ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ ಗೃಹ ಸಚಿವ ಡಾ| ಜಿ. ಪರಮೇಶ್ವರರವರಿಗೆ ಸನ್ಮಾನ
ರಾಜ್ಯ

ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ ಗೃಹ ಸಚಿವ ಡಾ| ಜಿ. ಪರಮೇಶ್ವರರವರಿಗೆ ಸನ್ಮಾನ

ಕರ್ನಾಟಕ ಸರಕಾರದ ಗೃಹ ಸಚಿವರಾದ ಡಾ| ಜಿ. ಪರಮೇಶ್ವರರವರನ್ನು ಇಂದು ಮಂಗಳೂರಿನಲ್ಲಿ ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ದಿ ಪ್ರತಿಷ್ಠಾನದ ಮತ್ತು ಗೂನಡ್ಕದ ತೆಕ್ಕಿಲ್ ಶಿಕ್ಷಣ ಸಂಸ್ಥೆಯ ವತಿಯಿಂದ ಸ್ಥಾಪಕಾಧ್ಯಕ್ಷರಾದ ಟಿ.ಎಂ ಶಹೀದ್ ತೆಕ್ಕಿಲ್ ರವರು ಶಾಲು ಹೊದಿಸಿ ಸ್ಮರಣಿಕೆ ಮತ್ತು ಸಂಸ್ಥೆಯು ಬಿಡುಗಡೆ ಮಾಡಿದ ಬೆಳೆಕಿನೆಡೆಗೆ ಹತ್ತು ಮುಸ್ಲಿಂ ಕತೆಗಳ…

ಬೆಳ್ತಂಗಡಿ: ಅಜ್ಜಿಯನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಚಿನ್ನಾಭರಣ, ಹಣ ದರೋಡೆ ಮಾಡಿದ ಪ್ರಕರಣ : ಬಂಧಿತನಾಗಿದ್ದ ಆರೋಪಿ ಮೃತ್ಯು.
ರಾಜ್ಯ

ಬೆಳ್ತಂಗಡಿ: ಅಜ್ಜಿಯನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಚಿನ್ನಾಭರಣ, ಹಣ ದರೋಡೆ ಮಾಡಿದ ಪ್ರಕರಣ : ಬಂಧಿತನಾಗಿದ್ದ ಆರೋಪಿ ಮೃತ್ಯು.

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆರೆಕೋಡಿ ಮನೆಯಲ್ಲಿ ಒಬ್ಬಂಟಿಯಾಗಿದ್ದ ಅಜ್ಜಿಯನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಚಿನ್ನಾಭರಣ ಹಾಗೂ ಹಣ ದರೋಡೆ ಮಾಡಿದ ಪ್ರಕರಣಕ್ಕೆಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿ ಅಶೋಕ್ ಇಂದು ಬೆಳಗ್ಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಟಿ ಬಿ ಕಾಯಿಲೆಯಿಂದ ಬಳಲುತ್ತಿದ್ದ ಆತನನ್ನು ವೆನ್ಲಾಕ್…

ಮಾಣಿ_ಪುತ್ತೂರು ರಾ. ಹೆದ್ದಾರಿ ಚತುಷ್ಪಥ ರಸ್ತೆ ನಿರ್ಮಾಣ : ರಾ. ಹೆದ್ದಾರಿ ಅಧಿಕಾರಿಗಳಿಗೆ ಶಾಸಕ ಅಶೋಕ್ ರೈ ಮನವಿ
ರಾಜ್ಯ

ಮಾಣಿ_ಪುತ್ತೂರು ರಾ. ಹೆದ್ದಾರಿ ಚತುಷ್ಪಥ ರಸ್ತೆ ನಿರ್ಮಾಣ : ರಾ. ಹೆದ್ದಾರಿ ಅಧಿಕಾರಿಗಳಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು; ಮಾಣಿ-ಮೈಸೂರು ರಾ. ಹೆದ್ದಾರಿ ೨೫೭ರ ಮಾಣಿಯಿಂದ ಪುತ್ತೂರು ತನಕ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಪುತ್ತೂರು ಶಾಸಕರಾದ ಅಶೋಕ್ ರೈಯವರು ರಾ. ಹೆದ್ದಾರಿ ವಿಭಾಗದ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಅಧಿಕಾರಿಗಳ ಮೂಲಕ ಕೇಂದ್ರ ಸರಕಾರಕ್ಕೆ ಮನವಿಯನ್ನು ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ದಕ್ಷಿಣ ಭಾರತ ಪ್ರಾಂತೀಯ…

ಮೂಡಬಿದಿರೆ: ಖಾಸಗಿ ಬಸ್ ವೇಗದ ಧಾವಂತಕ್ಕೆ ವಿದ್ಯಾರ್ಥಿ ಬಲಿ.
ರಾಜ್ಯ

ಮೂಡಬಿದಿರೆ: ಖಾಸಗಿ ಬಸ್ ವೇಗದ ಧಾವಂತಕ್ಕೆ ವಿದ್ಯಾರ್ಥಿ ಬಲಿ.

ಮೂಡಬಿದಿರೆ, ಜೂನ್ 07: ಖಾಸಗಿ ಬಸ್ ವೇಗದ ಧಾವಂತಕ್ಕೆ ವಿದ್ಯಾರ್ಥಿ ಬಲಿಯಾದ ಘಟನೆ ಮೂಡಬಿದಿರೆಯ ಎಡಪದವು ಬಳಿ ನಡೆದಿದೆ. ಮೂಡಬಿದಿರೆಯ ಎಡಪದವು ಎಂಬಲ್ಲಿ ಮಂಗಳವಾರ ಸಂಜೆ ಬೈಕ್ ಗೆ ಬಸ್ ಡಿಕ್ಕಿಯಾಗಿದ್ದು ಬಸ್ ಚಾಲಕನ ಅಜಾಗರೂಕತೆಗೆ ಬೈಕ್ ಸವಾರ ಕಾರ್ತಿಕ್ ಆಚಾರ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬಸ್ ಡಿಕ್ಕಿಯಾದ ರಭಸಕ್ಕೆ…

ಕೋಡಿಂಬಾಡಿ: ಹಕ್ಕುಪತ್ರ ಪಡೆದುಕೊಂಡವರಿಗೆ ನಿವೇಶನ ನೀಡಲು ಶಾಸಕರ ಸೂಚನೆ : 7 ವರ್ಷಗಳ ಸಮಸ್ಯೆಯನ್ನು ಇತ್ಯರ್ಥಪಡಿಸಿದ ಶಾಸಕ ಅಶೋಕ್ ರೈ.
ರಾಜ್ಯ

ಕೋಡಿಂಬಾಡಿ: ಹಕ್ಕುಪತ್ರ ಪಡೆದುಕೊಂಡವರಿಗೆ ನಿವೇಶನ ನೀಡಲು ಶಾಸಕರ ಸೂಚನೆ : 7 ವರ್ಷಗಳ ಸಮಸ್ಯೆಯನ್ನು ಇತ್ಯರ್ಥಪಡಿಸಿದ ಶಾಸಕ ಅಶೋಕ್ ರೈ.

ಪುತ್ತೂರು: ಹಕ್ಕುಪತ್ರ ಪಡೆದುಕೊಂಡಿರುವ ಎಲ್ಲರಿಗೂ ಮನೆ ನಿವೇಶನ ನೀಡುವಂತೆ ಶಾಸಕರಾದ ಅಶೋಕ್ ರೈ ಅಧಿಕಾರಿಗೆ ಸೂಚನೆಯನ್ನು ನೀಡಿದ್ದಾರೆ.. ೬ ರಂದು ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆದ ಅಧಿಕಾರಿಗಳ ಸಭೆಯನ್ನು ಶಾಸಕರು ಈ ಆದೇಶವನ್ನು ಹೊರಿಡಿಸಿದ್ದಾರೆ, ಈ ಮೂಲಕ ಕಳೆದ ೭ ವರ್ಷಗಳಿಂದ ಇತ್ಯರ್ಥವಾಗದೆ ಇದ್ದ ಸಮಸ್ಯೆಯನ್ನು ಇತ್ಯರ್ಥಪಡಿಸಿದ್ದಾರೆ.…

ಸುಳ್ಯದಲ್ಲಿದೆ ವಿದ್ಯುತ್ ಸಂಪರ್ಕ ವಂಚಿತ ಕುಟುಂಬ : ರಾಜ್ಯದಲ್ಲಿ ಗೃಹಜ್ಯೋತಿ ಯೋಜನೆ ಇದ್ದರೂ ಇವರಿಗಿಲ್ಲ ಪಡೆಯುವ ಭಾಗ್ಯ.
ರಾಜ್ಯ

ಸುಳ್ಯದಲ್ಲಿದೆ ವಿದ್ಯುತ್ ಸಂಪರ್ಕ ವಂಚಿತ ಕುಟುಂಬ : ರಾಜ್ಯದಲ್ಲಿ ಗೃಹಜ್ಯೋತಿ ಯೋಜನೆ ಇದ್ದರೂ ಇವರಿಗಿಲ್ಲ ಪಡೆಯುವ ಭಾಗ್ಯ.

ಸುಳ್ಯ ತಾಲೂಕಿನ ಮಲೆ ಪ್ರದೇಶ ದಲ್ಲಿ ವಾಸಿಸುತ್ತಿರುವ ಮಲೆಕುಡಿಯ ಕುಟುಂಬದ ಮನೆಗೆ ವಿದ್ಯುತ್ ಸಂಪರ್ಕ ಇಲ್ಲದೆ ಮೂಲಭೂತ ಸೌಕರ್ಯದಿಂದ ವಂಚಿತವಾಗಿದ್ದಾರೆ. ಸುಳ್ಯ ತಾಲೂಕಿನ ಕೂತುಕ್ಕುಂಜ ಗ್ರಾಮ,ಪಂಜದಿಂದ ಸುಮಾರು 10ಕಿಮಿ ದೂರದ ಮಲೆ ಪ್ರದೇಶ ದಲ್ಲಿ 12 ವರ್ಷದಿಂದ ಲೋಕಯ್ಯ ಮಲೆಕುಡಿಯ ಕುಟುಂಬ ವಾಸಿಸುತ್ತಿದ್ದಾರೆ. ಗುಡ್ಡ ಪ್ರದೇಶದಲ್ಲಿ ವಾಸಿಸುತ್ತಿರುವ ಈ…

ಸಂಪಾಜೆಯಲ್ಲಿ ಬಿರುಸಿನಿಂದ ಸಾಗುತ್ತಿರುವ ಹೊಳೆಯಿಂದ ಹೂಳೆತ್ತುವ ಕಾರ್ಯ :
ರಾಜ್ಯ

ಸಂಪಾಜೆಯಲ್ಲಿ ಬಿರುಸಿನಿಂದ ಸಾಗುತ್ತಿರುವ ಹೊಳೆಯಿಂದ ಹೂಳೆತ್ತುವ ಕಾರ್ಯ :

ಕಳೆದ ವರ್ಷ ಮಳೆಗಾಲದಲ್ಲಿ ಸಂಪಾಜೆ ಗ್ರಾಮದ ಹೊಳೆಬದಿಯ ಹಲವು ತಗ್ಗು ಪ್ರದೇಶದ ಮನೆಗಳಿಗೆ ಹಾಗೂ ಕಲ್ಲುಗುಂಡಿ ಪೇಟೆಯಲ್ಲಿ ಹೋಳೆ ನೀರು ನುಗ್ಗಿಅನೇಕ ಕಡೆ ಹಾನಿಗಳಾಗಿತ್ತು , ನಂತರ ಈ ರೀತಿಯ ಪ್ರವಾಹಕ್ಕೆ ಹೊಳೆಯಲ್ಲಿ ತುಂಬಿರುವ ಹೂಳು ಕಾರಣವೆಂದು ತಿಳಿದು ಹೊಳೆಯಲ್ಲಿ ತುಂಬಿರುವ ಹೂಳೆತ್ತಲು ನಾಗರಿಕರಿಂದ ತೀವ್ರ ಒತ್ತಾಯ ಕೇಳಿ…

ಪಿಲಿಕುಳದಲ್ಲಿ ಹುಲಿಗಳ ಕಾಳಗ – ಒಂದು ಹುಲಿ ಸಾವು
ರಾಜ್ಯ

ಪಿಲಿಕುಳದಲ್ಲಿ ಹುಲಿಗಳ ಕಾಳಗ – ಒಂದು ಹುಲಿ ಸಾವು

ಮಂಗಳೂರು ಜೂನ್ 07: ಎರಡು ಹುಲಿಗಳ ನಡುವೆ ನಡೆದ ಕಾಳಗದಲ್ಲಿ ಒಂದು ಹುಲಿ ಮೃತಪಟ್ಟ ಘಟನೆ ಪಿಲಿಕುಳದ ಡಾ. ಶಿವರಾಮ ಕಾರಂತ ಜೈವಿಕ ಮೃಗಾಲಯದಲ್ಲಿ ನಡೆದಿದೆ. ತನ್ನ ಸಂಗಾತಿಯೊಂದಿಗಿನ ಕಾದಾಟದಲ್ಲಿ 15 ವರ್ಷದ ಹೆಣ್ಣು ಹುಲಿ ಗಾಯಗೊಂಡಿತ್ತು. ಹೀಗಾಗಿ ನಿರಂತರ ಚಿಕಿತ್ಸೆ ನೀಡಲಾಗುತ್ತಿದ್ದರೂ, ಹೆಣ್ಣುಹುಲಿ ಜೂನ್ 07ರ ಇಂದು…

ಗ್ರಾ.ಪಂ ನೇತೃತ್ವದಲ್ಲಿ ಸುಬ್ರಹ್ಮಣ್ಯ ಸುರಕ್ಷತೆಯ ಸಭೆ;ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಸಭೆಗೆ ಬಾರದ ಬಗ್ಗೆ ಅಕ್ರೋಶ.
ರಾಜ್ಯ

ಗ್ರಾ.ಪಂ ನೇತೃತ್ವದಲ್ಲಿ ಸುಬ್ರಹ್ಮಣ್ಯ ಸುರಕ್ಷತೆಯ ಸಭೆ;ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಸಭೆಗೆ ಬಾರದ ಬಗ್ಗೆ ಅಕ್ರೋಶ.

ಕಾಶಿಕಟ್ಟೆಯಿಂದ ಕುಮಾರಧಾರ ಮಧ್ಯೆ 4000 ವಿದ್ಯಾರ್ಥಿಗಳ ಗಳಿದ್ದಾರೆ ಸಂಭಾವ್ಯ ಅಪಾಯ ತಪ್ಪಿಸಲು ಆಗ್ರಹ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವತಿಯಿಂದ ಸುಬ್ರಹ್ಮಣ್ಯ ಪಟ್ಟಣದ ಭಕ್ತಾದಿಗಳ ಸುರಕ್ಷತೆ, ವಾಹನದಟ್ಟನೆ, ಪಾರ್ಕಿಂಗ್ ವ್ಯವಸ್ಥೆ, ಬಗ್ಗೆ ಸಮಾಲೋಚನಾ ಸಭೆಯ ಇಂದು ನಡೆಯಿತು. ಇಲ್ಲಿ ವ್ಯವಸ್ಥೆ ಮಾಡಬೇಕಾದ. ಹೆಚ್ಚು ಅಧಿಕಾರ ಹೊಂದಿರುವ ದೇವಸ್ಥಾನದ ಮುಖ್ಯಕಾರ್ಯನಿರ್ವಹಣಾಧಿಕಾರಿ, ಆಡಳಿತ…

ರಾಜ್ಯದಿಂದ ಆಯ್ಕೆಯಾದ ಸಂಸದರನ್ನು ತೇಜೋವಧೆ ಮಾಡುವ ಕೆಲಸ ನಡೆಯುತ್ತಿದೆ – ಡಿ.ವಿ ಸದಾನಂದ ಗೌಡ
ರಾಜ್ಯ

ರಾಜ್ಯದಿಂದ ಆಯ್ಕೆಯಾದ ಸಂಸದರನ್ನು ತೇಜೋವಧೆ ಮಾಡುವ ಕೆಲಸ ನಡೆಯುತ್ತಿದೆ – ಡಿ.ವಿ ಸದಾನಂದ ಗೌಡ

ಬೆಂಗಳೂರು ಜೂನ್ 7:ರಾಜ್ಯದಲ್ಲಿ ಆಯ್ಕೆಯಾಗಿರುವ 25 ಬಿಜೆಪಿ ಸಂಸದರಲ್ಲಿ 13 ಮಂದಿಯನ್ನು ನಾಲಾಯಕ್ ಸಂಸದರು ಎಂದು ತೇಜೋವಧೆ ಮಾಡುವ ಕೆಲಸ ನಡೆಯುತ್ತಿದೆ ಎಂದು ಬಿಜೆಪಿ ಹಿರಿಯ ಮುಖಂಡ ಮಾಜಿ ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ತಮ್ಮ ಆಸಮಧಾನ ಹೊರಹಾಕಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದ 13…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI