ರೈಲಿಗೆ ಹತ್ತುವಾಗ ಆಯತಪ್ಪಿ ಬೀಳುತ್ತಿದ್ದ ವೃದ್ಧನ ರಕ್ಷಿಸಿದ ಪೊಲೀಸ್ ಸಿಬ್ಬಂದಿ.
ಮಂಗಳೂರು: ನಗರದ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿಗೆ ಹತ್ತಲು ಪ್ರಯತ್ನಿಸಿ ಆಯಾ ತಪ್ಪಿ ಬೀಳುತ್ತಿದ್ದ ಹಿರಿಯ ವ್ಯಕ್ತಿಯನ್ನು ಪೊಲೀಸ್ ಸಿಬ್ಬಂದಿ ರಕ್ಷಿಸಿ ಸಮಯಪ್ರಜ್ಞೆ ಮೆರೆದಿದ್ದಾರೆ. ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಗುರುವಾರ ಸಂಜೆ 6.15ರ ವೇಳೆ ಮಲಬಾರ್ ಎಕ್ಸ್‌ಪ್ರೆಸ್ ರೈಲು ಹೊರಟು ಚಲಿಸುತ್ತಿದ್ದಾಗ ಶಂಕರ್ ಬಾಬು ಎಂಬ…
































