ಪುರುಷರ ಕಟ್ಟೆ ಯಲ್ಲಿ 7 ವರ್ಷದ ಹಿಂದೆ ಗಂಡ ಮೃತ ಪಟ್ಟ ಸ್ಥಳದಲ್ಲೇ ಮಹಿಳೆ ಆತ್ಮಹತ್ಯೆ !
ಪುತ್ತೂರು: 7 ವರ್ಷದ ಹಿಂದೆ ಗಂಡ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲೇ ಆತನ ಹೆಂಡತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುರುಷರಕಟ್ಟೆ ಇಂದಿರಾನಗರದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಜು.1ರಂದು ಮಹಿಳೆಯ ಮೃತ ದೇಹ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪುರುಷರಕಟ್ಟೆ ಇಂದಿರಾನಗರ ದಿ.ಪ್ರವೀಣ್ ಎಂಬವರ ಪತ್ನಿಕಾವ್ಯ(38ವ)ರವರು ನೇಣು ಬಿಗಿದು ಆತ್ಮಹತ್ಯೆಮಾಡಿಕೊಂಡವರು.…































