ಮಡಿಕೇರಿ: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್ ಬಳಿ ಅಸಭ್ಯ ವರ್ತನೆ ಪ್ರಕರಣ; ಆರೋಪಿಯ ಬಂಧನ ಬಂಧಿತ ಆರೋಪಿ ಸಿಜಿಲ್
ಮಡಿಕೇರಿ ಆ.22 :ಕೊಡಗು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯರ ಹಾಸ್ಟೆಲ್ ಬಳಿ ತೆರಳಿ ಅಸಭ್ಯವಾಗಿ ವರ್ತಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ನೆಲ್ಲಿಹುದಿಕೇರಿ ನಿವಾಸಿ ಆಟೋ ಚಾಲಕ ಸಿಜಿಲ್(25) ಎಂದು ಗುರುತಿಸಲಾಗಿದೆ. ಈತ ಮದ್ಯಪಾನ ಮಾಡಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ತಿಳಿದು ಬಂದಿದೆ.ವೈದ್ಯಕೀಯ ಕಾಲೇಜ್ ನ ಹಾಸ್ಟೆಲ್ ನಲ್ಲಿ ಭದ್ರತೆ ಲೋಪದ…

































