ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಜು.26 ರಂದು ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ.
ರಾಜ್ಯ

ಜು.26 ರಂದು ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ.

ದ.ಕ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು ದ.ಕ. ಜಿಲ್ಲಾ ವ್ಯಾಪ್ತಿಯ ಎಲ್ಲಾ ಅಂಗನವಾಡಿ, ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜು ಹಂತದ ವರೆಗಿನ ಶಿಕ್ಷಣ ಸಂಸ್ಥೆಗಳಿಗೆ ಜು.26 ಬುಧವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

ಮೂವರು ಮುಸ್ಲಿಂ ವಿಧ್ಯಾರ್ಥಿನಿಯರಿಂದಾಗಿ ಇಡೀ ಉಡುಪಿ ಜಿಲ್ಲೆಯ ಜನರು ತಲೆ ತಗ್ಗಿಸುವಂತಾಗಿದೆ – ಯಶಪಾಲ್ ಸುವರ್ಣ
ರಾಜ್ಯ

ಮೂವರು ಮುಸ್ಲಿಂ ವಿಧ್ಯಾರ್ಥಿನಿಯರಿಂದಾಗಿ ಇಡೀ ಉಡುಪಿ ಜಿಲ್ಲೆಯ ಜನರು ತಲೆ ತಗ್ಗಿಸುವಂತಾಗಿದೆ – ಯಶಪಾಲ್ ಸುವರ್ಣ

ಉಡುಪಿ ಜುಲೈ 25: ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಕ್ಯಾಮರಾ ಇಟ್ಟು ವಿಡಿಯೋ ರೆಕಾರ್ಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥ ಮೂವರು ವಿಧ್ಯಾರ್ಥಿನಿಯರ ಮೇಲೆ ಪೊಲೀಸರು ಸುಮೊಟೊ ಕೇಸ್ ದಾಖಲಿಸಬೇಕೆಂದು ಉಡುಪಿ ಶಾಸಕ ಯಶಪಾಲ್ ಸುವರ್ಣ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಆ ಮೂವರು ಮುಸ್ಲಿಂ ವಿಧ್ಯಾರ್ಥಿನಿಯರಿಂದಾಗಿ ಇಡೀ…

ಕಾರು-ಟಿಪ್ಪರ್ ನಡುವೆ ಅಪಘಾತ – ನಾಲ್ವರಿಗೆ ಗಾಯ
ರಾಜ್ಯ

ಕಾರು-ಟಿಪ್ಪರ್ ನಡುವೆ ಅಪಘಾತ – ನಾಲ್ವರಿಗೆ ಗಾಯ

ವಿಟ್ಲ: ಕಾರು ಹಾಗೂ ಟಿಪ್ಪರ್ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೋಟ್ಟು ಎಂಬಲ್ಲಿ ನಡೆದಿದೆ. ಮುಂಬೈ ಮೂಲದ ಪ್ರಯಾಣಿಕರು ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಕಾರು ಹಾಗೂ ಪುತ್ತೂರು ಕಡೆಯಿಂದ ಮಂಗಳೂರು ಕಡೆಗೆ…

ಗಾಂಧಿ ಪುರಸ್ಕೃತ ಸಂಪಾಜೆ ಗ್ರಾಮ ಪಂಚಾಯತ್ ವಿವಿಧ ಕಾಮಗಾರಿಗಳ ಉದ್ಘಾಟನೆ ಶಾಸಕರಿಂದ ಮೆಚ್ಚುಗೆ
ರಾಜ್ಯ

ಗಾಂಧಿ ಪುರಸ್ಕೃತ ಸಂಪಾಜೆ ಗ್ರಾಮ ಪಂಚಾಯತ್ ವಿವಿಧ ಕಾಮಗಾರಿಗಳ ಉದ್ಘಾಟನೆ ಶಾಸಕರಿಂದ ಮೆಚ್ಚುಗೆ

ಗಡಿಕಲ್ಲು ಅಂಗನವಾಡಿ ಕೇಂದ್ರ ಉದ್ಘಾಟನೆಯನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ನೆರವೇರಿಸಿದರು. ಬಳಿಕ ಮಾತನಾಡಿದ ಶಾಸಕರು ಸಂಪಾಜೆ ಗ್ರಾಮ ಪಂಚಾಯತ್ ಮಾಡಿದ ಅಭಿವೃದ್ಧಿ ಮೆಚ್ಚುವಂಥದ್ದು, ಇನ್ನೂ ಕೂಡ ಅನೇಕ ಅಭಿವೃದ್ಧಿಯಾಗಿ ಸಂಪಾಜೆ ಗ್ರಾಮ ರಾಜ್ಯ - ದೇಶದಲ್ಲಿ ಹೆಸರುಗಳಿಸಲಿ ಎಂದು ಶುಭಹಾರೈಸಿದರು .ನಂತರ ಕಲ್ಲುಗುಂಡಿ ಪೇಟೆಯಲ್ಲಿ ಮೀನು ಮಾರುಕಟ್ಟೆಯ…

ಸುಳ್ಯ ತಾಲೂಕು ಪಂಚಾಯತ್ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಭವಾನಿ ಶಂಕರ್ವರ್ಗಾವಣೆ : ಕಾರ್ಯನಿರ್ವಣಾಧಿಕಾರಿಯಾಗಿ ರಾಜಣ್ಣ.
ರಾಜ್ಯ

ಸುಳ್ಯ ತಾಲೂಕು ಪಂಚಾಯತ್
ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಭವಾನಿ ಶಂಕರ್
ವರ್ಗಾವಣೆ : ಕಾರ್ಯನಿರ್ವಣಾಧಿಕಾರಿಯಾಗಿ ರಾಜಣ್ಣ.

ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಎನ್ ಭವಾನಿ ಕರರಿಗೆ ವರ್ಗಾವಣೆಯಾಗಿದ್ದು ಅವರ ಸ್ಥಾನಕ್ಕೆ ಬಂಟ್ವಾಳ ತಾಲೂಕು ಪಂಚಾಯತ್ ನಲ್ಲಿ ಮುಖ್ಯಕಾರ್ಯನಿರ್ವಣಾಧಿಕಾರಿಯಾಗಿದ್ದ ರಾಜಣ್ಣರವರನ್ನುನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಭವಾನಿ ಶಂಕರರಿಗೆ ಸ್ಥಳ ನಿಗದಿಯಾಗಿಲ್ಲ ಎಂದು ತಿಳಿದು ಬಂದಿದೆ.

ಜು 26 ರಂದು ದಿ.ಪ್ರವೀಣ್ ನೆಟ್ಟಾರು ಸ್ಮ್ರತಿದಿನ ಹಾಗೂ ರಕ್ತದಾನ ಶಿಬಿರ
ರಾಜ್ಯ

ಜು 26 ರಂದು ದಿ.ಪ್ರವೀಣ್ ನೆಟ್ಟಾರು ಸ್ಮ್ರತಿದಿನ ಹಾಗೂ ರಕ್ತದಾನ ಶಿಬಿರ

ವರ್ಷದ ಹಿಂದೆ ಪಿಎಫ್ಐ ಸಂಘಟನೆಯ ದುಶ್ಕರ್ಮಿಗಳಿಂದ ಹತ್ಯೆಗೀಡಾಗಿರುವ ಬಿಜೆಪಿಯ ಯುವ ಮುಖಂಡ ದಿ| ಪ್ರವೀಣ್ ನೆಟ್ಟಾರು ಅವರ ಸ್ಮ್ರತಿದಿನ ಹಾಗೂ ರಕ್ತದಾನ ಶಿಬಿರ ಜು 26. ರಂದು ಪೆರುವಾಜೆಯ ಜೆ ಡಿ ಆಡಿಟೊರಿಯಂನಲ್ಲಿ ನಡೆಯಲಿದೆ ಎಂದು ಬಿಜೆಪಿ ಯುವಮೋರ್ಚಾ ತಿಳಿಸಿದೆ. ಬಿಜೆಪಿಸುಳ್ಯ ಮಂಡಲ ಸಮಿತಿ, ಬಿಜೆಪಿ ಯುವ ಮೋರ್ಚಾ…

ಸುಳ್ಯ ಶಿವಕೃಪಾ ಕಲಾಮಂದಿರದಲ್ಲಿ ಗ್ರಾಹಕರ ಅನುಕೂಲಕ್ಕಾಗಿ ” ಮಾಧವರತ್ನ ಬಿಗ್ ಬಜಾರ್”199 ಕ್ಕೆ ಹಲವು ಗೃಹಪೋಯೋಗಿ ವಸ್ತುಗಳ ಖರೀದಿಗೆ ಅವಕಾಶ.
ರಾಜ್ಯ

ಸುಳ್ಯ ಶಿವಕೃಪಾ ಕಲಾಮಂದಿರದಲ್ಲಿ ಗ್ರಾಹಕರ ಅನುಕೂಲಕ್ಕಾಗಿ ” ಮಾಧವರತ್ನ ಬಿಗ್ ಬಜಾರ್”
199 ಕ್ಕೆ ಹಲವು ಗೃಹಪೋಯೋಗಿ ವಸ್ತುಗಳ ಖರೀದಿಗೆ ಅವಕಾಶ.

ಬಾರೀ ಬೆಲೆ ಏರಿಕೆಯ ನಡುವೆ ಅಗತ್ಯ ವಸ್ತುಗಳ ಖರೀದಿ ಮಾಡಲು ಕಷ್ಟ ಪಡುತ್ತಿದ್ದ ಸುಳ್ಯದ ಮಧ್ಯಮ ವರ್ಗದ ಜನರಿಗೆ ಇದೀಗ 500 ರೂ ಆಸು ಪಾಸು ಬೆಲೆಯ ಗೃಹೋಪಯೋಗಿ ವಸ್ತುಗಳನ್ನು ಕೇವಲ 199 ಕ್ಕೆ ಖರೀದಿಸುವ ಅವಕಾಶ ಒದಗಿ ಬಂದಿದೆ, ದೂರದ ಮಾಧವ ರತ್ನ ಬಿಗ್ ಬಜಾರ್ ನವರು…

ಸುಳ್ಯದ ಕುಂಕುಂ ಫ್ಯಾಷನ್ ವಸ್ತ್ರ ಮಳಿಗೆಯಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್| ಇನ್ನು ಕೆಲವೇ ದಿನಗಳು ಮಾತ್ರ.
ರಾಜ್ಯ

ಸುಳ್ಯದ ಕುಂಕುಂ ಫ್ಯಾಷನ್ ವಸ್ತ್ರ ಮಳಿಗೆಯಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್| ಇನ್ನು ಕೆಲವೇ ದಿನಗಳು ಮಾತ್ರ.

: ಸುಳ್ಯದ ಹೆಸರಾಂತ ವಸ್ತ್ರ ಮಳಿಗೆ ಸುಳ್ಯದ ಕುಂಕುಂ ಫ್ಯಾಷನ್ ವಸ್ತ್ರ ಮಳಿಗೆಯಲ್ಲಿ ಮಾನ್ಸೂನ್ ವಿಶೇಷ ಆಫರ್ ಆಕರ್ಷಕವಾಗಿ ನಡೆಯುತ್ತಿದ್ದು, ಈ ತಿಂಗಳ ಕೊನೆಯವರೆಗೆ ನಡೆಯಲಿದೆ. ಉತ್ತಮ ವಸ್ತ್ರಗಳ ಅಮೋಘ ಸಂಗ್ರಹವೇ ಇಲ್ಲಿದ್ದು, ಗ್ರಾಹಕರು ಇದರ ಪ್ರಯೋಜನ ಪಡೆಯಬಹುದು. ಮದುವೆ ಹಾಗೂ ಪೂಜಾ ಕಾರ್ಯಕ್ರಮಗಳ ವಸ್ತ್ರಗಳ ಬೃಹತ್ ಸಂಗ್ರಹವೇ…

ಕರ್ತೋಜಿ ಸಮೀಪ ಭೂ ಕುಸಿತ: ಬಂದ್ ಆಗಿದ್ದ ಮಡಿಕೇರಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಮುಕ್ತ. ರಾತ್ರೋ ರಾತ್ರಿ ಮುಂದುವರಿದ ಕಾರ್ಯಾಚರಣೆ.
ರಾಜ್ಯ

ಕರ್ತೋಜಿ ಸಮೀಪ ಭೂ ಕುಸಿತ: ಬಂದ್ ಆಗಿದ್ದ ಮಡಿಕೇರಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಮುಕ್ತ. ರಾತ್ರೋ ರಾತ್ರಿ ಮುಂದುವರಿದ ಕಾರ್ಯಾಚರಣೆ.

ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮದೆನಾಡು ಸಮೀಪ ಕರ್ತೋಜೆಯಲ್ಲಿ ಗುಡ್ಡ ಕುಸಿತ ಉಂಟಾಗಿದ್ದು ಮಂಗಳೂರು -ಮಡಿಕೇರಿ ರಾಷ್ಟ್ರೀಯ ಹೆದ್ದಾರಿ ಬಂದ್ ನಿರಂತರ ಕಾರ್ಯಾಚರಣೆ ಮೂಲ ರಸ್ತೆ ಸಂಚಾರಕ್ಕೆ ಮುಕ್ತ ವಾಗಿದೆ, ಗುಡ್ಡದೊಂದಿಗೆ ಮರಗಳು ಉರುಳಿಬಿದ್ದಿದ್ದು ರಾತ್ರೋ ರಾತ್ರಿ ತೆರವು ಕಾರ್ಯಚರಣೆ ನಡೆಸಲಾಗಿದೆ. ಸಂಪಾಜೆ ಗೇಟ್ , ಹೆದ್ದಾರಿಯ…

ಸುಳ್ಯ ತಾಲೂಕಿನಲ್ಲಿ ಮುಂದುವರೆದ ವರುಣನ ಆರ್ಭಟ : ಜು25 ರಂದು ಶಾಲಾ ಕಾಲೇಜಿಗೆ ರಜೆ ಘೋಷಣೆ
ರಾಜ್ಯ

ಸುಳ್ಯ ತಾಲೂಕಿನಲ್ಲಿ ಮುಂದುವರೆದ ವರುಣನ ಆರ್ಭಟ : ಜು25 ರಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

ಕರಾವಳಿ ಕೊಡಗು ಸೇರಿದಂತೆ ರಾಜ್ಯದ ನಾನಾ ಭಾಗದಲ್ಲಿ ವರಣನ ಅರ್ಭಟ ಮುಂದುವರೆದಿದ್ದು ನಾಳೆ ಸುಳ್ಯ ತಾಲೋಕಿನಾಧ್ಯಂತ ಅಂಗನವಾಡಿ ,ಶಾಲೆ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಜುಲೈ 25 ರಂದು ಬಾರೀ ಮಳೆಯಾಗುವ ಸಂಭವವಿದ್ದು ನದಿ ತೊರೆ ಹೊಳೆ ಮುಂತಾದ ಅಪಾಯಕಾರಿ ಸ್ಥಳಗಳ ಬಳಿ ಮಕ್ಕಳು ತೆರಳದಂತೆ ಪೋಷಕರು ನಿಗಾ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI