ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಅಡ್ತಲೆ : ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಾಜಿ ಸಚಿವ ಎಸ್ ಅಂಗಾರ ಹಾಗೂ ಹಾಲಿ ಶಾಸಕಿ ಭಾಗೀರಥಿ ಮುರುಳ್ಯ ಚಾಲನೆ :ಅನುದಾನ ಒದಗಿಸಿದ ಅಂಗಾರರಿಗೆ ನಾಗರೀಕ ಸನ್ಮಾನ.
ರಾಜ್ಯ

ಅಡ್ತಲೆ : ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಾಜಿ ಸಚಿವ ಎಸ್ ಅಂಗಾರ ಹಾಗೂ ಹಾಲಿ ಶಾಸಕಿ ಭಾಗೀರಥಿ ಮುರುಳ್ಯ ಚಾಲನೆ :ಅನುದಾನ ಒದಗಿಸಿದ ಅಂಗಾರರಿಗೆ ನಾಗರೀಕ ಸನ್ಮಾನ.

ಅಡ್ತಲೆ ವಾರ್ಡಿನಲ್ಲಿ ಅಭಿವೃದ್ಧಿ ಆಗಿರುವ ವಿವಿಧಕಾಮಗಾರಿಗಳ ಲೋಕಾರ್ಪಣೆ ಹಾಗೂ ಕಾಮಗಾರಿಗಳಿಗೆ ಅನುದಾನ ಒದಗಿಸಿದ ಸುಳ್ಯ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಸಚಿವರಾದ ಎಸ್ ಅಂಗಾರ ರವರಿಗೆ ನಾಗರಿಕ ಸನ್ಮಾನ ಮತ್ತು ಸುಳ್ಯ ವಿಧಾನಸಭಾ ಕ್ಷೇತ್ರದ ನೂತನ ಶಾಸಕಿಯಾಗಿ ಆಯ್ಕೆಯಾದ ಕು. ಭಾಗೀರಥಿ ಮುರುಳ್ಯ ರವರಿಗೆ ಅಭಿನಂದನಾ ಸಮಾರಂಭ…

ಜೂನ್ 11. ರಂದು ಶಕ್ತಿ ಯೋಜನೆಗೆ ಸುಳ್ಯದಲ್ಲಿ ಚಾಲನೆ : ನಾಳೆಯಿಂದ ಸರಕಾರಿ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ
ರಾಜ್ಯ

ಜೂನ್ 11. ರಂದು ಶಕ್ತಿ ಯೋಜನೆಗೆ ಸುಳ್ಯದಲ್ಲಿ ಚಾಲನೆ : ನಾಳೆಯಿಂದ ಸರಕಾರಿ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ

ಕರ್ನಾಟಕದ ಸರಕಾರವು ಘೋಷಣೆ ಮಾಡಿರುವ ಶಕ್ತಿ ಯೋಜನೆಯ ಅಂಗವಾಗಿ ರಾಜ್ಯದ ಎಲ್ಲಾ ಮಹಿಳೆಯರಿಗೆ ಕೆಎಸ್‌ಆರ್‌ಟಿಸಿ ಸಾಮಾನ್ಯ ಮತ್ತು ವೇಗದೂತ ಬಸ್‌ಗಳಲ್ಲಿ ಉಚಿತ ಪ್ರಯಾಣದಯೋಜನೆಗೆ ನಾಳೆಯಿಂದ ರಾಜ್ಯದಾಧ್ಯಂತ ಏಕ ಕಾಲದಲ್ಲಿ ಚಾಲನೆ ದೊರೆಯಲಿದೆ. ಅದರಂತೆ ಸುಳ್ಯ ಬಸ್ ನಿಲ್ದಾಣದಲ್ಲಿಯೂ ಈ ಯೋಜನೆ ಚಾಲನೆಯಾಗಲಿದ್ದು ಶಾಸಕಿ ಭಾಗೀರಥಿ ಮುರುಳ್ಯ ಚಾಲನೆ ನೀಡಲಿದ್ದಾರೆ…

ಬೆಳ್ಳಿಹಬ್ಬದ ಸಂಭ್ರಮದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ : ಬೆಳ್ಳಿ ಹಬ್ಬ ಆಚರಣೆ ಸಮಿತಿ‌ ರಚನೆ; ಜು. 19 ರಂದು ಆಚರಣೆಗೆ ನಿರ್ಧಾರ
ರಾಜ್ಯ

ಬೆಳ್ಳಿಹಬ್ಬದ ಸಂಭ್ರಮದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ : ಬೆಳ್ಳಿ ಹಬ್ಬ ಆಚರಣೆ ಸಮಿತಿ‌ ರಚನೆ; ಜು. 19 ರಂದು ಆಚರಣೆಗೆ ನಿರ್ಧಾರ

ಸುಳ್ಯ ತಾಲೂಕು ಕಾರ್ಯನಿತ ಪತ್ರಕರ್ತರ ಸಂಘಕ್ಕೆ 25 ವರ್ಷ ಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಬೆಳ್ಳಿ ಹಬ್ಬ ಕಾರ್ಯಕ್ರಮವನ್ನು ಆಚರಿಸಲು ನಿರ್ಧರಿಸಲಾಗಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಮಿತಿ ರಚಿಸಲಾಗಿದೆ. ಜು.19 ರಂದು ಮಾಧ್ಯಮ ವಿಚಾರ ಸಂಕಿರಣ, ಸುಳ್ಯ ಮೂಲದ ಪತ್ರಕರ್ತರ ಸಮ್ಮಿಲನ, ಸನ್ಮಾನ , ಸಾಂಸ್ಕೃತಿಕ ಸಹಿತ ಒಂದು ದಿನದ ಕಾರ್ಯಕ್ರಮ…

ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿ ಉದ್ಘಾಟನೆ.
ರಾಜ್ಯ

ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿ ಉದ್ಘಾಟನೆ.

ಮಡಿಕೇರಿ ಜೂ.9 : ಮಡಿಕೇರಿ ವಿಧಾನಸಭಾಕ್ಷೇತ್ರದ ಶಾಸಕರ ಕಚೇರಿಯನ್ನು ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು.ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿನೂತನವಾಗಿ ಆರಂಭವಾಗಿರುವ ಕಚೇರಿಯಲ್ಲಿವಿಶೇಷ ಪೂಜೆ ಸಲ್ಲಿಸಲಾಯಿತು.ನಂತರ ಮಾತನಾಡಿದ ಮಂತರ್ ಗೌಡ, ತಮ್ಮಕ್ಷೇತ್ರದ ಜನರು ತಮ್ಮ ಯಾವುದೇ ಕೆಲಸಕಾರ್ಯ, ಸಮಸ್ಯೆಗಳು ಇದ್ದರೂ ಇಲ್ಲಿಗೆ ಭೇಟಿನೀಡಿ ಬಗೆಹರಿಸಿಕೊಳ್ಳಬಹುದಾಗಿದೆ ಎಂದರು.ಈ ಸಂದರ್ಭ ಬ್ಲಾಕ್ ಕಾಂಗ್ರೆಸ್…

ಮಂಗಳೂರು: ಜೂ.11ರಂದು ನೂತನ ಉಸ್ತುವಾರಿ ಸಚಿವರ ಪ್ರವಾಸ.
ರಾಜ್ಯ

ಮಂಗಳೂರು: ಜೂ.11ರಂದು ನೂತನ ಉಸ್ತುವಾರಿ ಸಚಿವರ ಪ್ರವಾಸ.

ಮಂಗಳೂರು, ಜೂನ್ 10: ದ.ಕ.ಜಿಲ್ಲೆಯ ನೂತನ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜೂ.11ರಂದು ದ.ಕ.ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಉಸ್ತುವಾರಿ ಸಚಿವರಾಗಿ ನೇಮಕಗೊಂಡ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಲಿರುವ ಅವರು ಸರಕಾರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅದೇ ದಿನ ರಾತ್ರಿ ಬೆಂಗಳೂರಿಗೆ ಮರಳಲಿದ್ದಾರೆ. ಜೂ.11ರಂದು ಬೆಳಗ್ಗೆ 8:35ಕ್ಕೆ ಮಂಗಳೂರು ವಿಮಾನ…

ಜೂ.11 ರಂದು ಗೂನಡ್ಕ ತೆಕ್ಕಿಲ್ ಶಿಕ್ಷಣ ಸಂಸ್ಥೆಯಲ್ಲಿ ‘ಆಲ್- ಬಿರ್’ ಇಸ್ಲಾಮಿಕ್ ಪ್ರೀ ಸ್ಕೂಲ್ ಉದ್ಘಾಟನೆ
ರಾಜ್ಯ

ಜೂ.11 ರಂದು ಗೂನಡ್ಕ ತೆಕ್ಕಿಲ್ ಶಿಕ್ಷಣ ಸಂಸ್ಥೆಯಲ್ಲಿ ‘ಆಲ್- ಬಿರ್’ ಇಸ್ಲಾಮಿಕ್ ಪ್ರೀ ಸ್ಕೂಲ್ ಉದ್ಘಾಟನೆ

ಗೂನಡ್ಕದ ತೆಕ್ಕಿಲ್‌ ಮಾದರಿ ಶಾಲೆಯಲ್ಲಿ ಸುಳ್ಯ ತಾಲೋಕಿಗೆ ಪ್ರಪ್ರಥಮ ವಾಗಿ ಅಂತಾರಾಷ್ಟ್ರೀಯ ಮಟ್ಟದ ಶಿಕ್ಷಣ ವ್ಯವಸ್ಥೆಯಾದ ಅಲ್-ಬಿರ್ ಇಸ್ಲಾಮಿಕ್ ಶಿಕ್ಷಣಕ್ಕಾಗಿ ಇಸ್ಲಾಮಿಕ್ ಪ್ರೀ ಸ್ಕೂಲ್ ಜೂ.11 ರಂದು ಆರಂಭಗೊಳ್ಳಲಿದೆ ಎಂದು ತೆಕ್ಕಿಲ್ ಮಾದರಿ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಉನೈಸ್ ಪೆರಾಜೆ‌ ಹೇಳಿದ್ದಾರೆ. ಸುಳ್ಯ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

ಅಡಿಕೆ ಕೀಳುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕ ಮೃತ್ಯು.
ರಾಜ್ಯ

ಅಡಿಕೆ ಕೀಳುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕ ಮೃತ್ಯು.

ಬಂಟ್ವಾಳ, ಜೂನ್ 09 : ಅಡಿಕೆ ಮರದಿಂದ ಅಡಿಕೆ ತೆಗೆಯುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮಲಾಯಿಬೆಟ್ಟು ಎಂಬಲ್ಲಿ ಶುಕ್ರವಾರ ಮಧ್ಯಾಹ್ನದ ವೇಳೆ ವರದಿಯಾಗಿದೆ. ಬೋಳಿಯಾರು ನಿವಾಸಿ ಇಬ್ರಾಹಿಂ ಎಂಬವರ ಪುತ್ರ ಶಾಫಿ (29)ಮೃತ ಯುವಕ ಎಂದು ತಿಳಿದು…

ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ: ದಕ ಜಿಲ್ಲೆಗೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್.
ರಾಜ್ಯ

ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ: ದಕ ಜಿಲ್ಲೆಗೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್.

ಉಡುಪಿ: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದ್ದು ದಕ್ಷಿಣ ಕನ್ನಡ ಜಿಲ್ಲೆಗೆ ಸಚಿವ ದಿನೇಶ್ ಗುಂಡೂರಾವ್ ಹಾಗೂ ಉಡುಪಿ ಜಿಲ್ಲೆಗೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ನೇಮಿಸಿದೆ.

ಸುಳ್ಯ ತಾಲೂಕು ಮತ್ತು ಕಡಬ
ತಾಲೂಕುಗಳ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷತೆಗೆ
ಮೀಸಲಾತಿ ದಿನ ನಿಗದಿ.

ಸುಳ್ಯ ಮತ್ತು ಕಡಬ ತಾಲೋಕುಗಳ ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಪ್ರಥಮಎರಡೂವರೆ ವರ್ಷಗಳ ಅವಧಿ ಆಗಸ್ಟ್ ತಿಂಗಳಲ್ಲಿ ಮುಕ್ತಾಯ ವಾಗಲಿದ್ದು, ಮುಂದಿನ ಅವಧಿಯ ಅಧ್ಯಕ್ಷ ಉಪಾಧ್ಯಕ್ಷತೆಗೆ ಮೀಸಲಾತಿ ನಿಗದಿಗೆ ದಿನಾಂಕನಿಗದಿಗೊಳಿಸಲಾಗಿದೆ.ಪುತ್ತೂರು ತಾಲೂಕಿನ ಗ್ರಾ.ಪಂ.ಗಳ ಅಧ್ಯಕ್ಷ - ಉಪಾಧ್ಯಕ್ಷತೆಗೆ ಜೂನ್ 16 ರಂದು ಮೀಸಲಾತಿ ನಿಗದಿಯಾಗಲಿದ್ದು, ಸುಳ್ಯ ತಾಲೂಕು ಮತ್ತು…

ಬಿಪೊರ್‌ಜಾಯ್ ಚಂಡಮಾರುತದ ಅಬ್ಬರ : ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ..
ರಾಜ್ಯ

ಬಿಪೊರ್‌ಜಾಯ್ ಚಂಡಮಾರುತದ ಅಬ್ಬರ : ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ..

ಮಂಗಳೂರು ಜೂನ್ 09: ಬಿಪರ್​ಜಾಯ್ ಚಂಡಮಾರುತವು ಅರಬ್ಬಿ ಸಮುದ್ರದಲ್ಲಿ ತೀವ್ರ ಸ್ವರೂಪ ಪಡೆದಿದೆ, ಈ ಹಿನ್ನಲೆ ಕರಾವಳಿ ಸೇರಿದಂತೆ ರಾಜ್ಯದಲ್ಲಿ ಮುಂದಿನ 3-4 ದಿನಗಳಲ್ಲಿ ಭಾರಿ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರ್ನಾಟಕದ ಕರಾವಳಿ, ಗೋವಾ, ಕೇರಳ, ಲಕ್ಷದ್ವೀಪ, ತಮಿಳುನಾಡು, ಆಂಧ್ರಪ್ರದೇಶ, ರಾಜಸ್ಥಾನ, ಅಸ್ಸಾಂ, ಮಿಜೋರಾಂ,…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI