ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಪಾಲಡ್ಕದಲ್ಲಿ ರಸ್ತೆ ಬದಿ ನಿಂತಿದ್ದ ಕಾರಿಗೆ ಶಿಪ್ಟ್ ಕಾರು ಡಿಕ್ಕಿ: ಸವಾರರು ಪಾರು.
ರಾಜ್ಯ

ಪಾಲಡ್ಕದಲ್ಲಿ ರಸ್ತೆ ಬದಿ ನಿಂತಿದ್ದ ಕಾರಿಗೆ ಶಿಪ್ಟ್ ಕಾರು ಡಿಕ್ಕಿ: ಸವಾರರು ಪಾರು.

ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಪಾಲಡ್ಕದಲ್ಲಿ ರಸ್ತೆಬದಿ ನಿಂತಿದ್ದ ಕ್ರೆಟಾ ಕಾರ್ ಗೆ ಎದುರು ಭಾಗದಿಂದ ಬಂದ ಶಿಪ್ಟ್ ಕಾರು ಡಿಕ್ಕಿಹೊಡೆದು ಎರಡೂ ಕಾರುಗಳಿಗೆ ಹಾನಿಯಾಗಿ ಸವಾರರು ಅಪಾಯದಿಂದ ಪಾರಾದ ಘಟನೆ ವರದಿಯಾಗಿದೆ, ಶಿಪ್ಟ್ ಕಾರು ಮತ್ತೊಂದು ವಾಹನವನ್ನು ಹಿಂದಿಕ್ಕುವ ಬರದಲ್ಲಿ ನಿಯಂತ್ರಣ ಕಳೆದು ನಿಂತಿದ್ದ ಕಾರಿಗೆ ಡಿಕ್ಕಿಯಾಗಿದೆ.ಘಟನೆಯಲ್ಲಿ…

ಬಿ ಎಂ ಎಸ್ ವತಿಯಿಂದ ಸ್ಥಾಪನಾ ದಿನಾಚರಣೆ ಹಾಗೂ ಹಿರಿಯ ಕಾರ್ಮಿಕರಿಗೆ ಸನ್ಮಾನ.
ರಾಜ್ಯ

ಬಿ ಎಂ ಎಸ್ ವತಿಯಿಂದ ಸ್ಥಾಪನಾ ದಿನಾಚರಣೆ ಹಾಗೂ ಹಿರಿಯ ಕಾರ್ಮಿಕರಿಗೆ ಸನ್ಮಾನ.

ಭಾರತೀಯ ಮಜ್ದೂರ್ ಸಂಘ ಸುಳ್ಯ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘ ಸುಳ್ಯ ತಾಲೂಕು ಇದರ ವತಿಯಿಂದ ಬಿಎಂಎಸ್ ಸ್ಥಾಪನಾ ದಿನಾಚರಣೆ ಹಾಗೂ ಕಾರ್ಮಿಕರ ಗುರುತಿನ ಚೀಟಿ ವಿತರಣೆ ಹಾಗೂ ಹಿರಿಯ ಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮ ಸುಳ್ಯದ ಅಮೃತ ಭವನದಲ್ಲಿ ನಡೆಯಿತು.ಈ ಕಾರ್ಯಕ್ರಮದಲ್ಲಿ ಸುಳ್ಯದ…

ತೆಕ್ಕಿಲ್ ಮೊಹಮ್ಮದ್ ಹಾಜಿಯವರ 50ನೇ ಪುಣ್ಯ ಸ್ಮರಣೆ ಕಾರ್ಯಕ್ರಮ ಶೈಕ್ಷಣಿಕ ಸಾಧನೆಗೈದ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ.ವೈವಿಧ್ಯತೆಯಲ್ಲಿಯೂ ಏಕತೆಯನ್ನು ಕಾಣುವುದು ನಮ್ಮ ದೇಶದ ವಿಶೇಷತೆ :-ಸಚಿವ ಅಹಮದ್ ದೇವರ ಕೋವಿಲ್
ರಾಜ್ಯ

ತೆಕ್ಕಿಲ್ ಮೊಹಮ್ಮದ್ ಹಾಜಿಯವರ 50ನೇ ಪುಣ್ಯ ಸ್ಮರಣೆ ಕಾರ್ಯಕ್ರಮ ಶೈಕ್ಷಣಿಕ ಸಾಧನೆಗೈದ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ.
ವೈವಿಧ್ಯತೆಯಲ್ಲಿಯೂ ಏಕತೆಯನ್ನು ಕಾಣುವುದು ನಮ್ಮ ದೇಶದ ವಿಶೇಷತೆ :-ಸಚಿವ ಅಹಮದ್ ದೇವರ ಕೋವಿಲ್

ಅರಂತೋಡು : ಜಾತ್ಯತೀತ ತತ್ವ ಭಾಷೆ ಸಂಸ್ಕ್ರತಿಯಲ್ಲಿ ವೈವಿದ್ಯತೆ, ಆ ವೈವಿದ್ಯತೆಯಲ್ಲಿಯೂ ಏಕತೆಯನ್ನು ಕಾಣುವುದು ನಮ್ಮ ದೇಶದ ವಿಶೇಷತೆ, ಪರಸ್ಪರ ಪ್ರೀತಿ, ವಿಶ್ವಾಸದಿಂದ ಬದುಕಿ ಪ್ರತಿಯೊಬ್ಬರಿಗೂ ಬೆಳೆಯಲು ಅವಕಾಶ ನೀಡುವ ಮೂಲಕ ನಮ್ಮ ಭಾಷೆ, ಸಂಸ್ಕತಿಯ ವೈವಿಧ್ಯತೆಯನ್ನು ಪೋಷಿಸಬೇಕು ಎಂದು ಕೇರಳ ಸರಕಾರದ ಬಂದರು ಮತ್ತು ವಸ್ತು ಸಂಗ್ರಹಾಲಯ…

ಕೊಡಗಿನಲ್ಲಿ ಮುಂದುವರೆದ ವರುಣನ ಆರ್ಭಟ : ಜು25 ರಂದು ಶಾಲಾ ಕಾಲೇಜಿಗೆ ರಜೆ ಘೋಷಣೆ
ರಾಜ್ಯ

ಕೊಡಗಿನಲ್ಲಿ ಮುಂದುವರೆದ ವರುಣನ ಆರ್ಭಟ : ಜು25 ರಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

ಕೊಡಗಿನಲ್ಲಿ ವರಣನ ಅರ್ಭಟ ಮುಂದುವರೆದಿದ್ದು ನಾಳೆಯೂ ಕೊಡಗು ಜಿಲ್ಲೆಯಾಧ್ಯಂತ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಜುಲೈ 25(ಮಂಗಳವಾರ)ರಂದು ಕೊಡಗಿನಲ್ಲಿ ಬಿರುಸಿನ ಮಳೆ ಹಿನ್ನೆಲೆ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆಜು.25ರಂದು ಅಂಗನವಾಡಿ,ಶಾಲಾ,ಕಾಲೇಜುಗಳಿಗೆ ರಜೆ ಘೋಷಣೆಯಾಗಿದೆ ಈ ಮದ್ಯೆ ಪದವಿ ಮತ್ತು ಸ್ನಾತಕೋತ್ತರ ಕಾಲೇಜುಗಳಲ್ಲಿ ಎಂದಿನಂತೆ ತರಗತಿ ನಡೆಯಲಿದೆ ಎಂದು ಕೊಡಗು…

ಭಾರೀ ಮಳೆಯ ಹಿನ್ನಲೆ: ಶಾಸಕರ ಸೂಚನೆಯಂತೆಮಧ್ಯಾಹ್ನದ ಬಳಿಕ ಪುತ್ತೂರು ತಾಲೂಕಿನ ಎಲ್ಲಾ ಶಾಲಾಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ.
ರಾಜ್ಯ

ಭಾರೀ ಮಳೆಯ ಹಿನ್ನಲೆ: ಶಾಸಕರ ಸೂಚನೆಯಂತೆ
ಮಧ್ಯಾಹ್ನದ ಬಳಿಕ ಪುತ್ತೂರು ತಾಲೂಕಿನ ಎಲ್ಲಾ ಶಾಲಾ
ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ.

ಪುತ್ತೂರು: ಪುತ್ತೂರು ತಾಲೂಕಿನಾದ್ಯಂತ ಭಾರೀ ಮಳೆಯ ಹಿನ್ನಲೆಯಲ್ಲಿ ಇಂದು ಮಧ್ಯಾಹ್ನದ ಬಳಿಕ ಪುತ್ತೂರು ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ ಭಾರೀ ಮಳೆಯ ಕಾರಣಕ್ಕೆ ಮಕ್ಕಳಿಗೆ ರಜೆ ನೀಡುವಂತೆ ಜಿಲ್ಲಾಧಿಕಾರಿಯ ಗಮನ ಸೆಳೆದಿದ್ದರು. ಅದರಂತೆ ಇಂದು ಮಧ್ಯಾಹ್ನದ ಬಳಿಕ ಎಲ್ಲಾ…

ದ. ಕ. ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಉಪಾಧ್ಯಕ್ಷರಾಗಿ ಕೆ. ಎಂ. ಮುಸ್ತಫ ಪುನರಾಯ್ಕೆ
ರಾಜ್ಯ

ದ. ಕ. ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಉಪಾಧ್ಯಕ್ಷರಾಗಿ ಕೆ. ಎಂ. ಮುಸ್ತಫ ಪುನರಾಯ್ಕೆ

ದ. ಕ. ಮತ್ತು ಉಡುಪಿ ಜಿಲ್ಲೆಯ 180 ಕ್ಕೂ ಮಿಕ್ಕಿದ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟದ (MIEF) ಮಹಾಸಭೆಯು ಮಂಗಳೂರಿನ ಪ್ರೆಸ್ಟೀಜ್ ಇಂಟರ್ನ್ಯಾಷನಲ್ ಆಡಿಟೋರಿಯಂನಲ್ಲಿ ಜರಗಿತು2023-25 ನೇ ಸಾಲಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತುಉಪಾಧ್ಯಕ್ಷರಾಗಿ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ ಸುಳ್ಯ ಪುನರಾ…

ಸುಳ್ಯದ ಚಂದ್ರಾವತಿ ಬಡ್ಡಡ್ಕರಿಗೆ ಒಲಿದ ಕರ್ನಾಟಕ ಲೇಖಕಿಯರ ಸಂಘ ಕೊಡಮಾಡುವ ನುಗ್ಗೆಹಳ್ಳಿ ಪಂಕಜ ದತ್ತಿ ಪ್ರಶಸ್ತಿ
ರಾಜ್ಯ

ಸುಳ್ಯದ ಚಂದ್ರಾವತಿ ಬಡ್ಡಡ್ಕರಿಗೆ ಒಲಿದ ಕರ್ನಾಟಕ ಲೇಖಕಿಯರ ಸಂಘ ಕೊಡಮಾಡುವ ನುಗ್ಗೆಹಳ್ಳಿ ಪಂಕಜ ದತ್ತಿ ಪ್ರಶಸ್ತಿ

ಕರ್ನಾಟಕ‌ ಲೇಖಕಿಯರ‌ ಸಂಘದವತಿಯಿಂದ ಕೊಡಮಾಡುವ‌ ದತ್ತಿ‌ ಪ್ರಶಸ್ತಿಯನ್ನು‌ ಹಿರಿಯ ಪತ್ರಕರ್ತೆ ವೃತ್ತಿಪರ ಅನುವಾದಕಿ ಲೇಖಕಿ‌ ಚಂದ್ರಾವತಿ‌ ಬಡ್ಡಡ್ಕ‌ ಪಡೆದುಕೊಂಡರು. ಇವರು ಬರೆದ ಲಘುಬಿಗು ಕೃತಿ 2022ನೇ‌ ಸಾಲಿನ ನುಗ್ಗೇಹಳ್ಳಿ‌ ಪಂಕಜ ಹಾಸ್ಯವಿಭಾಗದ‌ ದತ್ತಿ ಪ್ರಶಸ್ತಿಗೆ‌ ಆಯ್ಕೆಯಾಗಿತ್ತು‌. ಬೆಂಗಳೂರಿನ‌ ನಯನ‌ ಸಭಾಂಗಣದಲ್ಲಿ‌ ನಡೆದ‌ ಕಾರ್ಯಕ್ರಮದಲ್ಲಿ‌ ಸಂಘದ ಅಧ್ಯಕ್ಷೆ ಎಚ್‌ ಎಲ್‌…

ಉಡುಪಿ ಜಲಪಾತ ನೋಡಲು ಹೋಗಿ ಕಾಲು ಜಾರಿ ಬಿದ್ದ ಯುವಕ ನೀರು ಪಾಲು…!!.
ರಾಜ್ಯ

ಉಡುಪಿ ಜಲಪಾತ ನೋಡಲು ಹೋಗಿ ಕಾಲು ಜಾರಿ ಬಿದ್ದ ಯುವಕ ನೀರು ಪಾಲು…!!.

ಉಡುಪಿ ಜುಲೈ 24: ಧಾರಾಕಾರ ಮಳೆಯ ಹಿನ್ನಲೆ ಜಲಪಾತ ವೀಕ್ಷಣೆಗೆಂದು ತೆರಳಿದ್ದ ಯುವಕ ಕಾಲು ಜಾರಿ ನೀರು ಪಾಲಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಬಳಿಯಿರುವ ಅರಶಿನಗುಂಡಿ ಬಳಿ ನಡೆದಿದೆ. ನೀರು ಪಾಲಾದ ಯುವಕನನ್ನು ಭದ್ರಾವತಿ ಮೂಲದ ಶರತ್ ಕುಮಾರ್ ಎಂದು ಗುರುತಿಸಲಾಗಿದೆ. ಕೊಲ್ಲೂರು ಬಳಿ…

ಪೆರಾಜೆ ರಸ್ತೆಗೆ ಮರಬಿದ್ದು ಸಂಚಾರ ಸ್ಥಗಿತ: ಅಗ್ನಿಶಾಮಕ ದಳ ಮತ್ತು ಸ್ಥಳಿಯರ ಕಾರ್ಯಾಚರಣೆ ಮರ ತೆರವು.
ರಾಜ್ಯ

ಪೆರಾಜೆ ರಸ್ತೆಗೆ ಮರಬಿದ್ದು ಸಂಚಾರ ಸ್ಥಗಿತ: ಅಗ್ನಿಶಾಮಕ ದಳ ಮತ್ತು ಸ್ಥಳಿಯರ ಕಾರ್ಯಾಚರಣೆ ಮರ ತೆರವು.

ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಪೆರಾಜೆ ಸಮೀಪ ರಸ್ತೆಗೆ ಮರ ಬಿದ್ದು ವಾಹನ ಸಂಚಾರಕ್ಕೆ ಅಡ್ಡಿಯಾದ ಘಟನೆ ಇಂದು ಬೆಳಿಗ್ಗೆ ವರದಿಯಾಗಿದೆ ಇದರಿಂದ ಒಂದು ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತ ಗೊಂಡಿತು, ಅಗ್ನಿ ಶಾಮಕ ದಳ ಮತ್ತು ಸ್ಥಳಿಯರ ಕಾರ್ಯಾಚರಣೆಯಲ್ಲಿ ರಸ್ತೆಗೆ ಬಿದ್ದ ಮರ ತೆರವುಗೊಳಿಸಿ ಸುಗಮ…

ಬೈಕ್ ಅಪಘಾತ : ಸವಾರ ಸ್ಥಳದಲ್ಲೇ ಸಾವು.
ರಾಜ್ಯ

ಬೈಕ್ ಅಪಘಾತ : ಸವಾರ ಸ್ಥಳದಲ್ಲೇ ಸಾವು.

ಪುತ್ತೂರು: ಉಪ್ಪಿನಂಗಡಿ ಪುತ್ತೂರು ರಸ್ತೆಯ ಕೆಮ್ಮಾಯಿ ಪೆಟ್ರೋಲ್ ಬಂಕ್ ಬಳಿ ನಡೆದ ಬೈಕ್ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸೇಡಿಯಾಪು ಬಳಿಯ ನಿವಾಸಿ ಚೈತ್ರೇಶ್ ಯಾನೆ ಚರಣ್ ಮೃತ ಬೈಕ್ ಸವಾರ. ರಸ್ತೆಯಲ್ಲಿ ನೀರು ನಿಂತು ಬೇರೆ ವಾಹನದ ಬೆಳಕಿನಿಂದ ನೀರು ಕಾಣದೆ ಬೈಕ್ ಸ್ಕಿಡ್ ಆಗಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI