ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಪತಿ ಸಾವಿಗೀಡಾದ ಕೆಲವೇ ದಿನದಲ್ಲಿ ಮಹಿಳೆ ಆತ್ಮಹತ್ಯೆ:ತವರು ಮನೆಯಲ್ಲೇ ನೇಣಿಗೆ ಕೊರಳೊಡ್ಡಿದ ದಾದಿ.
ರಾಜ್ಯ

ಪತಿ ಸಾವಿಗೀಡಾದ ಕೆಲವೇ ದಿನದಲ್ಲಿ ಮಹಿಳೆ ಆತ್ಮಹತ್ಯೆ:ತವರು ಮನೆಯಲ್ಲೇ ನೇಣಿಗೆ ಕೊರಳೊಡ್ಡಿದ ದಾದಿ.

ಪತಿ ಅಗಲಿದ ಕೆಲವೇ ದಿನದಲ್ಲಿ ನರ್ಸ್ ಒಬ್ಬರು ತಮ್ಮ ತವರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೆ.೪ ರ ರಾತ್ರಿ ಪೆರಾಜೆಯಿಂದ ವರದಿಯಾಗಿದೆ, ಪುತ್ತೂರು ಚೇತನಾ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ರೂಪಾ( 29 ವರ್ಷ) ಆತ್ಮಹತ್ಯೆ ಮಾಡಿಕೊಂಡವರು. ರೂಪ ಅವರನ್ನು ಎರಡು ವರ್ಷಗಳ ಹಿಂದೆಯಷ್ಟೆ ಸವಣೂರು ಪೆರಿಯಡ್ಕಕ್ಕೆ ಕಡೆಗೆ…

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ಮಹಾಸಭೆನೂತನ ಪದಾಧಿಕಾರಿಗಳ ಆಯ್ಕೆ
ರಾಜ್ಯ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ಮಹಾಸಭೆ
ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ಮಹಾಸಭೆಯು ಸುಳ್ಯ ಪ್ರೆಸ್‌ಕ್ಲಬ್‌ನಲ್ಲಿ ಇಂದು(ಸೆ.೪ರಂದು) ನಡೆಯಿತು. ಅಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಜಿಲ್ಲಾ ಗೌರವಾಧ್ಯಕ್ಷ ಹರೀಶ್ ಬಂಟ್ವಾಳ್, ಉಪಾಧ್ಯಕ್ಷ ಶರೀಫ್ ಜಟ್ಟಿಪಳ್ಳ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯದರ್ಶಿ ರಮೇಶ್ ನೀರಬಿದಿರೆ ವರದಿ ವಾಚಿಸಿದರು. ಕೋಶಾಧಿಕಾರಿ…

ಸೌಜನ್ಯ ಪ್ರಕರಣದ ಮರು ತನಿಖೆಗೆ ಸಿಎಂ ಬಳಿ ಮನವಿ ಸಲ್ಲಿಸಿದ ಕರಾವಳಿ ಬಿಜೆಪಿ ಶಾಸಕರ ನಿಯೋಗ..!
ರಾಜ್ಯ

ಸೌಜನ್ಯ ಪ್ರಕರಣದ ಮರು ತನಿಖೆಗೆ ಸಿಎಂ ಬಳಿ ಮನವಿ ಸಲ್ಲಿಸಿದ ಕರಾವಳಿ ಬಿಜೆಪಿ ಶಾಸಕರ ನಿಯೋಗ..!

ಬೆಂಗಳೂರು : ಸೌಜನ್ಯ ಪ್ರಕರಣ ವನ್ನು ಮರು ತನಿಖೆಗೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗ ವಿಧಾನ ಸೌಧದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.ನಿಯೋಗದಲ್ಲಿ ಶಾಸಕರಾದ ಸುನೀಲ್ ಕುಮಾರ್, ವೇದವ್ಯಾಸ್ ಕಾಮತ್, ಡಾ, ಭರತ್ ಶೆಟ್ಟಿ, ಭಾಗಿರಥಿ ಮುರುಳ್ಯ, ಗುರ್ಮೆ ಸುರೇಶ್…

ನಾಲ್ಕೂರಿನಲ್ಲಿ ದಲಿತ ನಿವಾಸಿಗಳ ಮನೆಗಳಿಗೆ ತೆರಳುವ ರಸ್ತೆಯಲ್ಲಿ ಸ್ಥಳೀಯ ವ್ಯಕ್ತಿಯಿಂದ ಕಂದಕ ನಿರ್ಮಾಣ : ಪ್ರತಿಭಟನೆ.
ರಾಜ್ಯ

ನಾಲ್ಕೂರಿನಲ್ಲಿ ದಲಿತ ನಿವಾಸಿಗಳ ಮನೆಗಳಿಗೆ ತೆರಳುವ ರಸ್ತೆಯಲ್ಲಿ ಸ್ಥಳೀಯ ವ್ಯಕ್ತಿಯಿಂದ ಕಂದಕ ನಿರ್ಮಾಣ : ಪ್ರತಿಭಟನೆ.

ಸುಳ್ಯ ತಾಲೂಕು ನಾಲ್ಕೂರು ಗ್ರಾಮದ ದಲಿತ ನಿವಾಸಿಗಳು ವಾಸಿಸುತ್ತಿದ್ದ ಮನೆಗಳನ್ನು ಸಂಪರ್ಕಿಸುವ ರಸ್ತೆಯಲ್ಲಿ ಸ್ಥಳಿಯ ವ್ಯಕ್ತಿ ಕಂದಕ ನಿರ್ಮಿಸಿದ್ದಾರೆ .ಎಂದು ಆರೋಪಿಸಿ ಅಂಬೇಡ್ಕರ್ ರಕ್ಷಣಾ ವೇದಿಕೆ ಮತ್ತು ವಿವಿಧ ದಲಿತ ಸಂಘಟನೆಯ ಮುಖಂಡರು ಇಂದು ಸುಳ್ಯ ತಾಲೂಕು ಕಚೇರಿ ಆವರಣದಲ್ಲಿ ಸಾಂಕೇತಿಕ ಪ್ರತಿಭಟನೆಯನ್ನು ನಡೆಸಿದ್ದಾರೆ, ನಲವತ್ತು ವರ್ಷಗಳಿಂದ ದಲಿತ…

ಕಾಡಾನೆ ಕಾರ್ಯಾಚರಣೆ ಸಂದರ್ಭ ಅರಣ್ಯ ಇಲಾಖೆ ಸಿಬ್ಬಂದಿ ಸಾವು
ರಾಜ್ಯ

ಕಾಡಾನೆ ಕಾರ್ಯಾಚರಣೆ ಸಂದರ್ಭ ಅರಣ್ಯ ಇಲಾಖೆ ಸಿಬ್ಬಂದಿ ಸಾವು

ಮಡಿಕೇರಿ ಸೆ.4 : ಕಾಡಾನೆ ದಾಳಿಗೆ ಸಿಲುಕಿ ಅರಣ್ಯ ಇಲಾಖೆಯ ಸಿಬ್ಬಂದಿ ದಾರುಣವಾಗಿ ಮೃತಪಟ್ಟಿರುವ ಘಟನೆ ಸುಂಟಿಕೊಪ್ಪ ಸಮೀಪದ ಕೆದಕಲ್‍ನಲ್ಲಿ ನಡೆದಿದೆ. ಅರಣ್ಯ ಇಲಾಖೆಯ ಆನೆ ಕಾರ್ಯಪಡೆಯ ಸಿಬ್ಬಂದಿ ಗಿರೀಶ್ (35) ಮೃತ ದುರ್ದೈವಿ. ಸುಂಟಿಕೊಪ್ಪ ಕೆದಕಲ್ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಒಂಟಿ ಸಲಗವನ್ನು ಮೀನುಕೊಲ್ಲಿ ಮೀಸಲು…

ಉಳ್ಳಾಲ ಪೊಲೀಸ್ ಸಿಬ್ಬಂದಿಗಳಿಗೆ ಕ್ವಾಟ್ರಸ್ ನಲ್ಲಿರುವ ಬೀದಿನಾಯಿಗಳ ಕಾಟ : ಮೂವರಿಗೆ ದಾಳಿ
ರಾಜ್ಯ

ಉಳ್ಳಾಲ ಪೊಲೀಸ್ ಸಿಬ್ಬಂದಿಗಳಿಗೆ ಕ್ವಾಟ್ರಸ್ ನಲ್ಲಿರುವ ಬೀದಿನಾಯಿಗಳ ಕಾಟ : ಮೂವರಿಗೆ ದಾಳಿ

ಉಳ್ಳಾಲ: ಇಲ್ಲಿನ ಉಳ್ಳಾಲ ಠಾಣೆಯ ಹಿಂಭಾಗದಲ್ಲಿರುವ ಪೊಲೀಸ್ ಕ್ವಾಟ್ರಸ್ ಆವರದಲ್ಲಿ ಬೀದಿ ನಾಯಿಗಳ ಕಾಟ,ಹೆಚ್ಚಾಗಿದ್ದು ಕಳೆದ ವಾರ ಇಬ್ಬರು ಪೊಲೀಸ್ ಕಾನ್ಸ್ ಟೇಬಲ್ ಮತ್ತು ಲೇಡಿ ಪೊಲೀಸ್ ಕಾನ್ಸ್ ಟೇಬಲ್ ಓರ್ವರ ಪತಿಗೆ ಹುಚ್ಚು ನಾಯಿ ಕಡಿದಿದೆ ಎಂಬುದು ತಡವಾಗಿ ತಿಳಿದು ಬಂದಿದೆ.ಉಳ್ಳಾಲ ಪೊಲೀಸ್ ಠಾಣಾ ಪಿಸಿಗಳಾದ ಸತೀಶ್,…

ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಗೆ ಕರ್ನಾಟಕ ಎಜ್ಯುಕೇಶನಲ್ ಅವಾರ್ಡ್-2023
ರಾಜ್ಯ

ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಗೆ ಕರ್ನಾಟಕ ಎಜ್ಯುಕೇಶನಲ್ ಅವಾರ್ಡ್-2023

ಪುತ್ತೂರು: ಕರ್ನಾಟಕ ಎಜ್ಯುಕೇಶನಲ್ ಅವಾರ್ಡ್ ಕೊಡಲಾಗುವ ಬೆಸ್ಟ್ ಕಾಂಪಿಟೇಟಿವ್ ಕೋಚಿಂಗ್ ಇನ್ಸ್ಟಿಟ್ಯೂಟ್ ಪ್ರಶಸ್ತಿಯನ್ನು ಬೆಂಗಳೂರಿನ ನಿಮಾನ್ಸ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುತ್ತೂರಿನ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥೆ ಶ್ರೀಮತಿ ಪ್ರಫುಲ್ಲ ಗಣೇಶ್ ಅವರಿಗೆ ನೀಡಿ ಗೌರವಿಸಲಾಗಿದೆ.2010ರಲ್ಲಿ ಸ್ಥಾಪನೆಗೊಂಡು ಪುತ್ತೂರು ಮತ್ತು ಸುಳ್ಯದಲ್ಲಿ ಕಾರ್ಯಾಚರಿಸುತ್ತಿರುವ ವಿದ್ಯಾರ್ಥಿಗಳ ನೆಚ್ಚಿನ…

ಮಡಿಕೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು: ಪ್ರಸಿದ್ದ ಕಾರು ಮೆಕಾನಿಕ್ ದುರಂತ ಸಾವು..
ರಾಜ್ಯ

ಮಡಿಕೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು: ಪ್ರಸಿದ್ದ ಕಾರು ಮೆಕಾನಿಕ್ ದುರಂತ ಸಾವು..

ಮಡಿಕೇರಿ ಸೆ.3 : ವಿದ್ಯುತ್ ಕಂಬ ಮತ್ತು ತಡೆಗೋಡೆಗೆ ಕಾರು ಡಿಕ್ಕಿಯಾದ ಪರಿಣಾಮ ಪ್ರಸಿದ್ದ ಮೆಕಾನಿಕ್ ಒಬ್ಬರು ಮೃತಪಟ್ಟಿರುವ ದಾರುಣ ಘಟನೆ ನಗರದಲ್ಲಿ ನಡೆದಿದೆ. ನಗರದ ನಿವಾಸಿ ಭಾಸ್ಕರ್(67) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಈದ್ಗಾ ಮೈದಾನದ ಬಳಿಯ ರಸ್ತೆಯಲ್ಲಿ ಪಾದಾಚಾರಿಗಳಿಗೆ ಕಾರು ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಈ ಘಟನೆ…

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದ ಯಾತ್ರಾರ್ಥಿಯ ಸರ ಕಳ್ಳತನ: ಪೋಲಿಸ್ ದೂರು.

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದು ವಾಪಾಸ್ ಹೋಗುವಾಗ ಬಸ್ ಹತ್ತುವ ಸಂದರ್ಭದಲ್ಲಿ ಕೊಡಗು ಜಿಲ್ಲೆಯ ಯಾತ್ರಾರ್ಥಿಯೊಬ್ಬರ ಕರಿಮಣಿ ಸರ ಕಳ್ಳತನವಾದ ಬಗ್ಗೆ ವರದಿಯಾಗಿದೆ.ಕೊಡಗು ಜಿಲ್ಲೆಯ ಸೋಮವಾರ ಸಂತೆ ನಿವಾಸಿಯಾದ ಶ್ರೀಮತಿ ಲೀಲಾ (55) ಎಂಬವರು ಸುಬ್ರಹ್ಮಣ್ಯ ಪೊಲೀಸರಿಗೆ ನೀಡಿದ ದೂರಿನಲ್ಲಿ , ಸೆ.3ರಂದು ಬೆಳಿಗ್ಗೆ…

ಕುಂ..ಕುಂ.. ಫ್ಯಾಶನ್ ವಸ್ತ್ರ ಮಳಿಗೆಯಲ್ಲಿ ಖರೀದಿ ದಾರರಿಗೆ ಭಾರೀ ಕೊಡುಗೆಗಳ ಘೋಷಣೆ.ಕಡುಮೆ ದರದಲ್ಲಿ ಹೊಸ ಬಟ್ಟೆಗಳ ಖರೀದಿಯ ಅಪೂರ್ವ ಅವಕಾಶ
ರಾಜ್ಯ

ಕುಂ..ಕುಂ.. ಫ್ಯಾಶನ್ ವಸ್ತ್ರ ಮಳಿಗೆಯಲ್ಲಿ ಖರೀದಿ ದಾರರಿಗೆ ಭಾರೀ ಕೊಡುಗೆಗಳ ಘೋಷಣೆ.ಕಡುಮೆ ದರದಲ್ಲಿ ಹೊಸ ಬಟ್ಟೆಗಳ ಖರೀದಿಯ ಅಪೂರ್ವ ಅವಕಾಶ

ಜವುಳಿ ಉದ್ಯಮದಲ್ಲಿ ಸದಾ ಹೊಸತನವನ್ನು ಪರಿಚಯಿಸುತ್ತಾ ಮನೆ ಮಾತಾಗಿರುವ ಸುಳ್ಯದ ಪ್ರತಿಷ್ಠಿತ ಜವುಳಿ ಮಳಿಗೆ, ಮುಳ್ಯರಸ್ತೆಯ ದ್ವಾರಕಾ ಹೋಟೆಲ್‌ನ ಎದುರಿನ ಕಾಂಪ್ಲೆಕ್ಸ್‌ನಲ್ಲಿರುವ ಕುಂ..ಕುಂ.. ಫ್ಯಾಶನ್ ಲೋಕದ ಮಹಾ ಉತ್ಸವ ಸೆ.೧ರಂದು ಪ್ರಾರಂಭಗೊಂಡಿದೆ. ಮದುವೆ ಜವುಳಿ ಸೇರಿದಂತೆ ಮಕ್ಕಳ, ಮಹಿಳೆಯರ ಹಾಗೂ ಪುರುಷರ ಎಲ್ಲಾ ರೀತಿಯ ರೆಡಿಮೇಡ್ ಉಡುಪುಗಳನ್ನು ಅತೀ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI