ಸುಬ್ರಹ್ಮಣ್ಯ : ಮಹಿಳಾ ಭಕ್ತರ ದಂಡು ಸುಬ್ರಹ್ಮಣ್ಯ ಕ್ಕೆ!
ಬಸ್ ಸಿಟ್ ಸಿಗದೇ ಬಸ್ ನಿಲ್ದಾಣದಲ್ಲಿ ಕಾಯುತ್ತಿರುವ ಭಕ್ತರು. ರಾಜ್ಯದ ನಾನಾ ಕಡೆಗಳಿಗೆ ಕೆ. ಎಸ್. ಆರ್. ಟಿ ಸಿ ಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ. https://youtu.be/XjsYl8zwy9E
ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ. ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…
ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ. ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…
ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…
ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…
ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು? ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…
ಭಾನುವಾರ ಅಹಮದಾಬಾದ್ನಲ್ಲಿ ನಡೆದ ಐಸಿಸಿ ಪುರುಷರ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 96 ರನ್ಗಳ ಬೃಹತ್ ಅಂತರದಿಂದ…
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ 2026ರ ಟಿ20 ವಿಶ್ವಕಪ್ನ ರೋಚಕ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಿದ ಭಾರತ…
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2026ರ ಟಿ20 ವಿಶ್ವಕಪ್ನ ಹೈ-ವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ…
ಮಾರ್ಚ್ 8ರಂದು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐಸಿಸಿ ಪುರುಷರ ಟಿ20 ವಿಶ್ವಕಪ್-2026ರ…
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ 2026ರ ಟಿ20 ವಿಶ್ವಕಪ್ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 7 ರನ್ಗಳ ರೋಚಕ…
ಬಸ್ ಸಿಟ್ ಸಿಗದೇ ಬಸ್ ನಿಲ್ದಾಣದಲ್ಲಿ ಕಾಯುತ್ತಿರುವ ಭಕ್ತರು. ರಾಜ್ಯದ ನಾನಾ ಕಡೆಗಳಿಗೆ ಕೆ. ಎಸ್. ಆರ್. ಟಿ ಸಿ ಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ. https://youtu.be/XjsYl8zwy9E
ಪುತ್ತೂರು: ಶೇಂದಿ (ಕಳಿ) ಕೊಂಡೊಯ್ಯುತ್ತಿದ್ದ ವ್ಯಕ್ತಿಯನ್ನು ತಡೆದು ಆತನ ವಿರುದ್ದ ಪ್ರಕರಣ ದಾಖಲಿಸಿ, ವಾಹನ ಸೀಝ್ ಮಾಡಿದ್ದಲ್ಲದೆ ಆತನಿಂದ ಲಂಚವನ್ನು ಪಡೆದ ಅಧಿಕಾರಿಯಿಂದ ಲಂಚದ ಹಣವನ್ನು ಶಾಸಕರು ಮರಳಿ ಕೊಡಿಸಿದ್ದಾರೆ.ಮತ್ತೊಂದು ಪ್ರಕರಣದಲ್ಲಿ ಪುತ್ತೂರು ಕ್ಷೇತ್ರ ವ್ಯಾಪ್ತಿಯ ಗ್ರಾಮವೊಂದರಲ್ಲಿ ಗ್ರಾಮಕರಣಿಕರೋರ್ವರು ಕಡತ ವಿಲೇವಾರಿಗೆ 30 ಸಾವಿರ ರೂ ಲಂಚ ಪಡೆದುಕೊಂಡಿದ್ದು…
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರತೀ ಮನೆಗೆ 200 ಯೂನಿಟ್ಉಚಿತ ವಿದ್ಯುತ್ ನೀಡುವ “ಗೃಹಜ್ಯೋತಿ" ಯೋಜನೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸುವ ಗ್ರಾಹಕರು ಸೇವಾ ಸಿಂಧುಪೋರ್ಟಲ್ https://sevasindhugs.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು.ಮೊಬೈಲ್, ಕಂಪ್ಯೂಟರ್, ಲ್ಯಾಪ್ ಟಾಪ್‌ಗಳಲ್ಲಿಯೂ ಅರ್ಜಿ ಸಲ್ಲಿಸಲು ಅವಕಾಶ…
ಭಾರತ ಸರ್ಕಾರದ ನಿರುದ್ಯೋಗ ನಿರ್ಮೂಲನ ಏಜೆನ್ಸಿ ಭಾರತ್ ಸೇವಕ್ ಸಮಾಜದ ಅಂಗೀಕೃತ ಸಂಸ್ಥೆ ಯಾದ ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ 2023-24ನೇಸಾಲಿನ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿಯ ಪ್ರಾರಂಭೋತ್ಸವ ಮತ್ತು ಸಂಸ್ಥೆಯಲ್ಲಿ ದಾಖಲಾತಿ ಪಡೆದ ವಿದ್ಯಾರ್ಥಿ ಶಿಕ್ಷಕಿಯರುಗಳಿಗೆ ಕೋರ್ಸ್ ಕಿಟ್ ವಿತರಣಾ ಕಾರ್ಯಕ್ರಮ ಸಂಸ್ಥೆಯಲ್ಲಿ ನಡೆಯಿತು. ಸುಳ್ಯದ…
ಪುತ್ತೂರು: ಚಲಿಸುತ್ತಿದ್ದ ಲಾರಿಗೆ ಅಡ್ಡ ಬಂದಿರುವುದಕ್ಕೆ ಚಾಲಕ 'ಥೂ' ಎಂದದಕ್ಕೆ ವ್ಯಕ್ತಿಗಳಿಬ್ಬರು ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿಯಲ್ಲಿ ನಡೆದ ಬಗ್ಗೆ ವರದಿ ಯಾಗಿದೆ.ಬೆಳ್ತಂಗಡಿಯ ಮಾಲತಿ ಸಂಜೀವ ಪೂಜಾರಿ ಮಾಲಕತ್ವದ ಲಾರಿ ಚಾಲಕ ಅಬ್ದುಲ್ ಹಮೀದ್ (52ವ)ರವರು ಹಲ್ಲೆಗೊಳಗಾದವರು. ಅವರು ಭಾರತ್ ಗ್ಯಾಸ್…
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ದ್ವೇಷದ ರಾಜಕಾರಣ ಮಾಡುತ್ತಿದೆ.ಬಿಜೆಪಿ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಮತಾಂತರ ನಿಷೇಧ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯತೆಯ ಉಳಿವಿಗಾಗಿ ಪಠ್ಯಪುಸ್ತಕಗಳ ಪುನರಚನೆ ಮಾಡಿತ್ತು. ಆದರೆ ಇದೀಗ ಕಾಂಗ್ರೆಸ್ ಸರಕಾರ ಬಿಜೆಪಿ ಸರಕಾರದಅವಧಿಯಲ್ಲಿ ಮಾಡಿರುವ ಕಾಯ್ದೆ ಹಾಗೂ ಪಠ್ಯ ಪುಸ್ತಕಪುನರಚನೆಯನ್ನು ವಾಪಸ್…
2024ರ ಸಂಸದ ಅರುಣ ಪುತ್ತಿಲ ಎಂದು ಅವರ ಅಭಿಮಾನಿಗಳು ಅಭಿಮಾನ ವ್ಯಕ್ತ ಪಡಿಸಿದ್ದು , ಅವರ ಅಭಿಮಾನಿಗಳಿಂದ ಅಭಿಯಾನ ಆರಂಭವಾಗಿದ್ದು ಇದರ ಸೂಚ್ಯವಾಗಿ ಪುತ್ತಿಲರ ಸ್ಟಿಕ್ಕರ್ ಬಿಡುಗಡೆ ಮಾಡಲಾಗಿದೆ.ಕುಕ್ಕೇ ಸುಬ್ರಹ್ಮಣ್ಯದಲ್ಲಿ ಇಂದು 2024 ನೆ ಸಾಲಿನ ಚುನಾವಣೆಯಲ್ಲಿ ಹಿಂದೂ ಫೈಯರ್ ಬ್ರಾಂಡ್ ಅರುಣ್ ಕುಮಾರ್ ಪುತ್ತಿಲ “ತುಳುನಾಡಿಗೆ ಪುತ್ತಿಲ”…
ಸುಳ್ಯ ನಗರದ ಶ್ರೀರಾಂಪೇಟೆಯಲ್ಲಿ ಜೂನಿಯರ್ ಕಾಲೇಜ್ ತಿರುವುರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ವೃದ್ದ ವ್ಯಕ್ತಿಯೋರ್ವರು ಕುಸಿದು ಬಿದ್ದು ಗಾಯ ಗೊಂಡ ಘಟನೆ ಇಂದು ಮದ್ಯಾಹ್ನ ನಡೆದಿದೆಬಿದ್ದು ಗಾಯಗೊಂಡ ವೃದ್ದ ವ್ಯಕ್ತಿ ಸುಳ್ಯ ಅಜ್ಜಾವರ ಗ್ರಾಮದ ದಿವಾಕರ ಆಚಾರ್ಯ ಎಂದು ಗುರುತಿಸಲಾಗಿದೆ. ರಸ್ತೆ ದಾಟುವ ಸಮಯ ತಲೆ ತಿರುಗಿ ಬಿದ್ದಿರುವುದಾಗಿ ಹೇಳಲಾಗಿದೆ.ಘಟನೆ…
ಬಂಟ್ವಾಳ: ಪ್ರತಿಭಾವಂತ ವಿದ್ಯಾರ್ಥಿಯೋರ್ವ ಅಸೌಖ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಎಂಬಲ್ಲಿ ನಡೆದಿದೆ.ನರಿಕೊಂಬು ನಾಟಿ ನಿವಾಸಿ ಹಿರಿಯ ವಕೀಲರಾದ ಶ್ರೀನಿವಾಸ ದೈಪಲ ಪುತ್ರ ಶಿಶೀರ್ ಅನಾರೋಗ್ಯದಿಂದ ಬಳಲುತ್ತಿದ್ದು, ಜೂನ್ 16 ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.ಶಿಶೀರ್ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದು, ಕೀರ್ತನಾ ಸಂಗೀತ ಶಾಲೆಯ ಪ್ರತಿಭೆಯಾಗಿದ್ದ.ಕಳೆದ ವರ್ಷ…
ಸುಳ್ಯ: ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಕೋರ್ ಕಮಿಟಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಲಾಗಿದೆ. ಎರಡೂ ಸಮಿತಿಗಳನ್ನು ಪುನರ್ ರಚಿಸಲಾಗುವುದು ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ಮಾಧ್ಯಮ ಹೇಳಿಕೆ ಮುಖಾಂತರ ತಿಳಿಸಿದ್ದಾರೆ. ಅವರು ಈ ಬಗ್ಗೆ ಪತ್ರ ಕಳುಹಿಸಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್‌ರವರು…
Copyright © 2025 Newsroom First All Rights Reserved. Owned By & Developed By SANTHOSH NAIR| NIRAALINI | Design & develop by AmpleThemes
