ಧಿಡೀರ್ ಅಸ್ವಸ್ಥಗೊಂಡ ಎಂಬಿಎ ವಿದ್ಯಾರ್ಥಿ ಬೆಳ್ಳಾರೆಯ ಶರತ್ ಜೋಶಿ ಸಾವು..
ಪುತ್ತೂರು: ಎಂಬಿಎ ವಿದ್ಯಾರ್ಥಿಯೋರ್ವ ದಿಢೀರ್ ಅಸ್ವಸ್ಥಗೊಂಡು ಮೃತಪತ್ತಿರುವ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ. ಬೆಳ್ಳಾರೆಯ ಉದ್ಯಮಿ, ಪ್ರಸಾದ್ ಹಾರ್ಡ್‌ವೇರ್ಸ್‌ನ ಮಾಲಕ ಸುಬ್ರಹ್ಮಣ್ಯ ಜೋಶಿಯವರ ಪುತ್ರ ಶರತ್ ಜೋಶಿ ಮೃತ ಯುವಕ. ಮಂಗಳೂರಿನ ಶ್ರೀನಿವಾಸ ಕಾಲೇಜಿನಲ್ಲಿ ಎಂ.ಬಿ.ಎ ವ್ಯಾಸಂಗ ಮಾಡುತ್ತಿದ್ದ ಶರತ್ ಜೋಷಿ ಅವರು ಪರೀಕ್ಷೆ ಬರೆದು ನಿನ್ನೆ…
































