ಅಂತರಾಷ್ಟ್ರೀಯ

ಫ್ಲೈದುಬೈ ಕಾಕ್‌ಪಿಟ್‌ನಲ್ಲಿ ಭೀಕರ ಹಲ್ಲೆ: ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಸಾಹಸದಿಂದ ಭಾರೀ ದುರಂತ ತಪ್ಪಿತು
ಅಂತರಾಷ್ಟ್ರೀಯ ಅಪರಾಧ

ಫ್ಲೈದುಬೈ ಕಾಕ್‌ಪಿಟ್‌ನಲ್ಲಿ ಭೀಕರ ಹಲ್ಲೆ: ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಸಾಹಸದಿಂದ ಭಾರೀ ದುರಂತ ತಪ್ಪಿತು

ದುಬೈ: ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್‌ನೊಳಗೆ ನಡೆದ ಹಿಂಸಾತ್ಮಕ ಘಟನೆ ಭಾರೀ ಆತಂಕಕ್ಕೆ ಕಾರಣವಾಗಿದೆ. FZ1073 ಸಂಖ್ಯೆಯ ಬೋಯಿಂಗ್ 737 MAX 8 ವಿಮಾನದಲ್ಲಿ ಕ್ಯಾಪ್ಟನ್ ಹಾಗೂ ಸಹ ಪೈಲಟ್ ನಡುವೆ ನಡೆದ ಘರ್ಷಣೆಯ ಬಳಿಕ ವಿಮಾನವನ್ನು ಸೌದಿ ಅರೇಬಿಯಾದ ತಬುಕ್ ವಿಮಾನ ನಿಲ್ದಾಣಕ್ಕೆ ತುರ್ತು ಮಾರ್ಗಮಾಡಿ ಸುರಕ್ಷಿತವಾಗಿ ಇಳಿಸಲಾಗಿದೆ. ಘಟನೆಯಲ್ಲಿ ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಗಾಯಗೊಂಡಿದ್ದಾರೆ. ಕಾಕ್‌ಪಿಟ್‌ನಲ್ಲಿ ಏನಾಯಿತು? ಸೆಪ್ಟೆಂಬರ್ 30ರಂದು ದುಬೈನಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ ವಿಮಾನದಲ್ಲಿ…

ಧಾರ್ಮಿಕ

ದೇವಿಯನ್ನು ಭೀತಿಯಿಂದಲ್ಲ, ಪ್ರೀತಿಯಿಂದ ಆರಾಧಿಸಿ – ರಾಘವೇಶ್ವರ ಶ್ರೀ

ನಮ್ಮೊಳಗಿರುವ ದೇವಿಯನ್ನು ಕಾಣಲು ನವರಾತ್ರಿ ಸೂಕ್ತ ಕಾಲ ಉಪವಾಸದಿಂದ ಆರೋಗ್ಯ ವೃದ್ಧಿ; ಹೋಮ, ಪಾರಾಯಣಗಳಿಂದ ಅಂತರ್ಮುಖಿ ದರ್ಶನ ಶ್ರೀಗಳ ಆಶೀರ್ವಾದ ಪಡೆದ ಸಂಸದ ತೇಜಸ್ವಿ ಸೂರ್ಯ, ಡಾ. ಟಿ. ಶ್ಯಾಮ್ ಭಟ್ ದೇವಿಯನ್ನು ಪ್ರೀತಿಯಿಂದ ಆರಾಧಿಸಬೇಕು ಹೊರತು ಭೀತಿಯಿಂದಲ್ಲ. ಪ್ರೀತಿಯಿಂದ ಮಾಡಿದಾಗ ಆಚರಣೆಗೆ ಅರ್ಥ ಬರುತ್ತದೆ. ಭೀತಿಯಿಂದ ಮಾಡಿದಾಗ ಯಾವುದೇ ಅರ್ಥವಿಲ್ಲ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಬೆಂಗಳೂರಿನ ಗಿರಿನಗರದಲ್ಲಿರುವ ಶ್ರೀರಾಮಚಂದ್ರಾಪುರ ಮಠದ ಶಾಖೆಯಲ್ಲಿ 21/10/2026 ರಂದು ನಡೆದ…

ದೇವಿಯನ್ನು ಭೀತಿಯಿಂದಲ್ಲ, ಪ್ರೀತಿಯಿಂದ ಆರಾಧಿಸಿ – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ
ಬಾಯಾರಿದವರಿಗೆ ನೀರು ನೀಡುವುದು ಶ್ರೇಷ್ಠ ಯಜ್ಞ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಬಾಯಾರಿದವರಿಗೆ ನೀರು ನೀಡುವುದು ಶ್ರೇಷ್ಠ ಯಜ್ಞ – ರಾಘವೇಶ್ವರ ಶ್ರೀ

ನೀರು ಕೇವಲ ದಾಹ ತಣಿಸುವ ದ್ರವವಲ್ಲ ಸ್ವಾತಿ ನಕ್ಷತ್ರದ ಮಳೆ ನೀರು ದಿವ್ಯೌಷಧ ಮಡಿವಾಳ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ: ಮಾನವನ ದೈನಂದಿನ ಜೀವನದಲ್ಲಿ ನೀರು ಕೇವಲ ದಾಹ ತಣಿಸುವ ದ್ರವವಲ್ಲ. ಅದು ಶರೀರದ ಆರೋಗ್ಯವನ್ನು ಕಾಯ್ದುಕೊಳ್ಳುವ ದಿವ್ಯ ಔಷಧ ಹಾಗೂ ಪರಮ ಧರ್ಮ ಸಾಧನ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 18.09.2026 ರಂದು 'ಅನ್ನಂ ಬ್ರಹ್ಮ'…

ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ – ರಾಘವೇಶ್ವರ ಶ್ರೀ

ರೋಗ - ಮುಪ್ಪುಗಳನ್ನು ಮೀರಲು ಉಷಃಪಾನ ಹಾಗೂ ನಾಸಾಪಾನ ಸಹಕಾರಿ ನಾಸಾಪಾನದಿಂದ ಕಣ್ಣಿನ ದೃಷ್ಟಿ ವೃದ್ಧಿ ನಾಡಿನ ಶೇಷ್ಠ ಘನಪಾಠಿಗಳಿಂದ ಘನಪಾರಾಯಣ ಪ್ರಾರಂಭ ಗೋಕರ್ಣ : ಸೂರ್ಯೋದಯಕ್ಕೂ ಪೂರ್ವದಲ್ಲಿ ಪ್ರತಿದಿನವೂ ನಿಯಮಿತವಾಗಿ ನೀರನ್ನು ಸೇವಿಸುವ 'ಉಷಃಪಾನ' ಹಾಗೂ 'ನಾಸಾಪಾನ' ಪದ್ಧತಿಗಳನ್ನು ಅಳವಡಿಸಿಕೊಂಡರೆ ಮನುಷ್ಯನು ಮುಪ್ಪು ಹಾಗೂ ರೋಗಗಳಿಲ್ಲದ ನೂರು ವರ್ಷಗಳ ಕಾಲದ ಆರೋಗ್ಯಯುತ ಜೀವನವನ್ನು ನಡೆಸಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ…

ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ
ಪ್ಲಾಸ್ಟಿಕ್ ಮುಕ್ತ ಜೀವನಕ್ಕೆ ಪ್ರವಾಹಕ್ಕೆ ವಿರುದ್ಧ ಈಜುವ ಧೈರ್ಯ ಬೇಕು – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಪ್ಲಾಸ್ಟಿಕ್ ಮುಕ್ತ ಜೀವನಕ್ಕೆ ಪ್ರವಾಹಕ್ಕೆ ವಿರುದ್ಧ ಈಜುವ ಧೈರ್ಯ ಬೇಕು – ರಾಘವೇಶ್ವರ ಶ್ರೀ

ಬದಲಾವಣೆ ನಮ್ಮ ಮನೆಯಿಂದಲೇ ಆರಂಭವಾಗಲಿ ಉತ್ತಮವಾದುದನ್ನು ಕೆಡಿಸಿ ಹಾನಿಕಾರಕ ನೀಡುವುದೇ ಕಲಿಯುಗದ ಲಕ್ಷಣ ಪ್ರವಾಹಕ್ಕೆ ವಿರುದ್ಧವಾಗಿ ಈಜುವ ಧೈರ್ಯ ನಮಗಿರಬೇಕು. ಪ್ಲಾಸ್ಟಿಕ್ ಹಾಳು ಎಂದು ಆಧುನಿಕ ವಿಜ್ಞಾನ ಹೇಳುತ್ತಿದೆಯಾದರೂ, ಪ್ಲಾಸ್ಟಿಕ್ ಇಂದು ಎಲ್ಲೆಡೆ ನಮ್ಮನ್ನು ಆವರಿಸಿದೆ. ಬದಲಾವಣೆಯು ಬೇರೆಯವರ ಮನೆಯಿಂದಲ್ಲ, ನಮ್ಮ ಮನೆಯಿಂದ ಮತ್ತು ನಮ್ಮಿಂದಲೇ ಆರಂಭವಾಗಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 14.09.2026 ರಂದು 'ಅನ್ನಂ…

ಕ್ರೀಡೆ

ನಾಳೆ (ಜುಲೈ7)ದ.ಕ. ಜಿಲ್ಲೆಯಲ್ಲಿ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ಮತ್ತೆ ರಜೆ ಘೋಷಣೆ.
ರಾಜ್ಯ

ನಾಳೆ (ಜುಲೈ7)ದ.ಕ. ಜಿಲ್ಲೆಯಲ್ಲಿ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ಮತ್ತೆ ರಜೆ ಘೋಷಣೆ.

ಮಂಗಳೂರು:ದ.ಕ. ಜಿಲ್ಲೆಯಲ್ಲಿ ಹಲವೆಡೆ ಧಾರಾಕಾರ ಮಳೆ ಮುಂದುವರಿದಿದ್ದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದು, ಈ ಹಿನ್ನೆಲೆಯಲ್ಲಿ ನಾಳೆಯೂ(ಜು.7) ಜಿಲ್ಲೆಯ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಕಾರಣ, ಜಿಲ್ಲೆಯ ಎಲ್ಲಾಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ…

ಸುಳ್ಯ ಕೂರ್ನಡ್ಕದಲ್ಲಿ ಕೆಲಸ ಮಾಡಿ ಹಿಂತುರುಗುತ್ತಿದ್ದ ಕಾರ್ಮಿಕ ನೀರು ಪಾಲು : ಮುಂದುವರೆದ ಶೋಧ ಕಾರ್ಯ.
ರಾಜ್ಯ

ಸುಳ್ಯ ಕೂರ್ನಡ್ಕದಲ್ಲಿ ಕೆಲಸ ಮಾಡಿ ಹಿಂತುರುಗುತ್ತಿದ್ದ ಕಾರ್ಮಿಕ ನೀರು ಪಾಲು : ಮುಂದುವರೆದ ಶೋಧ ಕಾರ್ಯ.

ಧಾರಾಕಾರ ಸುರಿಯುತ್ತಿರುವ ಮಳೆಗೆ ಸುಳ್ಯದ ಆಲೆಟ್ಟಿಯ ಕೂರ್ನಡ್ಕ ಬಳಿ ಅವಘಡವೊಂದು ನಡೆದ ವರದಿಯಾಗಿದೆ.ಹೊಳೆಯ ಪಾಲ ದಾಟುತ್ತಿರುವ ಸಂದರ್ಭದಲ್ಲಿ ಆಯ ತಪ್ಪಿ ಬಿದ್ದು ಕಾರ್ಮಿಕ ವ್ಯಕ್ತಿಯೊಬ್ಬರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವುದಾಗಿ ತಿಳಿದುಬಂದಿದೆ.ನೀರು ಪಾಲಾದ ವ್ಯಕ್ತಿ ಕೇರಳ ಮೂಲದವರು ಎಂದು ಸಂಶಯಿಸಲಾಗಿದ್ದು,ತೋಟದಲ್ಲಿ ‌ಕೂಲಿ ಕೆಲಸ ಮುಗಿಸಿ ಹಿಂತಿರುಗುವ ವೇಳೆಯಲ್ಲಿ ಘಟನೆ ಸಂಭವಿಸಿರುವುದಾಗಿ…

ಮಾಣಿ: ಭಾರೀ ಗಾಳಿ ಮಳೆ ಮಾರುತಿ ವ್ಯಾನ್ ಮೇಲೆ ಬಿದ್ದ ಮರ: ನಜ್ಜುಗುಜ್ಜಾದ ವ್ಯಾನ್
ರಾಜ್ಯ

ಮಾಣಿ: ಭಾರೀ ಗಾಳಿ ಮಳೆ ಮಾರುತಿ ವ್ಯಾನ್ ಮೇಲೆ ಬಿದ್ದ ಮರ: ನಜ್ಜುಗುಜ್ಜಾದ ವ್ಯಾನ್

ಭಾರೀ ಮಳೆ ಗಾಳಿಗೆ ಮನೆ ಮುಂಭಾಗ ನಿಲ್ಲಿಸಿದ್ದ ಓಮ್ನಿ ಕಾರಿನ ಮೇಲೆ ಮರ ಬಿದ್ದ ಪರಿಣಾಮ ಮಾರುತಿ ವ್ಯಾನ್ ಸಂಪೂರ್ಣವಾಗಿ ಜಖಂಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಕೊಡಾಜೆ ಎಂಬಲ್ಲಿ ನಡೆದಿದೆ.‌ ಕೊಡಾಜೆ ನಿವಾಸಿ ಇಸ್ಮಾಯಿಲ್ ಎಂಬವರು ತಮ್ಮ ಸೇರಿದ ಓಮ್ನಿ ಕಾರನ್ನು ತನ್ನ ಮನೆಯ ಸಮೀಪ ನಿಲ್ಲಿಸಿದ್ದರು.…

ಕೊಡಗು : ಜು.7 ರಂದು ಅಂಗನವಾಡಿ ಮತ್ತು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ರಾಜ್ಯ

ಕೊಡಗು : ಜು.7 ರಂದು ಅಂಗನವಾಡಿ ಮತ್ತು ಶಾಲಾ-
ಕಾಲೇಜುಗಳಿಗೆ ರಜೆ ಘೋಷಣೆ

ಮಡಿಕೇರಿ ಜು.6 : ಕೊಡಗು ಜಿಲ್ಲೆಯಾದ್ಯಂತಭಾರಿ ಮಳೆಯಾಗುತ್ತಿದ್ದು ಮತ್ತು ಜಿಲ್ಲೆಗೆಆರೆಂಜ್ ಘೋಷಣೆ ಮಾಡಿರುವುದರಿಂದ ಜು.7 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲೆಕಾಲೇಜುಗಳಿಗೆ ರಜೆ ಘೋಷಿಸಲಾಗಿದೆಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.

ಜುಲೈ 19.ಬೆಳ್ಳಿ ಹಬ್ಬದ ಸಂಭ್ರಮದಲ್ಲಿ. ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ :ಕೇರ್ಪಳದ ಭಂಟರ ಭವನದಲ್ಲಿ ನಡೆಯಲಿದೆ ಉದ್ಘಾಟನಾ ಸಮಾರಂಭ.
ರಾಜ್ಯ

ಜುಲೈ 19.ಬೆಳ್ಳಿ ಹಬ್ಬದ ಸಂಭ್ರಮದಲ್ಲಿ. ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ :ಕೇರ್ಪಳದ ಭಂಟರ ಭವನದಲ್ಲಿ ನಡೆಯಲಿದೆ ಉದ್ಘಾಟನಾ ಸಮಾರಂಭ.

ಕಳೆದ 25 ವರ್ಷಗಳ ಹಿಂದೆ ಸುಳ್ಯದಲ್ಲಿ ರಚನೆಯಾದ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಬೆಳ್ಳಿವರ್ಷದ ಆಚರಣೆಯ ಸಂಭ್ರಮದಲ್ಲಿದ್ದು ಜುಲೈ19. ರಂದು ಸುಳ್ಯ ಕೇರ್ಪಳದ ಭಂಟರ ಭವನದಲ್ಲಿ ಬೆಳ್ಳಿ ಹಬ್ಬ ಸಂಭ್ರಮ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ಎ…

ತುಂಬೆಯಲ್ಲಿ ರಸ್ತೆ ಅಪಘಾತ: ಪುತ್ತೂರಿನ ವಿದ್ಯಾರ್ಥಿನಿ ಸಾವು.
ರಾಜ್ಯ

ತುಂಬೆಯಲ್ಲಿ ರಸ್ತೆ ಅಪಘಾತ: ಪುತ್ತೂರಿನ ವಿದ್ಯಾರ್ಥಿನಿ ಸಾವು.

ಪುತ್ತೂರು: ತುಂಬೆಯಲ್ಲಿ ನಡೆದ ಭೀಕರ ರಸ್ತೆಅಪಘಾತಕ್ಕೆ ಮಂಗಳೂರು ಅಲೋಶಿಯಸ್ವಿದ್ಯಾರ್ಥಿನಿ, ಪುತ್ತೂರಿನ ಕೂರ್ನಡ್ಕ ನಿವಾಸಿ ಹನಾ(19) ಮೃತಪಟ್ಟ ಘಟನೆ ಗುರುವಾರ ಬೆಳಿಗ್ಗೆನಡೆದಿದೆ.ಕೂರ್ನಡ್ಕ ನಿವಾಸಿ ಅಬ್ದುಲ್ ಮಜೀದ್ ಹಾಗೂಶಮೀಮಾ ದಂಪತಿ ಪುತ್ರಿ ಹನಾಮೃತಪಟ್ಟವರು. ಇವರು ಅಲೋಶಿಯಸ್ ನಲ್ಲಿಬಿಬಿಎಂ ವಿದ್ಯಾರ್ಥಿನಿ.ಪುತ್ತೂರಿನಿಂದ ಮಂಗಳೂರು ಕಡೆಗೆ ಐ20ಕಾರಿನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.ಚಾಲಕನ ನಿಯಂತ್ರಣ ತಪ್ಪಿದ ಕಾರು,…

ಮೂತ್ರ ವಿಸರ್ಜನೆ ಪ್ರಕರಣ – ಸಂತ್ರಸ್ಥನ ಪಾದ ತೊಳೆದ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್ ಚೌಹಾಣ್‌.
ರಾಜ್ಯ

ಮೂತ್ರ ವಿಸರ್ಜನೆ ಪ್ರಕರಣ – ಸಂತ್ರಸ್ಥನ ಪಾದ ತೊಳೆದ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್ ಚೌಹಾಣ್‌.

ಭೋಪಾಲ್‌ ಜುಲೈ 06 : ಕಾರ್ಮಿಕನೊಬ್ಬನ ಮೇಲೆ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ನಡುವೆ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್ ಚೌಹಾಣ್‌, ಕಾರ್ಮಿಕ ದಶಮತ್‌ ರಾವತ್‌ ಅವರ ಪಾದ ತೊಳೆಯುವ ಮೂಲಕ ಕ್ಷಮೆಯಾಚಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ…

ಬೆಳ್ಳಾರೆಯಲ್ಲಿ ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನಸಹಕಾರ ಸಂಘದ 9ನೇ ಶಾಖೆ ಉದ್ಘಾಟನೆ.
ರಾಜ್ಯ

ಬೆಳ್ಳಾರೆಯಲ್ಲಿ ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ
ಸಹಕಾರ ಸಂಘದ 9ನೇ ಶಾಖೆ ಉದ್ಘಾಟನೆ.

ನಂಬಿಕೆ ಮತ್ತು ಪ್ರೀತಿ ಉಳಿಸಿಕೊಂಡ ಕಾರಣ ಸಂಘ ಯಶಸ್ವಿಯಾಗಿ 9 ಶಾಖೆಗಳನ್ನು ತೆರೆಯಲು ಸಾಧ್ಯವಾಗಿದೆ, ಬೆಳ್ಳಾರೆ ಪ್ರಗತಿಯ ತಾಣ ,ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಖಜಾನೆಯ ತಾಣ ಬೆಳ್ಳಾರೆ, ಮುಂದೆ ಈ ಸಹಕಾರಿ ಸಂಘ ದೊಡ್ಡ ಖಜಾನೆಯಾಗಿ ಬೆಳೆಯಲಿದೆ. ಪರಿಪೂರ್ಣ ಜ್ಞಾನ ಮತ್ತು ಪರಿಪಕ್ವತೆಯಿಂದ ಮಾತ್ರ ಸಹಕಾರ…

ಸುಳ್ಯ -ಪಾಣತ್ತೂರು ರಸ್ತೆಯ ಕಲ್ಲಪಳ್ಳಿಯಲ್ಲಿ ಗುಡ್ಡ ಕುಸಿದು ವಾಹನ ಸಂಚಾರದಲ್ಲಿ ವ್ಯತ್ಯಯ.
ರಾಜ್ಯ

ಸುಳ್ಯ -ಪಾಣತ್ತೂರು ರಸ್ತೆಯ ಕಲ್ಲಪಳ್ಳಿಯಲ್ಲಿ ಗುಡ್ಡ ಕುಸಿದು ವಾಹನ ಸಂಚಾರದಲ್ಲಿ ವ್ಯತ್ಯಯ.

ಸುಳ್ಯ ತಾಲೋಕಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು ಸುಳ್ಯದಿಂದ ಕೇರಳದ ಪಾಣತ್ತೂರು ಸಂಪರ್ಕಿಸುವ ಕಲ್ಲಪಳ್ಳಿಯಲ್ಲಿ ಗುಡ್ಡದಿಂದ ಮಣ್ಣು ಕುಸಿದು ರಸ್ತೆ ಸಂಚಾರದಲ್ಲಿ ತಡೆ ಉಂಟಾಗಿರುವುದಾಗಿ ತಿಳಿದು ಬಂದಿದೆ. ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ವಾಹನ ಸಂಚಾರಕ್ಕೆ ತಡೆ ಉಂಟಾಗಿತ್ತು. ಬಳಿಕ ಸ್ಥಳೀಯರು ಸೇರಿ ಮಣ್ಣು ತೆರವು ಮಾಡಿ…

ಐವರ್ನಾಡು : ಪ್ರಸನ್ನ ಕ್ಲಿನಿಕ್ ಸ್ಥಳಾಂತರಗೊಂಡು ಶುಭಾರಂಭ
ರಾಜ್ಯ

ಐವರ್ನಾಡು : ಪ್ರಸನ್ನ ಕ್ಲಿನಿಕ್ ಸ್ಥಳಾಂತರಗೊಂಡು ಶುಭಾರಂಭ

ಐವರ್ನಾಡಿನ ನೆಕ್ರಪ್ಪಾಡಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಾ.ಗೌರಿಶಂಕರ ಸಿ.ಕೆಯವರ ಮಾಲಕತ್ವದ ಪ್ರಸನ್ನ ಕ್ಲಿನಿಕ್ ಐವರ್ನಾಡು ಮುಖ್ಯ ರಸ್ತೆ ಸಮೀಪ ನೂತನವಾಗಿ ನಿರ್ಮಾಣವಾದ ನೆಕ್ರಪ್ಪಾಡಿ ಕಾಂಪ್ಲೆಕ್ಸ್ ಗೆ ಸ್ಥಳಾಂತಗೊಂಡು ಜು.06 ರಂದು ಶುಭಾರಂಭಗೊಂಡಿತು.ವಿಶ್ರಾಂತ ಪ್ರಾಂಶುಪಾಲರಾದ ಡಾ.ವಿಘ್ನೇಶ್ವರ ವರ್ಮುಡಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು. ಬೆಳಿಗ್ಗೆ ಪುರೋಹಿತ ಉದನೇಶ್ವರ ಭಟ್ ಮಂಜಳಗಿರಿ ಇವರು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI