ಲಕ್ಷಾಂತರ ರೂ. ಕಳ್ಳತನ ನಡೆಸಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ಪೊಲೀಸರು
ಪುತ್ತೂರು: ಅಡಿಕೆ ಸಾಗಾಟದ ಲಾರಿಯೊಂದರಿಂದ ಲಕ್ಷಾಂತರ ರೂಪಾಯಿ ನಗದು ಕಳವಾಗಿರುವ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಹಣ ಕಳವು ಮಾಡಿದ ಆರೋಪಿಯನ್ನು ಪುತ್ತೂರು ಪೊಲೀಸರು ಮುಂಬಯಿಯಲ್ಲಿ ಬಂಧಿಸಿದ್ದಾರೆ. ಪುತ್ತೂರಿನ ಅಝರ್ ಟ್ರಾನ್ಸ್‌ಪೋರ್ಟ್ ಸಂಸ್ಥೆಯ ಲಾರಿಯಲ್ಲಿ ಕಂಡಕ್ಟರ್ ಆಗಿರುವ ಹಾವೇರಿ ಜಿಲ್ಲೆಯ ಸವಣೂರು…
































