ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಸೆ.16 ರಂದು ಸುಳ್ಯದಲ್ಲಿ 10 ನೇ ವರ್ಷದ ಸುಳ್ಯ ಮೊಸರು ಕುಡಿಕೆ ಉತ್ಸವ.
ರಾಜ್ಯ

ಸೆ.16 ರಂದು ಸುಳ್ಯದಲ್ಲಿ 10 ನೇ ವರ್ಷದ ಸುಳ್ಯ ಮೊಸರು ಕುಡಿಕೆ ಉತ್ಸವ.

ಸೆ.16 ರಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿಯ. ಆಶ್ರಯದಲ್ಲಿ ವಿಶ್ವ ಹಿಂದೂ ಪರಿಷದ್ ಸುಳ್ಯ ಪ್ರಖಂಡದ ಸ್ಥಾಪನಾ ದಿನಾಚರಣೆಯ ಅಂಗವಾಗಿ ೧೦ ನೇ ವರ್ಷದ ಸುಳ್ಯ ಮೊಸರು ಕುಡಿಕೆ ಉತ್ಸವ ಸುಳ್ಯ ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ,ಎಂದು ಮೊಸರು ಕುಡಿಕೆ…

ಬೆಳ್ಳಾರೆಯ ಹೋಲಿ ಕ್ರಾಸ್ ಚರ್ಚ್ ನಲ್ಲಿ ಮೊಂತಿ ಫೆಸ್ತ್ ಕನ್ಯಾ ಮರಿಯಮ್ಮ ನವರ ಜನ್ಮ ದಿನಾಚರಣೆ
ರಾಜ್ಯ

ಬೆಳ್ಳಾರೆಯ ಹೋಲಿ ಕ್ರಾಸ್ ಚರ್ಚ್ ನಲ್ಲಿ ಮೊಂತಿ ಫೆಸ್ತ್ ಕನ್ಯಾ ಮರಿಯಮ್ಮ ನವರ ಜನ್ಮ ದಿನಾಚರಣೆ

ಇಂದು ಮೊಂತಿ ಫೆಸ್ತ್ ಕನ್ಯಾ ಮರಿಯಮ್ಮ ನವರ ಜನ್ಮ ದಿನವನ್ನು ಹೋಲಿ ಕ್ರಾಸ್ ಚರ್ಚ್ ಬೆಳ್ಳಾರೆ ಯಲ್ಲಿ ಆಚರಿಸಲಾಯಿತು. ಚರ್ಚ್ ಧರ್ಮ ಗುರುಗಳಾದ ರೆವೆಂಡರ್ ಫಾದರ್ ಅಂಟೋನಿ ಪ್ರಕಾಶ್ ಮೊಂತೆರೊ ಸಂಭ್ರಮದ ಬಲಿ ಪೂಜೆ ಯನ್ನು ನೆರೆವೇರಿಸಿದರು ಚರ್ಚ್ ಬಾಂಧವರು ಈ ಸಂಭ್ರಮದ ಬಲಿ ಪೂಜೆ ಯಲ್ಲಿ ಸಂಭ್ರಮಿಸಿದರು.

ಬಸ್ಸಿನಲ್ಲಿ ಮಹಿಳೆಯೊಂದಿಗೆ ಯುವಕನಿಂದ ಅನುಚಿತ ವರ್ತನೆ ಪೊಲೀಸ್ ದೂರು
ರಾಜ್ಯ

ಬಸ್ಸಿನಲ್ಲಿ ಮಹಿಳೆಯೊಂದಿಗೆ ಯುವಕನಿಂದ ಅನುಚಿತ ವರ್ತನೆ ಪೊಲೀಸ್ ದೂರು

ಪುತ್ತೂರಿನಿಂದ ಕಾಣಿಯೂರು ಕಡೆಗೆ ಬರುವ ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಯುವಕನೋರ್ವ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಮಹಿಳೆಯೋರ್ವರು ಬೆಳ್ಳಾರೆ ಠಾಣೆಯಲ್ಲಿ ಪೊಲೀಸ್ ದೂರು ನೀಡಿದ ಘಟನೆ ನಡೆದಿದೆ.ದೂರು ದಾಖಲಿಸಿಕೊಂಡ ಪೊಲೀಸರು ಯುವಕನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆಂದು ತಿಳಿದು ಬಂದಿದೆ.ಮಹಿಳೆ ಪುತ್ತೂರಿನಿಂದ ತನ್ನ ಮನೆಯಾದ ಸಮಹಾದಿಗೆ ಬಸ್ಸಲ್ಲಿ ಸಂಜೆ ಬರುತ್ತಿರುವಾಗ ಯುವಕನೋರ್ವ ಲೈಂಗಿಕ…

ಮಂಗಳೂರಿಗೆ ಆಗಮಿಸಿದ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್
ರಾಜ್ಯ

ಮಂಗಳೂರಿಗೆ ಆಗಮಿಸಿದ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್

ಮಂಗಳೂರು: ಕರ್ನಾಟಕದ ರಾಜ್ಯಪಾಲ ಥಾವ‌ ಚಂದ್ ಗೆಹ್ಲಟ್ ಅವರು ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ದ.ಕ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆನಂದ್ ಕೆ. ಹಾಗೂ ಇನ್ನಿತರ ಅಧಿಕಾರಿಗಳು…

ಕಾವೇರಿ ವನ್ಯಜೀವಿ ವಲಯದ ಅರಣ್ಯ ಪ್ರದೇಶದಲ್ಲಿ ಅಪರೂಪದ ಬಿಳಿ ಕಡವೆ ಪತ್ತೆ
ರಾಜ್ಯ

ಕಾವೇರಿ ವನ್ಯಜೀವಿ ವಲಯದ ಅರಣ್ಯ ಪ್ರದೇಶದಲ್ಲಿ ಅಪರೂಪದ ಬಿಳಿ ಕಡವೆ ಪತ್ತೆ

ಮಡಿಕೇರಿ ಸೆ.7 : ಕಾವೇರಿ ವನ್ಯಜೀವಿ ವಲಯದ ಅರಣ್ಯ ಪ್ರದೇಶದಲ್ಲಿ ಅಪರೂಪದ ಬಿಳಿ ಕಡವೆ ಪತ್ತೆಯಾಗಿದೆ. ವನ್ಯಜೀವಿ ತಜ್ಞರು ಅಳವಡಿಸಿರುವ ಕ್ಯಾಮರಾದಲ್ಲಿ ಚಿತ್ರ ಸೆರೆಯಾಗಿದೆ.ಹನೂರು ತಾಲೂಕಿನ ಕಾವೇರಿ ವನ್ಯಜೀವಿ ವಲಯದ ಅರಣ್ಯ ಪ್ರದೇಶದಲ್ಲಿ ಚಿರತೆಯ ಬಗ್ಗೆ ಅಧ್ಯಯನ ನಡೆಸಲು ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ ಹಾಗೂ ಬಳಗ ಕ್ಯಾಮರಾ…

ಡಾ. ಎ.ಟಿ. ರಾಮಚಂದ್ರ ನಾಯ್ಕ ರವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ.
ರಾಜ್ಯ

ಡಾ. ಎ.ಟಿ. ರಾಮಚಂದ್ರ ನಾಯ್ಕ ರವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ.

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಂಗ ಸಂಸ್ಥೆಯಾದ ಮಂಗಳೂರಿನಲ್ಲಿರುವ ರಾಜ್ಯದ ಏಕೈಕ ಮೀನುಗಾರಿಕಾ ಕಾಲೇಜಿನ ಪ್ರೊ. ಆಗಿರುವ ಡಾ. ಎ.ಟಿ. ರಾಮಚಂದ್ರ ನಾಯ್ಕ ರವರಿಗೆ ವಿಶ್ವವಿದ್ಯಾಲಯದ ಶಿಕ್ಷಕರ ಸಂಘವು ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಿದೆ. ಸೆಪ್ಟಂಬರ್ 5 ನೇ ಮಂಗಳವಾರ ವಿಶ್ವವಿದ್ಯಾಲಯದ ಮತ್ತೊಂದು…

ಸುಳ್ಯ ನಗರದ ಅಭಿವೃದ್ಧಿಗೆ ಹೆಚ್ಚಿನ ಅನುದಾನಕ್ಕಾಗಿ ಪೌರಾಡಳಿತ ಸಚಿವ ರಹೀಂ ಖಾನರಿಗೆ ಟಿ.ಎಂ ಶಹೀದ್ ತೆಕ್ಕಿಲ್ ರಿಂದ ಮನವಿ.
ರಾಜ್ಯ

ಸುಳ್ಯ ನಗರದ ಅಭಿವೃದ್ಧಿಗೆ ಹೆಚ್ಚಿನ ಅನುದಾನಕ್ಕಾಗಿ ಪೌರಾಡಳಿತ ಸಚಿವ ರಹೀಂ ಖಾನರಿಗೆ ಟಿ.ಎಂ ಶಹೀದ್ ತೆಕ್ಕಿಲ್ ರಿಂದ ಮನವಿ.

ಸುಳ್ಯ ನಗರದ ರಸ್ತೆ ಅಭಿವೃದ್ಧಿಗೆ ಮತ್ತು ಮೂಲಭೂತ ಅವಶ್ಯಕತೆಗಳನ್ನು ಪೂರೈಸಲು ಹೆಚ್ಚಿನ ಮೊತ್ತದ ಅನುದಾನವನ್ನು ಕರ್ನಾಟಕ ಸರಕಾರದಿಂದ ಒದಗಿಸಿಕೊಡಬೇಕೆಂದು ಕೆ.ಪಿ.ಸಿ.ಸಿ ಮುಖ್ಯ ವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ರವರು ಮಂಗಳೂರಿನಲ್ಲಿ ಕರ್ನಾಟಕ ಸರಕಾರದ ಹಜ್ ಮತ್ತು ಪೌರಾಡಳಿತ ಸಚಿವರಾದ ರಹೀಂ ಖಾನ್ ರವರನ್ನು ಬೇಟಿ ಮಾಡಿ ಮನವಿ ಸಲ್ಲಿಸಿದರು.…

ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಅನುಪಮ್ ಅಗ್ರವಾಲ್ ಅಧಿಕಾರ ಸ್ವೀಕಾರ..!ಅನೈತಿಕ ಪೊಲೀಸ್‌ಗಿರಿ ಕೃತ್ಯಗಳಿಗೆ ಬೆಂಬಲ ಕೊಡುವವರಿಗೂ ಕಾನೂನು ತಂದು ಕ್ರಮದ ಎಚ್ಚರಿಕೆ.
ರಾಜ್ಯ

ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಅನುಪಮ್ ಅಗ್ರವಾಲ್ ಅಧಿಕಾರ ಸ್ವೀಕಾರ..!ಅನೈತಿಕ ಪೊಲೀಸ್‌ಗಿರಿ ಕೃತ್ಯಗಳಿಗೆ ಬೆಂಬಲ ಕೊಡುವವರಿಗೂ ಕಾನೂನು ತಂದು ಕ್ರಮದ ಎಚ್ಚರಿಕೆ.

ಮಂಗಳೂರು: ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಅನುಪಮ್ ಅಗ್ರವಾಲ್ ಇಂದು (ಗುರುವಾರ) ಅಧಿಕಾರ ಸ್ವೀಕಾರ ಮಾಡಿದರು. ಡಿಸಿಪಿಗಳಾದ ದಿನೇಶ್ ಕುಮಾರ್, ಸಿದ್ಧಾರ್ಥ್ ಗೋಯಲ್ ಈ ಸಂದರ್ಭ ಉಪಸ್ಥಿತರಿದ್ದರು. ನಿರ್ಗಮನ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಆರ್. ಜೈನ್ ಅವರಿಂದ ಅಧಕಾರ ಸ್ವೀಕರಿಸಿದ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದರು.ರಾಜ್ಯದಲ್ಲಿಯೇ ಮಂಗಳೂರು…

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ 2023-24ನೇ ಸಾಲಿನ ಪ್ರಥಮ ವರ್ಷದ ಬಿ.ಇವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಪುನಷ್ಚೇತನ ಕಾರ್ಯಕ್ರಮ
ರಾಜ್ಯ

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ 2023-24ನೇ ಸಾಲಿನ ಪ್ರಥಮ ವರ್ಷದ ಬಿ.ಇ
ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಪುನಷ್ಚೇತನ ಕಾರ್ಯಕ್ರಮ

ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವು ಕೆ.ವಿ.ಜಿ.ಸಿ.ಇ. ಸಂಸ್ಥೆಯ ಸಭಾಂಗಣದಲ್ಲಿ ದಿನಾಂಕ: 04-09-2023ರಂದು ನಡೆಯಿತು. ಈ ಸಮಾರಂಭಕ್ಕೆ ಅತಿಥಿಯಾಗಿ ಡಿಜಿಟಲ್ ಚಾನಲ್ಸ್ ಅಂಡ್ ಡಾಟಾ ಅನಾಲಿಟಿಕ್ ಗ್ಲೋಬಲ್ ಬ್ಯುಸಿನೆಸ್ ಸರ್ವಿಸಸ್, ಬೆಂಗಳೂರು ಇದರ ಡೈರೆಕ್ಟರ್ ಹಾಗೂ ಕಾಲೇಜಿನ ಹಳೆ ವಿದ್ಯಾರ್ಥಿ ಶ್ರೀ ಮಯೂರ್…

ಎನ್ ಎಂ ಸಿಯಲ್ಲಿ ಎನ್ ಸಿ ಸಿ ವತಿಯಿಂದ ಶಿಕ್ಷಕರ ದಿನಾಚರಣೆ – ಸಾಧಕರಿಗೆ ಸನ್ಮಾನ.
ರಾಜ್ಯ

ಎನ್ ಎಂ ಸಿಯಲ್ಲಿ ಎನ್ ಸಿ ಸಿ ವತಿಯಿಂದ ಶಿಕ್ಷಕರ ದಿನಾಚರಣೆ – ಸಾಧಕರಿಗೆ ಸನ್ಮಾನ.

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಎನ್‌ಸಿಸಿ ವತಿಯಿಂದ ಸಾಧಕ ಶಿಕ್ಷಕರನ್ನು ಗೌರವಿಸುವ ಮೂಲಕ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಸೆಪ್ಟೆಂಬರ್ 5 ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮೈಸೂರು ಮುಕ್ತ ವಿಶ್ವ ವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದ ಡಾ. ಮಮತಾ ಕೆ ಹಾಗೂ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI