ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಸುಳ್ಯ ತಹಶೀಲ್ದಾರ್ ಜಿ.ಮಂಜುನಾಥ್ ವರ್ಗಾವಣೆ.
ರಾಜ್ಯ

ಸುಳ್ಯ ತಹಶೀಲ್ದಾರ್ ಜಿ.ಮಂಜುನಾಥ್ ವರ್ಗಾವಣೆ.

ಸುಳ್ಯ ತಹಶೀಲ್ದಾರ್ ಆಗಿರುವ ಜಿ.ಮಂಜುನಾಥ್ ರಿಗೆವರ್ಗಾವಣೆ ಆದೇಶವಾಗಿದೆ.ವಿಧಾನಸಭಾ ಚುನಾವಣೆ ಸಂದರ್ಭ ಜಿ.ಮಂಜುನಾಥ್ ರು ಬೆಂಗಳೂರಿನಿಂದ ಸುಳ್ಯಕ್ಕೆ ಬಂದಿದ್ದರು ಇದೀಗ ಅವರು ವಿಶೇಷ ಜಿಲ್ಲಾಧಿಕಾರಿಗಳ ಕಚೇರಿ ಜಾರಿದಳ ಬೆಂಗಳೂರು ಇಲ್ಲಿಗೆ ವರ್ಗಾವಣೆ ಯಾಗಿದ್ದಾರೆ.

ನಾಪತ್ತೆಯಾಗಿದ್ದ ವಿದ್ಯಾರ್ಥಿ ಅಂಕಿತ್ ನಾಯಕ್ ಬೆಂಗಳೂರಿನಲ್ಲಿ ಪತ್ತೆ.
ರಾಜ್ಯ

ನಾಪತ್ತೆಯಾಗಿದ್ದ ವಿದ್ಯಾರ್ಥಿ ಅಂಕಿತ್ ನಾಯಕ್ ಬೆಂಗಳೂರಿನಲ್ಲಿ ಪತ್ತೆ.

ವಿಟ್ಲ: ನಾಪತ್ತೆಯಾಗಿದ್ದ ವಿದ್ಯಾರ್ಥಿ ಅಂಕಿತ್ ನಾಯಕ್ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ.ಮಂಜೇಶ್ವರ ಠಾಣಾ ವ್ಯಾಪ್ತಿಯ ಅನಂತಗಿರಿಯ ಗೋಪಾಲ ನಾಯಕ್ ಎಂಬವರ ಪುತ್ರ ಅಡ್ಯನಡ್ಕ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಅಂಕಿತ್ ನಾಯಕ್ ನಾಪತ್ತೆಯಾಗಿದ್ದ. ಭಾನುವಾರ ಸಂಜೆ ನೆರೆ ಮನೆಗೆ ಹೋಗಿ ಬರುತ್ತೇನೆಂದು ತಂದೆಯ ಹೊಂಡಾ ಅಕ್ವಿವಾ ಗಾಡಿಯನ್ನು ತೆಗೆದುಕೊಂಡು…

ಏನಿದು ಪಿಂಕ್ ವಾಟ್ಸಾಪ್… ಹಾಗಿದ್ರೆ ಈ “ವಾಟ್ಸಾಪ್ ಪಿಂಕ್‌ ಸ್ಕ್ಯಾಮ್‌” ಬಗ್ಗೆ ಇರಲಿ ಎಚ್ಚರ..
ರಾಜ್ಯ

ಏನಿದು ಪಿಂಕ್ ವಾಟ್ಸಾಪ್… ಹಾಗಿದ್ರೆ ಈ “ವಾಟ್ಸಾಪ್ ಪಿಂಕ್‌ ಸ್ಕ್ಯಾಮ್‌” ಬಗ್ಗೆ ಇರಲಿ ಎಚ್ಚರ..

ನ್ಯೂಸ್ ರೂಮ್ ಫಸ್ಟ್ : ವಾಟ್ಸಾಪ್‌ ಬಳಕೆದಾರರಿಗೆ ಇದು ಎಚ್ಚರಿಕೆಯ ಸುದ್ದಿ! ವಾಟ್ಸಾಪ್ ಬಳಕೆದಾರರನ್ನು ಗುರಿಯಾಗಿಸಿಕೊಂಡು ಸೈಬರ್ ಖದೀಮರು ಹೊಸ ದಾರಿಯೊಂದನ್ನು ಕಂಡುಕೊಂಡಿದ್ದಾರೆ. ವಾಟ್ಸಾಪ್‌ನಲ್ಲಿ ಕಳೆದ ಕೆಲವು ದಿನಗಳಿಂದ ʼನ್ಯೂ ಪಿಂಕ್ ಲುಕ್ ವಾಟ್ಸಾಪ್ ವಿಥ್ ಎಕ್ಸಟ್ರಾ ಫೀಚರ್ಸ್ʼ ಎಂಬ ಲಿಂಕ್ ಹರಿದಾಡುತ್ತಿದೆ. ಇದರಲ್ಲಿ ಇನ್ಸ್‌ಸ್ಟಾಲೇಶನ್‌ ಲಿಂಕ್‌ ಇದ್ದು,…

ದೇವಳದೊಳಗೆ ಅನ್ಯಧರ್ಮೀಯ ವ್ಯಕ್ತಿಯಿಂದ ವೀಡಿಯೋ ಚಿತ್ರೀಕರಣ ಆರೋಪ – ಪುತ್ತಿಲ ಪರಿವಾರದಿಂದ ಆಡಳಿತ ಮಂಡಳಿಗೆ ದೂರು.
ರಾಜ್ಯ

ದೇವಳದೊಳಗೆ ಅನ್ಯಧರ್ಮೀಯ ವ್ಯಕ್ತಿಯಿಂದ ವೀಡಿಯೋ ಚಿತ್ರೀಕರಣ ಆರೋಪ – ಪುತ್ತಿಲ ಪರಿವಾರದಿಂದ ಆಡಳಿತ ಮಂಡಳಿಗೆ ದೂರು.

ಪುತ್ತೂರು: ಹಿಂದೂ ದೇವಸ್ಥಾನದ ಒಳಗೆ ಅನ್ಯಮತೀಯ ವ್ಯಕ್ತಿ ಯಿಂದ ದೇವಸ್ಥಾನದ ಒಳಗೆ ಕ್ಯಾಮರಾ ಬಳಕೆ ನಿಷೇಧವಾಗಿದ್ದರೂ ಭಾವಚಿತ್ರ ತೆಗೆದಿದ್ದಾರೆ ಎಂದು ಆರೋಪಿಸಿ ಪುತ್ತಿಲ ಪರಿವಾರ ಆಡಳಿತ ಮಂಡಳಿಗೆ ದೂರು ನೀಡಿರುವುದಾಗಿ ತಿಳಿದು ಬಂದಿದೆ. ಘಟನೆಯನ್ನು ತೀವ್ರವಾಗಿ ಖಂಡಿಸಿದ ಪುತ್ತಿಲ ಪರಿವಾರ ಆಕ್ರೋಶ ಹೊರಹಾಕಿದೆ. ಭಾವಚಿತ್ರ ತೆಗೆದ ವಿಚಾರ ಸಾಮಾಜಿಕ…

ವಿಟ್ಲ: ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ;ಚಾಲಕ ಪಂಜ ಸುದರ್ಶನ್ ಸ್ಥಳದಲ್ಲೇ ಮೃತ್ಯು.!!
ರಾಜ್ಯ

ವಿಟ್ಲ: ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ;
ಚಾಲಕ ಪಂಜ ಸುದರ್ಶನ್ ಸ್ಥಳದಲ್ಲೇ ಮೃತ್ಯು.!!

ವಿಟ್ಲ: ಚಾಲಕ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿಯಾಗಿಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ವಿಟ್ಲಸಮೀಪದ ಮಾಣಿಲ ತಿರುವಿನಲ್ಲಿ ನಡೆದಿದೆ.ಮೃತ ಆಟೋ ಚಾಲಕನನ್ನು ಸುಬ್ರಹ್ಮಣ್ಯ ಪಂಜ ನಿವಾಸಿ ಸುದರ್ಶನ್ (35) ಎಂದು ಗುರುತಿಸಲಾಗಿದೆ.ಆಟೋ ಸುದರ್ಶನ್ ಹಾಗೂ ಇನ್ನೋರ್ವ ನಿನ್ನೆ ರಾತ್ರಿ ಮಾಣಿಲ ಬಾವಲಿಮೂಲೆಗೆ ಬರುತ್ತಿದ್ದ ವೇಳೆ ಪಲ್ಟಿಯಾಗಿದ್ದು , ಗಂಭೀರ ಗಾಯಗೊಂಡು…

ಪಟೇಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತೆಕ್ಕಿಲ್ ಶಾಲೆಗೆ ಫ್ಯಾನ್ ಕೊಡುಗೆ.
ರಾಜ್ಯ

ಪಟೇಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತೆಕ್ಕಿಲ್ ಶಾಲೆಗೆ ಫ್ಯಾನ್ ಕೊಡುಗೆ.

ಪಟೇಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ 18 ಫ್ಯಾನುಗಳನ್ನು ಕೊಡುಗೆಯಾಗಿ ನೀಡುವ ಕಾರ್ಯಕ್ರಮವು ಇಂದು ಗೂನಡ್ಕದಲ್ಲಿ ನಡೆಯಿತು.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಉನೈಸ್ ಪೆರಾಜೆ ಅವರು ವಹಿಸಿದರು. ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿಯ ಗೌರವಾಧ್ಯಕ್ಷರಾದ ತಾಜ್ ಮಹಮ್ಮದ್ ಅವರು ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಟ್ರಸ್ಟ್ ನ ಅಧ್ಯಕ್ಷರಾದ ಬದ್ರುದ್ದೀನ್…

ಬಳ್ಳೂರಿನಲ್ಲಿ ಬೈಕ್ ನಿಲ್ಲಿಸಿ ವಿದ್ಯಾರ್ಥಿ ನಾಪತ್ತೆ : ಪತ್ತೆಗಾಗಿ ಮನವಿ.
ರಾಜ್ಯ

ಬಳ್ಳೂರಿನಲ್ಲಿ ಬೈಕ್ ನಿಲ್ಲಿಸಿ ವಿದ್ಯಾರ್ಥಿ ನಾಪತ್ತೆ : ಪತ್ತೆಗಾಗಿ ಮನವಿ.

ಪೆರ್ಲ: ಮನೆಯಿಂದ ಹೊರಟ ವಿದ್ಯಾರ್ಥಿಯೋರ್ವ ನಾಪತ್ತೆಯಾದ ಘಟನೆ ಬಾಯಾರು ಕನಿಯಾಲ ಅನಂತಗಿರಿ ಎಂಬಲ್ಲಿ ನಡೆದಿದೆ. ಬಾಯಾರು ಕನಿಯಾಲ ಅನಂತಗಿರಿಯ ಗೋಪಾಲ ನಾಯಕ್ ಎಂಬವರ ಪುತ್ರ ಅಡ್ಯನಡ್ಕ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಅಂಕಿತ್ ನಾಯಕ್ ನಾಪತ್ತೆ. ನಿನ್ನೆ ಸಂಜೆ ನೆರೆ ಮನೆಗೆ ಹೋಗಿ ಬರುತ್ತೇನೆಂದು ತಂದೆಯವರ KL14 T…

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ ; ಮತ್ತಿಬ್ಬರ ಬಂಧನ.
ರಾಜ್ಯ

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ ; ಮತ್ತಿಬ್ಬರ ಬಂಧನ.

ಸುಳ್ಯ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ಹೇಳಿಕೆಯ ಮೇರೆಗೆ ಪೊಲೀಸರು ಇನ್ನಿಬ್ಬರನ್ನು ಬಂಧಿಸಿದ್ದಾರೆ. ಕೊಡಿಯಾಲದ ಚೇತನ್ ಕಾಯರ್ತಡ್ಕ, ದರ್ಶನ್ ಕಾಯರ್ತಡ್ಕ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಸುಳ್ಯ ತಾಲೂಕಿನ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ನಡೆಸಲಾಗಿದೆ ಎಂದು ಬಾಲಕಿಯ ತಂದೆ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದರು.…

ಟಿವಿ ವಿಚಾರಕ್ಕೆ ದಂಪತಿಗಳ ಮಧ್ಯೆ ನಡೆದ ಜಗಳ ಸಾವಿನೊಂದಿಗೆ ಅಂತ್ಯ.
ರಾಜ್ಯ

ಟಿವಿ ವಿಚಾರಕ್ಕೆ ದಂಪತಿಗಳ ಮಧ್ಯೆ ನಡೆದ ಜಗಳ ಸಾವಿನೊಂದಿಗೆ ಅಂತ್ಯ.

ಕಾರ್ಕಳ: ಕ್ಷುಲ್ಲಕ ವಿಚಾರಕ್ಕಾಗಿ ದಂಪತಿಗಳ ಮಧ್ಯೆ ಜಗಳವಾಗಿ ಸಾವಿನೊಂದಿಗೆ ಅಂತ್ಯ ಕಂಡಿರುವ ಘಟನೆ ಕಾರ್ಕಳ ತಾಲೂಕು ನಲ್ಲೂರಿನಲ್ಲಿ ನಡೆದಿದೆ.ಯಲ್ಲಾಪುರ ಮೂಲದ ಇಮ್ಯಾನುಲ್ ಸಿದ್ದಿ ಹಾಗೂ ಯಶೋಧಾ ಎಂಬವರೇ ಸಾವಿಗೀಡಾದ ದಂಪತಿಭಾನುವಾರ ಬೆಳಿಗ್ಗೆ ಟಿವಿ ವಿಚಾರಕ್ಕೆ ಸಂಬಂಧಿಸಿದಂತೆ ದಂಪತಿಗಳ ಮಧ್ಯೆ ಜಗಳವಾಗಿದ್ದು, ಈ ವೇಳೆ ಯಶೋಧಾ ತೋಟದಲ್ಲಿದ್ದ ನೀರಿನ ಹೊಂಡಕ್ಕೆ…

ಸುಳ್ಯ: ಕಾಂಗ್ರೆಸ್ ಮುಖಂಡ ಸಂಶುದ್ದೀನ್ ಮನೆಯಿಂದ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ.
ರಾಜ್ಯ

ಸುಳ್ಯ: ಕಾಂಗ್ರೆಸ್ ಮುಖಂಡ ಸಂಶುದ್ದೀನ್ ಮನೆಯಿಂದ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ.

ಅರಂತೋಡು: ಕಾಂಗ್ರೆಸ್ ಮುಖಂಡ ಎಸ್. ಸಂಶುದ್ದೀನ್ ಅವರ ಅರಂಬೂರು ಮನೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದು ಆರೋಪಿ ಗಳನ್ನು ಸುಳ್ಯ ಪೊಲೀಸರು ಕರೆತಂದು ಮಹಜರು ನಡೆಸಿದ್ದಾರೆ.ಆರೋಪಿಗಳಾದ ಫಯಾಜ್‌ನನ್ನು ಸಕಲೇಶಪುರ ಹಾಗೂ ಪ್ರಸನ್ನನನ್ನು ಬೆಂಗಳೂರಿನ ಗೋವಿಂದ ನಗರದಿಂದ ಬಂಧಿಸಲಾಗಿದೆ. ಇಬ್ಬರು ಆರೋಪಿಗಳನ್ನು ಸುಳ್ಯಕ್ಕೆ ಕರೆತಂದು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI