ಅಂತರಾಷ್ಟ್ರೀಯ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಡ್ರಗ್ಸ್ ಬೇಟೆ: 21.5 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಪತ್ತೆ!
ಅಂತರಾಷ್ಟ್ರೀಯ ಅಪರಾಧ ರಾಜ್ಯ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಡ್ರಗ್ಸ್ ಬೇಟೆ: 21.5 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಪತ್ತೆ!

ಬೆಂಗಳೂರು: ಸಿಲಿಕಾನ್ ಸಿಟಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಕಸ್ಟಮ್ಸ್ ಅಧಿಕಾರಿಗಳು ಭಾರಿ ಕಾರ್ಯಾಚರಣೆ ನಡೆಸಿದ್ದು, ಬ್ಯಾಂಕಾಕ್‌ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 21.5 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ನಾಲ್ವರು ಪ್ರಯಾಣಿಕರನ್ನು ಬಂಧಿಸಲಾಗಿದೆ.​ ಮೇ 1 ರಂದು ವಿಮಾನ ನಿಲ್ದಾಣದ ಟರ್ಮಿನಲ್-2 ರಲ್ಲಿ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣದ ವಿವರ:​ ಬ್ಯಾಂಕಾಕ್‌ನಿಂದ ಆಗಮಿಸಿದ ಪ್ರಯಾಣಿಕರ ಮೇಲೆ ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು ಅವರ ಲಗೇಜ್‌ಗಳನ್ನು ತಪಾಸಣೆ ಮಾಡಿದಾಗ…

ರಾಜ್ಯ

ಧಾರ್ಮಿಕ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ
ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಕ್ರೀಡೆ

ಮನೋರಂಜನೆ

ಶುಭವಾರ್ತೆ..! ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಇಳಿಕೆ — ನವೆಂಬರ್ 1ರ ಹೊಸ ಬೆಲೆ ಪ್ರಕಟ
ರಾಷ್ಟ್ರೀಯ

ಶುಭವಾರ್ತೆ..! ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಇಳಿಕೆ — ನವೆಂಬರ್ 1ರ ಹೊಸ ಬೆಲೆ ಪ್ರಕಟ

LPG Cylinder Price Cut : ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವದಂದು ಕರ್ನಾಟಕ ಜನತೆಗೆ ಗುಡ್‌ನ್ಯೂಸ್ ಇಲ್ಲಿದೆ. ನವೆಂಬರ್ ತಿಂಗಳ ಎಲ್‌ಪಿಜಿ ದೇಶೀಯ ಮತ್ತು ವಾಣಿಜ್ಯ ಸಿಲಿಂಡರ್ ದರ ಬಿಡುಗಡೆಯಾಗಿದ್ದು, ಬೆಲೆ ಇಳಿಕೆಯಾಗಿದೆ. ಇದು ನಗರದಿಂದ ನಗರಕ್ಕೆ ಬೆಲೆ ವ್ಯತ್ಯಾಸವಿದ್ದು, ವಾಣಿಜ್ಯ ಎಲ್‌ಪಿಸಿ ಸಿಲಿಂಡರ್ ಬೆಲೆ ಮತ್ತಷ್ಟು ಕಡಿಮೆಯಾಗಿದೆ.…

ಕೆವಿಜಿ ಪಾಲಿಟೆಕ್ನಿಕ್ : ವಾರ್ಷಿಕ ಕ್ರೀಡಾಕೂಟ
ಕ್ರೀಡೆ ಶೈಕ್ಷಣಿಕ

ಕೆವಿಜಿ ಪಾಲಿಟೆಕ್ನಿಕ್ : ವಾರ್ಷಿಕ ಕ್ರೀಡಾಕೂಟ

ಕ್ರೀಡೆಗೂ ಜೀವನಕ್ಕೂ ಸಾಮ್ಯತೆ ಇದೆ - ಮೌರ್ಯ ಆರ್. ಕುರುಂಜಿ ಸುಳ್ಯ : ಕುರುಂಜಿ ವೆಂಕಟರಮಣ ಗೌಡ ಪಾಲಿಟೆಕ್ನಿಕ್ ನ 40ನೇ ವರ್ಷದ ವಾರ್ಷಿಕ ಕ್ರೀಡಾಕೂಟವು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು.ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ,ಕಮಿಟಿ "ಬಿ" ಯ ನಿರ್ದೇಶಕ ಮೌರ್ಯ ಆರ್. ಕುರುಂಜಿ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡುತ್ತಾ…

PKL 12: ದಬಾಂಗ್ ಡೆಲ್ಲಿ ಪ್ರೊ ಕಬ್ಬಡಿ ಸೀಸನ್ 12 ಚಾಂಪಿಯನ್ – ಪುಣೆರಿ ಪಲ್ಟನ್ ವಿರುದ್ಧ ರೋಚಕ ಗೆಲುವು
ಕ್ರೀಡೆ ರಾಷ್ಟ್ರೀಯ

PKL 12: ದಬಾಂಗ್ ಡೆಲ್ಲಿ ಪ್ರೊ ಕಬ್ಬಡಿ ಸೀಸನ್ 12 ಚಾಂಪಿಯನ್ – ಪುಣೆರಿ ಪಲ್ಟನ್ ವಿರುದ್ಧ ರೋಚಕ ಗೆಲುವು

ನವದೆಹಲಿ: ತಮ್ಮ ತವರು ನೆಲದಲ್ಲಿ ನಡೆದ ಹೈ ವೋಲ್ಟೇಜ್ ಫೈನಲ್‌ನಲ್ಲಿ ದಬಾಂಗ್ ಡೆಲ್ಲಿ ಕೆ.ಸಿ. ತಂಡವು ಪುಣೆರಿ ಪಲ್ಟನ್ ವಿರುದ್ಧ 31-28 ಅಂತರದ ರೋಚಕ ಜಯ ಸಾಧಿಸಿ ಪ್ರೊ ಕಬಡ್ಡಿ ಲೀಗ್ (ಪಿಕೆಎಲ್) ಸೀಸನ್ 12 ಚಾಂಪಿಯನ್ ಪಟ್ಟವನ್ನು ಗಳಿಸಿದೆ. ಇದು ದೆಹಲಿಯ ಎರಡನೇ ಪಿಕೆಎಲ್ ಪ್ರಶಸ್ತಿ ಆಗಿದ್ದು,…

Rashtriya Ekta Diwas 2025: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜಯಂತಿ – ಪ್ರಧಾನಿ ಮೋದಿಯಿಂದ ಗೌರವ ನಮನ
ರಾಷ್ಟ್ರೀಯ

Rashtriya Ekta Diwas 2025: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜಯಂತಿ – ಪ್ರಧಾನಿ ಮೋದಿಯಿಂದ ಗೌರವ ನಮನ

ಗುಜರಾತ್,(ಅ 31): ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮವಾರ್ಷಿಕೋತ್ಸವದ ಅಂಗವಾಗಿ ರಾಷ್ಟ್ರೀಯ ಏಕತಾ ದಿನ (Rashtriya Ekta Diwas 2025) ಕಾರ್ಯಕ್ರಮವನ್ನು ಏಕತಾ ನಗರದಲ್ಲಿ ಭವ್ಯವಾಗಿ ಮುನ್ನಡೆಸಿದರು. ದಿನದ ಆರಂಭದಲ್ಲಿ ಅವರು "ಸ್ಟ್ಯಾಚ್ಯೂ ಆಫ್ ಯೂನಿಟಿಗೆ" ಪುಷ್ಪಾರ್ಪಣೆ…

Women’s World Cup 2025: ರೊಡ್ರಿಗಸ್ ಅದ್ಭುತ ಶತಕ, ಆಸ್ಟ್ರೇಲಿಯಾವನ್ನು ಮಣಿಸಿದ ಭಾರತ ಫೈನಲ್‌ಗೆ ಪ್ರವೇಶ
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

Women’s World Cup 2025: ರೊಡ್ರಿಗಸ್ ಅದ್ಭುತ ಶತಕ, ಆಸ್ಟ್ರೇಲಿಯಾವನ್ನು ಮಣಿಸಿದ ಭಾರತ ಫೈನಲ್‌ಗೆ ಪ್ರವೇಶ

ಐಸಿಸಿ ಮಹಿಳಾ ವಿಶ್ವಕಪ್ 2025ರ ಎರಡನೇ ಸೆಮಿಫೈನಲ್‌ನಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡವು ಅಜೇಯ ಪ್ರದರ್ಶನ ತೋರಿಸಿ ಆಸ್ಟ್ರೇಲಿಯಾವನ್ನು 5 ವಿಕೆಟ್‌ಗಳಿಂದ ಮಣಿಸಿ ಫೈನಲ್‌ಗೆ ಪ್ರವೇಶಿಸಿದೆ. ನವಿಮುಂಬೈ ಕ್ರೀಡಾಂಗಣದಲ್ಲಿ ನಡೆದ ಈ ರೋಚಕ ಪಂದ್ಯದಲ್ಲಿ ಜೇಮಿಮಾ ರೋಡ್ರಿಗ್ಸ್ ಅವರ ಅದ್ಭುತ ಶತಕ ಭಾರತ ಗೆಲುವಿನ ಪ್ರಮುಖ ಆಧಾರವಾಯಿತು. ಟಾಸ್…

ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025 ಪ್ರಕಟ – ಕಲಾವಿದರು, ಸಾಹಿತ್ಯಕಾರರು, ಸಮಾಜಸೇವಕರು ಸೇರಿ 70 ಮಂದಿ ಸಾಧಕರಿಗೆ ಈ ಬಾರಿಯ ಗೌರವ
ಮನೋರಂಜನೆ ರಾಜ್ಯ

ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025 ಪ್ರಕಟ – ಕಲಾವಿದರು, ಸಾಹಿತ್ಯಕಾರರು, ಸಮಾಜಸೇವಕರು ಸೇರಿ 70 ಮಂದಿ ಸಾಧಕರಿಗೆ ಈ ಬಾರಿಯ ಗೌರವ

ಕರ್ನಾಟಕ ಸರ್ಕಾರವು 2025–26ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯನ್ನು ಇಂದು ಅಧಿಕೃತವಾಗಿ ಪ್ರಕಟಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಸುದ್ದಿಗೋಷ್ಠಿ ನಡೆಸಿ ಈ ಕುರಿತು ಮಾಹಿತಿ ನೀಡಿದರು. ಈ ಬಾರಿ ಪ್ರಶಸ್ತಿಗೆ ಒಟ್ಟು 70 ಮಂದಿ ಸಾಧಕರನ್ನು ಆಯ್ಕೆ ಮಾಡಲಾಗಿದೆ. ವಿಶೇಷವೆಂದರೆ, ಇದೇ…

ರಷ್ಯಾದ ನೀರಿನೊಳಗಿನ ಪೋಸಿಡೊನ್‌ ಪರಮಾಣು ಡ್ರೋನ್ ಪರೀಕ್ಷೆ ಯಶಸ್ವಿ – ಪುಟಿನ್ ಘೋಷಣೆ
ಅಂತರಾಷ್ಟ್ರೀಯ ತಂತ್ರಜ್ಞಾನ

ರಷ್ಯಾದ ನೀರಿನೊಳಗಿನ ಪೋಸಿಡೊನ್‌ ಪರಮಾಣು ಡ್ರೋನ್ ಪರೀಕ್ಷೆ ಯಶಸ್ವಿ – ಪುಟಿನ್ ಘೋಷಣೆ

ರಷ್ಯಾ ತನ್ನ ಹೊಸ ಪರಮಾಣು ಚಾಲಿತ ಹಾಗೂ ಅಣ್ವಸ್ತ್ರ ಹೊತ್ತೊಯ್ಯುವ ಸಾಮರ್ಥ್ಯ ಹೊಂದಿರುವ ನೀರಿನೊಳಗಿನ ಪೋಸಿಡೊನ್‌ ಪರಮಾಣು ಡ್ರೋನ್ ಯಶಸ್ವಿ ಪರೀಕ್ಷೆ ನಡೆಸಿದೆ ಎಂದು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಘೋಷಿಸಿದ್ದಾರೆ. ಈ ಡ್ರೋನ್‌ನ್ನು ತಡೆಯಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದು, ಅಮೆರಿಕದತ್ತ ತೀವ್ರ ಸಂದೇಶವೊಂದನ್ನು ಕಳುಹಿಸಿದಂತಾಗಿದೆ. ಇದಕ್ಕೂ ಕೆಲ…

ಭಾರತ–ಆಸ್ಟ್ರೇಲಿಯಾ  ಮೊದಲ ಟಿ20 ಪಂದ್ಯಕ್ಕೆ ಮಳೆ ಅಡ್ಡಿ : ಉತ್ತಮ ಆರಂಭದ ಬಳಿಕ ಪಂದ್ಯ ರದ್ದು
ಅಂತರಾಷ್ಟ್ರೀಯ ಕ್ರೀಡೆ

ಭಾರತ–ಆಸ್ಟ್ರೇಲಿಯಾ ಮೊದಲ ಟಿ20 ಪಂದ್ಯಕ್ಕೆ ಮಳೆ ಅಡ್ಡಿ : ಉತ್ತಮ ಆರಂಭದ ಬಳಿಕ ಪಂದ್ಯ ರದ್ದು

ಆಸ್ಟ್ರೇಲಿಯಾ ವಿರುದ್ದದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ತಂಡದ ನಿರ್ಧಾರಕ್ಕೆ ಭಾರತ ಭರ್ಜರಿ ಪ್ರತಿಕ್ರಿಯೆ ನೀಡಿತು. 9.4 ಓವರ್‌ಗಳಲ್ಲಿ 97/1 ರನ್‌ಗಳನ್ನು ಕಲೆಹಾಕಿದ್ದ ಭಾರತ ಉತ್ತಮ ಆರಂಭ ಪಡೆದಿತ್ತು. ಆದರೆ ನಿರಂತರ ಮಳೆಯಿಂದ ಪಂದ್ಯ ರದ್ದುಗೊಂಡಿತು. ಭಾರತದ ನಾಯಕ ಸೂರ್ಯಕುಮಾರ್ ಯಾದವ್…

ವಾಯುಪಡೆಯ ಶಕ್ತಿಯನ್ನು ಅನುಭವಿಸಿದ ರಾಷ್ಟ್ರಪತಿ –  ರಫೇಲ್ ಯುದ್ಧವಿಮಾನದಲ್ಲಿ ದ್ರೌಪದಿ ಮುರ್ಮು ರೋಮಾಂಚಕ ಹಾರಾಟ
ತಂತ್ರಜ್ಞಾನ ರಾಷ್ಟ್ರೀಯ

ವಾಯುಪಡೆಯ ಶಕ್ತಿಯನ್ನು ಅನುಭವಿಸಿದ ರಾಷ್ಟ್ರಪತಿ – ರಫೇಲ್ ಯುದ್ಧವಿಮಾನದಲ್ಲಿ ದ್ರೌಪದಿ ಮುರ್ಮು ರೋಮಾಂಚಕ ಹಾರಾಟ

ಹರಿಯಾಣ ರಾಜ್ಯದ ಅಂಬಾಲಾ ವಾಯುನೆಲೆಯಲ್ಲಿ ಇಂದು ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಫೇಲ್ ಯುದ್ಧವಿಮಾನದಲ್ಲಿ ಮಹತ್ವದ ಸೋರ್ಟಿಯನ್ನು ನೆರವೇರಿಸಿದರು. ಸುಮಾರು 25 ನಿಮಿಷಗಳ ಕಾಲ ನಡೆದ ಈ ಹಾರಾಟದ ವೇಳೆ, ಆಧುನಿಕ ಯುದ್ಧವಿಮಾನಗಳ ಸಾಮರ್ಥ್ಯ ಹಾಗೂ ಭಾರತೀಯ ವಾಯುಪಡೆಯ ದಕ್ಷತೆಯನ್ನು ರಾಷ್ಟ್ರಪತಿ ಪರಿಶೀಲಿಸಿದರು. ಅಂಬಾಲಾ ತಲುಪಿದ ರಾಷ್ಟ್ರಪತಿಗೆ…

ಜಾಗತಿಕ ಉದ್ಯೋಗ ಮಾರುಕಟ್ಟೆಗೆ ಆಘಾತ: ಅಮೆಜಾನ್‌ನಲ್ಲಿ ಭಾರೀ ಉದ್ಯೋಗ ಕಡಿತ
ಅಂತರಾಷ್ಟ್ರೀಯ ಉದ್ಯೋಗ

ಜಾಗತಿಕ ಉದ್ಯೋಗ ಮಾರುಕಟ್ಟೆಗೆ ಆಘಾತ: ಅಮೆಜಾನ್‌ನಲ್ಲಿ ಭಾರೀ ಉದ್ಯೋಗ ಕಡಿತ

ಯುಎಸ್ ಮೂಲದ ಇ-ಕಾಮರ್ಸ್ ದಿಗ್ಗಜ ಅಮೆಜಾನ್ ತನ್ನ ಕಚೇರಿ ಸಿಬ್ಬಂದಿಯಲ್ಲಿ ಭಾರೀ ಮಟ್ಟದ ಉದ್ಯೋಗ ಕಡಿತ ನಡೆಸಲು ನಿರ್ಧರಿಸಿದೆ. ಮಂಗಳವಾರ ಕಂಪನಿಯು ಸುಮಾರು 14,000 ಹುದ್ದೆಗಳು ಕಡಿತಗೊಳ್ಳಲಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕಳೆದ ಕೆಲವು ತಿಂಗಳುಗಳಿಂದಲೇ, ಎಐ ಬಳಕೆಯ ವಿಸ್ತರಣೆ ಪರಿಣಾಮವಾಗಿ ಕೆಲಸದ ಬದಲಾವಣೆಗಳಾಗಬಹುದು ಎಂದು ಸಿಇಒ ಆಂಡಿ ಜ್ಯಾಸ್ಸಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI