ಮನೆಯೊಳಗೆ ಬಿದ್ದು ಮೃತಪಟ್ಟ ಮೆಸ್ಕಾಂ ಪವರ್ ಮ್ಯಾನ್ ಮನೆಗೆ ಭೇಟಿ ನೀಡಿ ಶಾಸಕರಿಂದ ಸಾಂತ್ವನ.
ಪುತ್ತೂರು; ಅನಾರೋಗ್ಯದಿಂದಿದ್ದ ಮೆಸ್ಕಾಂ ಪವರ್‌ಮ್ಯಾನ್ ಮನೆಯೊಳಗೆ ಕುಸಿದು ಬಿದ್ದು ಗಾಯಗೊಂಡು ಬಳಿಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು ಮೃತರ ಮನೆಗೆ ಪುತ್ತೂರು ಶಾಸಕರಾದ ಅಶೋಕ್ ರೈ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.ಕುರಿಯ ಗ್ರಾಮದ ಇಡಬೆಟ್ಟು ಕುಂಡಕೋರಿ ನಿವಾಸಿ ಕುಂಡ ಮೇರ ಎಂಬವರ ಪುತ್ರ ಕುಂಬ್ರದಲ್ಲಿ ಮೆಸ್ಕಾಂ ಪವರ್‌ಮ್ಯಾನ್ ಆಗಿ…
































