ನಾಳೆ ಯುಪಿ ಸಿಎಂ ಯೋಗಿ ಅದಿತ್ಯನಾಥ್ ಬೃಹತ್ ರೋಡ್ ಶೋ : ವಾಹನ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆ, ಇಲ್ಲದೆ ಡಿಟೈಲ್ಸ್.
ನಾಳೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ದ.ಕ. ಜಿಲ್ಲೆಯಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದು, ಈ ಸಂದರ್ಭ ರಸ್ತೆ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇರುವುದರಿಂದ ಪರ್ಯಾಯ ಮಾರ್ಗವಾಗಿ ವಾಹನಗಳು ಸಂಚರಿಸಲು ಮಾರ್ಗ ಬದಲಾವಣೆ ಮಾಡಿ ಆದೇಶಿಸಲಾಗಿದೆ. ಯೋಗಿ ಆದಿತ್ಯನಾಥ್ ಅವರು ಆಗಮಿಸುವ ಹೆಲಿಪ್ಯಾಡ್ ಸ್ಥಳ ಬದಲಾವಣೆಯಾಗಿದ್ದು,…
































