20 ಸಾವಿರ ರೂ ಲಂಚಕ್ಕೆ ಬೇಡಿಕೆ ಇಟ್ಟ ಕೌಕ್ರಾಡಿ ಪಿಡಿಒ ಲೋಕಾಯುಕ್ತ ಬಲೆಗೆ.
ಮಂಗಳೂರು: ಖಾತೆ ಬದಲಾವಾಣೆಗಾಗಿ ಅರ್ಜಿ ಸಲ್ಲಿಸಿದ್ದ ವ್ಯಕ್ತಿಯಿಂದ ಲಂಚ ಪಡೆದ ಆರೋಪದ ಮೇಲೆ ಕೌಕ್ರಾಡಿ ಗ್ರಾಮ ಪಂಚಾಯಿತಿಯ ಪಿಡಿಒ ಮಹೇಶ್ ಜಿ.ಎನ್. ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದರು.ಬೆಳ್ತಂಗಡಿ ತಾಲ್ಲೂಕಿನ ಕೊಕ್ಕಡ ಗ್ರಾಮದ ನಿವಾಸಿಯೊಬ್ಬರು ತಮ್ಮ ಜಮೀನಿನ ಖಾತೆಯನ್ನು ತಮ್ಮ ಹೆಸರಿಗೆ ಬದಲಾಯಿಸಲು 2017ರಲ್ಲಿ ಕೌಕ್ರಾಡಿ ಗ್ರಾಮ ಪಂಚಾಯಿತಿಗೆ ಅರ್ಜಿ…
































