಿನ್ನೆಲೆಯಲ್ಲಿ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ದರಗಳು ಇಂದು ಬೆಳಗಿನ ವಹಿವಾಟಿನಲ್ಲಿ ಕುಸಿದಿವೆ. ಮಂಗಳವಾರ (18 ನವೆಂಬರ್) ಬೆಳಗ್ಗೆ 10:08 ಕ್ಕೆ, MCX Gold ಡಿಸೆಂಬರ್ ಫ್ಯೂಚರ್ಸ್ 1.3% ಕುಸಿದು ₹1,21,333 (10 ಗ್ರಾಂ) ತಲುಪಿದ್ದು,…

ಸೌದಿ ಬಸ್ ಅಪಘಾತ: ಮೂರು ತಲೆಮಾರುಗಳ 18 ಮಂದಿ ದುರಂತ ಅಂತ್ಯ!
ಅಂತರಾಷ್ಟ್ರೀಯ ರಾಷ್ಟ್ರೀಯ

ಸೌದಿ ಬಸ್ ಅಪಘಾತ: ಮೂರು ತಲೆಮಾರುಗಳ 18 ಮಂದಿ ದುರಂತ ಅಂತ್ಯ!

ಸೌದಿ ಅರೇಬಿಯಾದಲ್ಲಿ ಉಮ್ರಾ ಯಾತ್ರಿಕರನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ ಮತ್ತು ತೈಲ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಮನೆಯ ಮೂರು ತಲೆಮಾರುಗಳ 18 ಮಂದಿ ಕುಟುಂಬ ಸದಸ್ಯರು ಇದ್ದರು ಎಂದು ಬಂಧುಗಳು ತಿಳಿಸಿದ್ದಾರೆ. ಹೈದರಾಬಾದ್‌ನ ನಿವೃತ್ತ ರೈಲ್ವೆ ನೌಕರ ಶೈಖ್ ನಜೀರುದ್ದೀನ್ ತಮ್ಮ ಪತ್ನಿ, ಮಗ,…

ದೆಹಲಿ ಸ್ಫೋಟ ಪ್ರಕರಣ: ಬಾಂಬ್ ದಾಳಿಯಲ್ಲಿ  ಉಮರ್ ನಬಿಗೆ ತಾಂತ್ರಿಕ ನೆರವು ನೀಡಿದಾತ ಎನ್‌ಐಎ ಬಲೆಗೆ
ಅಪರಾಧ ರಾಷ್ಟ್ರೀಯ

ದೆಹಲಿ ಸ್ಫೋಟ ಪ್ರಕರಣ: ಬಾಂಬ್ ದಾಳಿಯಲ್ಲಿ ಉಮರ್ ನಬಿಗೆ ತಾಂತ್ರಿಕ ನೆರವು ನೀಡಿದಾತ ಎನ್‌ಐಎ ಬಲೆಗೆ

ನವದೆಹಲಿ (ನ. 17): ದೆಹಲಿಯ ರೆಡ್ ಫೋರ್ಟ್ ಸಮೀಪ ಕಳೆದ ವಾರ ಸಂಭವಿಸಿದ ಕಾರ್ ಬಾಂಬ್ ಸ್ಫೋಟದಲ್ಲಿ 13 ಮಂದಿ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಷ್ಟ್ರೀಯ ತನಿಖಾ ದಳ (NIA) ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಜಸೀರ್ ಬಿಲಾಲ್ ವಾನಿ ಅವರನ್ನು ಬಂಧಿಸಿದೆ. ಅನಂತನಾಗ ಜಿಲ್ಲೆಯ ಕಾಜಿಗುಂಡ್ ಮೂಲದ…

ಬಾಂಗ್ಲಾದೇಶದ ಮಾಜಿ ಪ್ರಧಾನಮಂತ್ರಿ ಶೇಖ್ ಹಸೀನಾಗೆ ಮರಣದಂಡನೆ
ಅಂತರಾಷ್ಟ್ರೀಯ

ಬಾಂಗ್ಲಾದೇಶದ ಮಾಜಿ ಪ್ರಧಾನಮಂತ್ರಿ ಶೇಖ್ ಹಸೀನಾಗೆ ಮರಣದಂಡನೆ

ಢಾಕಾ (ನ.17): ಬಾಂಗ್ಲಾದೇಶದ ಪದಚ್ಯುತರಾದ ಮಾಜಿ ಪ್ರಧಾನಮಂತ್ರಿ ಶೇಖ್ ಹಸೀನಾಗೆ ವಿಶೇಷ ನ್ಯಾಯಮಂಡಳಿ ಸೋಮವಾರ ಗೈರುಹಾಜರಿಯಲ್ಲೇ ಮರಣದಂಡನೆ ವಿಧಿಸಿದೆ. ಕಳೆದ ವರ್ಷದ ಜುಲೈ ತಿಂಗಳಲ್ಲಿ ದೇಶವ್ಯಾಪಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳ ಸಮಯದಲ್ಲಿ “ಮಾನವತಾವಿರೋಧಿ ಅಪರಾಧ”ಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪಗಳ ಆಧಾರದ ಮೇಲೆ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ – ICT-BD…

Madina Bus Accident: ಸೌದಿ ಅರೇಬಿಯಾದ ಮದೀನಾದಲ್ಲಿ ಭಾರತೀಯ ಹಜ್ ಯಾತ್ರಿಕರ ಭೀಕರ ಬಸ್ ದುರಂತ – 40ಕ್ಕೂ ಅಧಿಕ ಮಂದಿ ಸಜೀವ ದಹನ
ಅಂತರಾಷ್ಟ್ರೀಯ ರಾಷ್ಟ್ರೀಯ

Madina Bus Accident: ಸೌದಿ ಅರೇಬಿಯಾದ ಮದೀನಾದಲ್ಲಿ ಭಾರತೀಯ ಹಜ್ ಯಾತ್ರಿಕರ ಭೀಕರ ಬಸ್ ದುರಂತ – 40ಕ್ಕೂ ಅಧಿಕ ಮಂದಿ ಸಜೀವ ದಹನ

ಸೌದಿ ಅರೇಬಿಯಾದ ಮದೀನಾದಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಅನೇಕ ಭಾರತೀಯ ಉಮ್ರಾ ಯಾತ್ರಿಕರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮೃತರಲ್ಲಿ ತೆಲಂಗಾಣದವರ ಸಂಖ್ಯೆಯೇ ಹೆಚ್ಚು ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಸುಮಾರು 40 ಮಂದಿ ಭಾರತೀಯರು ಪ್ರಯಾಣಿಸುತ್ತಿದ್ದ ಬಸ್, ಸ್ಥಳೀಯ ಸಮಯದ ಪ್ರಕಾರ ಬೆಳಗಿನ 1.30ರ…

ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಶ್ರೀಧರ ನಾಯ್ಕ್ ನಿಧನ
ರಾಜ್ಯ

ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಶ್ರೀಧರ ನಾಯ್ಕ್ ನಿಧನ

ಪುತ್ತೂರು (ನ.17): ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲರಾಗಿದ್ದ ಡಾ. ಬಿ. ಶ್ರೀಧರ ನಾಯ್ಕ್ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕೆಲ ತಿಂಗಳುಗಳ ಹಿಂದೆ ಮಾತ್ರವೇ ಪದವಿ ಕಾಲೇಜಿನ ಪ್ರಾಂಶುಪಾಲರಾಗಿ ನೇಮಕಗೊಂಡಿದ್ದ ಅವರು, ಅನಾರೋಗ್ಯದಿಂದ ಆಸ್ಪತ್ರೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ (ನ. 16) ರಂದು ಇಹ ಲೋಕ…

ಮುನವ್ವಿರುಲ್ ಇಸ್ಲಾಂ ಗಾಂಧಿನಗರ ಮದ್ರಸಾ ವಿದ್ಯಾರ್ಥಿಗಳು ರಾಷ್ಟ ಮಟ್ಟದಲ್ಲಿ ದ್ವಿತೀಯ ಸ್ಥಾನ
ಧಾರ್ಮಿಕ ರಾಜ್ಯ

ಮುನವ್ವಿರುಲ್ ಇಸ್ಲಾಂ ಗಾಂಧಿನಗರ ಮದ್ರಸಾ ವಿದ್ಯಾರ್ಥಿಗಳು ರಾಷ್ಟ ಮಟ್ಟದಲ್ಲಿ ದ್ವಿತೀಯ ಸ್ಥಾನ

ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ (ರಿ) SSF ರಾಷ್ಟ್ರೀಯ ಸಾಹಿತ್ಯೋತ್ಸವ ನವಂಬರ್ 14,15,16 ತಾರೀಖುಗಳಲ್ಲಿ ರಾಜ್ಯದ ಗುಲ್ಬರ್ಗಾದಲ್ಲಿ ಜರಗಿತು. ರಾಷ್ಟ್ರದ 26 ರಾಜ್ಯಗಳಿಂದ ಸ್ಪರ್ಧಾರ್ಥಿಗಳು ಭಾಗವಹಿಸಿದರು‌. ಜೂನಿಯರ್ ವಿಭಾಗದ ಉರ್ದು ನ ಅತ್ ಸ್ಪರ್ಧೆಯಲ್ಲಿ ಮುನವ್ವಿರುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸ ಗಾಂಧಿನಗರ ವಿದ್ಯಾರ್ಥಿಗಳಾದ ಅಹ್ಮದ್ ಅಬ್ರಾರ್, ಮುಹಮ್ಮದ್ ಫರಾಝ್…

India vs South Africa 1st Test: ಕೋಲ್ಕತ್ತಾ ಟೆಸ್ಟ್‌ನಲ್ಲಿ ಭಾರತಕ್ಕೆ 30 ರನ್ ಸೋಲು – 15 ವರ್ಷಗಳ ಬಳಿಕ ಭಾರತದಲ್ಲಿ ಗೆದ್ದ ದಕ್ಷಿಣ ಆಫ್ರಿಕಾ
ಅಂತರಾಷ್ಟ್ರೀಯ ಕ್ರೀಡೆ

India vs South Africa 1st Test: ಕೋಲ್ಕತ್ತಾ ಟೆಸ್ಟ್‌ನಲ್ಲಿ ಭಾರತಕ್ಕೆ 30 ರನ್ ಸೋಲು – 15 ವರ್ಷಗಳ ಬಳಿಕ ಭಾರತದಲ್ಲಿ ಗೆದ್ದ ದಕ್ಷಿಣ ಆಫ್ರಿಕಾ

ಕೋಲ್ಕತ್ತಾ (ನ. 16): ಸವಾಲಿನ ಪಿಚ್‌ನಲ್ಲಿ ಭಾರತೀಯ ಬ್ಯಾಟ್ಸ್‌ಮನ್‌ಗಳ ಸ್ಪಿನ್ ಎದುರಿನ ದೌರ್ಬಲ್ಯ ಬಯಲಾಗಿದ್ದು, ದಕ್ಷಿಣ ಆಫ್ರಿಕಾ ಕೋಲ್ಕತ್ತಾದ ಮೊದಲ ಟೆಸ್ಟ್‌ನಲ್ಲಿ ಭಾರತವನ್ನು 30 ರನ್‌ಗಳಿಂದ ಮಣಿಸಿ ಐತಿಹಾಸಿಕ ಗೆಲುವು ದಾಖಲಿಸಿದೆ. ಇದು ಭಾರತದ ನೆಲದಲ್ಲಿ ದಕ್ಷಿಣ ಆಫ್ರಿಕಾ ತಂಡದ 15 ವರ್ಷಗಳ ಬಳಿಕದ ಮೊದಲ ಟೆಸ್ಟ್ ಜಯ.…

IPL 2026 Retention ಐಪಿಎಲ್ 2026: ಆರ್‌ಸಿಬಿ ಉಳಿಸಿಕೊಂಡ, ಕೈ ಬಿಟ್ಟ ಆಟಗಾರರ ಪಟ್ಟಿ ಇಲ್ಲಿದೆ
ಕ್ರೀಡೆ ರಾಜ್ಯ ರಾಷ್ಟ್ರೀಯ

IPL 2026 Retention ಐಪಿಎಲ್ 2026: ಆರ್‌ಸಿಬಿ ಉಳಿಸಿಕೊಂಡ, ಕೈ ಬಿಟ್ಟ ಆಟಗಾರರ ಪಟ್ಟಿ ಇಲ್ಲಿದೆ

ಬೆಂಗಳೂರು: ಐಪಿಎಲ್ 2026 ಹರಾಜು ಡಿಸೆಂಬರ್ 16ರಂದು ಅಬುಧಾಬಿಯಲ್ಲಿ ನಡೆಯಲಿರುವ ವೇಳೆ, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತನ್ನ ಉಳಿಸಿಕೊಂಡ ಹಾಗೂ ಕೈ ಬಿಟ್ಟ ಆಟಗಾರರ ಪಟ್ಟಿಯನ್ನು ಅಂತಿಮಗೊಳಿಸಿದೆ. ನವೆಂಬರ್ 15ರ ಗಡುವಿನಂತೆ ಎಲ್ಲಾ 10 ಫ್ರಾಂಚೈಸಿಗಳೂ ತಮ್ಮ ಅಂತಿಮ ತಂಡಗಳ ವಿವರವನ್ನು ಬಿಸಿಸಿಐಗೆ ಸಲ್ಲಿಸಿವೆ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI