ಬಂಟ್ವಾಳದ ಅಮ್ಟಾಡಿಯಲ್ಲಿ ರಸ್ತೆಗೆ ಉರುಳಿಬಿದ್ದ ಬೃಹತ್ ಗಾತ್ರದ ಬಂಡೆ ಸಂಪರ್ಕ ಕಡಿತ.
ಬಂಟ್ವಾಳ: ಗುಡ್ಡ ಜರಿದು ಕಲ್ಲು ಬಂಡೆ ಸಹಿತ ಮಣ್ಣು ರಸ್ತೆಗೆ ಬಿದ್ದ ಪರಿಣಾಮ ಸಾರ್ವಜನಿಕ ರಸ್ತೆ ಸಂಪೂರ್ಣ ಬಂದ್ ಆಗಿರುವ ಘಟನೆ ಇಂದು ಬೆಳಿಗ್ಗೆ ಲೊರೊಟ್ಟೊ ಎಂಬಲ್ಲಿ ನಡೆದಿದೆ. ಬಂಟ್ವಾಳ ಸಮೀಪದ ಅಮ್ಟಾಡಿ ಗ್ರಾ.ಪಂ.ವ್ಯಾಪ್ತಿಯ ಲೊರೆಟ್ಟೊ ಮಹಲ್ ತೋಟ ಎಂಬಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದೆ.ಲೊರೊಟ್ಟೊ ಜಂಕ್ಷನ್ ನಿಂದ ಮಹಲ್…

































