ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಆಗುಂಬೆ ಘಾಟಿಯಲ್ಲಿ ಬಿರುಕು, ರಸ್ತೆ ಕುಸಿತ : ಇಂದಿನಿಂದ ಭಾರೀ ವಾಹನ ಸಂಚಾರ ನಿಷೇಧ
ರಾಜ್ಯ

ಆಗುಂಬೆ ಘಾಟಿಯಲ್ಲಿ ಬಿರುಕು, ರಸ್ತೆ ಕುಸಿತ : ಇಂದಿನಿಂದ ಭಾರೀ ವಾಹನ ಸಂಚಾರ ನಿಷೇಧ

ಉಡುಪಿ: ಉಡುಪಿ- ತೀರ್ಥಹಳ್ಳಿ ಸಂಪರ್ಕಿಸುವ ಆಗುಂಬೆ ಘಾಟಿಯ ಬಿರುಕು ಹಾಗೂ ರಸ್ತೆ ಕುಸಿತ ಹಿನ್ನೆಲೆ ಜು.27 ರಿಂದ ಭಾರೀ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಆಗುಂಬೆ ಘಾಟಿಯ 6,7 ಹಾಗೂ 11ನೇ ತಿರುವಿನಲ್ಲಿ ಭಾರೀ ಮಳೆಯಿಂದಾಗಿ ಮತ್ತು ಭಾರೀ ವಾಹನಗಳ ಓಡಾಟದಿಂದಾಗಿ ಸಣ್ಣ…

ಜು. 27ರಂದು(ಇಂದು) ದ.ಕ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ.
ರಾಜ್ಯ

ಜು. 27ರಂದು(ಇಂದು) ದ.ಕ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಗಾಳಿ ಸಹಿತ ಮಳೆಯಾಗುತ್ತಿದ್ದು, ಈ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು. 27ರಂದು ರಜೆ ಘೋಷಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ…

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸಲು ಕುಟುಂಬಸ್ಥರಿಂದ ಸಿಎಂಗೆ ಮನವಿ
ರಾಜ್ಯ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸಲು ಕುಟುಂಬಸ್ಥರಿಂದ ಸಿಎಂಗೆ ಮನವಿ

ಬೆಳ್ತಂಗಡಿ: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಒತ್ತಾಯಿಸಿ ಸೌಜನ್ಯಳ ಕುಟುಂಬಸ್ಥರು ಹಾಗೂ ಮಹೇಶ್ ಶೆಟ್ಟಿ ತಿಮರೋಡಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಸೌಜನ್ಯಳ ತಂದೆ ಚಂದಪ್ಪ ಗೌಡ, ತಾಯಿ ಕುಸುಮಾವತಿ, ಸಹೋದರಿ ಸೌಂದರ್ಯ ಹಾಗೂ ಮಹೇಶ್ ಶೆಟ್ಟಿ ತಿಮರೋಡಿ…

ಪೆರಾಜೆಯಲ್ಲಿ ವಿರಾಜಪೇಟೆ ಶಾಸಕ, ಮುಖ್ಯಮಂತ್ರಿ ಕಾನೂನು ಸಲಹೆಗಾರ ಪೊನ್ನಣ್ಣ ಅವರಿಗೆ ಅಭಿನಂದನಾ ಸಮಾರಂಭ
ರಾಜ್ಯ

ಪೆರಾಜೆಯಲ್ಲಿ ವಿರಾಜಪೇಟೆ ಶಾಸಕ, ಮುಖ್ಯಮಂತ್ರಿ ಕಾನೂನು ಸಲಹೆಗಾರ ಪೊನ್ನಣ್ಣ ಅವರಿಗೆ ಅಭಿನಂದನಾ ಸಮಾರಂಭ

ಪೆರಾಜೆ : ಪೆರಾಜೆ ಯಲ್ಲಿ ಕಾಂಗ್ರೆಸ್ ಸಮಿತಿ ಪೆರಾಜೆ ಮತ್ತು ಸಾರ್ವಜನಿಕ ರಿಂದ ಅಭಿನಂದನಾ ಸಮಾರಂಭ, ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ ಇಂದು ಸಂಜೆ 4.30 ಕ್ಕೆ ನಡೆಯಲಿದೆ.ಕಾರ್ಯಕ್ರಮ ವನ್ನು ಪೆರಾಜೆ ಗ್ರಾ.ಪಂ.ಸಭಾಂಗಣದಲ್ಲಿ ಆಯೋಜಿಸಲಾಗಿದ್ದು, ಸಾರ್ವಜನಿಕ ಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಬೇಕೆಂದು ಪೆರಾಜೆ ಗ್ರಾ.ಪಂ. ಸದಸ್ಯ ಹಾಗೂ…

ವೈದರ ನಿರ್ಲಕ್ಷ್ಯ ಗರ್ಭಿಣಿ ಸಾವು: ಕುಟುಂಬಸ್ಥರಿಂದ ಪ್ರತಿಭಟನೆ.
ರಾಜ್ಯ

ವೈದರ ನಿರ್ಲಕ್ಷ್ಯ ಗರ್ಭಿಣಿ ಸಾವು: ಕುಟುಂಬಸ್ಥರಿಂದ ಪ್ರತಿಭಟನೆ.

ಮಂಗಳೂರು, ಜುಲೈ 26: ಖಾಸಗಿ ಆಸ್ಪತ್ರೆ ‌ನಿರ್ಲಕ್ಷ್ಯದಿಂದ ಗರ್ಭಿಣಿ ಸಾವನ್ನಪ್ಪಿದ್ದು ಎಂದು ಆರೋಪಿಸಿ ಮಂಗಳೂರಿನ ಎ.ಜೆ. ಆಸ್ಪತ್ರೆಗೆ‌‌ ಕುಟುಂಬಸ್ಥರು ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿಯ ಶಿಲ್ಪಾ ಆಚಾರ್ಯ (36) ಮೃತಪಟ್ಟ ಗರ್ಭಿಣಿ, ಜುಲೈ 2ರಂದು ಹೆರಿಗೆ ನೋವು…

ಪೆರುವಾಜೆ ಅಗಲಿದ ಹಿಂದೂ ಮುಖಂಡ ದಿ.ಪ್ರವೀಣ್ ನೆಟ್ಟಾರು ಸ್ಮೃತಿ ದಿನ : ಬಿಜೆಪಿ ಸುಳ್ಯ ಮಂಡಲ ಹಾಗೂ ಬಿಜೆಪಿ ಯುವ ಮೋರ್ಚಾ ವತಿಯಿಂದ ರಕ್ತದಾನ ಶಿಬಿರ.
ರಾಜ್ಯ

ಪೆರುವಾಜೆ ಅಗಲಿದ ಹಿಂದೂ ಮುಖಂಡ ದಿ.ಪ್ರವೀಣ್ ನೆಟ್ಟಾರು ಸ್ಮೃತಿ ದಿನ : ಬಿಜೆಪಿ ಸುಳ್ಯ ಮಂಡಲ ಹಾಗೂ ಬಿಜೆಪಿ ಯುವ ಮೋರ್ಚಾ ವತಿಯಿಂದ ರಕ್ತದಾನ ಶಿಬಿರ.

ಬಿಜೆಪಿ ಸುಳ್ಯ ಮಂಡಲ ಹಾಗೂ ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲ ವತಿಯಿಂದ ಜಿಹಾದಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ಮುಖಂಡ ದಿ.ಪ್ರವೀಣ್ ನೆಟ್ಟಾರು ಸ್ಮೃತಿ ದಿನ ,ರಕ್ತದಾನ ಶಿಬಿರವು ಪೆರುವಾಜೆ ಜೆ.ಡಿ.ಅಡಿಟೋರಿಯಂನಲ್ಲಿ ಜು.26 ರಂದು ನಡೆಯಿತು. ದಿ.ಪ್ರವೀಣ್ ನೆಟ್ಟಾರು ಭಾವಚಿತ್ರದ ಎದುರು ಪ್ರವೀಣ್ ತಂದೆ ಶೇಖರ ಪೂಜಾರಿ ಹಾಗು…

ಉಡುಪಿ : ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ; 3 ವಿದ್ಯಾರ್ಥಿನಿಯರ ವಿರುದ್ದ ಸ್ವಯಂ ಪ್ರೇರಿತ ಪ್ರಕರಣ ದಾಖಲು

ಉಡುಪಿ, ಜು 27 : ವಾರದ ಹಿಂದೆ ನಗರದ ಪ್ಯಾರಾ ಮೆಡಿಕಲ್ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ ಎಂಬ ಘಟನೆಗೆ ಸಂಬಂಧಪಟ್ಟಂತೆ ಮೂವರು ವಿದ್ಯಾರ್ಥಿನಿಯರ ವಿರುದ್ಧ ಪ್ರಕರಣ ದಾಖಲಾಗಿದೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಕಾಲೇಜು ವಿದ್ಯಾರ್ಥಿನಿಯರಾದ ಶಬನಾಝ್, ಅಲ್ಫೀಯಾ, ಅಲೀಮಾ ಈ ಮೂವರ ವಿರುದ್ದ ಪ್ರಕರಣ…

ಪುತ್ತೂರು: ನಿಡ್ಪಳ್ಳಿ ಮರು ಚುಣಾವಣೆ ಫಲಿತಾಂಶ;ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜಯಭೇರಿಬಿಜೆಪಿಯ ಭದ್ರ ಕೋಟೆಯನ್ನು ತನ್ನದಾಗಿಸಿಕೊಂಡ ಕಾಂಗ್ರೆಸ್ ಪಡೆ
ರಾಜ್ಯ

ಪುತ್ತೂರು: ನಿಡ್ಪಳ್ಳಿ ಮರು ಚುಣಾವಣೆ ಫಲಿತಾಂಶ;
ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜಯಭೇರಿಬಿಜೆಪಿಯ ಭದ್ರ ಕೋಟೆಯನ್ನು ತನ್ನದಾಗಿಸಿಕೊಂಡ ಕಾಂಗ್ರೆಸ್ ಪಡೆ

ಪುತ್ತೂರು: ನಿಡ್ಪಳ್ಳಿ ಗ್ರಾಮದಲ್ಲಿ ನಡೆದ ಉಪಚುನಾವಣೆಯಲ್ಲಿ ನಿಡ್ಪಳ್ಳಿ ವಾರ್ಡ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಭೇರಿ ಬಾರಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ 235 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ನಿಡ್ಪಳ್ಳಿ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಸದಸ್ಯ ದಿವಂಗತ ಮುರಳಿ ಭಟ್ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಒಟ್ಟು 606 ಮತಗಳ ಪೈಕಿ…

ಬೆಳ್ಳಾರೆ ಗ್ರಹ ರಕ್ಷಕ ಘಟಕದ ಹಿರಿಯ ಗ್ರಹ ರಕ್ಷಕ ಹೂವಪ್ಪ ವಿಧಿವಶ
ರಾಜ್ಯ

ಬೆಳ್ಳಾರೆ ಗ್ರಹ ರಕ್ಷಕ ಘಟಕದ ಹಿರಿಯ ಗ್ರಹ ರಕ್ಷಕ ಹೂವಪ್ಪ ವಿಧಿವಶ

ಬೆಳ್ಳಾರೆ ಗ್ರಹ ರಕ್ಷಕ ಘಟಕದ ಹಿರಿಯ ಗ್ರಹ ರಕ್ಷಕ ಕೇನ್ಯ ಗ್ರಾಮದ ಕಣ್ಕಲ್ ಹೂವಪ್ಪರು ಜು. 25ರಂದು ನರ ಸಂಬಂಧಿ ಕಾಯಿಲೆಯಿಂದ ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ನಿಧನರಾದರು. ಇವರಿಗೆ ಅಂದಾಜು 55 ವರ್ಷ ವಯಸ್ಸಾಗಿತ್ತು. ಮುಖ್ಯ ಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದ ಹೂವಪ್ಪರ ನಿಧನಕ್ಕೆ ದ.ಕ ಜಿಲ್ಲಾ ಗ್ರಹ…

ಆರ್ಯಾಪು ಪಂಚಾಯತ್ ಉಪ ಚುನಾವಣೆ ಫಲಿತಾಂಶ ಪ್ರಕಟ – ಪುತ್ತಿಲ ಪರಿವಾರಕ್ಕೆ ಮೊದಲ ಜಯ ಭಾರೀ ಅಂತರದಲ್ಲಿ ಸುಬ್ರಹ್ಮಣ್ಯ ಬಲ್ಯಾಯರ ಗೆಲುವು .
ರಾಜ್ಯ

ಆರ್ಯಾಪು ಪಂಚಾಯತ್ ಉಪ ಚುನಾವಣೆ ಫಲಿತಾಂಶ ಪ್ರಕಟ – ಪುತ್ತಿಲ ಪರಿವಾರಕ್ಕೆ ಮೊದಲ ಜಯ ಭಾರೀ ಅಂತರದಲ್ಲಿ ಸುಬ್ರಹ್ಮಣ್ಯ ಬಲ್ಯಾಯರ ಗೆಲುವು .

ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಎರಡು ಗ್ರಾ ಪಂ ವಾರ್ಡ್‌ ಗಳಿಗೆ ನಡೆದ ಉಪ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು ಒಂದು ಕ್ಷೇತ್ರದ ಫಲಿತಾಂಶ ಪ್ರಕಟವಾಗಿದೆ. ಆರ್ಯಾಪು ಕ್ಷೇತ್ರದಲ್ಲಿ ಪುತ್ತಿಲ ಪರಿವಾರದಿಂದ ಕಣಕ್ಕಿಳಿದಿದ್ದ ಸುಬ್ರಹ್ಮಣ್ಯ ಬಲ್ಯಾಯ ಅವರು ವಿಜಯಿಯಾಗಿದ್ದಾರೆ.ಬಲ್ಯಾಯ ಅವರು ತಮ್ಮ ಹತ್ತಿರದ ಪ್ರತಿಸ್ಪರ್ಧಿ ಕಾಂಗ್ರೆಸ್‌ ಬೆಂಬಲಿತ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI