ಕೇರಳದಿಂದ ಶೌಚಾಲಯದ ತ್ಯಾಜ್ಯ ತಂದು ವಿಟ್ಲದಲ್ಲಿ ಸುರಿದ ಚಾಲಕ- ವಾಹನ ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು.
ಬಂಟ್ವಾಳ: ಕೇರಳದಿಂದ ಶೌಚಾಲಯದ ತ್ಯಾಜ್ಯ ತಂದು ಕರ್ನಾಟಕದಲ್ಲಿ ಸುರಿಯುವ ಷಡ್ಯಂತ್ರ ಕಲ್ಲಡ್ಕ- ಕಾಞಂಗಾಡ್ ಹೆದ್ದಾರಿಯ ಉಕ್ಕುಡದಲ್ಲಿ ಬೆಳಕಿಗೆ ಬಂದಿದೆ. ಕೆಲ ದಿನಗಳ ಹಿಂದೆ ಶೌಚಾಲಯದ ತ್ಯಾಜ್ಯವನ್ನ ವಿಟ್ಲ ಪರಿಸರದಲ್ಲಿ ಸುರಿಯಲಾಗಿತ್ತು, ವಿಟ್ಲದ ಕೇಪು ಚೆಲ್ಲಡ್ಕದಲ್ಲಿ ಪರಿಸರದಲ್ಲಿ ಸುರಿದು ರಾದ್ಧಾಂತಕ್ಕೆ ಕಾರಣವಾಗಿತ್ತು. ಈ ವೇಳೆ ಸಾರ್ವಜನಿಕರು ವಾಹನವನ್ನ ಅಡ್ಡಗಟ್ಟಿ ಪೊಲೀಸರಿಗೆ…

































