ರಾಜ್ಯದಲ್ಲಿ ಇಂದು ಸಂಜೆಯಿಂದ ಬಹಿರಂಗ ಪ್ರಚಾರಕ್ಕೆ ತೆರೆ: ಅಭ್ಯರ್ಥಿಗಳಿಗೆ ಮಾತ್ರ ಮನೆ-ಮನೆ ಪ್ರಚಾರಕ್ಕೆ ಅವಕಾಶ.
ಬೆಂಗಳೂರು, ಮೇ 7: ಆಡಳಿತ ಮತ್ತು ಪ್ರತಿಪಕ್ಷಗಳನಡುವೆ ತೀವ್ರ ಪೈಪೋಟಿ ಸೃಷ್ಟಿಸಿರುವ ರಾಜ್ಯವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆಇಂದು ಸಂಜೆಯಿಂದ (ಮೇ 8) ಸಂಜೆ 6ಗಂಟೆಗೆ ತೆರೆ ಬೀಳಲಿದ್ದು, ಕೊನೆಯ ಕ್ಷಣದಲ್ಲಿ ಮನತದಾರರ ಮನಗೆಲ್ಲಲು ರಾಜಕೀಯ ಪಕ್ಷಗಳ ನಾಯಕರು ಅಬ್ಬರದ ಪ್ರಚಾರ ನಡೆಸಿದ್ದಾರೆಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್…
































