ಎ.30 ರಂದು ಬಿ ಜೆ ಪಿ ರಾಷ್ಟ್ರೀಯ ಅಧ್ಯಕ್ಷ ಜೆ .ಪಿ.ನಡ್ಢಾ ಸುಳ್ಯಕ್ಕೆ ಆಗಮನ: 10 ಸಾವಿರ ಕಾರ್ಯಕರ್ತರು ಸೇರುವ ನಿರೀಕ್ಷೆ
ಸುಳ್ಯ:ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರವರು ಎ.30 ರಂದು ಸುಳ್ಯಕ್ಕೆ ಆಗಮಿಸಲಿದ್ದು, ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್‌ಕಂಜಿಪಿಲಿ ಹೇಳಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡುತ್ತಾ ಎ. 30 ರ…






























