ಸುಳ್ಳು ಸಾಲದ ಆ್ಯಪ್ ಬಲೆಗೆ ಬೀಳದಿರಿ : ಪೊಲೀಸ್ ಆಯುಕ್ತರಿಂದ ಎಚ್ಚರಿಕೆ.
ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರದರ್ಶಿಸಲಾದ ಸುಳ್ಳು ಸಾಲದ ಆ್ಯಪ್ ಗಳಿಂದ ವಂಚನೆಗೊಳಗಾಗಿ ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿದ್ದು, ಯಾವುದೇ ಕಾರಣಕ್ಕೂ ಇಂತಹ ಆ್ಯಪ್‌ಗಳ ಬಲೆಗೆ ಬೀಳಬಾರದು ಎಂದು ಮಂಗಳೂರು ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. ಇಂತಹ ಮೋಸದ ಆ್ಯಪ್‌ಗಳನ್ನು ಪರಿಶೀಲನೆ ನಡೆಸದೆ ಡೌನ್‌ಲೋಡ್ ಮಾಡಿಕೊಳ್ಳುವುದು ಅಪಾಯಕಾರಿ. ಆ್ಯಪ್‌ನಲ್ಲಿ ಕಡಿಮೆ ದರದಲ್ಲಿ…

































