ಸುಳ್ಯದಲ್ಲಿ ನಿಷೇಧಿತ ಪ್ಲಾಸ್ಟಿಕ್ ಸರಬರಾಜು ಮಾಡುತ್ತಿದ್ದ ವಾಹನ ವಶ
ಸುಳ್ಯ ನಗರದ ಅಂಗಡಿ ಮುಂಗಟ್ಟುಗಳಿಗೆ ಅನಧಿಕೃತ ವಾಗಿ ನಿಷೇಧಿತ ಪ್ಲಾಸ್ಟಿಕ್ ಸರಬರಾಜು ಮಾಡುತ್ತಿದ್ದ ವಾಹನವನ್ನು ಪ್ಲಾಸ್ಟಿಕ್ ಸಮೇತ ನಗರ ಪಂಚಾಯತ್ ಸದಸ್ಯರು ಹಾಗೂ ಸಿಬ್ಬಂದಿಗಳು ಸೇರಿ ವಶಕ್ಕೆ ಪಡೆದುಕೊಂಡಿದ್ದಾರೆ. ಸುಳ್ಯ ನಗರದ ವಿವಿಧ ಅಂಗಡಿ ಮುಂಗಟ್ಟುಗಳಿಗೆ ಮಂಗಳೂರಿನಿಂದ ತಂದು ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದರು. ಇದರ ಬಗ್ಗೆ ಮಾಹಿತಿ ಪಡೆದು…


































