ನ್ಯಾಯ ಕೇಳಲು ಪ್ರತಿಭಟನೆಗೆ ಬಂದ ಸೌಜನ್ಯ ಕುಟುಂಬಸ್ಥರ ಮೇಲೆ ಹಲ್ಲೆ
ಧರ್ಮಸ್ಥಳ: ಸೌಜನ್ಯ ಅತ್ಯಾಚಾರ ಪ್ರಕರಣ ಇದೀಗ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಡಾ.ವಿರೇಂದ್ರ ಹೆಗಡೆ ಅವರ ಹೆಸರು ಕೆಡಿಸುತ್ತಿದ್ದಾರೆ ಎಂದು ಆರೋಪಿಸಿ ಬೆಂಬಲಿಗರಿಂದ ಬೃಹತ್ ಪ್ರತಿಭಟನೆ ಆಯೋಜಿಸಲಾಗಿತ್ತು. ಇದೀಗ ಪ್ರತಿಭಟನೆಯಲ್ಲಿ ಜಸ್ಟಿಸ್ ಫಾರ್ ಸೌಜನ್ಯ ಪೋಸ್ಟರ್ ಹಿಡಿದು ನ್ಯಾಯಕ್ಕಾಗಿ ಆಗ್ರಹಿಸುತ್ತ ವೇದಿಕೆಯತ್ತ ತೆರಳಿಸ ಸೌಜನ್ಯ ತಾಯಿ ಕುಸುಮಾವತಿಯನ್ನು ಪೊಲೀಸರು ತಡೆದಿದ್ದಾರೆ.…

































