ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಪೋಷಕರೇ.. ನಿಮ್ಮ ಮಕ್ಕಳು ಮಾದಕವಸ್ತುಗಳ ದಾಸರಾಗದಂತೆ ನೀವೇ ಎಚ್ಚರ ವಹಿಸಿ.
ರಾಜ್ಯ

ಪೋಷಕರೇ.. ನಿಮ್ಮ ಮಕ್ಕಳು ಮಾದಕವಸ್ತುಗಳ ದಾಸರಾಗದಂತೆ ನೀವೇ ಎಚ್ಚರ ವಹಿಸಿ.

ಜೂನ್ 26ರಂದು ವಿಶ್ವದಾದ್ಯಂತ “ಮಾದಕವಸ್ತು ವಿರೋಧಿ ದಿನ” ಎಂದು ಆಚರಿಸಲಾಗುತ್ತದೆ. ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ, ಯುವ ಜನತೆಯನ್ನು ಜಾಗೃತಗೊಳಿಸುವ ಸದುದ್ದೇಶ ಈ ಆಚರಣೆಯ ಹಿಂದೆ ಇದೆ ಎಂದರೂ ತಪ್ಪಲ್ಲ.ಇಂದು ನಾವು ಜೀವಿಸುತ್ತಿರುವ ಈ ಕಾಲಘಟ್ಟ ಎನ್ನುವುದು, ಬಹಳ ಸ್ಪರ್ಧಾತ್ಮಕ ಜಗತ್ತು. ಎಲ್ಲವೂ ಬಹಳ…

ತುರುವೇಕೆರೆಯಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರ 514 ನೇ ಜಯಂತೋತ್ಸವ ಆಚರಣೆ.
ರಾಜ್ಯ

ತುರುವೇಕೆರೆಯಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರ 514 ನೇ ಜಯಂತೋತ್ಸವ ಆಚರಣೆ.

ತುರುವೇಕೆರೆಯಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರ 514 ನೇ ಜಯಂತೋತ್ಸವ ಆಚರಣೆ ಮಾಡಲಾಯಿತು ,ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಸದ್ಗುರು ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ದಿವ್ಯಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ತುರುವೇಕೆರೆ ತಾಲ್ಲೂಕಿನ ಕೆ.ಹಿರಣ್ಣಯ್ಯ ಬಯಲು ರಂಗ ಮಂದಿರದಲ್ಲಿ ತಾಲ್ಲೂಕು ಒಕ್ಕಲಿಗರ ಸಂಘ, ತಾಲ್ಲೂಕು…

ಐಸಿಸಿ ಏಕದಿನ ವಿಶ್ವಕಪ್ 2023 ವೇಳಾಪಟ್ಟಿ ಪ್ರಕಟ : ಸಂಪೂರ್ಣ ವೇಳಾಪಟ್ಟಿ..!
ರಾಜ್ಯ

ಐಸಿಸಿ ಏಕದಿನ ವಿಶ್ವಕಪ್ 2023 ವೇಳಾಪಟ್ಟಿ ಪ್ರಕಟ : ಸಂಪೂರ್ಣ ವೇಳಾಪಟ್ಟಿ..!

ಪುರುಷರ ವಿಭಾಗದ ಐಸಿಸಿ ವಿಶ್ವಕಪ್​​ಗೆ ವೇಳಾಪಟ್ಟಿ ಪ್ರಕಟವಾಗಿದೆ. ಅಕ್ಟೋಬರ್ 5 ರಂದು ಗುಜರಾತ್​ನ ಅಹ್ಮದಾಬಾದ್​ನಲ್ಲಿರುವ ‘ಶ್ರೀ ನರೇಂದ್ರ ಮೋದಿ’ ಸ್ಟೇಡಿಯಂನಲ್ಲಿ ಮೊದಲ ಪಂದ್ಯವು ಆಯೋಜನೆಗೊಂಡಿದೆ. ಈ ಮೆಗಾ ಟೂರ್ನಿಯಲ್ಲಿ ಒಟ್ಟು 10 ತಂಡಗಳು ಪಾಲ್ಗೊಳ್ಳಲಿವೆ. ಈಗಾಲೇ 8 ತಂಡಗಳು ವಿಶ್ವಕಪ್ ಟೂರ್ನಿಗೆ ಅರ್ಹತೆ ಪಡೆದುಕೊಂಡಿವೆ. ಎರಡು ತಂಡಗಳು ಮಾತ್ರ…

ಸುಳ್ಯ ತಹಶೀಲ್ದಾರ್ ಜಿ.ಮಂಜುನಾಥ್ ವರ್ಗಾವಣೆ.
ರಾಜ್ಯ

ಸುಳ್ಯ ತಹಶೀಲ್ದಾರ್ ಜಿ.ಮಂಜುನಾಥ್ ವರ್ಗಾವಣೆ.

ಸುಳ್ಯ ತಹಶೀಲ್ದಾರ್ ಆಗಿರುವ ಜಿ.ಮಂಜುನಾಥ್ ರಿಗೆವರ್ಗಾವಣೆ ಆದೇಶವಾಗಿದೆ.ವಿಧಾನಸಭಾ ಚುನಾವಣೆ ಸಂದರ್ಭ ಜಿ.ಮಂಜುನಾಥ್ ರು ಬೆಂಗಳೂರಿನಿಂದ ಸುಳ್ಯಕ್ಕೆ ಬಂದಿದ್ದರು ಇದೀಗ ಅವರು ವಿಶೇಷ ಜಿಲ್ಲಾಧಿಕಾರಿಗಳ ಕಚೇರಿ ಜಾರಿದಳ ಬೆಂಗಳೂರು ಇಲ್ಲಿಗೆ ವರ್ಗಾವಣೆ ಯಾಗಿದ್ದಾರೆ.

ನಾಪತ್ತೆಯಾಗಿದ್ದ ವಿದ್ಯಾರ್ಥಿ ಅಂಕಿತ್ ನಾಯಕ್ ಬೆಂಗಳೂರಿನಲ್ಲಿ ಪತ್ತೆ.
ರಾಜ್ಯ

ನಾಪತ್ತೆಯಾಗಿದ್ದ ವಿದ್ಯಾರ್ಥಿ ಅಂಕಿತ್ ನಾಯಕ್ ಬೆಂಗಳೂರಿನಲ್ಲಿ ಪತ್ತೆ.

ವಿಟ್ಲ: ನಾಪತ್ತೆಯಾಗಿದ್ದ ವಿದ್ಯಾರ್ಥಿ ಅಂಕಿತ್ ನಾಯಕ್ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ.ಮಂಜೇಶ್ವರ ಠಾಣಾ ವ್ಯಾಪ್ತಿಯ ಅನಂತಗಿರಿಯ ಗೋಪಾಲ ನಾಯಕ್ ಎಂಬವರ ಪುತ್ರ ಅಡ್ಯನಡ್ಕ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಅಂಕಿತ್ ನಾಯಕ್ ನಾಪತ್ತೆಯಾಗಿದ್ದ. ಭಾನುವಾರ ಸಂಜೆ ನೆರೆ ಮನೆಗೆ ಹೋಗಿ ಬರುತ್ತೇನೆಂದು ತಂದೆಯ ಹೊಂಡಾ ಅಕ್ವಿವಾ ಗಾಡಿಯನ್ನು ತೆಗೆದುಕೊಂಡು…

ಏನಿದು ಪಿಂಕ್ ವಾಟ್ಸಾಪ್… ಹಾಗಿದ್ರೆ ಈ “ವಾಟ್ಸಾಪ್ ಪಿಂಕ್‌ ಸ್ಕ್ಯಾಮ್‌” ಬಗ್ಗೆ ಇರಲಿ ಎಚ್ಚರ..
ರಾಜ್ಯ

ಏನಿದು ಪಿಂಕ್ ವಾಟ್ಸಾಪ್… ಹಾಗಿದ್ರೆ ಈ “ವಾಟ್ಸಾಪ್ ಪಿಂಕ್‌ ಸ್ಕ್ಯಾಮ್‌” ಬಗ್ಗೆ ಇರಲಿ ಎಚ್ಚರ..

ನ್ಯೂಸ್ ರೂಮ್ ಫಸ್ಟ್ : ವಾಟ್ಸಾಪ್‌ ಬಳಕೆದಾರರಿಗೆ ಇದು ಎಚ್ಚರಿಕೆಯ ಸುದ್ದಿ! ವಾಟ್ಸಾಪ್ ಬಳಕೆದಾರರನ್ನು ಗುರಿಯಾಗಿಸಿಕೊಂಡು ಸೈಬರ್ ಖದೀಮರು ಹೊಸ ದಾರಿಯೊಂದನ್ನು ಕಂಡುಕೊಂಡಿದ್ದಾರೆ. ವಾಟ್ಸಾಪ್‌ನಲ್ಲಿ ಕಳೆದ ಕೆಲವು ದಿನಗಳಿಂದ ʼನ್ಯೂ ಪಿಂಕ್ ಲುಕ್ ವಾಟ್ಸಾಪ್ ವಿಥ್ ಎಕ್ಸಟ್ರಾ ಫೀಚರ್ಸ್ʼ ಎಂಬ ಲಿಂಕ್ ಹರಿದಾಡುತ್ತಿದೆ. ಇದರಲ್ಲಿ ಇನ್ಸ್‌ಸ್ಟಾಲೇಶನ್‌ ಲಿಂಕ್‌ ಇದ್ದು,…

ದೇವಳದೊಳಗೆ ಅನ್ಯಧರ್ಮೀಯ ವ್ಯಕ್ತಿಯಿಂದ ವೀಡಿಯೋ ಚಿತ್ರೀಕರಣ ಆರೋಪ – ಪುತ್ತಿಲ ಪರಿವಾರದಿಂದ ಆಡಳಿತ ಮಂಡಳಿಗೆ ದೂರು.
ರಾಜ್ಯ

ದೇವಳದೊಳಗೆ ಅನ್ಯಧರ್ಮೀಯ ವ್ಯಕ್ತಿಯಿಂದ ವೀಡಿಯೋ ಚಿತ್ರೀಕರಣ ಆರೋಪ – ಪುತ್ತಿಲ ಪರಿವಾರದಿಂದ ಆಡಳಿತ ಮಂಡಳಿಗೆ ದೂರು.

ಪುತ್ತೂರು: ಹಿಂದೂ ದೇವಸ್ಥಾನದ ಒಳಗೆ ಅನ್ಯಮತೀಯ ವ್ಯಕ್ತಿ ಯಿಂದ ದೇವಸ್ಥಾನದ ಒಳಗೆ ಕ್ಯಾಮರಾ ಬಳಕೆ ನಿಷೇಧವಾಗಿದ್ದರೂ ಭಾವಚಿತ್ರ ತೆಗೆದಿದ್ದಾರೆ ಎಂದು ಆರೋಪಿಸಿ ಪುತ್ತಿಲ ಪರಿವಾರ ಆಡಳಿತ ಮಂಡಳಿಗೆ ದೂರು ನೀಡಿರುವುದಾಗಿ ತಿಳಿದು ಬಂದಿದೆ. ಘಟನೆಯನ್ನು ತೀವ್ರವಾಗಿ ಖಂಡಿಸಿದ ಪುತ್ತಿಲ ಪರಿವಾರ ಆಕ್ರೋಶ ಹೊರಹಾಕಿದೆ. ಭಾವಚಿತ್ರ ತೆಗೆದ ವಿಚಾರ ಸಾಮಾಜಿಕ…

ವಿಟ್ಲ: ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ;ಚಾಲಕ ಪಂಜ ಸುದರ್ಶನ್ ಸ್ಥಳದಲ್ಲೇ ಮೃತ್ಯು.!!
ರಾಜ್ಯ

ವಿಟ್ಲ: ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ;
ಚಾಲಕ ಪಂಜ ಸುದರ್ಶನ್ ಸ್ಥಳದಲ್ಲೇ ಮೃತ್ಯು.!!

ವಿಟ್ಲ: ಚಾಲಕ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿಯಾಗಿಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ವಿಟ್ಲಸಮೀಪದ ಮಾಣಿಲ ತಿರುವಿನಲ್ಲಿ ನಡೆದಿದೆ.ಮೃತ ಆಟೋ ಚಾಲಕನನ್ನು ಸುಬ್ರಹ್ಮಣ್ಯ ಪಂಜ ನಿವಾಸಿ ಸುದರ್ಶನ್ (35) ಎಂದು ಗುರುತಿಸಲಾಗಿದೆ.ಆಟೋ ಸುದರ್ಶನ್ ಹಾಗೂ ಇನ್ನೋರ್ವ ನಿನ್ನೆ ರಾತ್ರಿ ಮಾಣಿಲ ಬಾವಲಿಮೂಲೆಗೆ ಬರುತ್ತಿದ್ದ ವೇಳೆ ಪಲ್ಟಿಯಾಗಿದ್ದು , ಗಂಭೀರ ಗಾಯಗೊಂಡು…

ಪಟೇಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತೆಕ್ಕಿಲ್ ಶಾಲೆಗೆ ಫ್ಯಾನ್ ಕೊಡುಗೆ.
ರಾಜ್ಯ

ಪಟೇಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತೆಕ್ಕಿಲ್ ಶಾಲೆಗೆ ಫ್ಯಾನ್ ಕೊಡುಗೆ.

ಪಟೇಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ 18 ಫ್ಯಾನುಗಳನ್ನು ಕೊಡುಗೆಯಾಗಿ ನೀಡುವ ಕಾರ್ಯಕ್ರಮವು ಇಂದು ಗೂನಡ್ಕದಲ್ಲಿ ನಡೆಯಿತು.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಉನೈಸ್ ಪೆರಾಜೆ ಅವರು ವಹಿಸಿದರು. ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿಯ ಗೌರವಾಧ್ಯಕ್ಷರಾದ ತಾಜ್ ಮಹಮ್ಮದ್ ಅವರು ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಟ್ರಸ್ಟ್ ನ ಅಧ್ಯಕ್ಷರಾದ ಬದ್ರುದ್ದೀನ್…

ಬಳ್ಳೂರಿನಲ್ಲಿ ಬೈಕ್ ನಿಲ್ಲಿಸಿ ವಿದ್ಯಾರ್ಥಿ ನಾಪತ್ತೆ : ಪತ್ತೆಗಾಗಿ ಮನವಿ.
ರಾಜ್ಯ

ಬಳ್ಳೂರಿನಲ್ಲಿ ಬೈಕ್ ನಿಲ್ಲಿಸಿ ವಿದ್ಯಾರ್ಥಿ ನಾಪತ್ತೆ : ಪತ್ತೆಗಾಗಿ ಮನವಿ.

ಪೆರ್ಲ: ಮನೆಯಿಂದ ಹೊರಟ ವಿದ್ಯಾರ್ಥಿಯೋರ್ವ ನಾಪತ್ತೆಯಾದ ಘಟನೆ ಬಾಯಾರು ಕನಿಯಾಲ ಅನಂತಗಿರಿ ಎಂಬಲ್ಲಿ ನಡೆದಿದೆ. ಬಾಯಾರು ಕನಿಯಾಲ ಅನಂತಗಿರಿಯ ಗೋಪಾಲ ನಾಯಕ್ ಎಂಬವರ ಪುತ್ರ ಅಡ್ಯನಡ್ಕ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಅಂಕಿತ್ ನಾಯಕ್ ನಾಪತ್ತೆ. ನಿನ್ನೆ ಸಂಜೆ ನೆರೆ ಮನೆಗೆ ಹೋಗಿ ಬರುತ್ತೇನೆಂದು ತಂದೆಯವರ KL14 T…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI