ಉಪ್ಪಿನಂಗಡಿಯಲ್ಲಿ ಸರಣಿ ಕಳ್ಳತನ : ಕಳ್ಳನ ಚಹರೆ ಸಿ.ಸಿ ಟಿವಿಯಲ್ಲಿ ಸೆರೆ.
ಉಪ್ಪಿನಂಗಡಿ: ಇಲ್ಲಿನ ಬ್ಯಾಂಕ್ ರಸ್ತೆಯಲ್ಲಿನ 7 ಅಂಗಡಿಗಳಿಗೆ ಶನಿವಾರ ರಾತ್ರಿ ವೇಳೆ ನುಗ್ಗಿ ಹಲವಾರು ವಸ್ತುಗಳನ್ನು ಕಳ್ಳತನಗೈದ ಘಟನೆ ನಡೆದಿದೆ. ಉಪ್ಪಿನಂಗಡಿ ಹಳೆ ಬಸ್ ನಿಲ್ದಾಣದ ಬಳಿಯ ಚಿನ್ನ – ಬೆಳ್ಳಿ ಆಭರಣದ ಅಂಗಡಿಯ ಮಾಡಿನ ಹೆಂಚು ತೆಗೆದು ಒಳ ನುಗ್ಗಿದ ಕಳ್ಳ ಚಿನ್ನಾಭರಣದ ತಿಜೋರಿಯ ಬಾಗಿಲು ತೆರೆಯಲು…
































