ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಒಂದುವರೆ ವರ್ಷಗಳ ನಂತರ ಮನೆ ಕಳ್ಳತನದ ಆರೋಪಿಗಳ ಬಂಧನ
ರಾಜ್ಯ

ಒಂದುವರೆ ವರ್ಷಗಳ ನಂತರ ಮನೆ ಕಳ್ಳತನದ ಆರೋಪಿಗಳ ಬಂಧನ

ಕಡಬ:ಕಡಬದಲ್ಲಿ ಅಟೋಮೊಬೈಲ್ ಬಿಡಿ ಭಾಗಗಳ ಅಂಗಡಿ ಮಾಲಿಕನಾಗಿರುವ ವರ್ಗೀಸ್ (ಶಾಜನ್) ಎಂಬವರ ಮನೆಗೆ ನುಗ್ಗಿ ಚಿನ್ನಾಭರಣ ಕಳವು ಮಾಡಿದ ಆರೋಪಗಳನ್ನು ಸುಮಾರು ಒಂದುವರೆ ವರ್ಷಗಳ ನಂತರ ಕಡಬ ಪೊಲೀಸರು ಬಂಧಿಸಿದ್ದಾರೆ. ಪೇರಡ್ಕ ಪೆಲತ್ರಾಣೆ ನಿವಾಸಿ ಸದ್ದಾಂ ಮತ್ತು ಮೀನಾಡಿ ನಿವಾಸಿ ತಾಜುದ್ದೀನ್ ಬಂಧಿತ ಆರೋಪಿಗಳು. ಇವರಲ್ಲಿ ಸದ್ದಾಂ ಎಂಬಾತನು…

ಬೆಳ್ತಂಗಡಿ – ಉಯ್ಯಾಲೆ ಹಗ್ಗ ಸಿಲುಕಿ 8 ನೇ ತರಗತಿ ವಿದ್ಯಾರ್ಥಿ ಸಾವು….!!
ರಾಜ್ಯ

ಬೆಳ್ತಂಗಡಿ – ಉಯ್ಯಾಲೆ ಹಗ್ಗ ಸಿಲುಕಿ 8 ನೇ ತರಗತಿ ವಿದ್ಯಾರ್ಥಿ ಸಾವು….!!

ಬೆಳ್ತಂಗಡಿ ಜುಲೈ 16: ಬಾಲಕನೋಬ್ಬ ಉಯ್ಯಾಲೆಯಲ್ಲಿ ಆಡುತ್ತಿದ್ದ ವೇಳೆ ಉಯ್ಯಾಲೆಯ ಹಗ್ಗ ಸಿಲುಕಿ ಮೃತಪಟ್ಟ ಘಟನೆ ದಿಡುಪೆಯಲ್ಲಿ ನಡೆದಿದೆ. ಮೃತ ಬಾಲಕನನ್ನು ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರ ಪುತ್ರ 8ನೇ ತರಗತಿ ವಿದ್ಯಾರ್ಥಿ ಶ್ರೀಷಾ (14) ಎಂದು ಗುರುತಿಸಲಾಗಿದೆ. ಮನೆಯ ಅಂಗಳದಲ್ಲಿ ಉಯ್ಯಾಲೆಯಲ್ಲಿ…

ಚೆಂಬು ಕುದ್ರೆಪಾಯದಲ್ಲಿ ಉಸ್ಮಾನ್ ಕೊಲೆ ಪ್ರಕರಣ : ಆರೋಪಿಗಳು ಕೇರಳದಲ್ಲಿ ಸೆರೆ ..!
ರಾಜ್ಯ

ಚೆಂಬು ಕುದ್ರೆಪಾಯದಲ್ಲಿ ಉಸ್ಮಾನ್ ಕೊಲೆ ಪ್ರಕರಣ : ಆರೋಪಿಗಳು ಕೇರಳದಲ್ಲಿ ಸೆರೆ ..!

ಮಡಿಕೇರಿ ತಾಲೋಕಿನ ಚೆಂಬು ಗ್ರಾಮದ ಕುದ್ರೆಪಾಯದಲ್ಲಿ ಆಸ್ತಿ ವಿವಾದಕ್ಕೆ ಸಹೋಧರನಿಗೆ ಚೂರಿ ಇರಿದು ಕೊಲೆಗೈದು ಪರಾರಿಯಾಗಿದ್ದ ಆರೋಪಿಗಳು ಕೇರಳದಲ್ಲಿ ಸೆರೆ ಸಿಕ್ಕಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ, ಚೆಂಬು ಗ್ರಾಮದ ಕುದ್ರೆಪಾಯ ಎಂಬಲ್ಲಿ ಕೊಲೆಯಾದ ಉಸ್ಮಾನ್ ಹಾಗೂ ಅವರ ಸಹೋದರರು ಹತ್ಯೆ ಆರೋಪಿಗಾಳಾಗಿದ್ದ ಸತ್ತಾರ್ ಮತ್ತು ರಫೀಕ್ ರವರು…

ಕರ್ತವ್ಯಕ್ಕೆ ಅಡ್ಡಿಪಡಿಸಿ, ಮೊಬೈಲ್ ಕಿತ್ತೊಗೆದು ವರದಿಗಾರನ ಮೇಲಿನ ದೌರ್ಜನ್ಯ ಖಂಡನೀಯ : ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮಕ್ಕೆ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಒತ್ತಾಯ
ರಾಜ್ಯ

ಕರ್ತವ್ಯಕ್ಕೆ ಅಡ್ಡಿಪಡಿಸಿ, ಮೊಬೈಲ್ ಕಿತ್ತೊಗೆದು ವರದಿಗಾರನ ಮೇಲಿನ ದೌರ್ಜನ್ಯ ಖಂಡನೀಯ : ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮಕ್ಕೆ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಒತ್ತಾಯ

ಬಂಟ್ವಾಳ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿ ಬಂಟ್ವಾಳ ಹಾಗೂ ಪುತ್ತೂರು ತಾಲೂಕಿನಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿರುವ ನಿಶಾಂತ್ ಬಿಲ್ಲಂಪದವು ಅವರ ಮೇಲೆ ಜುಲೈ 15ರಂದು ಪುತ್ತೂರಿನ ಬಪ್ಪಳಿಗೆಯಲ್ಲಿ ನಡೆದಿರುವ ದೌರ್ಜನ್ಯವನ್ನು ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಖಂಡಿಸಿದೆ. ಯಾವುದೋ ವಿಷಯದ ವರದಿಗಾರಿಕೆಗೆ ತೆರಳಿದ ಪತ್ರಕರ್ತ ನಿಶಾಂತ್…

ಜುಲೈ 23 ಅರಂತೋಡಿನಲ್ಲಿ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಟಾನದ ವತಿಯಿಂದ ತೆಕ್ಕಿಲ್ ಮೊಹಮ್ಮದ್ ಹಾಜಿಯವರ 50ನೇ ವರ್ಷದ ಪುಣ್ಯಸ್ಮರಣೆ ಹಾಗೂ ಸ್ಪೀಕರ್ ಯು.ಟಿ. ಖಾದರ್ ಅವರಗೆ ತೆಕ್ಕಿಲ್ ಎಕ್ಸಲೆನ್ಸ್ ಪ್ರಶಸ್ತಿ ಪ್ರದಾನ ಸಮಾರಂಭ.
ರಾಜ್ಯ

ಜುಲೈ 23 ಅರಂತೋಡಿನಲ್ಲಿ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಟಾನದ ವತಿಯಿಂದ ತೆಕ್ಕಿಲ್ ಮೊಹಮ್ಮದ್ ಹಾಜಿಯವರ 50ನೇ ವರ್ಷದ ಪುಣ್ಯಸ್ಮರಣೆ ಹಾಗೂ ಸ್ಪೀಕರ್ ಯು.ಟಿ. ಖಾದರ್ ಅವರಗೆ ತೆಕ್ಕಿಲ್ ಎಕ್ಸಲೆನ್ಸ್ ಪ್ರಶಸ್ತಿ ಪ್ರದಾನ ಸಮಾರಂಭ.

ಸುಳ್ಯ:ಅರಂತೋಡಿನ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಟಾನದ ವತಿಯಿಂದ ತೆಕ್ಕಿಲ್ ಮೊಹಮ್ಮದ್ ಹಾಜಿಯವರ 50ನೇ ವರ್ಷದ ಪುಣ್ಯಸ್ಮರಣೆ ಹಾಗೂ ಸ್ಪೀಕರ್ ಯು.ಟಿ. ಖಾದರ್ ಅವರಗೆ ತೆಕ್ಕಿಲ್ ಎಕ್ಸಲೆನ್ಸ್ ಪ್ರಶಸ್ತಿ ಪ್ರದಾನ ಸಮಾರಂಭ ಜು.23ರಂದು ಬೆಳಿಗ್ಗೆ 10 ಗಂಟೆಗೆ ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ…

ಸಾಲದ ಬಾದೆ ರೈತ ಆತ್ಮಹತ್ಯೆಗೆ ಯತ್ನ: ಆಸ್ಪತ್ರೆಗೆ ಸಂಸದ ನಳಿನ್ ,ಶಾಸಕ ರಾಜೇಶ್ ನಾಯ್ಕ್ ಬೇಟಿ.
ರಾಜ್ಯ

ಸಾಲದ ಬಾದೆ ರೈತ ಆತ್ಮಹತ್ಯೆಗೆ ಯತ್ನ: ಆಸ್ಪತ್ರೆಗೆ ಸಂಸದ ನಳಿನ್ ,ಶಾಸಕ ರಾಜೇಶ್ ನಾಯ್ಕ್ ಬೇಟಿ.

ಬಂಟ್ವಾಳ; ಸಾಲ ಮರುಪಾವತಿ ಮಾಡಿ, ತಪ್ಪಿದ್ದಲ್ಲಿ ಏಲಂಗೆ ಮುಂದಾಗುವ ಬಗ್ಗೆ ಬ್ಯಾಂಕ್ ನೋಟಿಸ್ ನೀಡಲು ಮುಂದಾಗಿದೆ ಎಂದು ಸುದ್ದಿ ತಿಳಿದ ರೈತನೋರ್ವ ಮಾಡದ ತಪ್ಪಿಗೆ ಮನನೊಂದು ಆತ್ಮಹತ್ಯೆ ಗೆ ಯತ್ನಿಸಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಶುಕ್ರವಾರ ತಡರಾತ್ರಿ ವೇಳೆ ನಡೆದಿದೆ. ಕಾವಳಮೂಡೂರು ಪಂಜಾಡಿ ನಿವಾಸಿ ಗುರು…

ಮೋರಿಯ ಕೆಳಗೆ, ಕಪೌಂಡ್ ಸೆರೆಗೆ ಬಿದ್ದ ದನ, ಎತ್ತು : ಮಾನವೀಯತೆ ಮೆರೆದ ರವಿ ಕಕ್ಕೆಪದವು ತಂಡ.
ರಾಜ್ಯ

ಮೋರಿಯ ಕೆಳಗೆ, ಕಪೌಂಡ್ ಸೆರೆಗೆ ಬಿದ್ದ ದನ, ಎತ್ತು : ಮಾನವೀಯತೆ ಮೆರೆದ ರವಿ ಕಕ್ಕೆಪದವು ತಂಡ.

ಸುಬ್ರಹ್ಮಣ್ಯ: ಇಂದು ಬೆಳಗಿನ ಹೊತ್ತು ಇoಜಾಡಿ ಸಮೀಪದ ಎರಡನೇ ತಿರುವಿನಲ್ಲಿ ಜರ್ಸಿ ದನ ಒಂದು ಮೋರಿಯ ಕೆಳಗೆ ಬಿದ್ದು ಒದ್ದಾಡುತ್ತಿತ್ತು. ದನದ ತಲೆಯು ಮೋರಿಯ ಕೆಳಗೆ ಸಿಕ್ಕಿ, ಮೇಲಕ್ಕೆಳಲಾರದ ಪರಿಸ್ಥಿತಿಯಲ್ಲಿ ಇತ್ತು. ಇದನ್ನು ಕಂಡ ಸ್ಥಳೀಯ ಆಪತ್ಬಾಂಧವ ಸುಬ್ರಹ್ಮಣ್ಯದ ಸಮಾಜ ಸೇವಕ ಡಾl ರವಿ ಕಕ್ಕೆ ಪದವು ಮತ್ತಿತರರು…

ಅಂತರಾಷ್ಟ್ರೀಯ ಖ್ಯಾತಿಯ ಸುನ್ನಿ ಪಂಡಿತಸಯ್ಯದ್ ಇಬ್ರಾಹಿಂ ಖಲೀಲ್ ಅಲ್ ಬುಖಾರಿಸುಳ್ಯಕ್ಕೆ ಆಗಮನ
ರಾಜ್ಯ

ಅಂತರಾಷ್ಟ್ರೀಯ ಖ್ಯಾತಿಯ ಸುನ್ನಿ ಪಂಡಿತ
ಸಯ್ಯದ್ ಇಬ್ರಾಹಿಂ ಖಲೀಲ್ ಅಲ್ ಬುಖಾರಿ
ಸುಳ್ಯಕ್ಕೆ ಆಗಮನ

ಹರ್ಲಡ್ಕ ವಿಲ್ಲಾ ಉದ್ಘಾಟನೆ ಯಲ್ಲಿ ಭಾಗಿಕೇರಳದ ಮಲಪ್ಪುರo ಜಿಲ್ಲೆಯ ಮಅದ್ದೀನ್ ಅಕಾಡೆಮಿಯ ಸ್ಥಾಪಕರು, ಅಂತರಾಷ್ಟ್ರೀಯ ಭಾವೈಕ್ಯ ವೇದಿಕೆಯ ಮುಖ್ಯ ಸಲಹೆಗಾರರಾದ ಸಯ್ಯದ್ ಇಬ್ರಾಹಿಂ ಖಲೀಲ್ ಅಲ್ ಬುಖಾರಿ ತಂಞಳ್ ಇಂದು ಸುಳ್ಯಕ್ಕೆ ಭೇಟಿ ನೀಡಿ ಮುತಅಲ್ಲಿo ಸಂಗಮದಲ್ಲಿ ಭಾಗಿ, ನಾವೂರು ಅನ್ಸಾರಿಯಾ ಬಳಿ ಉದ್ಯಮಿ ಅಬ್ದುಲ್ ಲತೀಫ್ ಹರ್ಲಡ್ಕ…

ಕೆವಿಜಿ ಐಪಿಎಸ್ ನಲ್ಲಿ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯಿಂದ ‘ಅಬಾಕಸ್ ‘ ಗಣಿತ ತರಗತಿ ಉದ್ಘಾಟನೆ.
ರಾಜ್ಯ

ಕೆವಿಜಿ ಐಪಿಎಸ್ ನಲ್ಲಿ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯಿಂದ ‘ಅಬಾಕಸ್ ‘ ಗಣಿತ ತರಗತಿ ಉದ್ಘಾಟನೆ.

ಸುಳ್ಯದ ಕೆವಿಜಿ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಜುಲೈ 15ರಂದು 'ಅಬಾಕಸ್ ' ಗಣಿತ ತರಗತಿಯ ಉದ್ಘಾಟನಾ ಕಾರ್ಯಕ್ರಮವು ಶಾಲಾ ಆಡಿಟೋರಿಯಮ್ ನಲ್ಲಿ ನಡೆಯಿತು. ದೀಪವನ್ನು ಬೆಳಗಿಸುವುದರ ಮೂಲಕ 'ಅಬಾಕಸ್ ' ತರಬೇತಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್ 'ಅಬಾಕಸ್ '…

ಮಂಗಳೂರು ಒಕ್ಕಲಿಗರ ಯುವ ಘಟಕಅಧ್ಯಕ್ಷರಾಗಿ ಎಂ .ಬಿ ಕಿರಣ್ ಬುಡ್ಲೆಗುತ್ತು ಆಯ್ಕೆ.
ರಾಜ್ಯ

ಮಂಗಳೂರು ಒಕ್ಕಲಿಗರ ಯುವ ಘಟಕಅಧ್ಯಕ್ಷರಾಗಿ ಎಂ .ಬಿ ಕಿರಣ್ ಬುಡ್ಲೆಗುತ್ತು ಆಯ್ಕೆ.

ಒಕ್ಕಲಿಗರ ಗೌಡ ಸೇವಾ ಸಂಘ ಚಿಲಿಂಬಿ ಮಂಗಳೂರು ಯುವ ಘಟಕ ಮತ್ತು ಮಹಿಳಾ ಘಟಕದ ಆಯ್ಕೆಯ ಚುನಾವಣೆ ಪ್ರಕ್ರಿಯೆಯು ಒಕ್ಕಲಿಗ ಸಂಘದ ಆಡಳಿತ ಮಂಡಳಿಯ ಸಭೆಯಲ್ಲಿ ಶನಿವಾರ (ಜು.೧೫) ನಡೆಯಿತು. ಯುವ ಘಟಕದ ಅಧ್ಯಕ್ಷರಾಗಿ ಎಂ .ಬಿ ಕಿರಣ್ ಬುಡ್ಲೆಗುತ್ತು ಚುನಾಯಿತರಾದರುಕಾರ್ಯದರ್ಶಿ ಸ್ಥಾನಕ್ಕೆ ಇಬ್ಬರನ್ನು ಸೂಚಿಸಿರುವುದರಿಂದ ಯುವ ನಿರ್ದೇಶಕರು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI