ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ನಾಗಪಟ್ಟಣದದಲ್ಲಿ ಯುವಕ ನೇಣು ಬಿಗಿದು ಆತ್ಮಹತ್ಯೆ.
ರಾಜ್ಯ

ನಾಗಪಟ್ಟಣದದಲ್ಲಿ ಯುವಕ ನೇಣು ಬಿಗಿದು ಆತ್ಮಹತ್ಯೆ.

ಸುಳ್ಯ ಆಲೆಟ್ಟಿಗ್ರಾಮದ ನಾಗಪಟ್ಟಣದಲ್ಲಿ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ .20.ರಂದು ವರದಿಯಾಗಿದೆ. ನಾಗಪಟ್ಟಣದ ನಿವಾಸಿ ಜಾಲ್ಸೂರು ಗೇರು ಬೀಜ ಕಾರ್ಖಾನೆಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಯುವಕ ಮಣಿಕಂಠ (29)ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ , ಜಾಲ್ಸೂರಿನಿಂದ ನಿನ್ನೆ ತಡ ರಾತ್ರಿ ಮನೆಗೆ ಬಂದ…

ಚಾಕೊಲೇಟ್ ತಿಂದದ್ದಕ್ಕೆ ತಂದೆ ಬೈದಿದ್ದಕ್ಕೆ ಮನೆ ಬಿಟ್ಟ ಅಕ್ಕ–ತಂಗಿ: ಧರ್ಮಸ್ಥಳದಲ್ಲಿ ಪತ್ತೆ.
ರಾಜ್ಯ

ಚಾಕೊಲೇಟ್ ತಿಂದದ್ದಕ್ಕೆ ತಂದೆ ಬೈದಿದ್ದಕ್ಕೆ ಮನೆ ಬಿಟ್ಟ ಅಕ್ಕ–ತಂಗಿ: ಧರ್ಮಸ್ಥಳದಲ್ಲಿ ಪತ್ತೆ.

ಜೂನ್ 20: ಚಾಕೊಲೇಟ್ ತಿಂದಿದ್ದಕ್ಕೆ ತಂದೆ ಬೈದರೆಂಬ ಕಾರಣಕ್ಕೆ ಮನೆ ತೊರೆದು ನಾಪತ್ತೆಯಾಗಿದ್ದ ಅಕ್ಕ–ತಂಗಿ ಧರ್ಮಸ್ಥಳದಲ್ಲಿ ಪತ್ತೆಯಾಗಿದ್ದು, ಕೋಣನಕುಂಟೆ ಠಾಣೆ ಪೊಲೀಸರು ಅವರಿಬ್ಬರನ್ನು ಪೋಷಕರ ಸುಪರ್ದಿಗೆ ಒಪ್ಪಿಸಿದ್ದಾರೆ. ‘9 ವರ್ಷ ಹಾಗೂ 11 ವರ್ಷ ವಯಸ್ಸಿನ ಅಕ್ಕ–ತಂಗಿ ಪೋಷಕರ ಜೊತೆ ವಾಸವಿದ್ದಾರೆ. ಚಾಕೊಲೇಟ್ ಖರೀದಿಸುವುದಕ್ಕಾಗಿ ಬಾಲಕಿಯರು, ತಂದೆ ಬಳಿ…

ಕೊಡಗು ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವೆಂಕಟ್ ರಾಜಾ.
ರಾಜ್ಯ

ಕೊಡಗು ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವೆಂಕಟ್ ರಾಜಾ.

ಬೆಂಗಳೂರು, ಜೂ.19: ರಾಜ್ಯ ಸರಕಾರವು 14 ಮಂದಿಐಎಎಸ್ ಅಧಿಕಾರಿಗಳನ್ನು ಸೋಮವಾರ ವರ್ಗಾವಣೆಮಾಡಿದ್ದು, ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದಜಾವೇದ್ ಅಖ್ತರ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ವೈದ್ಯಕೀಯ ಶಿಕ್ಷಣ)ಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಹಾಗೂ ಕಾರ್ಮಿಕ ಇಲಾಖೆಯ ಆಯುಕ್ತರಾಗಿದ್ದ ಅಕ್ರಮ್ ಪಾಷಾ ಅವರನ್ನು ಕೋಲಾರ…

ಬಂಗ್ಲೆಗುಡ್ಡೆ ಸ.ಹಿ.ಪ್ರಾ ಶಾಲೆಯಲ್ಲಿ ಶ್ರೀ.ಕ್ಷೇ.ಧ.ಗ್ರಾ ಯೋಜನೆಯ ವತಿಯಿಂದ ಪರಿಸರ ಕಾರ್ಯಕ್ರಮ
ರಾಜ್ಯ

ಬಂಗ್ಲೆಗುಡ್ಡೆ ಸ.ಹಿ.ಪ್ರಾ ಶಾಲೆಯಲ್ಲಿ ಶ್ರೀ.ಕ್ಷೇ.ಧ.ಗ್ರಾ ಯೋಜನೆಯ ವತಿಯಿಂದ ಪರಿಸರ ಕಾರ್ಯಕ್ರಮ

ಬಂಗ್ಲೆಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.19 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ಹಾಗೂ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಇವುಗಳ ಆಶ್ರಯದಲ್ಲಿ ಪರಿಸರ ಕಾರ್ಯಕ್ರಮ ನಡೆಯಿತು. ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ…

ಸರಕಾರಿ ಆಸ್ಪತ್ರೆ ಲಂಚ ಪ್ರಕರಣದಲ್ಲಿ ಸೇವಾ ಸಂಸ್ಥೆಗಳ ಬಗ್ಗೆ ಸುಳ್ಳು ಆರೋಪ ಮಾಡಬೇಡಿ :ಕಲಿಯುಗ ಸೇವಾ ಸಮಿತಿಯಿಂದ ಮನವಿ.
ರಾಜ್ಯ

ಸರಕಾರಿ ಆಸ್ಪತ್ರೆ ಲಂಚ ಪ್ರಕರಣದಲ್ಲಿ ಸೇವಾ ಸಂಸ್ಥೆಗಳ ಬಗ್ಗೆ ಸುಳ್ಳು ಆರೋಪ ಮಾಡಬೇಡಿ :ಕಲಿಯುಗ ಸೇವಾ ಸಮಿತಿಯಿಂದ ಮನವಿ.

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಶವ ಪರೀಕ್ಷೆ ನಡೆಸುವ ನೌಕರರಿಗೆ ಕಡಿಮೆ ಸಂಬಳ ಇರುವುದು ಬೇಸರ ತಂದಿದೆ. ಇದನ್ನೆ ಮುಂದಿಟ್ಟು ಬರವರಿಂದ ಶವ ಪರೀಕ್ಷೆಗೆ ಹಣ ಪಡೆದುಕೊಳ್ಳುವುದು ಸರಿಯೇ ? ಎಂದು ಕಲಿಯುಗ ಸೇವಾ ಸಮಿತಿ ಪ್ರಶ್ನಿಸಿದೆ. ಸಮಿತಿಯ ಕಾರ್ಯದರ್ಶಿ ಸಂಪತ್ ಕುಮಾರ್ ಜೈನ್ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ…

ಸೂಪರ್ ಸ್ಪೆಷಾಲಿಟಿ ರೋಟರಿ ಕಣ್ಣಿನ ಆಸ್ಪತ್ರೆ ಉದ್ಘಾಟನೆ.
ರಾಜ್ಯ

ಸೂಪರ್ ಸ್ಪೆಷಾಲಿಟಿ ರೋಟರಿ ಕಣ್ಣಿನ ಆಸ್ಪತ್ರೆ ಉದ್ಘಾಟನೆ.

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಹಾಗೂ ರೋಟರಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೂಪರ್ ಸ್ಪೆಷಾಲಿಟಿ ರೋಟರಿ ಕಣ್ಣಿನ ಆಸ್ಪತ್ರೆ ಜೂ.21 ಬುಧವಾರ ರೋಟರಿ ಬ್ಲಡ್ಕ ಬ್ಯಾಂಕ್ ಕಟ್ಟಡದ ತಳ ಅಂತಸ್ತಿನಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ರೋಟರಿ ಕ್ಲಬ್ ಕಣ್ಣಿನ ಆಸ್ಪತ್ರೆಯ ಚೆಯರ್ ಮ್ಯಾನ್ ಡಾ.ಭಾಸ್ಕರ ಎಸ್. ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ…

ಡಾ. ಆರ್.ಕೆ. ನಾಯರ್ ಅವರಿಗೆ ಮುಂಬೈಯಲ್ಲಿಅರಣ್ಯ ಬ್ರಹ್ಮ ಪ್ರಶಸ್ತಿ ಪ್ರದಾನ.
ರಾಜ್ಯ

ಡಾ. ಆರ್.ಕೆ. ನಾಯರ್ ಅವರಿಗೆ ಮುಂಬೈಯಲ್ಲಿ
ಅರಣ್ಯ ಬ್ರಹ್ಮ ಪ್ರಶಸ್ತಿ ಪ್ರದಾನ.

ಮುಂಬೈಯ ಭ್ರಾಮರಿ ಯಕ್ಷ ನೃತ್ಯ ಕಲಾ ನಿಲಯಚಾರಿಟೇಬಲ್ ಟ್ರಸ್ಟ್ ವತಿಯಿಂದ ನೀಡಲಾಗುವ ಅರಣ್ಯ ಬ್ರಹ್ಮ ಪ್ರಶಸ್ತಿಗೆ ಗ್ರೀನ್ ಹೀರೋ ಆಫ್ ಇಂಡಿಯಾ ಡಾ.ಆರ್. ಕೆ. ಭಾಜನರಾಗಿದ್ದು, ಮುಂಬೈಯಲ್ಲಿ ನಿನ್ನೆ ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.

ಕಡಬ: ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ IRCMD ಶಿಕ್ಷಣ ಸಂಸ್ಥೆಯ ಶ್ರೀಮತಿ ಪ್ರಫುಲ್ಲ ಗಣೇಶ್ ರವರಿಂದ ‘ಅಬಾಕಸ್’ ಗಣಿತ ತರಗತಿ ಉದ್ಘಾಟನೆ.
ರಾಜ್ಯ

ಕಡಬ: ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ IRCMD ಶಿಕ್ಷಣ ಸಂಸ್ಥೆಯ ಶ್ರೀಮತಿ ಪ್ರಫುಲ್ಲ ಗಣೇಶ್ ರವರಿಂದ ‘ಅಬಾಕಸ್’ ಗಣಿತ ತರಗತಿ ಉದ್ಘಾಟನೆ.

ಕಡಬದ ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ಅಬಾಕಸ್ ಗಣಿತ ತರಬೇತಿಯ ಉದ್ಘಾಟನಾ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ಪ್ರಾಂಶುಪಾಲರಾದ ವಂದನೀಯ ಫಾದರ್ ಅಮಿತ್ ಪ್ರಕಾಶ್ ರೋಡ್ರಿಗಸ್ ರವರು ವಹಿಸಿ ಮಾತನಾಡಿ ಅಬಾಕಸ್ ತರಗತಿಯನ್ನು ನಮ್ಮ…

ಪಂಜ, ಆರಂತೋಡು ಅರೋಗ್ಯ ಉಪಕೇಂದ್ರಕ್ಕೆ ಸ್ಟಾಫ್ ನರ್ಸ್ ನೇಮಕ, ಸುಳ್ಯ ತಾಲೂಕಿಗೆ ಹೆಚ್ಚುವರಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಂಜೂರಾತಿಗೆ ಮುಖ್ಯಮಂತ್ರಿಯವರಿಗೆ ಬ್ಲಾಕ್ ಕಾಂಗ್ರೆಸ್ ಮನವಿ.
ರಾಜ್ಯ

ಪಂಜ, ಆರಂತೋಡು ಅರೋಗ್ಯ ಉಪಕೇಂದ್ರಕ್ಕೆ ಸ್ಟಾಫ್ ನರ್ಸ್ ನೇಮಕ, ಸುಳ್ಯ ತಾಲೂಕಿಗೆ ಹೆಚ್ಚುವರಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಂಜೂರಾತಿಗೆ ಮುಖ್ಯಮಂತ್ರಿಯವರಿಗೆ ಬ್ಲಾಕ್ ಕಾಂಗ್ರೆಸ್ ಮನವಿ.

ಸುಳ್ಯ ತಾಲೂಕು ಅತೀ ಹಿಂದುಳಿದ ಗ್ರಾಮೀಣ ಪ್ರದೇಶವಾಗಿದ್ದು, ಆರೋಗ್ಯ, ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಾಗಿದ್ದು, ಆರಂತೋಡು ಮತ್ತು ಪಂಜ ಅರೋಗ್ಯ ಉಪಕೇಂದ್ರಕ್ಕೆ ಸ್ಟಾಫ್ ನರ್ಸ್ ಹುದ್ದೆ ಸೃಷ್ಠಿಸಿ ನೇಮಕಾತಿ ಮಾಡಬೇಕು, ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಕೃತ ಪಂಜ ದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಹೆಚ್ಚಿನ ಬೇಡಿಕೆ ಇರುವುದರಿಂದ…

ಬೆಳ್ಳಾರೆಯ ಕಳಂಜದಲ್ಲಿ ಹತ್ಯೆಗೊಳಗಾದ ಮಸೂದ್ ಕುಟುಂಬದವರಿಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಯವರಿಂದ ರೂ 25ಲಕ್ಷ ಪರಿಹಾರಧನ ವಿತರಣೆ
ರಾಜ್ಯ

ಬೆಳ್ಳಾರೆಯ ಕಳಂಜದಲ್ಲಿ ಹತ್ಯೆಗೊಳಗಾದ ಮಸೂದ್ ಕುಟುಂಬದವರಿಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಯವರಿಂದ ರೂ 25ಲಕ್ಷ ಪರಿಹಾರಧನ ವಿತರಣೆ

ಈ ಹಿಂದಿನ ಸರಕಾರದ ಅವಧಿಯಲ್ಲಿ ಕೋಮುದ್ವೇಷದಿಂದ ಹತ್ಯೆಗೊಳಗಾದವರಿಗೆ ಪರಿಹಾರ, ಕುಟುಂಬದ ಓರ್ವ ಸದಸ್ಯನಿಗೆ ಸರಕಾರಿ ಉದ್ಯೋಗ ಎಲ್ಲಾ ಪ್ರಕರಣ ಗಳ ಮರು ತನಿಖೆ ತಪ್ಪಿತಸ್ಥ ರ ವಿರುದ್ಧ ಕಠಿಣ ಕ್ರಮ :ಸಿ. ಎಂ. ಸಿದ್ದರಾಮಯ್ಯಕಳೆದ ಬಿಜೆಪಿ ಸರಕಾರದ ಅವಧಿಯಲ್ಲಿ ಕೋಮು ದ್ವೇಷದಿಂದ ಹತ್ಯೆಯಾದವರಲ್ಲಿ ಒಬ್ಬರಿಗೆ ಮಾತ್ರ ಪರಿಹಾರಧನ ನೀಡಿದೆ,…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI