ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಅವ್ಯಸ್ಥೆಯಿಂದ ಕೂಡಿರುವ ಸುಬ್ರಹ್ಮಣ್ಯಬಸ್ ನಿಲ್ದಾಣಕ್ಕೆ ಹೋಗುವ ರಸ್ತೆ: ಸಾರ್ವಜನಿಕರಿಂದ ದುರಸ್ಥಿಗೆ ಒತ್ತಾಯ.
ರಾಜ್ಯ

ಅವ್ಯಸ್ಥೆಯಿಂದ ಕೂಡಿರುವ ಸುಬ್ರಹ್ಮಣ್ಯಬಸ್ ನಿಲ್ದಾಣಕ್ಕೆ ಹೋಗುವ ರಸ್ತೆ: ಸಾರ್ವಜನಿಕರಿಂದ ದುರಸ್ಥಿಗೆ ಒತ್ತಾಯ.

ಸುಬ್ರಹ್ಮಣ್ಯ ಕೆ ಎಸ್ ಆರ್ ಟಿ ಸಿ ಬಸ್ ಸ್ಟ್ಯಾಂಡಿಗೆ ಹೋಗುವ ತೀರ ಹದಗೆಟ್ಟಿರುವ ಮಾರ್ಗಕ್ಕೆ ಮುಕ್ತಿ ಎಂದು? ದಕ್ಷಿಣ ಭಾರತದ ಪವಿತ್ರ ಯಾತ್ರಾಸ್ಥಳ ನಾಗನಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ದ ಬಸ್ ಸ್ಟ್ಯಾಂಡಿನ ಅವಸ್ಥೆಯನ್ನು ನೋಡಿದಾಗ ಯಾರಾದರೂ ಹುಬ್ಬೇರಿಸಲೇ ಬೇಕಾಗುತ್ತದೆ . ಕಾರಣ ಇಲ್ಲಿನ ಬಸ್ ಸ್ಟ್ಯಾಂಡಿಗೆ ಹೋಗುವ…

ಕೇರಳದಲ್ಲಿ 10 ಕೋಟಿ ರೂ. ಲಾಟರಿ ಹಣ ಗೆದ್ದ 11 ಪೌರಕಾರ್ಮಿಕ ಮಹಿಳೆಯರು!
ರಾಜ್ಯ

ಕೇರಳದಲ್ಲಿ 10 ಕೋಟಿ ರೂ. ಲಾಟರಿ ಹಣ ಗೆದ್ದ 11 ಪೌರಕಾರ್ಮಿಕ ಮಹಿಳೆಯರು!

ಮಲಪ್ಪುರಂ: ಮಲಪ್ಪುರಂ ಜಿಲ್ಲೆಯ ಪರಪ್ಪನಂಗಡಿ ನಗರಸಭೆಯ 11 ಮಂದಿ ಮಹಿಳಾ ಪೌರಕಾರ್ಮಿಕರ ಅದೃಷ್ಟ ಕೈಹಿಡಿದೆ. ಬುಧವಾರ ನಡೆದ ಡ್ರಾ ನಂತರ ಕೇರಳ ಲಾಟರಿ ಇಲಾಖೆಯು 10 ಕೋಟಿ ರೂಪಾಯಿಗಳ ಮಾನ್ಸೂನ್ ಬಂಪರ್ ವಿಜೇತರನ್ನು ಘೋಷಿಸಿದ್ದು 11 ಮಂದಿ ಮಹಿಳಾ ಪೌರ ಕಾರ್ಮಿಕರು ವಿಜೇತರಾಗಿದ್ದಾರೆ.ಪರಪ್ಪಂನಂಗಡಿ ನಗರಸಭೆಯ ‘ಹರಿತ ಕರ್ಮ ಸೇನೆ’ಯ…

ಪೆರಾಜೆಯಲ್ಲಿ ವಿರಾಜಪೇಟೆ ಶಾಸಕ, ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣರಿಗೆ ಅಭಿನಂದನಾ ಸಮಾರಂಭ:
ರಾಜ್ಯ

ಪೆರಾಜೆಯಲ್ಲಿ ವಿರಾಜಪೇಟೆ ಶಾಸಕ, ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣರಿಗೆ ಅಭಿನಂದನಾ ಸಮಾರಂಭ:

ಭರವಸೆಯ ಐದು ಗ್ಯಾರೆಂಟಿಗಳನ್ನು ಪೂರೈಸಿ ನುಡಿದಂತೆ ನಡೆದ ಸರಕಾರವಿದ್ದರೆ ಅದು ಕರ್ನಾಟಕದ ಕಾಂಗ್ರೆಸ್ ಸರಕಾರ. 4 ಕೋಟಿ ಮನೆಗೆ ಗೃಹ ಲಕ್ಷ್ಮಿ ಯೋಜನೆಯಲ್ಲಿ ತಿಂಗಳಿಗೆ 2 ಸಾವಿರದಂತೆ ನೀಡಿದ ಸರಕಾರ ಪ್ರಪಂಚದಲ್ಲಿ ಇಲ್ಲ. ಸಮಪಾಲು- ಸಮಬಾಳು ಎಂಬಂತೆ ಸಾಮಾಜಿಕ ನ್ಯಾಯದಡಿಯಲ್ಲಿ ಜನರಿಂದ ತೆರಿಗೆರೂಪದಲ್ಲಿ ಸಂಗ್ರಹ ವಾದ ಹಣವನ್ನು ಜನರಿಗೆ…

ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಭಂದಿಸಿ‌ ನ್ಯಾಯಕ್ಕಾಗಿ ಕೊಲ್ಲಮೊಗ್ರದಲ್ಲಿ ಬ್ಯಾನರ್ .
ರಾಜ್ಯ

ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಭಂದಿಸಿ‌ ನ್ಯಾಯಕ್ಕಾಗಿ ಕೊಲ್ಲಮೊಗ್ರದಲ್ಲಿ ಬ್ಯಾನರ್ .

ಸುಳ್ಯ : ಬೆಳ್ತಂಗಡಿಯಲ್ಲಿ ಸೌಜನ್ಯ ಎನ್ನುವ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಕ್ಕೆ ಒಳಪಡಿಸಿ ಕೊಲೆ ಮಾಡಲಾಗಿರುವ ಕೃತ್ಯದಲ್ಲಿ ಆರೋಪಿಯನ್ನು ಪತ್ತೆ ಹಚ್ಚಲು ಇಲಾಖೆ ವಿಫಲವಾದ ಬೆನ್ನಲ್ಲೆ ಸೌಜನ್ಯ ಕೊಲೆ ಮಾಡಿರುವ ನೈಜ್ಯ ಆರೋಪಿಗಳ ಪತ್ತೆಗೆ ರಾಜ್ಯದಾಧ್ಯಂತ ಬಾರೀ ಹೋರಾಟಗಳು ನಡೆಯುತ್ತಿದ್ದು, ಸುಳ್ಯ ತಾಲೂಕಿನಲ್ಲಿಯೂ ಸೌಜನ್ಯ ಮನೆಯವರಿಗೆ ನ್ಯಾಯಕ್ಕಾಗಿ ಹೋರಾಟ ಆರಂಭವಾಗಿದೆ,…

ಪುತ್ತೂರು : ಕಣಿಲೆ ತರಲೆಂದು ಕಾಡಿಗೆ ಹೋದವ ಶವವಾಗಿ ಕೊಳೆತ ಸ್ಥಿತಿಯಲ್ಲಿ ಪತ್ತೆ.
ರಾಜ್ಯ

ಪುತ್ತೂರು : ಕಣಿಲೆ ತರಲೆಂದು ಕಾಡಿಗೆ ಹೋದವ ಶವವಾಗಿ ಕೊಳೆತ ಸ್ಥಿತಿಯಲ್ಲಿ ಪತ್ತೆ.

ಪುತ್ತೂರು : ಕಣಿಲೆ ತರಲೆಂದು ಕಾಡಿಗೆ ಹೋದ ವ್ಯಕ್ತಿ ಶವವಾಗಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ. ವ್ಯಕ್ತಿಯನ್ನು ಪುತ್ತೂರು ಹೊರವಲಯದ ನಿವಾಸಿ ದೇವಪ್ಪ ( ಅಂದಾಜು ವಯಸ್ಸು 6೦) ಎಂದು ಗುರುತಿಸಲಾಗಿದೆ.ಪುತ್ತೂರು ಕಸ್ಬಾದ ಪಾಂಗಳಾಯಿ ಪರಿಸರದಲ್ಲಿ ಬಿದಿರಿನ ಮೆಳೆಯಲ್ಲಿ ಈ ಮೃತ ದೇಹ ಸಿಲುಕಿ ಹಾಕಿಕೊಂಡಿತ್ತು. ಆ…

ಸುಳ್ಯ: ಗ್ರಾಮ ಪಂಚಾಯತ್ ಅಧ್ಯಕ್ಷ -ಉಪಾಧ್ಯಕ್ಷ ಸ್ಥಾನಕ್ಕೆ‌ದಿನ ನಿಗದಿಗೊಳಿಸಿ ಆದೇಶ ಪ್ರಕಟ
ರಾಜ್ಯ

ಸುಳ್ಯ: ಗ್ರಾಮ ಪಂಚಾಯತ್ ಅಧ್ಯಕ್ಷ -ಉಪಾಧ್ಯಕ್ಷ ಸ್ಥಾನಕ್ಕೆ‌ದಿನ ನಿಗದಿಗೊಳಿಸಿ ಆದೇಶ ಪ್ರಕಟ

ಸುಳ್ಯ ತಾಲೂಕಿನ ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ‌ದಿನ ನಿಗದಿಗೊಳಿಸಿ ಆದೇಶ ಪ್ರಕಟಗೊಂಡಿದೆ.ಸುಳ್ಯ ತಾಲೂಕಿನ 25 ಗ್ರಾಮ ಪಂಚಾಯತ್ ಗಳಲ್ಲಿಮುಂದಿನ ಎರಡೂವರೆ ವರ್ಷಗಳ ಅಧ್ಯಕ್ಷ – ಉಪಾಧ್ಯಕ್ಷ ರ ಆಯ್ಕೆ ಚುನಾವಣಾಧಿಕಾರಿ ಗಳ ಆಯ್ಕೆಯ ಬೆನ್ನಿಗೆ ಇದೀಗ ಚುನಾವಣಾ ದಿನಾಂಕವನ್ನು ನಿಗದಿ ಮಾಡಿ ಸುಳ್ಯ ತಹಶೀಲ್ದಾರ್ ಆದೇಶ‌ ಮಾಡಿದ್ದಾರೆ.ಈ…

ಉಡುಪಿ ವಿಡಿಯೋ ಪ್ರಕರಣ – ಎಬಿವಿಪಿಯಿಂದ ಪ್ರತಿಭಟನೆ: ಸ್ಥಳದಲ್ಲಿ ಭಿಗುವಿನ ವಾತಾವರಣ.
ರಾಜ್ಯ

ಉಡುಪಿ ವಿಡಿಯೋ ಪ್ರಕರಣ – ಎಬಿವಿಪಿಯಿಂದ ಪ್ರತಿಭಟನೆ: ಸ್ಥಳದಲ್ಲಿ ಭಿಗುವಿನ ವಾತಾವರಣ.

ಉಡುಪಿ ಜುಲೈ 27 : ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ವಾಶ್ ರೂಂ ನಲ್ಲಿ ವಿಧ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿಗಳು ಅಜ್ಜರಕಾಡಿನ ಹುತಾತ್ಮರ ಸ್ಮಾರಕ ಬಳಿ ಪ್ರತಿಭಟನೆ ನಡೆಸಿದರು. ಪ್ಯಾರಾ ಮೆಡಿಕಲ್ ಕಾಲೇಜಿನ ಪ್ರಕರಣ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರ, ಸಂತ್ರಸ್ತೆ…

ಪೆಪ್ಪರ್‌ ಬೆಲೆ ಅಪ್ಪರ್‌ ರೇಂಜಿಗೆ :ಹೆಸರಿನಂತೆ ಬೆಲೆ ಏರಿಸಿಕೊಂಡ ಕಪ್ಪು ಬಂಗಾರ.
ರಾಜ್ಯ

ಪೆಪ್ಪರ್‌ ಬೆಲೆ ಅಪ್ಪರ್‌ ರೇಂಜಿಗೆ :ಹೆಸರಿನಂತೆ ಬೆಲೆ ಏರಿಸಿಕೊಂಡ ಕಪ್ಪು ಬಂಗಾರ.

ಮಂಗಳೂರು(ಕಾಸರಗೋಡು): ಕಾಳುಮೆಣಸು ಬೆಲೆಯಲ್ಲಿ ಭಾರಿ ಏರಿಕೆ ಕಂಡು ಬಂದಿದೆ. ಎರಡು ದಿನಗಳ ಅಂತರದಲ್ಲಿ ಬೆಲೆಯಲ್ಲಿ ಹೈಪ್ ಕಂಡಿರುವ ಪೆಪ್ಪರ್ ಕೆಜಿಗೆ 18 ರೂಪಾಯಿ ಹೆಚ್ಚಾಗಿದೆ. ಗಾರ್ಬಲ್ಡ್ ಕಾಳುಮೆಣಸು ಪ್ರತಿ ಕೆಜಿಗೆ 540 ರೂ.ಹಾಗೂ ಅನ್ ಗಾರ್ಬಲ್ಡ್ ಗೆ 520ರೂ.ಗೆ ಏರಿಕೆಯಾಗಿದೆ. ಕಳೆದ ಕೆಲವು ವಾರಗಳಿಂದ ಯಥಾ ಸ್ಥಿತಿಯಲ್ಲಿದ್ದ ಪೆಪ್ಪರ್…

ಆಗುಂಬೆ ಘಾಟಿಯಲ್ಲಿ ಬಿರುಕು, ರಸ್ತೆ ಕುಸಿತ : ಇಂದಿನಿಂದ ಭಾರೀ ವಾಹನ ಸಂಚಾರ ನಿಷೇಧ
ರಾಜ್ಯ

ಆಗುಂಬೆ ಘಾಟಿಯಲ್ಲಿ ಬಿರುಕು, ರಸ್ತೆ ಕುಸಿತ : ಇಂದಿನಿಂದ ಭಾರೀ ವಾಹನ ಸಂಚಾರ ನಿಷೇಧ

ಉಡುಪಿ: ಉಡುಪಿ- ತೀರ್ಥಹಳ್ಳಿ ಸಂಪರ್ಕಿಸುವ ಆಗುಂಬೆ ಘಾಟಿಯ ಬಿರುಕು ಹಾಗೂ ರಸ್ತೆ ಕುಸಿತ ಹಿನ್ನೆಲೆ ಜು.27 ರಿಂದ ಭಾರೀ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಆಗುಂಬೆ ಘಾಟಿಯ 6,7 ಹಾಗೂ 11ನೇ ತಿರುವಿನಲ್ಲಿ ಭಾರೀ ಮಳೆಯಿಂದಾಗಿ ಮತ್ತು ಭಾರೀ ವಾಹನಗಳ ಓಡಾಟದಿಂದಾಗಿ ಸಣ್ಣ…

ಜು. 27ರಂದು(ಇಂದು) ದ.ಕ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ.
ರಾಜ್ಯ

ಜು. 27ರಂದು(ಇಂದು) ದ.ಕ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಗಾಳಿ ಸಹಿತ ಮಳೆಯಾಗುತ್ತಿದ್ದು, ಈ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು. 27ರಂದು ರಜೆ ಘೋಷಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI