ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಬೃಹತ್ ಗಾತ್ರದ ಐದು ಅಡಿ ಉದ್ದದ ನಾಗರಹಾವು ಸೆರೆ
ರಾಜ್ಯ

ಬೃಹತ್ ಗಾತ್ರದ ಐದು ಅಡಿ ಉದ್ದದ ನಾಗರಹಾವು ಸೆರೆ

ನೆಲ್ಲಿಹುವುದಿಕೇರಿ ಕುಂಬಾರ ಗುಂಡಿ ಗ್ರಾಮದ ಸುದೀ ಅವರ ತೋಟೊಂದರಲ್ಲಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಬೃಹತ್ ಗಾತ್ರದ ನಾಗರಹಾವು ಕಂಡು ಬಂದಿದ್ದು ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ. ಸುದೀ ಅವರು ಗುಹ್ಯ ಗ್ರಾಮದ ಉರಗ ಪ್ರೇಮಿ ಸುರೇಶ್ ಪೂಜಾರಿ ಅವರಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದರು ಸುರೇಶ್ ಮತ್ತು ಆರ್ ಆರ್…

ಮಂಗಳೂರಿನಲ್ಲಿ ಟಿಪ್ಪರ್ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ದಾರುಣ ಸಾವು.
ರಾಜ್ಯ

ಮಂಗಳೂರಿನಲ್ಲಿ ಟಿಪ್ಪರ್ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ದಾರುಣ ಸಾವು.

ಮಂಗಳೂರಿನಲ್ಲಿ ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ , ಕಡಬದ ಇಚ್ಲಂಪಾಡಿಯ ಯುವಕನೋರ್ವ ಮೃತಪಟ್ಟ ಘಟನೆ ಪಂಪ್ ವೆಲ್ ನಲ್ಲಿ ಜೂ. 14ರಂದು ಬೆಳ್ಳಂಬೆಳಿಗ್ಗೆ ನಡೆದಿದೆ.ಕಡಬ ತಾಲೂಕಿನ ಇಚ್ಲಂಪಾಡಿ ಇಲ್ಲುಂಗಲ್ ನಿವಾಸಿ ಆಂಟನಿ ಹಾಗೂ ವಾಮನ ದಂಪತಿ ಪುತ್ರ ಸಂದೇಶ್ (25ವ.) ಮೃತಪಟ್ಟ ಯುವಕ.ಬೆಂದೂರ್…

ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದಲ್ಲಿ ವಿಶ್ವ ರಕ್ತದಾನ ದಿನಾಚರಣೆಯ ಅಂಗವಾಗಿ ರಕ್ತ ವರ್ಗಿಕರಣ ಹಾಗೂ ಮಾಹಿತಿ ಶಿಬಿರ.
ರಾಜ್ಯ

ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದಲ್ಲಿ ವಿಶ್ವ ರಕ್ತದಾನ ದಿನಾಚರಣೆಯ ಅಂಗವಾಗಿ ರಕ್ತ ವರ್ಗಿಕರಣ ಹಾಗೂ ಮಾಹಿತಿ ಶಿಬಿರ.

ಅನುಗ್ರಹ ಎಜುಕೇಶನ್ ಟ್ರಸ್ಟ್, ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜನ್, ಹಾಗೂ ಜೆಸಿಐ ಸುಬ್ರಹ್ಮಣ್ಯ ಕುಕ್ಕೆ ಶ್ರೀ, ಇವರ ಜಂಟಿ ಆಶಯದಲ್ಲಿ ಎಸ್ ಬಿ ಲ್ಯಾಬೋರೇಟರಿ ಇವರ ಸಹಯೋಗದೊಂದಿಗೆ ಕುಮಾರಸ್ವಾಮಿ ವಿದ್ಯಾಲಯದಲ್ಲಿ ವಿಶ್ವ ರಕ್ತದಾನ ದಿನಾಚರಣೆಯ ಅಂಗವಾಗಿ ರಕ್ತ ವರ್ಗಿಕರಣ ಹಾಗೂ ಮಾಹಿತಿ ಶಿಬಿರವನ್ನು ಇಂದು…

ಸುಳ್ಯ : ಉಚಿತ ಕಂಪ್ಯೂಟರ್ ತರಬೇತಿ ತರಗತಿ ಉದ್ಘಾಟನೆ
ರಾಜ್ಯ

ಸುಳ್ಯ : ಉಚಿತ ಕಂಪ್ಯೂಟರ್ ತರಬೇತಿ ತರಗತಿ ಉದ್ಘಾಟನೆ

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ - ಮಂಗಳೂರು, ವಿಜಯ ಗ್ರಾಮಾಭಿವೃದ್ಧಿ ಸಮಿತಿ ಜಾಲ್ಸುರು ಇದರ ವತಿಯಿಂದ ಒಂದು ತಿಂಗಳ ಉಚಿತ ಕಂಪ್ಯೂಟರ್ ತರಬೇತಿ ತರಗತಿಯ ಉದ್ಘಾಟನಾ ಕಾರ್ಯಕ್ರಮ ಜೂ.14ರಂದು ಸುಳ್ಯದ ಶ್ರೀಹರಿ ಬಿಲ್ಡಿಂಗ್ ನ ಜ್ಞಾನಶ್ರೀ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ನಡೆಯಿತು. ಸುಳ್ಯ ರೈತ ಉತ್ಪಾದಕರ ಕಂಪೆನಿ ಅಧ್ಯಕ್ಷ…

ಪ್ರೇಮಿಯೊಂದಿಗೆ ವಿವಾಹಿತ ಮಹಿಳೆ ನಾಪತ್ತೆ: ಫ್ರೀ ಬಸ್ಸಿನಲ್ಲಿ ಜಾಲಿ ರೈಡ್ ಮನೆಯವರು ಕಂಗಾಲು.
ರಾಜ್ಯ

ಪ್ರೇಮಿಯೊಂದಿಗೆ ವಿವಾಹಿತ ಮಹಿಳೆ ನಾಪತ್ತೆ: ಫ್ರೀ ಬಸ್ಸಿನಲ್ಲಿ ಜಾಲಿ ರೈಡ್ ಮನೆಯವರು ಕಂಗಾಲು.

ಪುತ್ತೂರು, ಜೂನ್ 14: ಸರ್ಕಾರದ ಶಕ್ತಿ ಯೋಜನೆಯಲ್ಲಿ ಪ್ರಿಯಕರನನ್ನು ನೋಡಲು ಬಂದ ಪ್ರಿಯತಮೆ ಹುಬ್ಬಳಿಯಿಂದ ಪುತ್ತೂರಿಗೆ ಬಂದು ಪ್ರಿಯಕರನೊಂದಿಗೆ ನಾಪತ್ತೆಯಾದ ಘಟನೆ ನಡೆದಿದೆ. 11 ತಿಂಗಳ ಮಗವನ್ನು ಬಿಟ್ಟು ಪ್ರಿಯಕರನನ್ನ ನೋಡಲು ವಿವಾಹಿತೆ ಪುತ್ತೂರಿಗೆ ಬಂದಿದ್ದಾಳೆ. ಈ ಹಿಂದೆಯೇ ಇಬ್ಬರ ನಡುವೆ ಪ್ರೀತಿ ಶುರುವಾಗಿತ್ತು, ಆದರೆ ಯುವತಿಗೆ ಬೇರೆ…

ಜಾಗದ ವ್ಯಾಜ್ಯ: ಮಾತು ಬಾರದ ಕಾರ್ಮಿಕನಿಗೆ ಥಳಿಸಿದ ತಂಡ : ಆಸ್ಪತ್ರೆ ದಾಖಲು.
ರಾಜ್ಯ

ಜಾಗದ ವ್ಯಾಜ್ಯ: ಮಾತು ಬಾರದ ಕಾರ್ಮಿಕನಿಗೆ ಥಳಿಸಿದ ತಂಡ : ಆಸ್ಪತ್ರೆ ದಾಖಲು.

ದಾರಿಯಲ್ಲಿ ನಡೆದು ಹೋಗುತ್ತಿದ್ದ ವೇಳೆ ತಂಡವೊಂದು ಹಲ್ಲೆ ನಡೆಸಿದೆ ಎಂದು ಮಾತು ಬಾರದ ಕಾರ್ಮಿಕರೊಬ್ಬರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.ನೆಲ್ಯಾಡಿ ಸೈಂಟ್ ಜಾರ್ಜ್ ಕಾಲೇಜು ಬಳಿ ಸಿಮೆಂಟ್ ಇಟ್ಟಿಗೆ ತಯಾರಿಕ ಘಟಕವಾದ ನಯನ ಟ್ರೇಡರ್‍ಸ್‌ನ ಕೂಲಿ ಕಾರ್ಮಿಕ ಉತ್ತರ ಪ್ರದೇಶ ಮೂಲದ ಲಡ್ಡು(34ವ)ರವರು ಗಾಯಗೊಂಡವರು.ಕಿವಿ ಕೇಳಿಸದ ಮತ್ತು ಮಾತು…

ಕಥೊಲಿಕ್ ಸಭಾ ಕೇಂದ್ರೀಯ ನೂತನ ಅಧ್ಯಕ್ಷರಾಗಿ ಆಲ್ವಿನ್ ಡಿಸೋಜ ಆಯ್ಕೆ.
ರಾಜ್ಯ

ಕಥೊಲಿಕ್ ಸಭಾ ಕೇಂದ್ರೀಯ ನೂತನ ಅಧ್ಯಕ್ಷರಾಗಿ ಆಲ್ವಿನ್ ಡಿಸೋಜ ಆಯ್ಕೆ.

ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಇದರ 2023-24 ನೇ ಸಾಲಿಗೆ ವಾರ್ಷಿಕ ಚುನಾವಣೆಯು ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರ ನಿವಾಸದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಆಲ್ವಿನ್ ಡಿಸೋಜ ಪಾನೀರ್ ಬಹುಮತದಿಂದ ಆಯ್ಕೆಯಾಗಿರುತ್ತಾರೆ. https://youtu.be/z-RwVFq-Edk ಕಾರ್ಯದರ್ಶಿಯಾಗಿ ವಿಲ್ಮಾ ಮೊಂತೆರೊ ದೆರೆಬೈಲ್, ಉಪಾಧ್ಯಕ್ಷರಾಗಿ ನೊರ್ಬರ್ಟ್ ಮಿಸ್ಕಿತ್ ಸುರತ್ಕಲ್ ಮತ್ತು…

ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿಕೆವಿಜಿ ಮತ್ತು ಇಂಡಿಯನ್ ರೆಡ್ ಕ್ರಾಸ್ ಸುಳ್ಯ ಘಟಕದ ಸಹಭಾಗಿತ್ವದಲ್ಲಿ ಬ್ರಹತ್ ರಕ್ತದಾನ ಶಿಬಿರ
ರಾಜ್ಯ

ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ
ಕೆವಿಜಿ ಮತ್ತು ಇಂಡಿಯನ್ ರೆಡ್ ಕ್ರಾಸ್ ಸುಳ್ಯ ಘಟಕದ ಸಹಭಾಗಿತ್ವದಲ್ಲಿ ಬ್ರಹತ್ ರಕ್ತದಾನ ಶಿಬಿರ

ವಿಶ್ವದ 4ನೇ ಅತಿದೊಡ್ಡ ಹಬ್ಬ ರಕ್ತದಾನಿಗಳ ದಿನಾಚರಣೆ :ಡಾ. ಕೆ. ವಿ. ರೇಣುಕಾಪ್ರಸಾದ್ಕೆವಿಜಿ ದಂತ ಮೆಡಿಕಲ್ ಕಾಲೇಜು,ಕೆವಿಜಿ ಇಂಜಿನಿಯರಿಂಗ್ ಕಾಲೇಜು,ಕೆವಿಜಿ ಪಾಲಿಟೆಕ್ನಿಕ್, ಕೆವಿಜಿ ಐಟಿಐ, ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸುಳ್ಯಘಟಕ ಇವುಗಳ ಸಂಯುಕ್ತ ಆಶ್ರಯ ದಲ್ಲಿ ಇಂದು ಕೆವಿಜಿ ದಂತ ಮಹಾ ವಿದ್ಯಾಲಯ ಸಭಾಂಗಣ ದಲ್ಲಿವಿಶ್ವರಕ್ತ…

ದನ ತಪ್ಪಿಸಲು ಹೋಗಿ ಆಟೋ ರಿಕ್ಷಾ ಪಲ್ಟಿ – ಚಾಲಕ ರಿಕ್ಷಾ ಚಾಲಕ ಸಾವು.
ರಾಜ್ಯ

ದನ ತಪ್ಪಿಸಲು ಹೋಗಿ ಆಟೋ ರಿಕ್ಷಾ ಪಲ್ಟಿ – ಚಾಲಕ ರಿಕ್ಷಾ ಚಾಲಕ ಸಾವು.

ವಿಟ್ಲ ಜೂನ್ 13: ಆಟೋ ರಿಕ್ಷಾಕ್ಕೆ ದನವೊಂದು ಅಡ್ಡಬಂದ ಪರಿಣಾಮ ನಿಯಂತ್ರಣ ತಪ್ಪಿದ ಆಟೋ ಪಲ್ಟಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಪುಣಚದಲ್ಲಿ ಮಂಗಳವಾರ ನಡೆದಿದೆ. ಮೃತರನ್ನು ಜಗನ್ನಾಥ ಪೈಸಾರಿ (57) ಎಂದು ಗುರುತಿಸಲಾಗಿದೆ. ಮಂಗಳವಾರ ಮಧ್ಯಾಹ್ನ ಊಟ ಮುಗಿಸಿದ ಬಳಿಕ ಪುಣಚದ ಅಟೋರಿಕ್ಷಾ ಪಾರ್ಕಿಂಗ್ ಸ್ಥಳಕ್ಕೆ…

ಸುಳ್ಯದಲ್ಲಿ ಒಡೆದ ಮನೆಯಂತಾದ ಕಾಂಗ್ರೇಸ್: ಮಹೇಶ್ ಕರಿಕ್ಕಳ ಮನೆಯಲ್ಲಿ ಕಾಂಗ್ರೆಸ್ ಉಚ್ಛಾಟಿತ ನಾಯಕರ ಸಭೆ.
ರಾಜ್ಯ

ಸುಳ್ಯದಲ್ಲಿ ಒಡೆದ ಮನೆಯಂತಾದ ಕಾಂಗ್ರೇಸ್: ಮಹೇಶ್ ಕರಿಕ್ಕಳ ಮನೆಯಲ್ಲಿ ಕಾಂಗ್ರೆಸ್ ಉಚ್ಛಾಟಿತ ನಾಯಕರ ಸಭೆ.

ಸುಳ್ಯ : ಕಾಂಗ್ರೆಸ್ ನಲ್ಲಿ ಇತ್ತೀಚೆಗೆ ಸುಳ್ಯ ಮತ್ತು ಕಡಬ ಭಾಗದಿಂದ ಹಲವು ಕಾರ್ಯಕರ್ತರ ಉಚ್ಛಾಟನೆ ಕ್ರಮಕ್ಕೆ ಒಳಗಾಗಿರುವವರ ಗುಂಪೊಂದು ಪ್ರತ್ಯೇಕ ಸಭೆಯೊಂದನ್ನು ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಉಚ್ಚಾಟಿತ ಕಾಂಗ್ರೇಸ್ ನಾಯಕ ಮಹೇಶ್ ಕರಿಕ್ಕಳ ಮನೆಯಲ್ಲಿ ಗುಂಪು ಸೇರಿದ ತಂಡ ಬ್ಲಾಕ್ ಕ್ರಮಕ್ಕೆ ತೀವ್ರ ಅಸಮಧಾನ ಹೊರಹಾಕಿದ್ದಾರೆ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI